ಕಪ್ಪು ಶಿಲೀಂದ್ರ ಸಾಂಕ್ರಾಮಿಕ ರೋಗವಲ್ಲ, ಯಾರೂ ಆತಂಕಗೊಳ್ಳದಿರಿ: ಸಚಿವ ಸುಧಾಕರ್

ದಾವಣಗೆರೆ: ರಾಜ್ಯದ ಕೆಲವು ಕಡೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕು ಕಂಡುಬಂದಿದೆ. ಇದು ಸಾಂಕ್ರಾಮಿಕ ರೋಗವೇನಲ್ಲ. ಹಾಗಾಗಿ ಯಾರೂ ಆತಂಕಗೊಳ್ಳುವ ಅಗತ್ಯವಿಲ್ಲವೆಂದು ಆರೋಗ್ಯ…

ರಾಜ್ಯದಲ್ಲಿ ಜೂನ್‌ 7ರ ವರೆಗೂ ಲಾಕ್‌ಡೌನ್‌ ವಿಸ್ತರಣೆ– ಸಿಎಂ ಬಿಎಸ್‌ವೈ

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸಿಎಂ ಬಿ.ಎಸ್.…

ಸರ್ಕಾರದ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಮುಂಬರಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯದ ಬಿಜೆಪಿ ಸರಕಾರದ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ‌ ನಿರ್ಧರಿಸಿದ್ದಾರೆ. ಕೊರೊನಾದಿಂದ…

ಕೇರಳ ಎಲ್‌ಡಿಎಫ್‌ ಸರಕಾರದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ

ತಿರುವನಂತಪುರ: ಕೇರಳದಲ್ಲಿ ಮತ್ತೊಮ್ಮೆ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರವನ್ನು ಸ್ವೀಕರಿಸಿದ ಪಿಣರಾಯಿ ವಿಜಯನ್‌ ಸಂಪುಟದಲ್ಲಿ ನೂತನ ಸಚಿವರಾಗಿ ಅಧಿಕಾರ ವಹಿಸಿಕೊಂಡವರ ವಿವರಗಳು…

ಕೇರಳ: ನೂತನ ಆರೋಗ್ಯ ಸಚಿವೆ ವೀಣಾ ಜಾರ್ಜ್‌

ತಿರುವನಂತಪುರಂ: ಕೇರಳದಲ್ಲಿ ಸತತ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡಿರುವ‌ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಡರಂಗ ಸರಕಾರದಲ್ಲಿ ವೀಣಾ ಜಾರ್ಜ್‌ ಅವರು ಆರೋಗ್ಯ…

ಗಾಜಾ ಸಂಘರ್ಷ ಅಂತ್ಯಕ್ಕೆ ಇಸ್ರೇಲ್-ಹಮಸ್ ಒಪ್ಪಿಗೆ

ಟೆಲ್ ಅವಿವ್‌: ಅಫ್ಘಾನಿಸ್ಥಾನ ಮತ್ತು ಇಸ್ರೇಲ್‌ ನಡುವಿನ ಗಾಜಾ ಪಟ್ಟಿಯಲ್ಲಿ ಕಳೆದ 11 ದಿನಗಳಿಂದ ನಡೆಯುತ್ತಿದ್ದ ಸಶಸ್ತ್ರ ಸಂಘರ್ಷಕ್ಕೆ ಅಂತ್ಯ ಹಾಡಲು…

ರಾಜ್ಯದಲ್ಲಿ 70, ದೇಶದಲ್ಲಿ ಸಾವಿರ ವೈದ್ಯರು ಕೋವಿಡ್ ಗೆ ಬಲಿ

ಬೆಂಗಳೂರು : ಕೋವಿಡ್ ಎರಡನೇ ಅಲೆಯಲ್ಲಿ ರಾಜ್ಯದಲ್ಲಿ 8 ವೈದ್ಯರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟಾರೆ 329 ವೈದ್ಯರು ಕೊರೋನಾ ಎರಡನೇ ಅಲೆಯಲ್ಲಿ…

ಮದುವೆಯಾಗದ ಕಾರಣಕ್ಕೆ ಖ್ಯಾತ ನಿರ್ದೇಶಕನನ್ನು ತುಂಡು ತುಂಡಾಗಿ ಕತ್ತರಿಸಿದ ಪೋಷಕರು.

ಟೆಹರಾನ್ : ಹಲವು ಕಾರಣಗಳಿಗಾಗಿ ಕೊಲೆಗಳು ನಡೆಯುತ್ತವೆ. ಆದರೆ ಈ ಕೊಲೆ ನಿಜಕ್ಕೂ ವಿಚಿತ್ರ. ಮಗ ಮದುವೆ ಆಗಿಲ್ಲ ಎನ್ನುವ ಕಾರಣಕ್ಕೆ…

ರೈತ ನಾಯಕ ಬಾಬಾಗೌಡ ಪಾಟೀಲ್ ನಿಧನ

ಬೆಳಗಾವಿ: ರೈತ ಮುಖಂಡರು ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಬಾಬಾಗೌಡ ರುದ್ರಗೌಡ ಪಾಟೀಲ್ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ…

ಮನೆಯಲ್ಲೆ ಕೋವಿಡ್ ಟೆಸ್ಟ್ ಗೆ ಅನುಮತಿ : ಯಾರು ಬಳಸಬಹುದು? ಹೇಗೆ? ಮಾಹಿತಿ ಇಲ್ಲಿದೆ

ನವದೆಹಲಿ :  ಕೋವಿಡ್ 19 ಸೋಂಕು ಪತ್ತೆಗಾಗಿ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ ಅನ್ನು ಮನೆಯಲ್ಲೇ ಮಾಡುವುದಕ್ಕೆ ಹೋಮ್‌ ಟೆಸ್ಟಿಂಗ್ ಕಿಟ್ ಬಳಸಲು…

ಕೋವಿಡ್‌ನಿಂದ 600 ಶಿಕ್ಷಕರು, 175 ಜನ ವಕೀಲರ ಸಾವು

ಬೆಂಗಳೂರು :  ಕೊರೋನಾ ವೈರಸ್ ಸೋಂಕು ಹರಡಿದ ಮೇಲೆ ಶಿಕ್ಷಣ ವ್ಯವಸ್ಥೆಯೇ ತಲೆಕೆಳಗಾಗಿದೆ. ರಾಜ್ಯದಲ್ಲಿ ಒಟ್ಟು 600 ಶಿಕ್ಷಕರು. ಕೊರೋನಾದಿಂದ ಸಾವನ್ನಪ್ಪಿದ್ದರೆ,…

ಎರಡನೇ ಬಾರಿ ಕೇರಳ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಪಿಣರಾಯಿ ವಿಜಯನ್

ತಿರುವನಂತಪುರಂ : ಕೇರಳ ವಿಧಾನಸಭೆಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಪಿಣರಾಯಿ ವಿಜಯನ್ ಇಂದು, ಗುರುವಾರ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ…

ಕೋವಿಡ್-19 ಸಂಕಷ್ಟದಿಂದ ತತ್ತರಿಸಿರುವ ಜನರಿಗೆ ಪರಿಹಾರ ಘೋಷಿಸಲು ಪ್ರಿಯಾಂಕಾ ಗಾಂಧಿ ಆಗ್ರಹ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಜನರು ಅತ್ಯಂತ ಸಂಕಷ್ಟಕ್ಕೆ ಈಡಾಗಿದ್ದಾರೆ. ಅದರಲ್ಲೂ ಮಧ್ಯಮ ವರ್ಗದ ಜನರು ತೀವ್ರವಾಗಿ ತತ್ತರಿಸಿದ್ದಾರೆ ಅವರಿಗೆ ಖಾಸಗಿ ಆಸ್ಪತ್ರೆಗಳು…

ರಂಗಕರ್ಮಿ, ಹೋರಾಟಗಾರ ಎಂ.ಜಿ. ವೆಂಕಟೇಶ್‌ ಇನ್ನಿಲ್ಲ.

ಬೆಂಗಳೂರು : ರಂಗಕರ್ಮಿ,  ಲೇಖಕ, ಪ್ರಗತಿಪರ ಹೋರಾಟಗಾರ ಎಂಜಿ ವೆಂಕಟೇಶ್‌  ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದಾರೆ.  ಸರಿ ಸುಮಾರು ಒಂದು ತಿಂಗಳಿಂದ  ನಾರಾಯಣ…

ಮೋದಿ ಸರ್ಕಾರವು ಕತ್ತಲೆಯಲ್ಲಿ ತಡಕಾಡುತ್ತಿರುವಾಗ ನ್ಯಾಯಾಲಯಗಳು ಕೋವಿಡ್ ಬಿಕ್ಕಟ್ಟಿನಲ್ಲಿ ನೆರವು ನೀಡುತ್ತಿವೆ

ಕೋವಿಡ್-19ರ ಎರಡನೇ ಮಾರಣಾಂತಿಕ ಅಲೆಯ ಸಮಯದಲ್ಲಿ ಕನಿಷ್ಟವೆಂದರೂ 14 ಹೈಕೋರ್ಟ್‍ಗಳು ಸ್ಫೋಟಗೊಳ್ಳುತ್ತಿರುವ ಅವ್ಯವಸ್ಥೆಯ ನಡುವೆ ಒಂದು ಮಟ್ಟಿನ ವ್ಯವಸ್ಥೆಯನ್ನು ತರುವ ಪ್ರಯತ್ನದಲ್ಲಿ…

ವಿಶ್ವಸಂಸ್ಥೆಯಿಂದ ಗಾಜಾದಲ್ಲಿ ಕದನ ವಿರಾಮ ಘೋಷಣೆಗೆ ಅಮೆರಿಕ ವಿರೋಧ

ವಿಶ್ವಸಂಸ್ಥೆ: ಇಸ್ರೇಲ್ ಮತ್ತು ಗಾಜಾ ಪ್ರದೇಶದಲ್ಲಿ ಹಮಸ್‌ನ ಉಗ್ರರ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಅಂತ್ಯಗೊಳಿಸಲು ವಿಶ್ವಸಂಸ್ಥೆ ಕದನ ವಿರಾಮ ಘೋಷಿಸಲು ಮುಂದಾಗಿದೆ.…

ಗುಣಮುಖರ ಸಂಖ್ಯೆಯಲ್ಲಿ ಏರಿಕೆ. ಇಳಿಕೆಯಾಗದ ಸಾವಿನ ಸಂಖ್ಯೆ

ಕೋವಿಡ್‌ ಪರೀಕ್ಷೆಯಲ್ಲಿ ಕಡಿತ ಮೂರನೇ ಅಲೆಗೆ ಆಹ್ವಾನ ಡಾ.ಗಿರಿಧರ ಆರ್ ಬಾಬು ಬೆಂಗಳೂರು: ರಾಜ್ಯದಲ್ಲಿ ಇಂದು (ಬುಧವಾರ) ಕೊರೊನಾದಿಂದ 49,953 ರೋಗಿಗಳು…

ಕೇಂದ್ರ ಸಚಿವ ಸದಾನಂದಗೌಡ, ಸಿ ಟಿ ರವಿ ವಿರುದ್ಧ ಸ್ವಪ್ರೇರಿತ ನ್ಯಾಯಾಂಗ ನಿಂದನೆ ಮೊಕದ್ದಮೆಗೆ ಕೋರಿ ಹೈಕೋರ್ಟ್‌ಗೆ ಪತ್ರ

ಬೆಂಗಳೂರು :  ನ್ಯಾಯಾಲಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಹಾಗೂ ಬಿಜೆಪಿ ಯುವ…

ನೆಪಮಾತ್ರದ ಪ್ಯಾಕೇಜ್, ಬಡವರಿಗೆ ನೆರವಾಗುವ ಉದ್ದೇಶವಿಲ್ಲ; ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ‘ಲಾಕ್ ಡೌನ್ ಸಂತ್ರಸ್ತರ ನೆರವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿರುವ 1215 ಕೋಟಿ ರುಪಾಯಿ ಪ್ಯಾಕೇಜ್ ಕೇವಲ ನೆಪಕ್ಕೆ…

ಸಚಿವ ರಾಜನಾಥ್ ಸಿಂಗ್ ಗೆ ಡಿಸಿಎಂ ಪತ್ರ : ವಿಶೇಷ ಬೇಡಿಕೆ ಇಟ್ಟ ಸವದಿ

ಬೆಂಗಳೂರು : ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್…