ತಕ್ಷಣವೇ ಯುದ್ಧೋಪಾದಿಯಲ್ಲಿ ಕ್ರಿಯೆಗಿಳಿಯಬೇಕು-ಸಿಪಿಐ(ಎಂ) ಪೊಲಿಟ್ ಬ್ಯುರೋ 

ದೆಹಲಿ : ಕೊವಿಡ್ ಮಹಾಸೋಂಕು ದೇಶಾದ್ಯಂತ ಹತೋಟಿಯಿಲ್ಲದಂತೆ ಎಗರುತ್ತಿದೆ. ಸಾವುಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ತಡೆದು ನಿಲ್ಲಿಸಲು ಮತ್ತು ಆರೋಗ್ಯ ಸೌಕರ್ಯಗಳ ಕೊರತೆಯನ್ನು…

ರಾಜ್ಯದಲ್ಲಿ ದಾಖಲೆ ಬರೆದ ಕೊರೊನಾ : ಒಂದೇ ದಿನ 14 ಸಾವಿರ ಪ್ರಕರಣಗಳು ಪತ್ತೆ

ಬೆಂಗಳೂರು : ರಾಜ್ಯದಲ್ಲಿ  ಕೊರೊನಾ ಸೋಂಕಿತರ  ಸಂಖ್ಯೆಯಲ್ಲಿ ಏರಿಕೆಯಾಗಿದ್ದು ಕಳೆದ ಒಂದು ವರ್ಷದಿಂದ ಕಂಡು ಕೇಳರಿಯದಷ್ಟು ಹೊಸ ಪ್ರಕರಣ ಇಂದು ದಾಖಲಾಗಿವೆ.…

ಯಾರಿಗೆ ವಯಸ್ಸಾಗಿರುತ್ತೋ ಅವರು ಸಾಯ್ತರೆ ಬಿಡಿ’ ಬಿಜೆಪಿ ಸಚಿವನ ವಿವಾದಾತ್ಮಕ ಹೇಳಿಕೆ

ಭೋಪಾಲ್: ದೇಶದಲ್ಲಿ ಕೊರೊನಾ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಕುರಿತು” ಯಾರಿಗೆ ವಯಸ್ಸಾಗಿರುತ್ತೋ ಅವರು ಸಾಯ್ತರೆ ಬಿಡಿ’…

ಮಹಾಕುಂಭ ಮೇಳ: ಕೋವಿಡ್‌ ಸೋಂಕಿತರ ಸಂಖ್ಯೆ 1700 ಕ್ಕೆ ಏರಿಕೆ

ಕುಂಭಮೇಳಕ್ಕೆ ಇಲ್ಲ ಬ್ರೇಕ್‌, ಕೋವಿಡ್‌ಗೂ ಡೋಂಟ್‌ ಕೇರ್‌; ಇದುವರೆಗೆ 10 ಲಕ್ಷ ಮಂದಿ ಭಾಗಿ! ಹರಿದ್ವಾರ :  ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ…

ಲಸಿಕೆ ಕೊರತೆ ನೀಗಿಸುವ ಬದಲು “ಲಸಿಕೆ ಉತ್ಸವ”ಎಂಬ ಬೂಟಾಟಿಕೆ – ಕಾಂಗ್ರೆಸ್‌ ಆರೋಪ

ಬೆಂಗಳೂರು: ರಾಜ್ಯದಲ್ಲಿ ಲಸಿಕೆ ಕೊರತೆ ನೀಗಿಸುವ ಬದಲು “ಟೀಕಾ ಉತ್ಸವ” ಎನ್ನುವ ಬೂಟಾಟಿಕೆ ಆಡುತ್ತಿದ್ದಾರೆ! ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್…

ಕರೋನಾ ಎರಡನೇ ಅಲೆಯಿಂದಾಗಿ ಪಾತಾಳಕ್ಕೆ ಕುಸಿದ ಮೈಸೂರು ಪ್ರವಾಸೋದ್ಯಮ

ಮೈಸೂರು :  ಸಾಂಸ್ಕೃತಿಕ ನಗರಿ ಮೈಸೂರು ವರ್ಷಪೂರ್ತಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ನಗರ. ದೇಶ ವಿದೇಶಗಳ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದ್ದ…

ರೆಮ್ಡೆಸಿವಿರ್ ಔಷಧ ದುರ್ಬಳಕೆ, ಕೃತಕ ಅಭಾವ ಸೃಷ್ಟಿ ಕಠಿಣ ಕ್ರಮ: ಬಸವರಾಜ ಬೊಮ್ಮಾಯಿ

ಹುಮ್ನಾಬಾದ್: ಕೋವಿಡ್ ವೈರಾಣು ತಡಗಟ್ಟಲು ಪ್ರಾಥಮಿಕವಾಗಿ ನೀಡಲಾಗುವ ರೆಮ್ಡೆಸಿವಿರ್ (Remdesivir) ಚುಚ್ಚುಮದ್ದು ಔಷಧಿಯ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ…

ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ: ಸಿಎಂ ಕೇಜ್ರಿವಾಲ್

ನವದೆಹಲಿ: ಕೋವಿಡ್-19 ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಮಾಡಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ…

ಗಂಗಾ ಸ್ನಾನ ಮಾಡಿದ್ರೆ ಕೊರೊನಾ ಹೋಗುತ್ತೆ: ತೀರಥ್‌ ಸಿಂಗ್‌ ರಾವತ್‌

ಡೆಹ್ರಾಡೂನ್: ಕುಂಭಮೇಳದಲ್ಲಿ ಗಂಗಾಸ್ಥಾನ ಮಾಡಿದರೆ ಕೊರೊನಾ ಹೋಗುತ್ತೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ತೀರಥ್‌ ಸಿಂಗ್‌ ರಾವತ್‌ ಹೇಳಿದ್ದಾರೆ.  ಒಂದಲ್ಲ ಒಂದು ವಿವಾದಾತ್ಮಕ…

ತಮಿಳುನಾಡು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ರದ್ದು

ಚೆನ್ನೈ: ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯ ಸರಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಈ ಹಿಂದೆ ಮೇ 3…

ಕೇರಳ ಸಿಎಂ ಪಿಣರಾಯಿ ವಿಜಯನ್ ಕೋವಿಡ್‌ನಿಂದ ಗುಣಮುಖ

ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಕೋವಿಡ್-19ನಿಂದ ಚೇತರಿಸಿಕೊಂಡಿದ್ದು, ಕೋಯಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಏಪ್ರಿಲ್‌ 8ರಂದು ಅವರಿಗೆ…

ಕೊರೊನಾ ಎರಡನೆ ಅಲೆ: ಸೋಂಕಿನ ಪ್ರಮಾಣ ಹೆಚ್ಚಳ, ಒಂದೇ ದಿನದಲ್ಲಿ 2 ಲಕ್ಷ ಪ್ರಕರಣಗಳು

ನವದೆಹಲಿ : ಸತತ 10 ದಿನಗಳಿಂದ 1 ಲಕ್ಷಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ಭಾರತದಲ್ಲಿ ಇದೀಗ ನಿತ್ಯ ಹೊಸ ಸೋಂಕಿತರ ಪ್ರಮಾಣ…

ಕೊರೊನಾ ನಿಯಂತ್ರಣಕ್ಕಾಗಿ ಸಿಎಂಗೆ ಸಲಹೆ ನೀಡಿದ ಪಾಟೀಲ್

ಬೆಂಗಳೂರು : ಕೊರೋನಾ ಮೊದಲ ಅಲೆಗಿಂತ ಈಗ ಬಂದಿರುವ ಎರಡನೇ ಅಲೆ ತೀವ್ರವಾಗಿದೆ.ರಾಜ್ಯದಲ್ಲಿ ಹಾಸಿಗಗಳು, ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ ಎಂದು ಕಾಂಗ್ರೆಸ್…

ಸಚಿವರನ್ನು ಸ್ವಾಗತಿಸುವ ತಯಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳು: ಕೋವಿಡ್‌ನಿಂದ ಮಾಜಿ ಯೋಧ ಸಾವು

ಪಾಟ್ನಾ: ರಾಜ್ಯ ಆರೋಗ್ಯ ಸಚಿವ ಮಂಗಲ್‌ ಪಾಂಡೆ ಆಸ್ಪತ್ರೆಗೆ ಭೇಟಿ ನೀಡುತ್ತಾರೆಂದು ಆಸ್ಪತ್ರೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವ್ಯವಸ್ಥಿತಿ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದರು.…

ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ಧತಿ ಸದ್ಯಕ್ಕಿಲ್ಲ: ಸುರೇಶ್‌ ಕುಮಾರ್‌

ಬೆಂಗಳೂರು: ದೇಶದಲ್ಲಿ ಸಿಬಿಎಸ್‌ಇ ಪರೀಕ್ಷೆಗಳು ರದ್ದಾದ ಕೆಲವೇ ಗಂಟೆಗಳಲ್ಲಿ ರಾಜ್ಯದಲ್ಲಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸುವ ಅಥವಾ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡುವ…

ಅಂಬೇಡ್ಕರ್‌ ಜಯಂತಿ ವಿವಿಧ ಗಣ್ಯರಿಂದ ಶುಭಸಂದೇಶ

ನವದೆಹಲಿ: ಇಂದು ಬಾಬಾಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ 130ನೇ ಜನ್ಮ ದಿನ. ದೇಶದ ವಿವಿಧ ಭಾಗಗಳಲ್ಲಿ ಹಲವು ರೀತಿಯ ಆಚರಣೆಗಳನ್ನು ಹಮ್ಮಿಕೊಳ್ಳುವ ಮೂಲಕ…

ಕೋವಿಡ್‌ ಎರಡನೇ ಅಲೆ : ಅತ್ತ ಅಂತ್ಯ ಸಂಸ್ಕಾರಕ್ಕೆ ಕ್ಯೂ, ಇತ್ತ ಬೆಡ್‌ಗಳ ಕೊರತೆ

ಬೆಂಗಳೂರು:  ಕೊರೊನಾ ಎರಡನೇ ಎಲೆ ಶುರುವಾಗಿದ್ದು, ಜನರಲ್ಲಿ ಮತ್ತೆ ಭಯ ಹುಟ್ಟಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ…

ಯೋಗಿ ಆದಿತ್ಯನಾಥ್ ಅವರಿಗೆ ಕರೊನಾ ಪಾಸಿಟೀವ್

ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕೋರೊನ ಪರೀಕ್ಷೇ ಪಾಸಿಟೀವ್ ಬಂದಿದೆ. ಆರಂಭಿಕ ರೋಗಲಕ್ಷಣಗಳು ಕಾಣಿಸಿಕೊಂಡ ಕಾರಣ…

ಗಾಂಜಾ ಮಾರಾಟ : ಇಬ್ಬರ ಬಂಧನ – ಆರೋಪಿಗಳಿಂದ 84.60 ಲಕ್ಷ ಮೌಲ್ಯದ ಗಾಂಜಾ ವಶ

ಬೆಂಗಳೂರು : ನಗರದ ವಿವಿಧೆಡೆ ಗಾಂಜಾ ಮಾರಾಟ‌ ಮಾಡುತ್ತಿದ್ದ ಇಬ್ಬರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣದ ಚಡ್ಡ ಕೃಷ್ಣನ್ (22)…

ಹೊಸದಾಗಿ ದಾಖಲಾಗಿರುವ ಕರೋನ ವೈರಸ್ ಅಪ್‌ಡೇಟ್‌ಗಳು

ದೆಹಲಿ : ಕರೋನ ವೈರಸ್ ನಿಗ್ರಹಿಸಲು ಭಾರತವು ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಗೆ ತಂದ 386 ನೇ ದಿನವಾಗಿದೆ. ಭಾರತವು ಏಕದಿನದಲ್ಲಿ 1,84,372…