ಲಕ್ನೋ: ಸಂಯುಕ್ತ ಕಿಸಾನ್ ಮೋರ್ಚಾದ ಜಂಟಿ ಸಮಿತಿಯ ಭಾಗವಾಗಿರುವ ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ನಾಯಕ ರಾಕೇಶ್ ಸಿಂಗ್ ಟಿಕಾಯತ್ ಅವರಿಗೆ…
ವಿದ್ಯಮಾನ
ಹೆಚ್ಚುತ್ತಿರುವ ಗ್ರಾಮೀಣ ಪ್ರದೇಶದ ಸೋಂಕಿತರ ಬಗ್ಗೆ ಹೆಚ್ಚಿನ ಗಮನ ಹರಿಸಿ: ಯಡಿಯೂರಪ್ಪ
ಬೆಂಗಳೂರು: ‘ಕೋವಿಡ್ ಎರಡನೇ ಅಲೆಯೂ ನಿರೀಕ್ಷೆಗಿಂತ ದೊಡ್ಡ ಪ್ರಮಾಣದಲ್ಲಿ ಬಾಧಿಸುತ್ತಿದೆ. ಆದರೆ, ಈಗ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ ಎಂದು ಕೈಕಟ್ಟಿ ಕುಳಿತುಕೊಳ್ಳುವಂತೆಯಿಲ್ಲ.…
ಬಿಜೆಪಿಯಿಂದ ಲಸಿಕೆ ನೀಡಿಕೆಯಲ್ಲಿಯೂ ದಂಧೆ: ಕಾಂಗ್ರೆಸ್
ಬೆಂಗಳೂರು: ಬಿಜೆಪಿಯವರಿಂದ ಕೋವಿಡ್ ಲಸಿಕೆ ನೀಡುವಲ್ಲಿಯೂ ದಂಧೆಯಲ್ಲಿನ ಹಗರಣದಲ್ಲಿ ಮುಳುಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ಆರೋಪಿಸಿದೆ. ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್…
ಜೂನ್ 7ರ ನಂತರವೂ ಲಾಕ್‌ಡೌನ್ ವಿಸ್ತರಣೆ ಸಾಧ್ಯತೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ‘ಕೋವಿಡ್ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಜೂನ್ 7ರವರೆಗೆ ಜಾರಿಯಲ್ಲಿರುವ ಲಾಕ್‌ಡೌನ್ ವಿಸ್ತರಿಸಬೇಕೇ, ಬೇಡವೇ ಎಂಬ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ…
ಕಲ್ಲಂಗಡಿ ಹಣ್ಣಿನಿಂದ ಬೆಲ್ಲದ ಆವಿಷ್ಕಾರ – ರೈತರ ಮೊಗದಲ್ಲಿ ಸಂತಸ
ಬೆಂಗಳೂರು: ಪದೇ ಪದೇ ಲಾಕ್‌ಡೌನ್ ಕಾರಣದಿಂದ ಕಲ್ಲಂಗಡಿ ಬೆಳೆದು ತೀವ್ರ ನಷ್ಟಕ್ಕೆ ಗುರಿಯಾಗುವ ಹಂತದಲ್ಲಿದ್ದ ಕೃಷಿಕ, ಹೊಸದಾಗಿ ಬೆಲ್ಲ ತಯಾರಿಕೆ ಮಾರ್ಗೋಪಾಯ…
ಸಮಸ್ಯೆಗಳು ವ್ಯಾಪಕಗೊಂಡಿದ್ದರೂ ಪ್ರಶ್ನೆ ಮಾಡಬಾರದೇ: ಪ್ರಿಯಾಂಕ ಖರ್ಗೆ
ಬೆಂಗಳೂರು: ಕೋವಿಡ್ ರೋಗ ನಿಯಂತ್ರಣದಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್, ಐಸಿಯು ವೆಂಟಿಲೇಟರ್, ಔಷಧಿಗಳ ಕೊರತೆ ದೊಡ್ಡ ಪ್ರಮಾಣದಲ್ಲಿ ಕೊರತೆ ಇದ್ದರೂ ಯಾರು…
ದೇಶಾದ್ಯಂತ ತೈಲ ಬೆಲೆಯಲ್ಲಿ ಮತ್ತೆ ಏರಿಕೆ : ಮುಂಬೈನಲ್ಲಿ ಶತಕ, ಬೆಂಗಳೂರಿನಲ್ಲಿ ಶತಕ ಸನಿಹ
ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ದಿನದಿಂದ ದಿನಕ್ಕೆ ಮತ್ತೆ ಏರಿಕೆಯಾಗುತ್ತಿದೆ.…
ಕಳಪೆ ವೆಂಟಿಲೇಟರ್‌ಗಳ ಪೂರೈಕೆ : ಕೇಂದ್ರದ ʼಅಸೂಕ್ಷ್ಮತೆʼ ಬಗ್ಗೆ ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್
ನವದೆಹಲಿ : ಪಿಎಂ ಕೇರ್ಸ್ ನಿಧಿಯಿಂದ ಖರೀದಿಸಲಾದ ವೆಂಟಿಲೇಟರ್‌ಗಳು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಅಸೂಕ್ಷ್ಮ ಹೇಳಿಕೆ ನೀಡಿದ ಮತ್ತು ವೆಂಟಿಲೇಟರ್…
ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1.73, 790 ಜನರಲ್ಲಿ ಕೊರೊನಾ ಸೋಂಕು ಪತ್ತೆ
ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1.73, 790 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 2.84,601 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ…
ಲಾಕ್‌ಡೌನ್‌ನಿಂದ ರೈತರಿಗೆ 1 ಲಕ್ಷ ಕೋಟಿ ರೂ. ನಷ್ಟ – ಬಡಗಲಪುರ ನಾಗೇಂದ್ರ
ಮೈಸೂರು: ಕೋವಿಡ್ -19 ಎರಡನೇ ಅಲೆಯನ್ನು ನಿಗ್ರಹಿಸಲು ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ಉಂಟಾದ ನಷ್ಟವನ್ನು ಒಂದು ಲಕ್ಷ ಕೋಟಿ…
ಕೇಂದ್ರಕ್ಕೆ ಕೋವಿಡ್ ಅಲೆಯ ಬಗ್ಗೆಯೂ ಅರಿವಿಲ್ಲ, ಲಸಿಕೆ ಅಭಿಯಾನವೂ ಅಸಮರ್ಪಕವಾಗಿದೆ: ರಾಹುಲ್ ಗಾಂಧಿ
ದೆಹಲಿ: ಭಾರತದಲ್ಲಿ ಕೊವಿಡ್-19 ಸಾಂಕ್ರಾಮಿಕ ರೋಗ ನಿವಾರಣೆಯಲ್ಲಿ ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಗಂಭೀರವಾಗಿ ತರಾಟೆಯನ್ನು ತೆಗೆದುಕೊಂಡು ರಾಹುಲ್ ಗಾಂಧಿ. ವಿಡಿಯೋ…
ಕೋವಿಡ್ ಪ್ರಕರಣಗಳ ಇಳಿಕೆ: ಸೋಮವಾರದಿಂದ ನಿರ್ಬಂಧ ಸಡಿಲಿಕೆ: ಸಿಎಂ ಅರವಿಂದ್ ಕೇಜ್ರಿವಾಲ್
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಸೋಂಕಿತರ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ಪರಿಣಾಮದಿಂದ ಬಿಗಿಯಾದ ಕ್ರಮವನ್ನು ಸೋಮವಾರದಿಂದ ಹಂತ ಹಂತವಾಗಿ…
ಸಿದ್ದಗಂಗಾ ಮಠದ ಕೋವಿಡ್ ಕೇರ್ ಕೇಂದ್ರಕ್ಕೆ ಸಿಎಂ ಭೇಟಿ
ತುಮಕೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಇಂದು ತುಮಕೂರಿಗೆ ಭೇಟಿ ನೀಡಿದ್ರು ಸಿದ್ದಗಂಗಾ ಮಠದ ಯಾತ್ರಿ ನಿವಾಸದಲ್ಲಿ ಆರಂಭಿಸಲಾಗಿರೋ ಕೋವಿಡ್ ಕೇರ್ ಸೆಂಟರ್‌ಗೆ…
ನೆಗೆಟಿವ್ ರಿಪೋರ್ಟ್ ಹೊಂದಿದ್ದ 10 ಅಂಗಡಿಗಳಿಗೆ ಬೀಗ
ಮಡಿಕೇರಿ : ಕೊವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರುವುದನ್ನು ಕಡ್ಡಾಯಗೊಳಿಸಿದ್ದರೂ ಆ ನಿಯಮವನ್ನು ಉಲ್ಲಂಘಿಸಿದ್ದ ಹತ್ತು ಅಂಗಡಿಗಳನ್ನು ಮಡಿಕೇರಿ ನಗರಸಭೆ ಮುಚ್ಚಿಸಿದೆ.…
ಕೋವಿಡ್ ಲಸಿಕೆ: ಸೇವಾ ಶುಲ್ಕ ಪರಿಷ್ಕರಿಸಿದ ಸರಕಾರ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣದ ಹಿನ್ನೆಲೆಯಲ್ಲಿ ವಿವಿಧ ವಯೋಮಾನದ ಜನರಿಗೆ ಕೋವಿಡ್ ಲಸಿಕೆಯನ್ನು ನೀಡುವ ನಿಟ್ಟಿನಲ್ಲಿ ಸರಕಾರ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ…
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1.86 ಲಕ್ಷ ಹೊಸ ಕೋವಿಡ್-19 ಪ್ರಕರಣಗಳುು ಪತ್ತೆ
ದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1.86 ಲಕ್ಷ ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ, ಇದು ಕಳೆದ 44 ದಿನಗಳಲ್ಲಿ…
ಬ್ಲಾಕ್ ಫಂಗಸ್ ಚುಚ್ಚುಮದ್ದು ಕುರಿತು ಹೈಕೋರ್ಟ್ ಗೆ ಮಾಹಿತಿ ನೀಡಿದ ಆಂದ್ರ ಸರಕಾರ
ಅಮರಾವತಿ: ಕೋವಿಡ್ ಸಂತ್ರಸ್ತರಲ್ಲಿ ಬ್ಲಾಕ್ ಫಂಗಸ್ ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಬಳಸುವ ಚುಚ್ಚುಮದ್ದನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ ಮತ್ತು ಅವುಗಳನ್ನು ಸ್ವತಃ…
ಯಸ್ ಚಂಡಮಾರುತ: ಬಂಗಾಳದಲ್ಲಿ ಅತೀ ಹೆಚ್ಚಿನ ಹಾನಿ ಸಂಭವಿಸಿದೆ
ಕೋಲ್ಕತ್ತಾ: ಯಸ್ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ರಾಜ್ಯದ ಹಲವೆಡೆ ಭಾರೀ ಮಳೆ ಗಾಳಿಯಿಂದಾಗಿ ಭಾರೀ ಪ್ರಮಾಣದಲ್ಲಿ ಹಾನಿಯುಂಟಾಗಿದೆ.…
ಮೆಹುಲ್ ಚೋಕ್ಸಿ ಭಾರತದ ಹಸ್ತಾಂತರಕ್ಕೆ ತಡೆ ನೀಡಿದ ಡೊಮಿನಿಕಾ ಕೋರ್ಟ್
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಸಾಲ ಪಡೆದು ವಂಚನೆ ಎಸಗಿ ಭಾರತದಿಂದ ವಿದೇಶಕ್ಕೆ ಪಲಾಯನ ಮಾಡಿದ್ದ ವಜ್ರದ…
ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡೇಟು
ಬೆಂಗಳೂರು: ಬಾಂಗ್ಲಾದೇಶದ 23 ವರ್ಷದ ಯುವತಿ ಮೇಲೆ ರಾಮಮೂರ್ತಿನಗರದಲ್ಲಿ ಮನೆಯೊಂದರಲ್ಲಿ ಕೆಲದಿನಗಳ ಹಿಂದೆ ಆರೋಪಿಗಳು ಅತ್ಯಾಚಾರ ಎಸಗಿದ್ದರು. ಸಾಮೂಹಿಕವಾಗಿ ಅತ್ಯಾಚಾರ ಎಸಗಿದ…