ಟ್ಯಾಪಿಂಗ್‌ ಪ್ರಕರಣ : ತಪ್ಪು ನಂಬರ್‌ನಿಂದ ನಾಯಕತ್ವ ಬದಲಾವಣೆಯ ಗುಟ್ಟು ರಟ್ಟಾಯ್ತು!?

ಆರ್‌ಎಸ್‌ಎಸ್‌ ಪ್ರಮುಖ ಜೀತೇಂದ್ರ ಪ್ರಖ್ಯಾತ್ ಜೊತೆ ಚರ್ಚೆ ಜೀತೇಂದ್ರ ಜೊತೆ ಚರ್ಚಿಸಿದಂತೆ‌ ಕೇಂದ್ರ ಸಚಿವ ಸದಾನಂದಗೌಡ, ಅರವಿಂದ ಬೆಲ್ಲದ, ರಾಮದಾಸ್‌ರಿಂದ ಎಸಿಪಿ…

ಕೋಟ್ಯಾಂತರ ರೂಪಾಯಿ ವಂಚನೆ : ಸಚಿವ ಶ್ರೀರಾಮಲು ಪಿಎ ಬಂಧನ

ಬೆಂಗಳೂರು: ಕೆಲಸ ಕೊಡಿಸ್ತೀನಿ, ಟ್ರಾನ್ಸ್​ಫರ್ ಮಾಡಿಸಿಕೊಡ್ತೀನಿ ಎಂದು ವಂಚಿಸಿದ್ದಾರೆ ಅನ್ನೋ ಆರೋಪದ ಮೇಲೆ ಸಚಿವ ಶ್ರೀರಾಮುಲು ಅವರ ಪಿಎ ರಾಜಣ್ಣ ಅವರನ್ನ…

ವಿನಾಶಕಾರೀ ನಿರ್ಧಾರಕ್ಕೆ ಪ್ರತಿರೋಧದ ದಮನಕ್ಕೆ ಸುಗ್ರೀವಾಜ್ಞೆ: ಸಿಐಟಿಯು ಖಂಡನೆ

ಯುದ್ಧಸಾಮಗ್ರಿ ಕಾರ್ಖಾನೆಗಳ ಮಂಡಳಿ(ಒಎಫ್‌ಬಿ)ಯನ್ನು ವಿಸರ್ಜಿಸಿ ಅದರ ಅಡಿಯಲ್ಲಿರುವ 44 ಕಾರ್ಖಾನೆಗಳನ್ನು ಏಳು ಕಾರ್ಪೊರೇಟ್‌ಗಳಾಗಿ ಮಾಡುವ ಕೇಂದ್ರ ಸರಕಾರದ ನಿರ್ಧಾರ ಕ್ರಮೇಣ ಈ…

ಚಲನಚಿತ್ರ ಕಾಯ್ದೆಗೆ ಪ್ರತಿಗಾಮಿ ತಿದ್ದುಪಡಿಗಳು: ಹಿಂತೆಗೆದುಕೊಳ್ಳಲು ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

ನವದೆಹಲಿ : ಮೋದಿ ಸರಕಾರ ಚಲನಚಿತ್ರ(ಸಿನೆಮಟೊಗ್ರಫಿ) ಕಾಯ್ದೆಗೆ ತರಬೇಕೆಂದಿರುವ ತಿದ್ದುಪಡಿಗಳು ಚಲನಚಿತ್ರ ನಿರ್ಮಾತೃಗಳ ಸೃಜನಾತ್ಮಕ ಪ್ರತಿಭೆಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಸಂವಿಧಾನಿಕ…

ಪರಿಸ್ಥಿತಿ ಗಂಭೀರವಾಗಿಯೇ ಇದೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬಾರದು: ಸಿದ್ದರಾಮಯ್ಯ

ಮೈಸೂರು: ‘ಕೋವಿಡ್‌ ಲಸಿಕೆ ವಿಚಾರದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಸುಳ್ಳು ಹೇಳುತ್ತಿದ್ದಾರೆ. ರಾಜ್ಯದಲ್ಲಿ 5 ಲಕ್ಷ ಡೋಸ್‌ ಲಸಿಕೆ ದಾಸ್ತಾನು ಇದೆ…

ಅಹಿಂದ ನಾಯಕ ಸಿದ್ದರಾಮಯ್ಯಗೆ ಅವಮಾನ ಮಾಡುವ ಕೆಲಸ ನಡೆದಿದೆ – ಸಚಿವ ಶ್ರೀರಾಮಲು

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ, ಹಿಂದುಳಿದವರ ಪರ ಕಾಳಜಿಯುಳ್ಳ ನಾಯಕ. ಅವರ ಪೋಟೋವನ್ನು ಕಾಂಗ್ರೆಸ್ ಪ್ರಚಾರ ವಾಹನದ ಮೇಲೆ ಹಾಕಿಲ್ಲ.…

ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡದ ಸರಕಾರ: ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಇಡೀ ರಾಜ್ಯ ಸುತ್ತಿ ಜನರ ಸಂಕಷ್ಟ ಆಲಿಸಬೇಕು. ಇಡೀ ರಾಜ್ಯ ಆಗದಿದ್ದರೂ ಕನಿಷ್ಟ…

ಕಾಂಗ್ರೆಸ್ ‌ಮತ್ತೆ ಅಧಿಕಾರಕ್ಕೆ ಬರಲ್ಲ – ಕೆ.ಎಸ್‌. ಈಶ್ವರಪ್ಪ

ಬೆಂಗಳೂರು : ಕಾಂಗ್ರೆಸ್‍ನಲ್ಲಿ ಜಾತಿಗೊಬ್ಬರಂತೆ ಐವರು ಮುಖ್ಯಮಂತ್ರಿಗಳನ್ನು ಘೋಷಣೆ ಮಾಡಿಕೊಂಡಿದ್ದರೂ ಈ ಜನ್ಮದಲ್ಲಿ ಆ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಮುಖ್ಯಮಂತ್ರಿ ಸ್ಥಾನ…

ಒಂದೇ ಕುಟುಂಬದ ಆರು ಜನರ ಸಾವು: ಸ್ಥಳಕ್ಕೆ ನಿಯೋಗ ಭೇಟಿ

ಯಾದಗಿರಿ : ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಒಂದೇ ಕುಟುಂಬದ ಆರು ಜನರ ಸಾವನ್ನಪ್ಪಿದ್ದ ಘಟನೆ ನಡೆದಿತ್ತು.…

ದೇಶದಲ್ಲಿ ಕಳೆದ  24 ಗಂಟೆಗಳಲ್ಲಿ 48,786 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ದೆಹಲಿ: ದೇಶದಲ್ಲಿ ಕಳೆದ  24 ಗಂಟೆಗಳಲ್ಲಿ 48,786 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ  ಇದೇ ಅವಧಿಯಲ್ಲಿ 1,005 ಮಂದಿ ಕೋವಿಡ್‌ನಿಂದ ಅಸುನೀಗಿದ್ದು,…

ಮತ್ತೆ ಕಾಂಗ್ರೆಸ್ ಕದ ತಟ್ಟುತ್ತಿರುವ ಎ ಮಂಜು : ರೆಡ್‌ ಸಿಗ್ನಲ್‌ ನೀಡಿದ ಸಿದ್ಧರಾಮಯ್ಯ

ಅರಕಲಗೂಡು: ಅರಕಲಗೂಡು ಮಾಜಿ ಶಾಸಕ ಎ ಮಂಜು ಬಿಜೆಪಿಗೆ ಗುಡ್ ಬೈ ಹೇಳಿ ಮತ್ತೆ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ ಎಂಬು ಸುದ್ದಿ…

ಗ್ರಾಹಕರಿಗೆ ಶಾಕ್ ಮೇಲೆ ಶಾಕ್ – ಅಡುಗೆ ಅನಿಲ ದರ ₹25 ಹೆಚ್ಚಳ

ನವದೆಹಲಿ: ಒಂದೆಡೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಇದೀಗ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎಂಬಂತೆ ತೈಲ ಕಂಪನಿಗಳು ಅಡುಗೆ ಅನಿಲ ಸಿಲಿಂಡರ್…

ಗಾಜಿಪುರ ಗಡಿಯಲ್ಲಿ ರೈತರು-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ನವದೆಹಲಿ: ದೇಶದ ರಾಜಧಾನಿ ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಹೋರಾಟಗಾರರು ಮತ್ತು ಮತ್ತು ಬಿಜೆಪಿ ಕಾರ್ಯಕರ್ತರು ನಡುವೆ ಘರ್ಷಣೆ ನಡೆದಿದೆ. ನಿನ್ನೆ…

ಉತ್ತೇಜನಾ ಪ್ಯಾಕೇಜೆಂಬ ಬಿಜೆಪಿ ಸರಕಾರದ ಮತ್ತೊಂದು ವಂಚನೆಯ ಕಸರತ್ತು- ಸಿಐಟಿಯು

ಕೇಂದ್ರ ಹಣಕಾಸು ಮಂತ್ರಿಗಳು ಜೂನ್ 28ರಂದು ಪ್ರಕಟಿಸಿರುವ ‘ಉತ್ತೇಜನಾ ಪ್ಯಾಕೇಜ್’ ಜನಗಳ ಕಣ್ಣಿಗೆ ಮಣ್ಣೆರಚುವ ಇನ್ನೊಂದು ತಿಣುಕಾಟವಲ್ಲದೆ ಬೇರೇನೂ ಅಲ್ಲ ಎಂದು…

ಕಾಂಗ್ರೆಸ್‌ ಅಧಿಕಾರಕ್ಕೆ ಬರೋದಿಲ್ಲ, ಆಗಲೇ ಜಾತಿ ಆಧಾರದಲ್ಲಿ ಕುರ್ಚಿಗಾಗಿ ಕಿತ್ತಾಟ: ಆರ್.‌ ಅಶೋಕ್‌

ಹಾಸನ: ಮುಖ್ಯಮಂತ್ರಿ ಕುರ್ಚಿಗಾಗಿಯೇ ಕಾಂಗ್ರೆಸ್‌ ಪಕ್ಷದಲ್ಲಿ ಆಂತರಿಕ ಜಗಳದಲ್ಲಿ ಮುಳುಗಿರುವ ಪಕ್ಷವು ಮುಂದಿನ 20 ವರ್ಷಗಳವರೆಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ ಎಂದು…

ಕೋವಿಡ್ ಟೆಸ್ಟ್ ನಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಯಾಣಿಕರು

ಯಾದಗಿರಿ: ನೆರೆಯ ಮಹಾರಾಷ್ಟ್ರದಿಂದ ಆಗಮಿಸುವವರೇ ಗಡಿ ಜಿಲ್ಲೆಗೆ ಕಂಟಕವಾಗುತ್ತಿದ್ದು, ಆಗ ಕೊರೊನಾ ಹರಡಲು ಕಾರಣವಾಗಿದ್ದವರು ಈಗ ಡೆಲ್ಟಾ ವೈರಸ್ ವ್ಯಾಪಿಸುಲು ಕಾರಣವಾಗುತ್ತಾರಾ…

ಖಾಸಗಿ ಆಸ್ಪತ್ರೆಗಳು ಕೋವಿನ್ ಆ್ಯಪ್ ಮೂಲಕವೇ ಖರೀದಿಸಬೇಕು: ಕೇಂದ್ರ ಸರ್ಕಾರ

ನವದೆಹಲಿ: ಕೋವಿಡ್‌ ಲಸಿಕೆಗಳನ್ನು ಉತ್ಪಾದಕರಿಂದ ಖಾಸಗಿ ಆಸ್ಪತ್ರೆಗಳು ನೇರವಾಗಿ ಖರೀದಿಸುವಂತಿಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರವು ಲಸಿಕೆಗಳನ್ನು ಕೋವಿನ್ ಆ್ಯಪ್ ಮೂಲಕವೇ…

ನವಜೋತ್ ಸಿಂಗ್ ಸಿಧು ಮತ್ತು ಕಾಂಗ್ರೆಸ್‌ನ ಎಲ್ಲ ನಾಯಕರ ಭಿನ್ನಾಭಿಪ್ರಾಯ ಸರಿಪಡಿಸಲು ಪ್ರಯತ್ನ

ದೆಹಲಿ: ಪಂಜಾಬ್‌ನಲ್ಲಿ ಉಂಟಾಗಿರುವ ಕಾಂಗ್ರೆಸ್‌ ನಾಯಕತ್ವಕ್ಕೆ ಸಂಬಂಧಿಸಿದಂತೆ ಎಲ್ಲ ನಾಯಕರ ಭಿನ್ನಾಭಿಪ್ರಾಯ ಸರಿಪಡಿಸಿ ಚುನಾವಣೆ ವೇಳೆಗೆ ಪಕ್ಷದಲ್ಲಿ ಒಗ್ಗಟ್ಟು ಮೂಡಿಸಲು ರಾಹುಲ್…

ಹಾನಗಲ್ ಉಪಚುನಾವಣೆ ಅಖಾಡಕ್ಕಿಳಿಯಲು ಸಜ್ಜಾದ ವಿಜಯೇಂದ್ರ..!?

ಬೆಂಗಳೂರು : ಬಿಜೆಪಿ ರಾಜ್ಯ  ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಮಾಜಿ ಸಚಿವ ಸಿ.ಎಂ.ಉದಾಸಿ ಅವರ…

ಕೋವಿಡ್‌ನಿಂದ ಮೃತರ ಕುಟುಂಬಗಳಿಗೆ ಪರಿಹಾರಕ್ಕೆ ಮಾರ್ಗಸೂಚಿ ರೂಪಿಸಿ: ಸುಪ್ರೀಂ ಕೋರ್ಟ್‌

ನವದೆಹಲಿ: ಕೋವಿಡ್‌ ರೋಗದಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರವನ್ನು ನೀಡುವ ಬಗ್ಗೆ ಕೇಂದ್ರ ಸರಕಾರವು ಆರು ವಾರಗಳಲ್ಲಿ ಮಾರ್ಗಸೂಚಿಯನ್ನು ರೂಪಿಸಬೇಕೆಂದು ಸುಪ್ರೀಂ ಕೋರ್ಟ್…