ಗಣೇಶ ವಿಸರ್ಜನೆ ವೇಳೆ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ಆಂಧ್ರಪ್ರದೇಶ: ಯುವಕರಿಬ್ಬರು ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕಡಪ ವೀರಪುನಾಯುನಿಪಲ್ಲೆಯಲ್ಲಿ ನಡೆದಿದೆ. ಗ್ರಾಮದಲ್ಲಿ ಮೂರ್ತಿ ಮೆರವಣಿಗೆ…

ಸೀತಾರಾಂ ಯೆಚೂರಿ ಸ್ಥಿತಿ ಗಂಭೀರ : ಏಮ್ಸ್‌ನಲ್ಲಿ ಚಿಕಿತ್ಸೆ – ಸಿಪಿಐ(ಎಂ)

ನವದೆಹಲಿ: ತೀವ್ರ ಉಸಿರಾಟದ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿರುವ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸ್ಥಿತಿ ಗಂಭೀರವಾಗಿದೆ ಏಮ್ಸ್ ನಲ್ಲಿ ವೆಂಟಿಲೇಟರ್…

ಉಜ್ಜಯಿನಿ ಜನನಿಬಿಡ ರಸ್ತೆ ಸಮೀಪವೇ ಮಹಿಳೆ ಮೇಲೆ ಅತ್ಯಾಚಾರ

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ  ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರಪ್ರಕರಣ ಮಾಸುವ ಮುನ್ನವೇ ಅಂತಹದ್ದೇ ಒಂದು ಘಟನೆ  ನಡೆದಿದೆ. ರಸ್ತೆ ಬದಿಯಲ್ಲಿ ಕಿರಾತಕನೋರ್ವ…

ಆರ್ಥಿಕ ವಿಷಯಗಳ ಕುರಿತು ಚರ್ಚೆ; ವಿರೋಧ ಪಕ್ಷಗಳು ಆಡಳಿತದಲ್ಲಿರುವ ಐದು ರಾಜ್ಯಗಳ ಪ್ರತಿನಿಧಿಗಳ ಜೊತೆ ಕೇರಳ ಸಮಾವೇಶ

ತಿರುವನಂತರಪುರ: ವಿರೋಧ ಪಕ್ಷಗಳು ಆಡಳಿತದಲ್ಲಿರುವ ಐದು ರಾಜ್ಯಗಳ ಪ್ರತಿನಿಧಿಗಳ ಜೊತೆಗೆ ಆರ್ಥಿಕ ವಿಷಯಗಳ ಕುರಿತು ಚರ್ಚಿಸಲು  ಕೇರಳ ಸರ್ಕಾರ ಸಮಾವೇಶವನ್ನು ಆಯೋಜಿಸಿದೆ.…

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 7 ಮಂದಿ ಸಾವು, 15ಕ್ಕೂ ಹೆಚ್ಚು ಜನರಿಗೆ ಗಾಯ

ಇಂಫಾಲ:  ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಏಳು ಜನರು ಸಾವಿಗೀಡಾಗಿದ್ದು, 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.ಸ್ಥಳೀಯರು ಸೆಂಟ್ರಲ್‌ ಫೋರ್ಸ್‌ನ ಕಾರುಗಳನ್ನು ನಿಲ್ಲಿಸಲು…

ಪ್ಯಾರಾಲಿಂಪಿಕ್ಸ್‌ನಲ್ಲಿ ದಾಖಲೆ ನಿರ್ಮಿಸಿದ ಭಾರತದ ಅಥ್ಲೀಟ್‌ಗಳು

ಪ್ಯಾರಿಸ್‌: ಪ್ಯಾರಿಸ್‌ನಲ್ಲಿ  ಪ್ಯಾರಾಲಿಂಪಿಕ್ಸ್ ನ 17ನೇ ಆವೃತ್ತಿಯಲ್ಲಿ ಭಾರತದ ಅಥ್ಲೀಟ್ಗಳು ಈ ಬಾರಿ ಪದಕಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಮಹಾ ಕ್ರೀಡಾಕೂಟಕ್ಕೆ ಅಂತಿಮ…

ಆರ್ಯನ್‍ ಮಿಶ್ರಾ ಹತ್ಯೆಗೆ ಬಿಜೆಪಿ-ಆರ್‌ಎಸ್‌ಎಸ್ ವಿಷಕಾರಿ ರಾಜಕೀಯವೇ ಕಾರಣ- ಸಿಪಿಐ(ಎಂ) ಸತ್ಯಶೋಧಕ ತಂಡ

ಹರ್ಯಾಣದ ಫರಿದಾಬಾದಿನಲ್ಲಿ ಆಗಸ್ಟ್ 23ರಂದು ಒಂದು ಗ್ಯಾಂಗ್ ಗುಂಡಿಕ್ಕಿ ಕೊಂದಿತು, ನಂತರ ಅದನ್ನು ಗೋರಕ್ಷಕ ಗ್ಯಾಂಗ್ ಎಂದು ಗುರುತಿಸಲಾಗಿದೆ. ಈ ಹತ್ಯೆ…

ವಿಧಾನಸಭಾ ಚುನಾವಣೆ; ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಭಜರಂಗ್ ಪುನಿಯಾ ಕಾಂಗ್ರೆಸ್‌ಗೆ ಸೇರ್ಪಡೆ

ಹರಿಯಾಣ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಭಜರಂಗ್ ಪುನಿಯಾ ವಿಧಾನಸಭಾ ಚುನಾವಣೆಗೆ ಮುನ್ನ ಶುಕ್ರವಾರ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಇಂದು ಮುಂಜಾನೆ, ವಿನೇಶ್…

ಅಮೆರಿಕದ ರ‍್ಯಾಪ್ ಸ್ಟಾರ್ ನಿಗೂಢ ಸಾವು!

ಅಟ್ಲಾಂಟಾ : ರಿಚ್ ಹೋಮಿ ಕ್ವಾನ್.. ಈತನ ಹೆಸರು ಕೇಳಿದ್ರೆ ಸಾಕು ಅಮೆರಿಕದ ಪಡ್ಡೆ ಹೈಕ್ಳಿಗೆ ರೋಮಾಂಚನ.. ಅಮೆರಿಕ ದೇಶದ ಜಾರ್ಜಿಯಾ…

ಸುಪ್ರೀಂ ಕೋರ್ಟ್ ನಲ್ಲಿ ಯೋಗಿಯ ಬುಲ್ಡೋಜರ್ ನೀತಿಯ ಎರಡು ಪ್ರಕರಣ ದಾಖಲು

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ಬುಲ್ಡೋಜರ್ ನೀತಿಗೆ ಸಂಬಂಧಿಸಿದ ಎಪಿಸಿಆರ್ ಅಥವಾ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಸಂಸ್ಥೆಯು…

ಆಂಬ್ಯುಲೆನ್ಸ್‌ ನಿರಾಕರಣೆ : ಮಕ್ಕಳಿಬ್ಬರ ಶವ ಹೊತ್ತುಕೊಂಡೇ 15 ಕಿಮೀ ಸಾಗಿದ ಕುಟುಂಬ!

ಗಡ್ಚಿರೋಲಿ: ತೀವ್ರ ಜ್ವರದಿಂದ ಮೃತಪಟ್ಟಿದ್ದ ತಮ್ಮ ಇಬ್ಬರು ಪುತ್ರರ ಮೃತದೇಹಗಳನ್ನು ಹೆಗಲ ಮೇಲೆ ಹೊತ್ತೊಯ್ದಿರುವ ಘಟನೆ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ  ಪಟ್ಟಿಗಾಂವ್‌ನಲ್ಲಿ…

ಸಂಘರ್ಷ ಪೀಡಿತ ಮಣಿಪುರದ ಜನರನ್ನು ರಕ್ಷಿಸುವಲ್ಲಿ ಮೋದಿ ವಿಫಲ; ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಸಂಘರ್ಷ ಪೀಡಿತ ಮಣಿಪುರದ ಜನರನ್ನು ರಕ್ಷಿಸುವಲ್ಲಿ  ವಿಫಲರಾಗಿದ್ದಾರೆ. ಈ ಮೂಲಕ ಭಾರತೀಯರಿಗೆ ಮಾಡಲಾದ ದ್ರೋಹಗಳ ಪಟ್ಟಿಗೆ…

ಪಕ್ಷ ಬಲಪಡಿಸಲು ಕಾಂಗ್ರೆಸ್ ಸಭೆ

ನವದೆಹಲಿ: ನೂತನವಾಗಿ ನೇಮಕಗೊಂಡಿರುವ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿಗಳೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು…

ಮಸೀದಿಗಳಿಗೆ ನುಗ್ಗಿ ಮುಸ್ಲಿಂರನ್ನು ಹುಡುಕಿ ಹುಡುಕಿ ಕೊಲ್ಲುತ್ತೇವೆ; ಬಿಜೆಪಿ ಶಾಸಕ ನಿತೀಶ್ ರಾಣೆ  ವಿವಾದಾತ್ಮಕ ಹೇಳಿಕೆ

ಮಹಾರಾಷ್ಟ್ರ : ಮಸೀದಿಗಳಿಗೆ ನುಗ್ಗಿ ಮುಸ್ಲಿಂರನ್ನು ಹುಡುಕಿ ಹುಡುಕಿ ಕೊಲ್ಲುತ್ತೇವೆ ಎಂದು ಮಹಾರಾಷ್ಟ್ರದ ಬಿಜೆಪಿ ಶಾಸಕ ನಿತೀಶ್ ರಾಣೆ  ವಿವಾದಾತ್ಮಕ ಹೇಳಿಕೆ…

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಬಿ.ಎನ್. ವಾಸರೆಯವರ ಮೇಲೆ ನಡೆದ ಹಲ್ಲೆಗೆ ಆಕ್ರೋಶ

ದಾಂಡೇಲಿ: ದಾಂಡೇಲಿ ನಗರದ ಅಬ್ದುಲ್ ಕಲಾಮ್ ವಸತಿ ನಿಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಂಶುಪಾಲರಾದ ಶ್ರೀ ವಿಶ್ವನಾಥ ಹುಲಸದಾರ ಎಂಬುವರ ದುರ್ವರ್ತನೆ ಬಗ್ಗೆ…

ಜಾತಿ ಗಣತಿಗೆ ಎನ್‌ಡಿಎ ಹಿಂದೇಟು ಅಸಮಾಧಾನಗೊಂಡ ನಿತೀಶ್ ಕುಮಾರ್

ನವದೆಹಲಿ: ಜಾತಿ ಗಣತಿಗೆ ಬೇಡಿಕೆ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಹೆಚ್ಚಾಗುತ್ತಿರುವಾಗಲೇ ಆಡಳಿತಾರೂಢ ಎನ್‌ಡಿಎಯಲ್ಲಿ ಈ ವಿಚಾರ ಸಂಚಲನ ಮೂಡಿಸಿದೆ. ಕೇಂದ್ರದಲ್ಲಿ ಬಿಜೆಪಿ…

ಕುತ್ತಿಗೆಗೆ ಹಾವು ಸುತ್ತಿಕೊಂಡು ಹಣ ಸಂಪಾದಿಸಲು ಯತ್ನ; ಉಸಿರುಗಟ್ಟಿ ವ್ಯಕ್ತಿ ಸಾವು

ಜಮ್‌ಶೇಡ್‌ಪುರ : ಗುರುವಾರ, 29 ಆಗಸ್ಟ್‌, ಜಾರ್ಖಂಡ್‌ನ ಜಮ್‌ಶೇಡ್‌ಪುರದಲ್ಲಿ 60 ವರ್ಷದ ವ್ಯಕ್ತಿಯೊಬ್ಬರ ಕುತ್ತಿಗೆಗೆ ಹೆಬ್ಬಾವು ಸುತ್ತಿಕೊಂಡು ಉಸಿರುಗಟ್ಟಿ ಮೃತಪಟ್ಟ ಘಟನೆ …

ಹಿರಿಯ ವಕೀಲ, ಸಂವಿಧಾನ ತಜ್ಞ ಎ.ಜಿ. ನೂರಾನಿ ನಿಧನ

ಮುಂಬೈ : ದೇಶದ ಹಿರಿಯ ಖ್ಯಾತ ವಕೀಲ, ಸಂವಿಧಾನ ತಜ್ಞ ಅಬ್ದುಲ್ ಗಫೂರ್ ಮಜೀದ್ ನೂರಾನಿ ಗುರುವಾರ ಮುಂಬೈನಲ್ಲಿನ ತಮ್ಮ ನಿವಾಸದಲ್ಲಿ…

ಪಾಸ್ ಪೋರ್ಟ್ ಪೋರ್ಟ್ ಸೇವೆ 5 ದಿನ ಸ್ಥಗಿತ: ಕೇಂದ್ರ ಸರ್ಕಾರ

ಪಾಸ್ ಪೋರ್ಟ್ ಅರ್ಜಿ ಸಲ್ಲಿಕೆಯ ವೆಬ್ ಸೈಟ್ ಮುಂದಿನ 5 ದಿನಗಳ ಕಾಲ ಕಾರ್ಯ ನಿರ್ವಹಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.…

ಜಮ್ಮು ಕಾಶ್ಮೀರ: ಪ್ರತ್ಯೇಕ ಕಾರ್ಯಚರಣೆಯಲ್ಲಿ 3 ಉಗ್ರರ ಹತ್ಯೆ

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಕುಪ್ವಾರಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಜಮ್ಮು…