ಕಡಿಮೆ ಅಂತರದ ಮುನ್ನಡೆ: ಮಮತಾಗೆ ಒಲಿಯುವುದೆ ನಂದಿಗ್ರಾಮ

ಕೋಲ್ಕತ್ತಾ: ಈ ಬಾರಿ ಚುನಾವಣೆಯಲ್ಲಿಯೇ ಅತ್ಯಂತ ಕುತೂಹಲಕ್ಕೆ ಕಾರಣವಾಗಿದ್ದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ತೃಣಮೂಲ ಕಾಂಗ್ರೆಸ್‌…

ಇತಿಹಾಸ ನಿರ್ಮಿಸಿದ ಎಲ್.ಡಿ.ಎಫ್ : ಶತಕ ಬಾರಿಸಿದ ಎಡರಂಗ

ಕೇರಳ ಮತದಾರರನ್ನು ಅಭಿನಂದಿಸಿದ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ತಿರುವನಂತಪುರಂ: ಕೇರಳದ 140 ವಿಧಾನಸಭಾ ಕ್ಷೇತ್ರಗಳಲ್ಲಿ 100 ರಲ್ಲಿ ಆಡಳಿತಾರೂಢ…

ಬೆಳಗಾವಿ ಲೋಕಸಭೆ ಉಪಕದನ: ಕಾಂಗ್ರೆಸ್‌ ಮುನ್ನಡೆ

ಬೆಳಗಾವಿ : ಅತ್ಯಂತ ಕುತೂಹಕದಿಂದ ಕೂಡಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯ ಫಲಿತಾಂಶ ಇಂದು ಬಹಿರಂಗಗೊಳ್ಳಲಿದೆ. ಗೆಲುವಿನ ಮಾಲೆ ಯಾರ ಕೊರಳಿಗೆ ಬೀಳಲಿದೆ…

ಗೆಲುವಿನ ಸಂಭ್ರಮಾಚರಣೆ ನಿಲ್ಲಿಸಿ: ಮುಖ್ಯ ಕಾರ್ಯದರ್ಶಿಗಳಿಗೆ ಚುನಾವಣಾ ಆಯೋಗ ಪತ್ರ

ನವದೆಹಲಿ: ಚುನಾವಣಾ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆಯೇ ಬೀದಿಗಿಳಿದ ತಮಿಳುನಾಡಿನ ಡಿಎಂಕೆ, ಪಶ್ಚಿಮ ಬಂಗಾಳದ ಟಿಎಂಸಿ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ಚುನಾವಣಾ ಆಯೋಗ ಸಂಭ್ರಮಾಚರಣೆ…

ಅಸ್ಸಾಂನಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿದ ಬಿಜೆಪಿ

ಗುವಾಹಟಿ: ಅಸ್ಸಾಂ ರಾಜ್ಯಕ್ಕೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ 73 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಪೂರ್ಣ ಬಹುಮತದತ್ತ ಹೆಜ್ಜೆ…

ತಮಿಳುನಾಡಿನಲ್ಲಿ ದ್ರಾವಿಡ ಓಟ: ಸಿಎಂ ಆಗಿ ಸ್ಟಾಲಿನ್ ಅಧಿಕಾರ ಸ್ವೀಕರಿಸಲು ಮುಹೂರ್ತ ನಿಗಧಿ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ. 234 ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಟಾಲಿನ್ ನೇತೃತ್ವದ ಡಿಎಂಕೆ ಮೈತ್ರಿಕೂಟ…

ಟಿಎಂಸಿ ಮುನ್ನಡೆ: ಮಮತಾಗೆ ಹಿನ್ನಡೆ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸುತ್ತಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿಯುವಲ್ಲಿಗೆ ಮುನ್ನಡೆಯತ್ತ ಸಾಗಿದೆ. 292 ಸ್ಥಾನಗಳ…

ಮಸ್ಕಿಯಲ್ಲಿ ಅರಳದ ಕಮಲ, ʼಕೈʼ ಜಾರಿದ ಬಸವಕಲ್ಯಾಣ

ಬೆಂಗಳೂರು : ಮಸ್ಕಿಯಲ್ಲಿ ಆಪರೇಷನ್‌ ಕಮಲಕ್ಕೆ ಮುಖಭಂಗವಾಗಿ ಕಾಂಗ್ರೆಸ್‌ ನ ಬಸನಗೌಡ ತುರ್ವಿಹಾಳ 20 ಸಾವಿರ ಮತಗಳ ಅಂತರದಿಂದ ಮುಂದಿದ್ದಾರೆ.  ಬಸವಕಲ್ಯಾಣದಲ್ಲಿ…

ಮಸ್ಕಿಯಲ್ಲಿ ನಡೆಯದ ಆಪರೇಷನ್‌ ಕಮಲ : ಸೋಲೊಪ್ಪಿಕೊಂಡ ಪ್ರತಾಪಗೌಡ

ನಡೆಯದ ವಿಜಯೇಂದ್ರ ಆಟ ರಾಯಚೂರು : ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಕಾಂಗ್ರೆಸ್‌…

ರಾಜ್ಯ ಉಚುನಾವಣೆ : ಕಾಂಗ್ರೆಸ್‌ ಬಿಜೆಪಿ ಸಮಬಲದ ಪೈಪೋಟಿ

ಪ್ರತಾಪ್‌ ಗೌಡ ಪಾಟೀಲ್‌ ಆರಂಭದಿಂದಲೂ ಹಿನ್ನಡೆ ಬೆಂಗಳೂರು :  ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ…

ಚುನಾವಣಾ ಫಲಿತಾಂಶ : ಹೊಸ ಇತಿಹಾಸದತ್ತ ಎಲ್.ಡಿ.ಎಫ್‌ – ಭಾರೀ ಮುನ್ನಡೆ ಕಾಯ್ದುಕೊಂಡ ಎಡರಂಗ

ತಿರುವನಂತಪುರಂ: ಪಂಚರಾಜ್ಯಗಳ ಚುನಾವಣೆಯ ಮತಎಣಿಕೆ ಕಾರ್ಯ ಬಿರುಸಿನಿಂದ ಮುಂದುವರಿದಿದ್ದು, ಏತನ್ಮಧ್ಯೆ ಕೇರಳ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಯಂತೆ ಈ ಬಾರಿ ಎಲ್ ಡಿಎಫ್…

ಪಂಚರಾಜ್ಯ ಚುನಾವಣೆ ಫಲಿತಾಂಶ – ಯಾರು ಮುನ್ನಡೆ? ಯಾರು ಹಿನ್ನಡೆ??

ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿಯಲ್ಲಿ ಮಾರ್ಚ್ 27 ರಿಂದ ಚುನಾವಣೆ ನಡೆಯಿತು. ಬಂಗಾಳದ ದಾಖಲೆಯ ಎಂಟು ಹಂತದ…

ಪಂಚರಾಜ್ಯ ಚುನಾವಣೆ ಫಲಿತಾಂಶ ಇಂದು

ಹೊಸದಿಲ್ಲಿ : ಕಳೆದ 2 ತಿಂಗಳಿಂದ ನಡೆಯುತ್ತಿದ್ದ ಪಂಚರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು (ಭಾನುವಾರ) ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಗೆ…

ದೆಹಲಿಗೆ ಆಮ್ಲಜನಕ ಪೂರೈಸಿ-ಇಲ್ಲ ನ್ಯಾಯಾಂಗ ನಿಂದನೆ ಎದುರಿಸಿ: ಕೇಂದ್ರಕ್ಕೆ ದೆಹಲಿ ಹೈಕೋರ್ಟ್ ಎಚ್ಚರಿಕೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಗೆ ಕೂಡಲೇ 490 ಮೆಟ್ರಿಕ್ ಟನ್ ಆಮ್ಲಜನಕ ಹಂಚಿಕೆ ಮಾಡಿ ಇಲ್ಲವೇ ನ್ಯಾಯಾಂಗ ನಿಂದನೆಯನ್ನು ಎದುರಿಸಬೇಕೆಂದು ಕೇಂದ್ರ…

ನಕಲಿ ಕೋವಿಡ್‌ ರಿಪೋರ್ಟ್‌ ನೀಡುತ್ತಿದ್ದ ಖದೀಮರು ಪೊಲೀಸ್‌ ಬಲೆಗೆ

ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯಿಂದಲೆ ಮಧ್ಯಸ್ಥಿಕೆ ಬೆಂಗಳೂರು: ನಗರದಲ್ಲಿ ನಕಲಿ ಕೊರೊನಾ ರಿಪೋರ್ಟ್​ ನೀಡ್ತಿದ್ದ ಇಬ್ಬರು ಖದೀಮರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

ಗುಜರಾತ್‌ನಲ್ಲಿ ಬೆಂಕಿ ದುರಂತ: ಆಸ್ಪತ್ರೆಯಲ್ಲಿದ್ದ 18 ಕೋವಿಡ್ ರೋಗಿಗಳು ಸಜೀವ ದಹನ

ಗುಜರಾತ್: ಇಂದು ನಸುಕಿನಲ್ಲಿ ಗುಜರಾತ್ ರಾಜ್ಯದ ಬರೂಚ್ ನಗರದಲ್ಲಿ ಕೋವಿಡ್-19 ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮವಾಗಿ…

ಆರ್ಥಿಕ ಪ್ಯಾಕೇಜ್‌ ಘೋಷಿಸುವಂತೆ ಸಿಎಂಗೆ 20 ಅಂಶದ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್‌ ನಿಯಂತ್ರಣದ ಹಿನ್ನೆಲೆಯಲ್ಲಿ ಯಾವ ಪೂರ್ವ ತಯಾರಿಗಳನ್ನು ಕೈಗೊಳ್ಳದೆ 15 ದಿನಗಳ ಲಾಕ್‌ಡೌನ್‌ ಜಾರಿಯಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ದುಡಿಯುವ ವರ್ಗಕ್ಕೆ…

ಕೋವಿಡ್‌: ಕರ್ನಾಟಕ-48,296, ಬೆಂಗಳೂರಿನಲ್ಲಿ 26,756 ಹೊಸ ಪ್ರಕರಣ

ಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಒಂದೇ ದಿನ 48,296 ಕೋವಿಡ್‌ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇಂದು 217 ಮಂದಿ ಕೋವಿಡ್‌ನಿಂದ…

ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿಗೆ ತೀವ್ರ ಮುಖಭಂಗ, ಕಾಂಗ್ರೆಸ್ ಜಯ

ಬೆಂಗಳೂರು: ಬಳ್ಳಾರಿ ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ 10 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಸಾರ್ವತ್ರಿಕ ಚುನಾವಣೆ ಹಾಗೂ ತೆರವಾಗಿದ್ದ ನಗರ…

ಮೌಖಿಕ ಹೇಳಿಕೆಯ ಸುದ್ದಿ: ಚುನಾವಣಾ ಆಯೋಗದ ಮನವಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್

ಚೆನ್ನೈ: ನ್ಯಾಯಾಲಯಗಳು ನೀಡುವ ಮೌಖಿಕ ಆದೇಶಗಳನ್ನು ಮಾಧ್ಯಮಗಳಲ್ಲಿ ವರದಿ ಮಾಡಬಾರದೆಂದು ಭಾರತದ ಚುನಾವಣಾ ಆಯೋಗವು ಸಲ್ಲಿಸಿದ ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಮಾಡಿದೆ.…