ಜಮ್ಮು ಕಾಶ್ಮೀರ: ಪ್ರತ್ಯೇಕ ಕಾರ್ಯಚರಣೆಯಲ್ಲಿ 3 ಉಗ್ರರ ಹತ್ಯೆ

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಕುಪ್ವಾರಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಜಮ್ಮು…

 ಫೆಮಾ ನಿಯಮ ಉಲ್ಲಂಘನೆ: ಡಿಎಂಕೆ ಸಂಸದನಿಗೆ 908 ಕೋಟಿ ರೂ. ದಂಡ!

ಐದು ಬಾರಿಯ ಡಿಎಂಕೆ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಜಗತ್ ರಕ್ಷಕನ್ ಗೆ ವಿದೇಶ ವ್ಯವಹಾರಗಳ ನಿಯಮ ಉಲ್ಲಂಘಿಸಿದ್ದಕ್ಕಾಗಿ 908…

ಅಸ್ಸಾಂ ಸಿಎಂ ಹಿಮಂತ್ ಶರ್ಮ ವಿರುದ್ಧ 18 ಪ್ರತಿಪಕ್ಷಗಳಿಂದ ಪೊಲೀಸರಿಗೆ ದೂರು!

ಮಿಯಾ ಎಂಬ ಪದ ಬಳಸಿದ್ದಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮ ವಿರುದ್ಧ 18 ಪ್ರತಿಪಕ್ಷಗಳು ಪೊಲೀಸ್ ಠಾಣೆಗೆ ದೂರು ನೀಡಿವೆ.…

ದೇಶದಲ್ಲಿ ಜನನ ಪ್ರಮಾಣಕ್ಕಿಂತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಹೆಚ್ಚು: ವರದಿ

ದೇಶದಲ್ಲಿ ಜನಸಂಖ್ಯೆ ಬೆಳವಣಿಗೆ ಪ್ರಮಾಣಕ್ಕಿಂತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಹೆಚ್ಚು ಎಂದು ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ (NCRB) ವರದಿ ಹೇಳಿದೆ.…

ಕೋಲ್ಕತಾ ವೈದ್ಯೆ ಹತ್ಯೆಯಂತಹ ಘಟನೆ ಸಹಿಸಲು ಸಾಧ್ಯವೇ ಇಲ್ಲ: ರಾಷ್ಟ್ರಪತಿ ದ್ರೌಪದಿ ಮರ್ಮು

ಕೋಲ್ಕತಾ ಆಸ್ಪತ್ರೆಯಲ್ಲಿ ವೈದ್ಯೆ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಘಟನೆಯಿಂದ ಗಾಬರಿ ಮತ್ತು ಆತಂಕ ಉಂಟಾಗಿದೆ. ಇನ್ನು ಸಹಿಸಲು…

ರೈಲ್ವೆ ಮಂಡಳಿ ಅಧ್ಯಕ್ಷರಾಗಿ ದಲಿತ ಅಧಿಕಾರಿ ಸತೀಶ್ ಕುಮಾರ್ ನೇಮಕ!

ಭಾರತೀಯ ರೈಲ್ವೆ ನಿರ್ವಹಣಾ ಸೇವೆ (IRMS) ಅಧಿಕಾರಿ ಸತೀಶ್ ಕುಮಾರ್ ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO)…

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದ ಸಂಭಾಷಣೆಯ ಆಡಿಯೋ ಕರಿತು ಅರುಣ್ ಕುಮಾರ್ ಸ್ಪಷ್ಟನೆ

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಫೋನ್ ಸಂಭಾಷಣೆಯ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದ  ವಿಷಯಕ್ಕೆ ಸಂಬಂಧಿಸಿ …

ಕಂಗನಾ ರನೌತ್ ದ್ವೇಷಪೂರಿತ, ಪ್ರಚೋದನಕಾರಿ ಹೇಳಿಕೆಗಳನ್ನು ತಕ್ಷಣವೇ ಹಿಂಪಡೆದು ರೈತರಲ್ಲಿ ಕ್ಷಮೆಯಾಚಿಸಬೇಕು ಮತ್ತು ಪ್ರಧಾನಿಗಳು ಕೂಡ ರೈತರ ಕ್ಷಮೆಯಾಚಿಸಬೇಕು- ಎಸ್‍ಕೆಎಂ ಮತ್ತು ಎಐಕೆಎಸ್‍ ಆಗ್ರಹ

ನವದೆಹಲಿ: “ಬಾಂಗ್ಲಾದೇಶ್‍ ನಂತಹ ಅರಾಜಕತೆ ಭಾರತದಲ್ಲೂ ರೈತರ ಪ್ರತಿಭಟನೆಯ ಹೆಸರಿನಲ್ಲಿ ನಡೆಯಬಹುದಾಗಿತ್ತು. ಬಾಹ್ಯ ಶಕ್ತಿಗಳು ನಮ್ಮನ್ನು ಧ್ವಂಸ ಮಾಡಲು ಯೋಜಿಸುತ್ತಿವೆ ನಮ್ಮ…

ರಾಜ್ಯಸಭೆಗೆ 12 ಮಂದಿ ಅವಿರೋಧ ಆಯ್ಕೆ: ಬಹುಮತ ಗಡಿ ತಲುಪಿದ ಎನ್ ಡಿಎ

ರಾಜ್ಯಸಭೆಗೆ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಎನ್ ಡಿಎ ನೇತೃತ್ವದ ಆಡಳಿತ ಪಕ್ಷ ಬಹುಮತದ ಗಡಿಯನ್ನು ಸ್ಪರ್ಶಿಸಿದೆ. ಬಿಜೆಪಿಯ 9…

ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಬಂಧನದಲ್ಲಿದ್ದು,  ಅವರ ನ್ಯಾಯಾಂಗ ಬಂಧನ ಅವಧಿಯನ್ನು ಕೋರ್ಟ್…

ಕೋಲ್ಕತಾ: ಪ್ರತಿಭಟನಕಾರರ ಮೇಲೆ ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ

ಕೋಲ್ಕತಾದಲ್ಲಿ ವೈದ್ಯೆ ಹತ್ಯೆ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿರುವ ಬೃಹತ್ ಪ್ರತಿಭಟನೆ ಸಂಘರ್ಷಕ್ಕೆ ಕಾರಣವಾಗಿದ್ದರಿಂದ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಲಾಠಿಪ್ರಹಾರ…

ವಯನಾಡು ಸಂತ್ರಸ್ತರಿಗೆ ಪುನರ್ವಸತಿ ನೆರವು ಕೋರಿ ಮೋದಿ ಅವರನ್ನು ಭೇಟಿ ನೀಡಿದ ಪಿಣರಾಯಿ ವಿಜಯನ್

ನವದೆಹಲಿ: ವಯನಾಡ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ ಸಂತ್ರಸ್ತರಾದ ಜನರಿಗೆ ಪುನರ್ವಸತಿಗಾಗಿ ಕೇಂದ್ರದಿಂದ ನೆರವು ಕೋರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ ಪ್ರಧಾನಿ…

ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕೆ ಕವಿತಾ ಗೆ ಜಾಮೀನು ಮಂಜೂರು

ನವದೆಹಲಿ: ಮಂಗಳವಾರ, ಆಗಸ್ಟ್ 27 ರಂದು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಬಿಆರ್‌ಎಸ್…

ಯುಪಿಎಸ್ ಯೋಜನೆಯಿಂದ ಕೇಂದ್ರಕ್ಕೆ ವಾರ್ಷಿಕ 6250 ಕೋಟಿ ಹೊರೆ!

ಕೇಂದ್ರ ಸರ್ಕಾರ ಸರ್ಕಾರಿ ನೌಕರರಿಗೆ ಘೋಷಿಸಿದ ಯುನಿಫೈಡ್ ವಿಮಾ ಯೋಜನೆಯಿಂದ ವಾರ್ಷಿಕ 6250 ಕೋಟಿ ರೂ. ಹೆಚ್ಚುವರಿ ಹೊರೆ ಆಗಲಿದೆ. 23…

ಕೋಲ್ಕತಾದಲ್ಲಿ ಬೃಹತ್ ಪ್ರತಿಭಟನೆ: 6 ಸಾವಿರ ಪೊಲೀಸರು, 3 ಸ್ತರದ ಬಿಗಿ ಭದ್ರತೆ!

ಕೋಲ್ಕತಾದಲ್ಲಿ ವೈದ್ಯೆ ಹತ್ಯೆ ಖಂಡಿಸಿ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿರುವ ಬೃಹತ್ ಪ್ರತಿಭಟನೆಗೆ 6000 ಪೊಲೀಸರು ಹಾಗೂ ಮೂರು ಹಂತಗಳ ಭದ್ರತಾ…

ನೆಲಕ್ಕುರುಳಿದ ಪ್ರಧಾನಿ ಮೋದಿ ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಪ್ರತಿಮೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ  ಅನಾವರಣಗೊಳಿಸಿದ್ದ ಛತ್ರಪತಿ ಶಿವಾಜಿ ಯ 35 ಅಡಿ ಎತ್ತರದ  ಪ್ರತಿಮೆ ಸೋಮವಾರ…

ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾಂಗ್ರೆಸ್ ಮೈತ್ರಿಗೆ 32-51 ಅನುಪಾತದಲ್ಲಿ ಸೀಟು ಹಂಚಿಕೆ

ಕಾಂಗ್ರೆಸ್ ಮತ್ತು ನ್ಯಾಷನಲ್ ಕಾಂಗ್ರೆಸ್ ಪಕ್ಷಗಳು ಸೀಟು ಹಂಚಿಕೆ ಸಂಧಾನ ಯಶಸ್ವಿಯಾಗಿದ್ದು ಎರಡೂ ಪಕ್ಷಗಳು ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಜೊತೆಗೂಡಿ…

ರೈತರ ಪ್ರತಿಭಟನೆ ಹತ್ತಿಕ್ಕದಿದ್ದರೆ ಬಾಂಗ್ಲಾ ಪರಿಸ್ಥಿತಿ: ಸಂಸದೆ ಕಂಗನಾ ಹೇಳಿಕೆಗೆ ಬಿಜೆಪಿ ಗರಂ

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣವತ್ ಹೇಳಿಕೆಗೆ ಬಿಜೆಪಿ ಹೈಕಮಾಂಡ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಆಕೆಯ ಹೇಳಿಕೆ ಪಕ್ಷದ…

ಜಮ್ಮು ಕಾಶ್ಮೀರ ಚುನಾವಣೆಗೆ ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿ ವಾಪಸ್ ಪಡೆದ ಬಿಜೆಪಿ!

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪ್ರಕಟಿಸಿದ್ದ 44 ಅಭ್ಯರ್ಥಿಗಳ ಪಟ್ಟಿಯನ್ನು ಕೆಲವೇ ಗಂಟೆಯಲ್ಲಿ ವಾಪಸ್ ಪಡೆದಿದೆ. ಜಮ್ಮು ಕಾಶ್ಮೀರದ ಒಟ್ಟು…

ಅಯೋಧ್ಯೆಯ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನಾ ಸಮಾರಂಭದ ಖರ್ಚು 113 ಕೋಟಿ ರೂ.!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತರಾತುರಿಯಲ್ಲಿ ಜನವರಿ 22ರಂದು ನಡೆದ ಅಯೋಧ್ಯೆಯ ರಾಮಮಂದಿರದಲ್ಲಿ  ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆ ಸಮಾರಂಭಕ್ಕೆ 113 ಕೋಟಿ ರೂ.…