ಆಂಧ್ರಪ್ರದೇಶ: ಎಪಿ ಸರ್ಕಾರ ಮತ್ತೊಂದು ದಾಖಲೆ ನಿರ್ಮಿಸಿದೆ. ಕೋವಿದ್ ಆಸ್ಪತ್ರೆ ಅನಂತಪುರ ಜಿಲ್ಲೆಯ ತಡಿಪಾಟ್ರಿಯ ಅರ್ಜಾಸ್ ಸ್ಟೀಲ್ ಕಾರ್ಖಾನೆಯಲ್ಲಿ 500 ಆಮ್ಲಜನಕ…
ವಿದ್ಯಮಾನ
ಒಂದೊತ್ತಿನ ಊಟ ತಿಂಡಿಗೂ ಪರದಾಡುತ್ತಿರುವ ಕೊಡಗಿನ ಹಾಡಿ ಜನ
ಕೊಡಗು : ಕೊವಿಡ್ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರವೇನೋ ಲಾಕ್ ಡೌನ್ ಹೇರಿದೆ. ಆದರೆ ಕೊಡಗಿನ ಹಲವು ಹಾಡಿಗಳ ಜನರು ಊಟಕ್ಕೂ ವ್ಯವಸ್ಥೆಯಿಲ್ಲದೆ…
ರಾಮನಗರ: ನಿರ್ಮಾಣ ಹಂತದ ಮ್ಯಾನ್‌ಹೋಲ್‌ನಲ್ಲಿ ಮೂವರು ಕಾರ್ಮಿಕರು ಸಾವು
ರಾಮನಗರ: ನಗರದ ಎಪಿಎಂಸಿ ಹಿಂಭಾಗದಲ್ಲಿರುವ ಐಜೂರಿನ ನೇತಾಜಿ ಪಬ್ಲಿಕ್ ಶಾಲೆಯ ಪಕ್ಕದಲ್ಲಿ ನಿರ್ಮಾಣ ಹಂತದ ಮ್ಯಾನ್‌ಹೋಲ್ ನಲ್ಲಿ ಯಾವುದೇ ಸುರಕ್ಷತಾ ಸಾಧನೆಗಳಿಲ್ಲದೆ…
ಮಾಲೂರಿನಲ್ಲಿ ‘ಕೋವ್ಯಾಕ್ಸಿನ್’ ಲಸಿಕೆ ಉತ್ಪಾದನೆ: ಮಾಲಿನ್ಯ ನಿಯಂತ್ರಣ ಮಂಡಳಿ ಅನುಮೋದನೆ
ಬೆಂಗಳೂರು: ಕೊರೊನಾ ಸೋಂಕಿನ ವೈರಸ್ ತಡೆಗಟ್ಟಲು ನೀಡಲಾಗುತ್ತಿರುವ ಕೋವ್ಯಾಕ್ಸಿನ್ ಲಸಿಕೆಯು ರಾಜ್ಯದಲ್ಲಿ ಉತ್ಪಾದನೆಯಾಗಲಿದ್ದು, ಅದಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ…
ಮಧ್ಯಪ್ರದೇಶದಲ್ಲಿ 3000 ಕಿರಿಯ ವೈದ್ಯರು ರಾಜೀನಾಮೆ
ಭೋಪಾಲ್: ಮಧ್ಯಪ್ರದೇಶದಲ್ಲಿ ಕಿರಿಯ ವೈದ್ಯರು ತಮ್ಮ ಬೇಡಿಕೆಯನ್ನು ಮುಂದಿಟ್ಟುಕೊಂಡು ಮೇ 31ರಿಂದ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಗೌರವ ಧನವನ್ನು ಹೆಚ್ಚಿಸಬೇಕು ಮತ್ತು ತಮಗೆ…
ಕೇರಳ: ಕೋವಿಡ್ ಎರಡನೇ ಅಲೆ ಎದುರಿಸಲು ರೂ.20 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ
ತಿರುವನಂತಪುರಂ: ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ಅಲೆಯಿಂದ ಉಂಟಾಗಿರುವ ತೀವ್ರತರವಾದ ಬಿಕ್ಕಟ್ಟನ್ನು ಎದುರಿಸಲು ಕೇರಳದ ಎಲ್‌ಡಿಎಫ್ ಸರಕಾರವು ಮಂಡಿಸಿದ ಬಜೆಟ್‌ನಲ್ಲಿ ₹20ಸಾವಿರ…
ಹಿರಿಯ ಸಾಹಿತಿ ಪ್ರೋ ವಸಂತ ಕುಷ್ಟಗಿ ನಿಧನ
ಕಲಬುರಗಿ: ಹಿರಿಯ ಸಾಹಿತಿ ಪ್ರೊ. ವಸಂತ ಕುಷ್ಟಗಿ(86) ಅವರು ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಸಂತ ಕಷ್ಟಗಿ ಕಲಬುರಗಿಯ ನಿವಾಸದಲ್ಲಿ ನಿಧನರಾಗಿದ್ದಾರೆ.…
SSLC ಪರೀಕ್ಷೆ ರದ್ದು ಇಲ್ಲ ಆದರೆ, ಪಿಯುಸಿ ಪರೀಕ್ಷೆ ರದ್ದು
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವುದಾಗಿ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು,…
ಕನ್ನಡ ಭಾಷೆಗೆ ಅವಮಾನ : ಕನ್ನಡಿಗರ ಕ್ಷಮೆ ಕೇಳಿದ ಗೂಗಲ್
ಬೆಂಗಳೂರು : ಕನ್ನಡ ಭಾಷೆ ಬಗ್ಗೆ ಉಂಟಾಗಿದ್ದ ವಿವಾದಕ್ಕೆ ಗೂಗಲ್ ಕ್ಷಮೆ ಕೇಳಿದೆ. ಗುರುವಾರ ಬೆಳಗ್ಗೆಯಿಂದ ಗೂಗಲ್ ವಿರುದ್ಧ ಕನ್ನಡಿಗರು ಆಕ್ರೋಶ…
ಕೋಟಿ ರೂ. ಪಾವತಿಸಿ ಮರಣ ದಂಡನೆಗೆ ಗುರಿಯಾಗಿದ್ದ ಕೃಷ್ಣನ್ ಜೀವ ಉಳಿಸಿದ ಯೂಸುಫ್ ಅಲಿ
ಅಬುಧಾಬಿ: ಅಜಾಗರೂಕತೆಯಿಂದ ಕಾರು ಚಲಾಯಿಸಿ ಸುಡಾನ್ ದೇಶದ ಬಾಲಕನ ಸಾವಿಗೆ ಕಾರಣವಾಗಿದ್ದಕ್ಕೆ ಸಂಯುಕ್ತ ಅರಬ್ ಸಂಸ್ಥಾನದಲ್ಲಿ ಮರಣದಂಡನೆ ಶಿಕ್ಷೆ ಎದುರಿಸುತ್ತಿದ್ದ 45…
ದೇಶದ ಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕದಲ್ಲಿ ಕೇರಳ ಮೊದಲು
ಸಾಮಾಜಿಕ, ಆರ್ಥಿಕ ಬೆಳವಣಿಗೆಯಲ್ಲಿ ದೇಶದಲ್ಲೇ ಕೇರಳ ರಾಜ್ಯ ನಂಬರ್ ಒನ್ ನವದೆಹಲಿ: ಕೇಂದ್ರ ನೀತಿ ಆಯೋಗ ಎಸ್‌ಡಿಜಿ ಇಂಡಿಯಾ ಇಂಡೆಕ್ಸ್ 2020-21ರ…
ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜಿನಾಮೆ?!
ಮೈಸೂರು : ನಗರದಲ್ಲಿ ಐಎಎಸ್ ವರ್ಸಸ್ ಐಎಎಸ್ ಅಧಿಕಾರಿಗಳ ಸಮರ ತಾರಕ್ಕೇರಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ…
ಕೋವಿಡ್ ಎರಡನೇ ಪ್ಯಾಕೇಜ್ ಘೋಷಣೆ : ಯಾರಿಗೆ ಎಷ್ಟೆಷ್ಟು ನೆರವು, ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು : ಕರ್ನಾಟಕದಲ್ಲಿ 2ನೇ ಅಲೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಮಾಡಿದ್ದು ಇದರಿಂದ ಬಾಧಿತವಾದ ಸಮಾಜದ ವಿವಿಧ…
ಜೂನ್ 14 ರ ವರೆಗೆ ಲಾಕ್‌ಡೌನ್ ವಿಸ್ತರಣೆ
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ 19 ಸೋಂಕು ನಿಯಂತ್ರಿಸುವ ಕಾರಣದಿಂದ ಈ ಹಿಂದೆ ಜಾರಿಮಾಡಿದ್ದ ಲಾಕ್ ಡೌನ್ ನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ…
16 ದಿನಕ್ಕೆ 15 ಲಕ್ಷ ಬಿಲ್ : ಬಾಕಿ ಹಣ ಕಟ್ಟಿದರಷ್ಟೆ ಮೃತದೇಹ ಹಸ್ತಾಂತರ – ಶ್ರೀಸಾಯಿ ಆಸ್ಪತ್ರೆಯ ಕ್ರೂರ ವರ್ತನೆ
ಆನೇಕಲ್: ಈಗಾಗಲೇ ದೇಶಾದ್ಯಂತ ಕೊರೊನಾ ತುರ್ತು ಪರಿಸ್ಥಿತಿಯಿಂದ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಪಾಸಿಟಿವ್ ಬಂದಿರುವಂತಹ ಸೋಂಕಿತರ ವಿಚಾರದಲ್ಲಿ ಕೆಲ ಖಾಸಗಿ ಆಸ್ಪತ್ರೆಗಳು…
ಲಸಿಕೆ ನೀತಿ ಕೇಂದ್ರ ಸರ್ಕಾರ ಕಾಳಸಂತೆಗೆ ನೆರವು ನೀಡುವಂತಿದೆ: ಕೇರಳ ಸರ್ಕಾರ
ತಿರುವಂತಪುರಂ: ಕೋವಿಡ್ ಲಸಿಕೆ ನೀತಿಯಲ್ಲಿ ಕೇಂದ್ರ ಸರಕಾರ ಧೋರಣೆಯು ಕಾಳಸಂತೆಗೆ ನೆರವು ನೀಡುವಂತದ್ದಾಗಿದೆ. ಖಾಸಗಿ ಸಂಸ್ಥೆಗಳು ಮತ್ತು ಲಸಿಕೆ ತಯಾರಕರು ಸಾಂಕ್ರಾಮಿಕ…
ನಟ ಪುನೀತ್ ಅಭಿಮಾನಿ ಗುಜ್ಜಲ್ ಆದರ್ಶ ನಿಧನ
ಹೊಸಪೇಟೆ: ಹುಟ್ಟಿನಿಂದಲೇ ದೇಹದ ಅಂಗಾಂಗಗಳ ವೈಫಲ್ಯದ ಕಾರಣದಿಂದ ವಿಚಿತ್ರವಾದ ಕಾಯಿಲೆಗಳಿಂದ ಬಳಲುತ್ತಿದ್ದ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕು ನಗರದ ತಳವಾರಕೇರಿಯ ನಿವಾಸಿ,…
ಕೇರಳ ಪಾಲಾದ KSRTC ಟ್ರೇಡ್ ಮಾರ್ಕ್
KSRTC ಆರಂಭಿಸಿದ್ದು ನಾವೆ ಮೊದಲು ಎಂದು ವಾದ ಮಂಡಿಸಿದ್ದ ಕೇರಳ ಸಾರಿಗೆಗೆ ಜಯ ಬೆಂಗಳೂರು: ಕರ್ನಾಟಕ ಇನ್ನು ಮುಂದೆ ಕೆಎಸ್‌ಆರ್‌ಟಿಸಿ ಅಂತ…
ಜಾತಿ ಆಧರಿಸಿ ಲಸಿಕೆ ವಿತರಣೆ : ಡಿಸಿಎಂ ವಿರುದ್ಧ ದೂರು ದಾಖಲು
ಬೆಂಗಳೂರು: ಮಲ್ಲೇಶ್ವರಂ ಕ್ಷೇತ್ರದಲ್ಲಿ ಡಿಸಿಎಂ ಅಶ್ವಥ್ ನಾರಾಯಣ ಅವರು ಅರ್ಚಕರಿಗೆ ಪ್ರತ್ಯೇಕವಾಗಿ ಲಸಿಕೆ ಕೊಡಿಸಿದ್ದಾರೆ ಎಂಬ ಆರೋಪ ವಿವಾದಕ್ಕೆ ಕಾರಣವಾಗಿದೆ. ಜಾತಿ…
ಶನಿವಾರಕ್ಕೆ ಶಿಫ್ಟ್ ಆದ ಲಾಕ್‌ಡೌನ್ ವಿಸ್ತರಣೆ
ಬೆಂಗಳೂರು: ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಮೇ 7ರವರೆಗೆ ಲಾಕ್‌ಡೌನ್ ಜಾರಿ ಮಾಡಿ. ಲಾಕ್‌ಡೌನ್ ಬಳಿಕ ಕೊರೋನಾ ಸೋಂಕು…