ಸಹ ಮತ್ತು ಸಹಾಯಕ ನಿರ್ದೇಶಕ ವಿಭಾಗದವರಿಗೆ ಆಹಾರ ಕಿಟ್‌ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್‌ ಪರಿಣಾಮವಾಗಿ ಉದ್ಯೋಗ ನಷ್ಟಕ್ಕೆ ಲಕ್ಷಾಂತರ ಮಂದಿ ಬಲಿಯಾಗಿದ್ದಾರೆ. ವಿವಿಧ ವಿಭಾಗಗಳಲ್ಲಿ ದುಡಿಮೆ ಮಾಡುವ ಕಾರ್ಮಿಕರು ತಮ್ಮ…

ಕಾವೇರಿಗಾಗಿ ಎರಡೂ ರಾಜ್ಯಗಳು ಕಲಹಕ್ಕಿಳಿದಿದ್ದು ಸಾಕು: ಹೆಚ್‌ ಡಿ ಕುಮಾರಸ್ವಾಮಿ

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ಮತ್ತೆ ತಮಿಳುನಾಡು ಕರ್ನಾಟಕದ ಎರಡು ರಾಜ್ಯಗಳ ನಡುವಿನ ವಿವಾದ ಮತ್ತೆ ಮುನ್ನಲೆ ಬಂದಿದ್ದು, ಸಾಕಷ್ಟು ಚರ್ಚೆಗೆ…

ವಿದ್ಯಾರ್ಥಿಗಳ ಜಾಮೀನು ರದ್ದತಿಗೆ ‘ಸುಪ್ರೀಂ’ ನಕಾರ

ನವದೆಹಲಿ: ದೇಶದ ಎಲ್ಲೆಡೆ ಅತ್ಯಂತ ಹೆಚ್ಚಿನ ಚರ್ಚೆಗೆ ಒಳಗಾಗಿರುವ ಭಯೋತ್ಪಾದನಾ-ವಿರೋಧಿ ಕಾನೂನಡಿಯಲ್ಲಿ ಬಂಧಿತರಾಗಿದ್ದ ಮೂವರು ವಿದ್ಯಾರ್ಥಿ ಹೋರಾಟಗಾರರಿಗೆ ಜಾಮೀನು ನೀಡಿದ್ದು ಸರಿಯಾಗಿದೆ…

ಕೋವಿಡ್ ಎಫೆಕ್ಟ್: ಚುನಾವಣೆಗಳನ್ನು 6 ತಿಂಗಳ ಕಾಲ ಮುಂದೂಡಿದ ರಾಜ್ಯ ಸರ್ಕಾರ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ರಾಜ್ಯದಲ್ಲಿ ನಡೆಯಬೇಕಿದ್ದ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ ಹಾಗೂ ಅಧ್ಯಕ್ಷರು, ಉಪಾಧ್ಯಕ್ಷರ ಸ್ಥಾನಗಳ…

ತೈಲ ಬೆಲೆ ಏರಿಕೆಯಾಗದಿದ್ದರೆ ಅದೇ ಈಗ ದೊಡ್ಡ ಸುದ್ದಿ: ರಾಹುಲ್‌ ಗಾಂಧಿ

ನವದೆಹಲಿ: ದೇಶದ ವಿವಿಧ ಪ್ರದೇಶಗಳಲ್ಲಿ ಈಗಾಗಲೇ ನೂರು ಗಡಿ ದಾಟಿರುವ ಪೆಟ್ರೋಲ್‌ ಬೆಲೆ ಏರಿಕೆಯು ಒಂದು ದಿನ ಏನಾದರೂ ಬೆಲೆ ಏರಿಕೆಯಾಗದಿದ್ದಲಿ…

ಪದವಿಯಲ್ಲಿ ನಾಲ್ಕು ವರ್ಷವೂ ಕನ್ನಡ ಇರಲಿ : ಅಧ್ಯಾಪಕರ ಸಂಘದ ಒತ್ತಾಯ

ತುಮಕೂರು: ನೂತನ ಶಿಕ್ಷಣ ನೀತಿಯಲ್ಲಿ ಭಾಷಾ ವಿಷಯ ಅಧ್ಯಯನವನ್ನು ನಾಲ್ಕು ವರ್ಷಗಳಿಗೆ ವಿಸ್ತರಿಸುವಂತೆ ತುಮಕೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಾಪಕರ ಒಕ್ಕೂಟ ಒತ್ತಾಯಿಸಿದೆ.…

ಮುಖ್ಯಮಂತ್ರಿಗಳಿಂದ ನಾಳೆ ಜಿಲ್ಲಾಧಿಕಾರಿಗಳೊಂದಿಗೆ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷದ ಬೆಳಗವಣಿಗೆಗಳ ನಡುವೆ ರಾಜ್ಯದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ನಾಳೆ ಮಧ್ಯಾಹ್ನ…

ಯಡಿಯೂರಪ್ಪ ಮತ್ತೆ ಜೈಲಿಗೆ ಹೋಗಬಹುದೆಂದು ವರಿಷ್ಠರ ಗಮನಕ್ಕೆ ತಂದಿರುವೆ: ಹೆಚ್‌ ವಿಶ್ವನಾಥ್‌

ಬೆಂಗಳೂರು: ಬಿ ಎಸ್ ಯಡಿಯೂರಪ್ಪನವರು ಸರಕಾರದಲ್ಲಿ ಕುಟುಂಬದವರ ಹಸ್ತಕ್ಷೇಪದಿಂದಾಗಿ ಮತ್ತೆ ಜೈಲಿಗೆ ಹೋಗಬೇಕಾದ ಪರಿಸ್ಥಿತಿ ಎದುರಾಗಲಿದೆ. ಈ ಹಿಂದೆಯೂ ಭ್ರಷ್ಟಾಚಾರದಿಂದಲೇ ಜೈಲಿಗೆ…

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಶಾಸಕ ಸೂರಂ ರಾಮಯ್ಯ ನಿಧನ

ಬೆಂಗಳೂರು: 103 ವರ್ಷಗಳ ಸಾರ್ಥಕ ಜೀವನ ನಡೆಸಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಶ್ರೀ ಸೂ…

ತಬ್ಲೀಗಿ ಜಮಾಅತ್ ಗುರಿಯಾಗಿಸಿ ಧಾರ್ಮಿಕ ದ್ವೇಷ ಪ್ರಚೋದನೆಗಾಗಿ ʼನ್ಯೂಸ್ 18 ಕನ್ನಡʼ, ʼಸುವರ್ಣ ನ್ಯೂಸ್ʼಗೆ ದಂಡ

ಹೊಸದಿಲ್ಲಿ : ತಬ್ಲೀಗಿ ಜಮಾಅತ್‌ ಘಟನೆಯ ಆಕ್ಷೇಪಾರ್ಹ ವರದಿಗಾಗಿ ʼನ್ಯೂಸ್ 18 ಕನ್ನಡʼ, ʼಸುವರ್ಣ ನ್ಯೂಸ್‌ʼಗೆ ರಾಷ್ಟ್ರೀಯ ವಾರ್ತಾ ಪ್ರಸಾರ ನಿಯಮಗಳ…

ಸೋಮುವಾರದಿಂದ ಬಿಎಂಟಿಸಿ ಬಸ್ ಸಂಚಾರಕ್ಕೆ ಬಿಬಿಎಂಪಿ ಒಪ್ಪಿಗೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಇಳಿಕೆ ಕಾಣುತ್ತಿದೆ. ಹೀಗಾಗಿ ಜೂನ್ 14ರಿಂದ ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ…

ಕೋವಿಡ್‌ ಲಸಿಕೆ : ಬೀದಿನಾಟಕದ ಮೂಲಕ ಜಾಗೃತಿ ಮೂಡಿಸಿದ ಅಂಗನವಾಡಿ ಕಾರ್ಯಕರ್ತೆಯರು

ಕೋವಿಡ್ ಲಸಿಕೆ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಂದ ಭಯಭೀತರಾಗಿರುವ ಗ್ರಾಮೀಣ ಭಾಗದ ಜನ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿರುವುದು ಎಲ್ಲೆಡೆ ನಡೆಯುತ್ತಿದೆ. ಕೋವಿಡ್‌…

ವ್ಯಾಕ್ಸಿನ್ ನಂತರ ದೇಹದಲ್ಲಿ ಅಯಸ್ಕಾಂತೀಯ ಶಕ್ತಿ ದೃಢಪಡಿಸಿದರೆ 1 ಲಕ್ಷ ರೂ. ಬಹುಮಾನ

ಮಂಗಳೂರು: “ಉಡುಪಿ ಜಿಲ್ಲೆಯ ವ್ಯಕ್ತಿ ಕೊರೊನಾ ಲಸಿಕೆ ತೆಗೆದುಕೊಂಡ ಬಳಿಕ ದೇಹದಲ್ಲಿ ಅಯಸ್ಕಾಂತೀಯ ಶಕ್ತಿ ಉತ್ಪತ್ತಿಯಾಗುತ್ತದೆ ಎನ್ನುವುದು ಬರೀ ಬೊಗಸ್, ನನ್ನ…

ಜನರ ಸಂಕಷ್ಟಕ್ಕೆ ಸ್ಪಂದಿಸುವ ಸಮಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಾಚಿಕೆಗೇಡಿನ ಸಂಗತಿ: ಈಶ್ವರ್ ಖಂಡ್ರೆ ಕಿಡಿ

ಬೆಂಗಳೂರು:’ಕೋರೊನಾ, ಬ್ಲಾಕ್ ಫಂಗಸ್ ಭೀತಿ ನಡುವೆ ಆದಾಯ ಇಲ್ಲದೆ ಜನ ಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದು, ಈ ಸಮಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ…

ದೆಹಲಿ ಗಲಭೆ: ಆಸೀಫ್‌, ಕಲಿತಾ, ನತಾಶಾ ತಿಹಾರ್‌ ಜೈಲಿನಿಂದ ಬಿಡುಗಡೆ

ನವದೆಹಲಿ : ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಕಠಿಣ ನಿಬಂಧನೆಗಳ ಅಡಿಯಲ್ಲಿ ಬಂಧನದಲ್ಲಿದ್ದ ಪಿಂಜ್ರಾ…

ಮುಂಗಾರು ಮಳೆ ಆರ್ಭಟ, ಜನಜೀವನ ಅಸ್ತವ್ಯಸ್ತ

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡಿನ ಬಹುತೇಕ ಭಾಗಗಳಲ್ಲಿ ಬುಧವಾರವೂ ಮುಂಗಾರು ಪ್ರಭಾವದಿಂದ ಉತ್ತಮ ಮಳೆ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು,…

ಅರ್ಹ ಬಸ್ಸು ನೌಕರ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

ದೇರಳಕಟ್ಟೆ: ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘ ಪೂರ್ವ ವಲಯ ಇದರ ವತಿಯಿಂದ ಇಂದು ದೇರಳಕಟ್ಟೆಯಲ್ಲಿ ಅರ್ಹ ಬಸ್ಸು ನೌಕರ ಕುಟುಂಬಗಳಿಗೆ…

ಬಿಎಂಟಿಸಿ ಹಾಗೂ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಿಸುವ ಕುರಿತು ಚರ್ಚೆ

ಬೆಂಗಳೂರು: ಎರಡನೇ ಹಂತದ ಅನ್’ಲಾಕ್ ನಲ್ಲಿ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವ ಸಲುವಾಗಿ ಬಿಎಂಟಿಸಿ ಹಾಗೂ ನಮ್ಮ ಮೆಟ್ರೋ ರೈಲು ಸಂಚಾರವನ್ನು ಆರಂಭಿಸಲು…

ಯಡಿಯೂರಪ್ಪಗೆ ವಯಸ್ಸಾಯ್ತು, ಸಿಎಂ ಚೇಂಜ್ ಮಾಡಿ, ಬೇಕಾದರೆ ಲಿಂಗಾಯತರನ್ನೆ ಸಿಎಂ ಮಾಡೋಣ – ಎಚ್. ವಿಶ್ವನಾಥ್

ಬೆಂಗಳೂರು: ಸಿಎಂ ಯಡಿಯೂರಪ್ಪನವರಿಗೆ ವಯಸ್ಸಾಗಿದೆ, ಅವರಿಗೆ ಮೊದಲಿನಂತೆ ಕೆಲಸ ಮಾಡಲು ಆಗುತ್ತಿಲ್ಲ, ಹೀಗಾಗಿ ತಮ್ಮ ಪರಿಸ್ಥಿತಿ, ವಯಸ್ಸಿನ ಇತಿಮಿತಿ, ಆರೋಗ್ಯವನ್ನು ಮನಗಂಡು…

ಕೋಕ್‌ ಬದಲು ಹೆಚ್ಚು ನೀರು ಕುಡಿಯಿರಿ ಎಂದ ರೊನಾಲ್ಡೊ – ಕೋಕ್‌ ಕಂಪನಿಗೆ 29 ಸಾವಿರ ಕೋಟಿ ನಷ್ಟ

ಪೋರ್ಚುಗಲ್: ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ ಪತ್ರಿಕಾಗೋಷ್ಠಿಯಲ್ಲಿ ಕೋಕ್ ಬಾಟಲಿಗಳನ್ನು ದೂರ ಸರಿಸಿ ನೀರು ಕುಡಿಯಿರಿ ಎಂದು ಹೇಳಿದ್ದು ಈ…