ವಿಚಾರವಾದಿ, ಹಿರಿಯ ನಟ, ಸಾಹಿತಿ ಜಿ.ಕೆ.ಗೋವಿಂದರಾವ್ ನಿಧನ

ಹುಬ್ಬಳ್ಳಿ: ಹಿರಿಯ ನಟ, ಚಿಂತಕ, ವಾಗ್ಮಿ, ಸಾಹಿತಿ ಜಿ ಕೆ ಗೋವಿಂದ ರಾವ್​​ ಇಂದು ಹುಬ್ಬಳ್ಳಿಯಲ್ಲಿ ನಿಧನ ಹೊಂದಿದ್ದಾರೆ. ವಯೋಸಹಜ ಅನಾರೋಗ್ಯಕ್ಕೆ…

ಶಾಸಕ ಸ್ಥಾನಕ್ಕೆ ಮಸಾಲೆ ಜಯರಾಂ ರಾಜೀನಾಮೆ?

ಬೆಂಗಳೂರು : ಸಿಎಂ ಬೊಮ್ಮಾಯಿಗೆ ಮತ್ತೊಂದು ರಾಜೀನಾಮೆ ಟೆನ್ಷನ್ ಶುರುವಾಗಿದೆ. ತುರುವೆಕೆರೆ ಶಾಸಕ ಸ್ಥಾನಕ್ಕೆ ಮಸಾಲೆ ಜಯರಾಂ ರಾಜೀನಾಮೆ ನೀಡುವ ಬೆದರಿಕೆ…

ಪತ್ನಿಗೆ ಹಾವು ಕಚ್ಚಿಸಿ ಕೊಲೆಗೈದ ಆರೋಪಿಗೆ ಡಬಲ್ ಜೀವಾವಧಿ ಶಿಕ್ಷೆ , ₹ 5 ಲಕ್ಷ ದಂಡ

ತಿರುವನಂತಪುರಂ: ಹಾವಿನಿಂದ ಕಚ್ಚಿಸಿ ಹೆಂಡತಿಯನ್ನು ಕೊಲೆ ಮಾಡಿದ್ದ ಕೇರಳದ ಪ್ರಕರಣ ದೇಶದ ಗಮನವನ್ನು ಸೆಳೆದಿತ್ತು, ಕೇರಳದ ಕೊಲ್ಲಂ ಹೆಚ್ಚುವರಿ ಸೆಷನ್ಸ್‌‌ ನ್ಯಾಯಾಲಯವು…

ತಂದೆ ಶಾಲೆಗೆ ದಾನ ನೀಡಿದ್ದ ಭೂಮಿಯನ್ನು ವಾಪಸ್ ಕಿತ್ತುಕೊಂಡ ಮಾಜಿ ಶಾಸಕ

ಹಾಸನ: ತಂದೆ ದಾನಶೂರ ಕರ್ಣನಂತೆ, ಕೊಡುಗೈ ದಾನಿಯಾಗಿ ಮಕ್ಕಳ ಶಿಕ್ಷಣಕ್ಕಾಗಿ ಶಾಲೆಯೊಂದಕ್ಕೆ ಜಾಗವನ್ನು ದಾನ ಕೊಟ್ಟಿದ್ದರು. ಆದರೆ ಈಗ ಅವರ ಮಗ,…

₹100 ಲಕ್ಷ ಕೋಟಿ ಮೌಲ್ಯದ ಗತಿಶಕ್ತಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ನವದೆಹಲಿ: ಪಿಎಂ ಗತಿ ಶಕ್ತಿ-ರಾಷ್ಟ್ರೀಯ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಬಹು-ಮಾದರಿ ಸಂಪರ್ಕಕ್ಕಾಗಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಆಗಿರುವ…

ನ.21ಕ್ಕೆ ಕಸಾಪ ಚುನಾವಣೆ: 3 ಲಕ್ಷಕ್ಕೂ ಅಧಿಕ ಮಂದಿ ಮತದಾರರು

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ(ಕಸಾಪ) ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷರ ಸ್ಥಾನಕ್ಕೆ ನವೆಂಬರ್ 21ರಂದು ಚುನಾವಣೆ…

ಪುಲ್ವಾಮ ಎನ್‌ಕೌಂಟರ್‌: ಜೆಇಎಂ ಉಗ್ರ ಸಂಘಟನೆಯ ಕಮಾಂಡರ್ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭಾರತೀಯ ಸೇನೆಯ ಉಗ್ರ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ…

ಅಮೆರಿಕನ್ನರ ಪ್ರಶ್ನೆಗೆ ʻಲಖಿಂಪುರ್‌ ಖೇರಿಯ ರೈತರ ಹತ್ಯೆ ಖಂಡನೀಯʼ ಎಂದ ನಿರ್ಮಲಾ ಸೀತಾರಾಮನ್‌!

ವಾಷಿಂಗ್ಟನ್: ಅಮೆರಿಕಾದ ಪ್ರವಾಸದಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ರೈತರ ಹತ್ಯೆಯನ್ನು ಖಂಡಿಸಿದ್ದಾರೆ.…

ನೈತಿಕ ಪೊಲೀಸ್‌ಗಿರಿ ಸಮರ್ಥಿಸಿಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಧ್ಯಮದವರು ಕೇಳಿದ ಪ್ರಶ್ನೆಗೆ…

ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ

ಬೆಂಗಳೂರು: ನಗರದ ಹನುಮಂತನಗರ ಪ್ರದೇಶದಲ್ಲಿರುವ ಇಂಜಿನಿಯರಿಂಗ್, ಮೆಡಿಕಲ್, ಎಸ್‌ಸಿ/ಎಸ್‌ಟಿ ವಿದ್ಯಾರ್ಥಿ ವಸತಿ ನಿಲಯಗಳ ನೂರಾರು ವಿದ್ಯಾರ್ಥಿಗಳು ಇಂದು ಬೆಳಗ್ಗಿನಿಂದ ಉಪವಾಸ ಕೂತಿದ್ದಾರೆ.…

ರೈತರ ಹತ್ಯೆ ಪ್ರಕರಣ: ರಾಷ್ಟ್ರಪತಿಯನ್ನು ಭೇಟಿ ಮಾಡಿದ ಕಾಂಗ್ರೆಸ್‌ ನಿಯೋಗ

ನವದೆಹಲಿ: ಉತ್ತರ ಪ್ರದೇಶ ರಾಜ್ಯದ ಲಖಿಂಪುರ ಜಿಲ್ಲೆಯ ಖೇರಿ ಗ್ರಾಮದಲ್ಲಿ ಅಕ್ಟೋಬರ್‌ 03ರಂದು ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ…

ರಾಷ್ಟ್ರ ವಿಭಜನೆಯ ಸಿದ್ಧಾಂತ ಮೊದಲು ಪ್ರಸ್ತಾಪಿಸಿದ್ದು ಸಾವರ್ಕರ್: ಭೂಪೇಶ್ ಬಘೇಲ್

ರಾಯ್‌ಪುರ: ಮಹಾತ್ಮ ಗಾಂಧಿ ಅವರ ಸಲಹೆ ಮೇರೆಗೆ ವಿ.ಡಿ. ಸಾವರ್ಕರ್‌ ಬ್ರಿಟಿಷರಿಗೆ ಕ್ಷಮಾಪಣೆ ಪತ್ರಗಳನ್ನು ಬರೆದಿದ್ದರು ಎಂದು ರಕ್ಷಣಾ ಸಚಿವ ರಾಜನಾಥ್‌…

ದೀಪ ಬೆಳಗಿಸುವ ಮೂಲಕ ಹುತಾತ್ಮರ ಆಶಯ ಎತ್ತಿಹಿಡಿಯಲು ಸಂಕಲ್ಪ

ಬೆಂಗಳೂರು: ಉತ್ತರ ಪ್ರದೇಶದ ರಾಜ್ಯ ಲಖಿಂಪುರ ಜಿಲ್ಲೆಯ ಖೇರಿ ಎಂಬ ಗ್ರಾಮದಲ್ಲಿ ರೈತರ ಮೆರವಣಿಗೆ ಸಂದರ್ಭದಲ್ಲಿ ಅಕ್ಟೋಬರ್‌ 03ರಂದು ಕೇಂದ್ರ ಗೃಹ…

ಪ್ರವಾಹ ಪೀಡಿತ ಸಂತ್ರಸ್ತರಿಗೆ ಪರಿಹಾರ ಹಣ ಸಿಗೋದು ಯಾವಾಗ: ಸಿದ್ದರಾಮಯ್ಯ ಪ್ರಶ್ನೆ

ಕಲಬುರಗಿ: ಜಿಲ್ಲೆಯಲ್ಲಿ 2019ರಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ, ಬೆಳೆ ಹಾನಿಯಾದವರಿಗೆ ಸರಕಾರದಿಂದ ಇನ್ನು ಪರಿಹಾರ ನೀಡಿಲ್ಲ. ನಂತರದಲ್ಲಿ ಮೂರು ಬಾರಿ ಮಳೆಯಿಂದಾಗಿ…

ಡಿಕೇಶಿ ಡೀಲ್ ಗಿರಾಕಿ” ಬಾಯಿತಪ್ಪಿ ಮಾತಾಡಿದ್ರಾ? ಇಲ್ಲವೇ ಸತ್ಯವನ್ನೆ ನುಡಿದ್ರಾ ಕಾಂಗ್ರೆಸ್ ನಾಯಕರು?!

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಕೋಟಿ ಕೋಟಿ ಡೀಲ್ ನಡೆಯುತ್ತದೆ, ಡಿಕೆ ಶಿವಕುಮಾರ್ ದ್ದು ದೊಡ್ಡ ಸ್ಕ್ಯಾಮ್,…

ತೋಂಟದ ಶ್ರೀ ಪ್ರಶಸ್ತಿ ಹಣವನ್ನು ಸಂವಿಧಾನ ಓದು ಅಭಿಯಾನಕ್ಕೆ ಬಳಸುವೆ: ನ್ಯಾ.ನಾಗಮೋಹನ್‌ ದಾಸ್‌

ಬೆಂಗಳೂರು: ಗದುಗಿನ ತೋಂಟದ ಸಿದ್ದಲಿಂಗ ಸ್ವಾಮೀಜಿ ಅವರ ಹೆಸರಿನಲ್ಲಿ ನೀಡಲಾಗುತ್ತಿರುವ ರಾಷ್ಟ್ರೀಯ ಪ್ರಶಸ್ತಿಯು ಈ ಬಾರಿ ನ್ಯಾ. ಎಚ್‌.ಎನ್‌.ನಾಗಮೋಹನ ದಾಸ್‌ ಅವರಿಗೆ…

ಉದ್ಯೋಗ ಕೇಳಿದರೆ ಜೈಲಿಗೆ ಅಟ್ಟುವ ಸರ್ಕಾರ: ಡಿವೈಎಫ್‌ಐ ಆರೋಪ

ಮುಂಬೈ: ಎರಡು ಕೋಟಿ ಉದ್ಯೋಗ ಎಲ್ಲಿ ಎಂದು ಕೇಂದ್ರ ಸರಕಾರವನ್ನು ಪ್ರಶ್ನಿಸಿದ ಡಿವೈಎಫ್ಐ ನಾಯಕಿಯನ್ನು ಮುಂಬೈನಲ್ಲಿ  ಬಂಧಿಸಲಾಗಿದೆ. ಈ ಬಂಧನವನ್ನು ಜನಪರ…

ಬಿಜೆಪಿ ಅವರಿಗೆ ಸರ್ಕಾರ ನಡೆಸಲು ತಾಕತ್ತಿಲ್ಲ: ಸಂಸದ ಡಿ ಕೆ ಸುರೇಶ್

ಮಡಿಕೇರಿ: ಬಿಜೆಪಿ ಪಕ್ಷದವರಿಗೆ ಸರ್ಕಾರ ನಡೆಸುವ ತಾಕತ್ತಿಲ್ಲ. ಅವರಿಗೆ ಜನರ ಸಮಸ್ಯೆಗಳ ಬಗ್ಗೆ ಹರಿವಿಲ್ಲ. ಅವರಿಗೆ ಯಾರಿಗೆ ಯಾವ ಖಾತೆ, ಯಾರಿಗೆ…

ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಜಾಥಾ

ಬೆಂಗಳೂರು: ಶೌಚಾಲಯ, ವಿಶ್ರಾಂತಿ ಕೊಠಡಿ ಮತ್ತು ಕುಡಿಯುವ ನೀರಿನ ಮೂಲಭೂತ ಸೌಕರ್ಯಗಳು ಕಾರ್ಮಿಕರಿಗೆ ಲಭ್ಯವಾಗದಿರುವುದು ಬಹಳಷ್ಟು ತೊಂದರೆಯನ್ನುಂಟು ಮಾಡಿದೆ ಎಂದು ಪೌರಕಾರ್ಮಿಕರು…

ಕಲ್ಲಿದ್ದಲು ಕೊರತೆ: ಮೋದಿ ಸರ್ಕಾರ  ತನ್ನ ಜವಾಬ್ದಾರಿಯನ್ನು ನಿರ್ವಹಿಸಬೇಕು -ಸಿಪಿಐ(ಎಂ) ಪೊಲಿಟ್‍ ಬ್ಯುರೊ

ನವದೆಹಲಿ: ದೇಶವನ್ನು ಅಪ್ಪಳಿಸಿರುವ ವಿದ್ಯುತ್ ಉತ್ಪಾದನೆಯ ಬೃಹತ್ ಕೊರತೆಯಲ್ಲಿ ತನ್ನ ಪಾತ್ರವನ್ನು ನಿರಾಕರಿಸಲು ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ. ಪ್ರಸ್ತುತ, ರಾಜಸ್ಥಾನ, ಜಾರ್ಖಂಡ್,…