ದೆಹಲಿ: ಲಖಿಂಪುರ ಖೇರಿಯಲ್ಲಿ ಅಕ್ಟೋಬರ್ 3ರಂದು ರೈತರ ಮೇಲೆ ಕಾರು ಹರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೋಮವಾರ ಮತ್ತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.…
ವಿದ್ಯಮಾನ
ಲೈಂಗಿಕ ದೌರ್ಜನ್ಯ : ಲೋಕಾಯುಕ್ತ ಎಸ್‌ಪಿಪಿ ರಾಜೇಶ್ ವಿರುದ್ಧ ದೂರು ದಾಖಲು
ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ವಕೀಲ ಕೆಎಸ್ಎನ್ ರಾಜೇಶ್ ಭಟ್ ವಿರುದ್ಧ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ…
ಸಿಲಿಕಾನ್ ಸಿಟಿಯಲ್ಲಿವೆ 568 ದುರ್ಬಲ ಕಟ್ಟಡಗಳು!
ಸಿಲಿಕಾನ್ ಸಿಟಿಯಲ್ಲಿ 568 ದುರ್ಬಲಕಟ್ಟಡಗಳು 5000 ಅನಧಿಕೃತ 4 ಅಂತಸ್ತಿನ ಕಟ್ಟಡಗಳಿವೆ ಸಿಲಿಕಾನ್ ಸಿಟಿಯಲ್ಲಿ ಆರ್ಕಿಟೆಕ್ಟ್ ಗಳ ಸಲಹೆ ಪಡೆಯದೆ ನಿರ್ಮಾಣ…
ಸವರ್ಣಿಯರಿಂದ ದಲಿತರ ಜಮೀನು ಕಬಳಿಕೆ: ಠಾಣೆ ಎದುರು ಪ್ರತಿಭಟನೆ
ದೊಡ್ಡಬಳ್ಳಾಪುರ: ದಲಿತರ ಜಮೀನನ್ನು ಸವರ್ಣೀಯರು ಕಬಳಿಸುವುದನ್ನು ಖಂಡಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಮುದೆ ತಮಟೆ ಹೊಡೆದು ಭಾರತೀಯ ಶೂದ್ರ ಸೇನೆಯಿಂದ…
ಮೈಶುಗರ್ ಕಾರ್ಖಾನೆ ಕೇವಲ 2 ವರ್ಷಗಳವರೆಗೆ ಮಾತ್ರ ಸರ್ಕಾರಿ ಒಡೆತನದಲ್ಲಿ!
ಬೆಂಗಳೂರು: ನಷ್ಟದಲ್ಲಿರುವ ಮೈಸೂರಿನ ಮೈ ಶುಗರ್ ಕಾರ್ಖಾನೆಯನ್ನು 2022ರ ಹಂಗಾಮಿನಿಂದ ಎರಡು ವರ್ಷಗಳ ಕಾಲ ಸರಕಾರವೇ ನಿರ್ವಹಣೆ ಮಾಡಲಿದೆ ಎಂದು ಮುಖ್ಯಮಂತ್ರಿ…
ಕೊಲೆಯಾದ ಅರ್ಬಾಜ್ ಕುಟುಂಬಕ್ಕೆ ಸರಕಾರ ಪರಿಹಾರ ನೀಡಲಿ: ಗೌರಮ್ಮ
ಬೆಳಗಾವಿ: ಖಾನಾಪುರ ತಾಲೂಕಿನ ಅರ್ಬಾಜ್ ಮುಲ್ಲಾ ಎಂಬ ಯುವಕನನ್ನು ಶ್ರೀರಾಮಸೇನಾ ಹಿಂದೂಸ್ತಾನ್ ತಾಲೂಕಾಧ್ಯಕ್ಷನಿಗೆ ಯುವತಿಯ ಪೋಷಕರು ಸೂಪಾರಿ ನೀಡಿ ಅಮಾನುಷ್ಯವಾಗಿ ಹತ್ಯೆ…
ಅ.25ರಿಂದ 1-5ನೇ ತರಗತಿ ಶಾಲೆಗಳ ಆರಂಭ
ಬೆಂಗಳೂರು: ಅಕ್ಟೋಬರ್ 25ನೇ ತಾರೀಖಿನಿಂದ 1 ರಿಂದ 5ನೇ ತರಗತಿ ಶಾಲೆಗಳ ಆರಂಭವಾಗಲಿದೆ. ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆ ತೀರ್ಮಾನಿಸಿದ್ದು, ಕೋವಿಡ್…
ಸ್ವಾತಂತ್ರ್ಯ ಹೋರಾಟಗಾರ ಬಸವರಾಜ ಬಿಸರಳ್ಳಿ ನಿಧನ
ಕೊಪ್ಪಳ: ಸ್ವಾತಂತ್ರ್ಯ ಹೋರಾಟಗಾರ, ವಿಮೋಚನಾ ಚಳವಳಿಯ ಮುಂದಾಳು, ನಿವೃತ್ತ ಶಿಕ್ಷಕ ಶರಣ ಬಸವರಾಜ ಬಿಸರಳ್ಳಿ (94) ವಯೋ ಸಹಜ ಕಾಯಿಲೆಯಿಂದ ಹುಬ್ಬಳ್ಳಿಯಲ್ಲಿ…
ರೈಲು ಹಳಿಗಳ ಮೇಲೆ ಪ್ರತಿಭಟನೆ: 160ಕ್ಕೂ ಹೆಚ್ಚು ರೈಲುಗಳ ಸಂಚಾರದಲ್ಲಿ ವ್ಯತ್ಯಯ
ದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ಜಾರಿಗೊಳಿಸಲು ಹೊರಟಿರುವ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ಕಳೆದ 11 ತಿಂಗಳಿಂದಲೂ ದೇಶದ ವಿವಿದೆಡೆಗಳಲ್ಲಿ…
ದಾಂಧಲೆಕೋರರ ಮೇಲೆ ಕಟ್ಟುನಿಟ್ಟಿನ ಕ್ರಮಕ್ಕೆ ಬಂಗಾಳದ ಬುದ್ದಿಜೀವಿಗಳಿಂದ ಬಾಂಗ್ಲಾ ಪ್ರಧಾನಿಗೆ ಪತ್ರ
ಕೋಲ್ಕತ್ತ: ಬಾಂಗ್ಲಾದೇಶದಲ್ಲಿ ಇತ್ತೀಚಿಗೆ ದೇವಸ್ಥಾನ ಮತ್ತು ದುರ್ಗಾಪೂಜೆ ಚಪ್ಪರಗಳಲ್ಲಿ ನಡೆದ ಹಿಂಸಾತ್ಮಕ ದಾಂದಲೆ ಕೃತ್ಯಗಳಿಗೆ ಕಾರಣಕರ್ತರಾದವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು…
ಒತ್ತುವರಿ ತೆರವಿಗೆ ಹೋಗಿದ್ದ ಪಿಡಿಓ ಮೇಲೆ ಬಾಲಚಂದ್ರ ಜಾರಕಿಹೊಳಿ ಆಪ್ತನಿಂದ ಧಮ್ಕಿ
ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ತುಕ್ಕನಾಟ್ಟಿ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯ ಕಂಪೌಂಡ್ ಒತ್ತುವರಿ ತೆರವು ಮಾಡಲು ಹೋಗಿದ್ದ ಪಿಡಿಓ ವೀರಭದ್ರ ಗುಂಡಿ…
ಲಖಿಂಪುರ ಖೇರಿ ದುರ್ಘಟನೆ: ಕೇಂದ್ರ ಸಚಿವ ಅಜಯ್ ಮಿಶ್ರಾ ವಜಾಗೊಳಿಸಲು ರೈತರಿಂದ ರೈಲು ತಡೆ
ವಿನೋದ ಶ್ರೀರಾಮಪುರ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ದುರ್ಘಟನೆ ಹಿನ್ನಲೆಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ಕೈಬಿಡಬೇಕು…
ಮತೀಯ ಗೂಂಡಾಗಿರಿ ಸಮರ್ಥನೆ : ಸಿಎಂ ಬೊಮ್ಮಾಯಿಗೆ ಲಾಯರ್ಸ್ ಅಸೋಸಿಯೇಷನ್ ನಿಂದ ನೋಟಿಸ್
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಳೆದ ವಾರ ಮತೀಯ ಗೂಂಡಾಗಿರಿ ಸಮರ್ಥಿಸಿ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆಲ್ ಇಂಡಿಯಾ ಲಾಯಾರ್ಸ್…
ಪೆಟ್ರೋಲ್-ಡೀಸೆಲ್ ಬೆಲೆ ಕಡಿತಗೊಳಿಸದಿದ್ದರೆ ಅನಿರ್ದಿಷ್ಟಾವಧಿ ಲಾರಿ ಮುಷ್ಕರ: ಷಣ್ಮುಗಪ್ಪ
ಬೆಂಗಳೂರು: ಪ್ರತಿನಿತ್ಯ ಸತತವಾಗಿ ಬೆಲೆ ಏರಿಕೆಯಾಗುತ್ತಿರುವ ಪೆಟ್ರೋಲ್-ಡೀಸೆಲ್ ದರಗಳನ್ನು ಕೂಡಲೇ ಇಳಿಕೆ ಮಾಡಿ ದೇಶದ ಜನತೆಗೆ ಅನುಕೂಲತೆ ಒದಗಿಸಬೇಕೆಂದು ಅನಿರ್ದಿಷ್ಟಾವಧಿ ಮುಷ್ಕರ…
ಭಾರೀ ಮಳೆ-ಭೂಕುಸಿತ: ಕೇರಳ ಮುಖ್ಯಮಂತ್ರಿ ಪಿಣರಾಯಿ ಜತೆ ಪ್ರಧಾನಿ ಮೋದಿ ಮಾತುಕತೆ
ತಿರುವನಂತಪುರಂ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಮಾತುಕತೆ ನಡೆಸಿ ಕೇರಳದಲ್ಲಿ ಮಳೆ ಮತ್ತು…
ಕಾಶ್ಮೀರದಲ್ಲಿ ಮುಂದುವರೆದ ನಾಗರಿಕರ ಹತ್ಯೆ : ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಕೊಂದ ಉಗ್ರರು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮುಂದುವರೆದಿದ್ದು, ಕುಲ್ಗಾಂ ಜಿಲ್ಲೆಯಲ್ಲಿ ಭಾನುವಾರ ಉಗ್ರರು ಮತ್ತೆ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ…
ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ
ಬೆಂಗಳೂರು : ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಾಲು ಸಾಲು ಅವಘಡ ಸಂಭವಿಸುತ್ತಿವೆ. ವಾಸ್ತವ ಸ್ಥಿತಿ ಅರಿಯುವ ಉದ್ದೇಶದಿಂದ…
ಮತಾಂತರ ಆರೋಪ : ವಿಎಚ್‌ಪಿಯಿಂದ ರಸ್ತೆ ತಡೆ – ರಸ್ತೆ ತಡೆಯಲ್ಲಿ ಸಿಲುಕಿದ ಸಾವಿರಾರು ಹಿಂದುಗಳ ಪರದಾಟ
ಹುಬ್ಬಳ್ಳಿ : ಕ್ರೈಸ್ತ ಸಮುದಾಯದವರಿಂದ ಮತಾಂತರ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು 4 ಗಂಟೆಗಳ ರಸ್ತೆ ತಡೆ ನಡೆಸಿದ್ದರಿಂದ…
ಕಾವೇರಿ ತೀರ್ಥೋದ್ಭವ ಕಣ್ತುಂಬಿಕೊಂಡ ಭಕ್ತ ಸಮೂಹ
ಕೊಡಗು: ತುಲಾ ಸಂಕ್ರಮಣದ ದಿನ (ಅ.17 ರಂದು) ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದ್ದು ಭಕ್ತಾದಿಗಳು ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ. ಮಕರ ಲಗ್ನದಲ್ಲಿ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ…
ಪೊಲೀಸರ ದಿರಿಸು ಬದಲಾಯಿಸಿದ್ದು ಯಾಕೆ? ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ‘ಬಸವರಾಜ ಬೊಮ್ಮಾಯಿ ಅವರೇ ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ’ ಎಂದು ಪ್ರತಿಪಕ್ಷ ನಾಯಕ…