ಮಹಾಕುಂಭದ ನದಿಯಲ್ಲಿ ನೀರು ಕಲುಷಿತವಾಗಿದೆ!

ಉತ್ತರ ಪ್ರದೇಶ: ಭಾರತದ ರಾಷ್ಟ್ರಾಧ್ಯಕ್ಷರು ಮತ್ತು ಪ್ರಧಾನ ಮಂತ್ರಿಗಳು ಮಹಾಕುಂಭದ ನದಿಯಲ್ಲಿ “ಪುಣ್ಯ ಸ್ನಾನ” ಮಾಡಿದ ಗಂಗಾ ನದಿಯ ನೀರಿನಲ್ಲಿ “ಮಾನವ…

ಫೆ.19ರಂದು ಬಿಜೆಪಿ ಶಾಸಕಾಂಗ ಸಭೆಯಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ, ಫೆ.20ರಂದು ಪ್ರಮಾಣ ವಚನ

ನವದೆಹಲಿ: ಫೆಬ್ರವರಿ 19ರಂದು ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನೂತನ ಮುಖ್ಯಮಂತ್ರಿ ಫೆಬ್ರವರಿ 20 ರಂದು…

Guillain Barre Syndrome: ಆಂಧ್ರಪ್ರದೇಶದಲ್ಲಿ ಇಬ್ಬರ ಸಾವು, ಸೋಂಕಿತರ ಸಂಖ್ಯೆ 17

ಅಮರಾವತಿ: GB ಸಿಂಡ್ರೋಮ್ ಗೆ ನೆರೆಯ ಆಂಧ್ರ ಪ್ರದೇಶದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಸರ್ಕಾರ ತೀವ್ರ ಕಟ್ಟೆಚ್ಚರ ವಹಿಸಿದೆ. ಕಳೆದ 10 ದಿನಗಳಲ್ಲಿ…

ಅಮೃತಸರಕ್ಕೆ ಬಂದಿಳಿದ ಯುಎಸ್ ಗಡೀಪಾರು ಮಾಡಿದ 116 ಜನರಲ್ಲಿ ಇಬ್ಬರ ಬಂಧನ

ಪಟಿಯಾಲ: ಇಂದು ಭಾನುವಾರದಂದು ಪೊಲೀಸರು ನೆನ್ನೆ, ಶನಿವಾರ ರಾತ್ರಿ ಅಮೃತಸರ ವಿಮಾನ ನಿಲ್ದಾಣದಲ್ಲಿ ಇಳಿದ ಸಿ -17 ವಿಮಾನದಲ್ಲಿ ಯುಎಸ್ ಗಡೀಪಾರು…

ನವದೆಹಲಿ| ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ; 18 ಮಂದಿ ಸಾವು

ನವದೆಹಲಿ:  ಶನಿವಾರ ತಡರಾತ್ರಿ, ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಮಹಾ ಕುಂಭ ಮೇಳಕ್ಕೆ ಭೇಟಿ ನೀಡಲು ರೈಲುಗಳನ್ನು ಹತ್ತುವ ವೇಳೆ ನವದೆಹಲಿ…

ನವದೆಹಲಿ| ಎಎಪಿ ಮುಖಂಡ ಅನೋಖ್ ಮಿತ್ತಲ್ ಪತ್ನಿ ಕೊಲೆ

ನವದೆಹಲಿ: ಶನಿವಾರ ತಡರಾತ್ರಿ, ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಮತ್ತು ಪ್ರಮುಖ ಉದ್ಯಮಿ ಅನೋಖ್ ಮಿತ್ತಲ್ ಪತ್ನಿ ಲಿಪ್ಸಿ ಮಿತ್ತಲ್…

ನವದೆಹಲಿ| ಕೇಂದ್ರ ಸರ್ಕಾರ ಮತ್ತು 6 ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌

ನವದೆಹಲಿ: ನೆನ್ನೆ ಶುಕ್ರವಾರದಂದು ಚುನಾವಣಾ ಆಯೋಗ, ಕೇಂದ್ರ ಸರ್ಕಾರ ಮತ್ತು 6 ರಾಜಕೀಯ ಪಕ್ಷಗಳಿಗೆ ರಾಜಕೀಯ ಪಕ್ಷಗಳಿಗೂ ಮಾಹಿತಿ ಹಕ್ಕು ಕಾಯ್ದೆ…

ಮತ್ತೆ ದಾಖಲೆ ಬರೆದ ಬಂಗಾರ ಗಗನಕ್ಕೆ | Gold rate

ನವದೆಹಲಿ: ಚಿನ್ನದ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈಗ ಮತ್ತೊಮ್ಮೆ ಚಿನ್ನದ ದರ ಏರಿಕೆ ದಾಖಲೆ ನಿರ್ಮಿಸಿದೆ. ಸಾರ್ವಕಾಲಿಕ ದಾಖಲೆಯ ಏರಿಕೆ…

ಕೇಜ್ರಿವಾಲ್ ಬಂಗಲೆ ‘ಶೀಶ್ ಮಹಲ್’ ನವೀಕರಣ ಹಗರಣದ ತನಿಖೆಗೆ ಕೇಂದ್ರ ಆದೇಶ

ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಗಲೆ ‘ಶೀಶ್ ಮಹಲ್’ ನವೀಕರಣ ಮತ್ತು ಐಷಾರಾಮಿ ಸೌಲಭ್ಯಗಳ ವೆಚ್ಚದ ಬಗ್ಗೆ ಕೇಂದ್ರ…

ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ: ಡಬಲ್ ಎಂಜಿನ್ ಸರ್ಕಾರದ ದಿವಾಳಿತನವನ್ನು ಎತ್ತಿ ತೋರಿಸುತ್ತದೆ-ಸಿಪಿಐ(ಎಂ) ಪೊಲಿಟ್‍ಬ್ಯುರೊ

ಮಣಿಪುರ: ಎರಡು ವರ್ಷಗಳಿಂದ ಹಿಂಸಾಚಾರಗಳಿಂದ ಅಲ್ಲೋಲಕಲ್ಲೋಲಗೊಂಡಿರುವ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಯು ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಸಂಪೂರ್ಣ ದಿವಾಳಿತನವನ್ನು ಎತ್ತಿ…

ಹಿಂದುಳಿದ ವರ್ಗಗಳ ವಕೀಲರಿಗೆ ಮೀಸಲಾತಿ ನೀಡುವ ವಿಚಾರ ಗಂಭೀರ: ಸುಪ್ರೀಂ ಕೋರ್ಟ್‌

ನವದೆಹಲಿ: ನೆನ್ನೆ ಶುಕ್ರವಾರದಂದು, ವಕೀಲರ ಸಂಘಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಕೀಲರಿಗೆ ಮೀಸಲಾತಿ ನೀಡುವ…

ಎಐಸಿಸಿಯಲ್ಲಿ ಬದಲಾವಣೆ; ಬಿ ಕೆ ಹರಿಪ್ರಸಾದ್ ಹರಿಯಾಣಕ್ಕೆ ನೇಮಕ

ನವದೆಹಲಿ: ಎಐಸಿಸಿ ರಾಜ್ಯ ಉಸ್ತುವಾರಿ ಕಾರ್ಯದರ್ಶಿಗಳನ್ನು ಬದಲಾಯಿಸಲಾಗಿದ್ದು, ವಿವಿಧ ರಾಜ್ಯಗಳ ಹೊಣೆಗಾರಿಕೆಯನ್ನು ಪ್ರಧಾನ ಕಾರ್ಯದರ್ಶಿಗಳಾದ ಬಿ ಕೆ ಹರಿಪ್ರಸಾದ್, ನಾಸೀರ್ ಹುಸೇನ್ ಸೇರಿದಂತೆ…

‘ಉಚಿತ ಪಡಿತರ’, ‘ಉಚಿತ ಕೊಡುಗೆ’ ಇತ್ಯಾದಿ ಟಿಪ್ಪಣಿಗಳಿಂದ ಬಡವರ ಘನತೆಯನ್ನು ಕಳಚಿ ಹಾಕಬಾರದು-ಬೃಂದಾ ಕಾರಟ್

ನವದೆಹಲಿ: ಬಡವರಿಗೆ, ಅದರಲ್ಲೂ ಮಹಿಳೆಯರಿಗೆ ಸ್ವಲ್ಪಮಟ್ಟಿಗಾದರೂ ಪರಿಹಾರ ಒದಗಿಸುವ ಸ್ಕೀಮುಗಳನ್ನು ‘ಉಚಿತ ಕೊಡುಗೆಗಳು’ ಎನ್ನುತ್ತ, ಅವುಗಳಿಂದಾಗಿ ಮತ್ತು ಉಚಿತ ಪಡಿತರದಿಂದಾಗಿ ಜನರು,…

ನವದೆಹಲಿ| ಸುಪ್ರೀಂ ಕೋರ್ಟ್‌ಗೆ ಮೊರೆ ಹೋದ ಖ್ಯಾತ ಯೂಟ್ಯೂಬರ್ ʼಬಿಯರ್‌ ಬೈಸೆಪ್ಸ್ʼ

ನವದೆಹಲಿ: ಯೂಟ್ಯೂಬರ್ ರಣವೀರ್ ಅಲಾಹಾಬಾದಿಯಾ ಇಂಡಿಯಾಸ್ ಗಾಟ್ ಲ್ಯಾಟೆಂಟ್ ಕಾರ್ಯಕ್ರಮದ ಇತ್ತೀಚಿನ ಸಂಚಿಕೆಯಲ್ಲಿ ಮಾಡಿದ ಅಶ್ಲೀಲ ಮತ್ತು ಅಸಭ್ಯ ಹೇಳಿಕೆಗಳಿಗಾಗಿ ವಿವಿಧ…

ನವದಹಲಿ| ಆದಾಯ ತೆರಿಗೆ ಮಸೂದೆ-2025 ಮಂಡನೆ

ನವದಹಲಿ: ನೆನ್ನೆ ಫೆಬ್ರುವರಿ 13ರಂದು ಲೋಕಸಭೆಯಲ್ಲಿ ಆದಾಯ ತೆರಿಗೆ ಮಸೂದೆ-2025ಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು. ಬಹು ನಿರೀಕ್ಷಿತ…

ಬಸ್​ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ; ಕಂಡಕ್ಟರ್ ಸೇರಿ ಇಬ್ಬರ ಬಂಧನ

ಫರಿದಾಬಾದ್​: ಬಸ್​ ಚಾಲಕನೊಬ್ಬ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಫರಿದಾಬಾದ್​ನಲ್ಲಿ ಫೆಬ್ರವರಿ 9 ರಂದು ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.…

ಹಿಂಸಾಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

ಮಣಿಪುರ: ರಾಷ್ಟ್ರಪತಿ ಆಳ್ವಿಕೆಯನ್ನು ಜನಾಂಗೀಯ ಹಿಂಸಾಚಾರದಿಂದ ಜರ್ಝರಿತವಾಗಿರುವ ಮಣಿಪುರದಲ್ಲಿ ಹೇರಲಾಗಿದೆ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ…

ಕ್ರಿಕೆಟಿಗ ರಿಷಭ್​ ಪಂತ್​ರನ್ನು ಅಪಘಾತದಿಂದ ರಕ್ಷಿಸಿದ್ದ ವ್ಯಕ್ತಿ ಸ್ಥಿತಿ ಗಂಭೀರ

ರಸ್ತೆ ಅಪಘಾತದಲ್ಲಿ ಕ್ರಿಕೆಟಿಗ ರಿಷಭ್ ಪಂತ್​ ಜೀವ ಉಳಿಸಿದ್ದ ಯುವಕ ಇದೀಗ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. 25 ವರ್ಷ ವಯಸ್ಸಿನ ರಜತ್…

ಸಿಖ್ ವಿರೋಧಿ ದಂಗೆ ಪ್ರಕರಣ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ

ನವದೆಹಲಿ: 1984 ರ ಸಿಖ್ ವಿರೋಧಿ ದಂಗೆ ವೇಳೆ ಸರಸ್ವತಿ ವಿಹಾರ್ ಪ್ರದೇಶದಲ್ಲಿ ನಡೆದ ಇಬ್ಬರು ವ್ಯಕ್ತಿಗಳ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ…

PMLA ಕಾಯ್ದೆಯ ದುರ್ಬಳಕೆ : ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂ ಕೋರ್ಟ್ ತರಾಟೆ

ಹೊಸದಿಲ್ಲಿ: ಆರೋಪಿಯನ್ನು ಜೈಲಿನಲ್ಲಿಡುವ ಉದ್ದೇಶದಿಂದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆಯಾ ಎಂದು ಜಾರಿ ನಿರ್ದೇಶನಾಲಯದ(ಈಡಿ) ಅಧಿಕಾರಿಗಳನ್ನು ಸುಪ್ರೀಂಕೋರ್ಟ್…