ರೈತ ಹೋರಾಟಕ್ಕೆ ವ್ಯಾಪಕ ಬೆಂಬಲ | ಪಂಜಾಬ್, ಹರಿಯಾಣದಲ್ಲಿ ಬಂದ್

ಚಂಡಿಗಢ: ಕನಿಷ್ಠ ಬೆಲೆ ಕಾನೂನು ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ, ಪಂಜಾಬ್‌ನಲ್ಲಿ ಸರ್ಕಾರಿ ಸ್ವಾಮ್ಯದ ಪಂಜಾಬ್…

ತಮಿಳುನಾಡು | ಲೋಕಸಭೆಯಲ್ಲಿ ಸಿಪಿಐ(ಎಂ) ಕ್ಷೇತ್ರದ ಮೇಲೆ ಕಣ್ಣಿಟ್ಟ ನಟ ಕಮಲ್ ಹಾಸನ್!

ಚೆನ್ನೈ: ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಅಧ್ಯಕ್ಷರೂ ಆಗಿರುವ ತಮಿಳು ಸೂಪರ್‌ಸ್ಟಾರ್ ಕಮಲ್ ಹಾಸನ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರು ಅಥವಾ…

ಎಲೆಕ್ಟ್ರಾಲ್ ಬಾಂಡ್ | ಅತ್ಯಂತ ಹೆಚ್ಚು ಲಾಭ ಪಡೆದ ಬಿಜೆಪಿ; ಪ್ರಜ್ಞಾಪೂರ್ವಕ ನಿರಾಕರಿಸಿದ ಏಕೈಕ ಮುಖ್ಯವಾಹಿನಿ ಪಕ್ಷ ಸಿಪಿಐ(ಎಂ)

ನವದೆಹಲಿ: ಎಲೆಕ್ಟ್ರಾಲ್ ಬಾಂಡ್ ಬಗ್ಗೆ ಸುಪ್ರೀಂಕೋರ್ಟ್‌ ಗುರುವಾರ ಮಹತ್ವದ ತೀರ್ಪು ನೀಡಿದ್ದು, ಯೋಜನೆಯು ಅಸಾಂವಿಧಾನಿಕ ಎಂದು ಹೇಳಿ ಅದನ್ನು ರದ್ದುಗೊಳಿಸಿದೆ. ಅದಾಗ್ಯೂ,…

ರೈತ ಹೋರಾಟ 3ನೇ ದಿನಕ್ಕೆ | 3ನೇ ಸುತ್ತಿನ ಮಾತುಕತೆ ನಡೆಸಲಿರುವ ಕೇಂದ್ರ ಸರ್ಕಾರ

ನವದೆಹಲಿ: ಪಂಜಾಬ್-ಹರಿಯಾಣ ಗಡಿಯಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಮುಖಾಮುಖಿ ಮೂರನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಮೂವರು ಕೇಂದ್ರ ಸಚಿವರು ಚಂಡೀಗಢದಲ್ಲಿ…

ಚುನಾವಣಾ ಬಾಂಡ್‌ಗಳು ರದ್ದು | ಯೋಜನೆ ಅಸಂವಿಧಾನಿಕ ಎಂದ ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಚುನಾವಣಾ ಬಾಂಡ್‌ಗಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಗುರುವಾರ ತನ್ನ ಬಹು ನಿರೀಕ್ಷಿತ ತೀರ್ಪನ್ನು ನೀಡಿದ್ದು, ಅನಾಮಧೇಯ ಎಲೆಕ್ಟೋರಲ್ ಬಾಂಡ್‌ಗಳು ಸಂವಿಧಾನದ…

ಜಾಮೀನು ಅರ್ಜಿ ಹಿಂಪಡೆದ ಹೋರಾಟಗಾರ ಉಮರ್ ಖಾಲಿದ್‌!

ನವದೆಹಲಿ: 2020ರ ಈಶಾನ್ಯ ದೆಹಲಿಯ ಕೋಮು ಗಲಭೆಗಳಿಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪದಲ್ಲಿ ಬಂಧನದಲ್ಲಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್…

ರೈತರ ಮೇಲೆ ಬಿಜೆಪಿ ಸರ್ಕಾರ ದಾಳಿ | ಎಸ್‌ಕೆಎಂ ಮತ್ತು ಸಂಯುಕ್ತ ಹೋರಾಟ ಕರ್ನಾಟಕ ಖಂಡನೆ

ನವದೆಹಲಿ/ಬೆಂಗಳೂರು: ಸಿಂಗು ಗಡಿಯಲ್ಲಿ ರೈತರ ಮೇಲೆ ಬಿಜೆಪಿ ಸರ್ಕಾರ ನಡೆಸಿರುವ ದೌರ್ಜನ್ಯಕ್ಕೆ  ಸಂಯುಕ್ತ ಕಿಸಾನ್ ಮೋರ್ಚಾ (SKM) ಮತ್ತು ಸಂಯುಕ್ತ ಹೋರಾಟ…

ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲಿರುವ ಸೋನಿಯಾ ಗಾಂಧಿ!

ನವದೆಹಲಿ: ಮುಂದಿನ ಎಪ್ರಿಲ್‌ನಲ್ಲಿ ರಾಜ್ಯಸಭೆಯ 56 ಸ್ಥಾನಗಳು ತೆರವುಗೊಳ್ಳಲಿದ್ದು, ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ…

‘ಇದು ಆರಂಭ ಮಾತ್ರ’ | ದೆಹಲಿ ರೈತ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ

ನವದೆಹಲಿ: ದೆಹಲಿಗೆ ರ‍್ಯಾಲಿ ಹೊರಟಿರುವ ಪ್ರತಿಭಟನಾ ನಿರತ ರೈತರನ್ನು ತಡೆದ ಕೇಂದ್ರ ಮತ್ತು ರಾಜ್ಯಗಳಲ್ಲಿನ ಬಿಜೆಪಿ ಸರ್ಕಾರಗಳನ್ನು ಕಾಂಗ್ರೆಸ್ ಮಂಗಳವಾರ ಖಂಡಿಸಿದ್ದು,…

ದೆಹಲಿ ರೈತ ಹೋರಾಟ | ಡ್ರೋನ್ ಮೂಲಕ ಅಶ್ರುವಾಯು ಸಿಡಿಸುತ್ತಿರುವ ಸರ್ಕಾರ

ನವದೆಹಲಿ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ರೈತರು ನಡೆಸುತ್ತಿರುವ ‘ಚಲೋ ದೆಹಲಿ’ ರ‍್ಯಾಲಿ ಮೇಲೆ ಡ್ರೋನ್ ಮೂಲಕ ಅಶ್ರುವಾಯು ಸಿಡಿಸಿರುವ…

ಲೋಕಸಭೆ | 5 ವರ್ಷಗಳಲ್ಲಿ ಒಂದೇ ಒಂದು ಶಬ್ಧ ಮಾತಾಡದ ರಾಜ್ಯದ ನಾಲ್ವರು ಬಿಜೆಪಿ ಸಂಸದರು

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಲೋಕಸಭೆಯು 1,354 ಗಂಟೆಗಳ ಕಾಲ ನಡೆದಿದ್ದು, ಅದರಲ್ಲಿ ದೇಶದ ಒಂಬತ್ತು ಸಂಸದರು ಈ ಐದು ವರ್ಷಗಳ…

ರೈತ ಪ್ರತಿಭಟನೆಗೆ ಬೆದರಿದ ದೆಹಲಿ ಪ್ರಭುತ್ವ; ಒಂದು ತಿಂಗಳು 144 ಸೆಕ್ಷನ್ ಜಾರಿ | ಹರಿಯಾಣದಲ್ಲಿ ಇಂಟರ್‌ನೆಟ್ ಸ್ಥಗಿತ!

ನವದೆಹಲಿ: ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನು ತರಬೇಕು ಎಂದು ಆಗ್ರಹಿಸಿ ದೇಶದ ರೈತ ಸಂಘಟನೆಗಳು ದೆಹಲಿ ಚಲೋ…

‘ಸೇನೆಯ ಚಿತ್ರಹಿಂಸೆ ವರದಿ 24 ಗಂಟೆಯೊಳಗೆ ತೆಗೆದುಹಾಕಿ’ | ದಿ ಕಾರವಾನ್‌ಗೆ ಕೇಂದ್ರ ಸರ್ಕಾರ ಬೆದರಿಕೆ

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲೆ ಭಾರತೀಯ ಸೇನೆ ಎಸಗಿದ ಕ್ರೌರ್ಯದ ಬಗ್ಗೆ ಮಾಡಲಾಗಿದ್ದ ವರದಿಯನ್ನು 24 ಗಂಟೆಗಳ ಒಳಗೆ ತೆಗೆದುಹಾಕುವಂತೆ…

ರಾಜ್ಯಸಭಾ ಚುನಾವಣೆ | ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌ಗೆ ಬಿಜೆಪಿ ಟಿಕೆಟ್ ನಿರಾಕರಣೆ

ನವದೆಹಲಿ: ಫೆಬ್ರವರಿ 27 ರಂದು ಕರ್ನಾಟಕದಿಂದ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿಯ ಹಾಲಿ ರಾಜ್ಯಸಭಾ ಸಂಸದ, ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಪಕ್ಷವು…

ಪ್ರತಿಭಟನೆಗೆ ತೆರಳುತ್ತಿದ್ದ ಕರ್ನಾಟಕದ ರೈತರನ್ನು ಬಂಧಿಸಿದ ಮಧ್ಯಪ್ರದೇಶದ ಬಿಜೆಪಿ ಸರ್ಕಾರ!

ಬೆಂಗಳೂರು: ಮಂಗಳವಾರ ನಡೆಯಲಿರುವ ಪ್ರತಿಭಟನೆಗಾಗಿ ದೆಹಲಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕರ್ನಾಟಕದ ಸುಮಾರು 100 ರೈತರನ್ನು ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಸೋಮವಾರ…

ಕೇರಳದ ಪಡಿತರ ಅಂಗಡಿಗಳಲ್ಲಿ ಮೋದಿಯ ಫ್ಲೆಕ್ಸ್‌ ಹಾಕಲ್ಲ – ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರಂ: ರಾಜ್ಯಾದ್ಯಂತ ಪಡಿತರ ಅಂಗಡಿಗಳ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರ ಫ್ಲೆಕ್ಸ್ ಬೋರ್ಡ್‌ಗಳನ್ನು ಪ್ರದರ್ಶಿಸುವ ಕೇಂದ್ರ ಸರ್ಕಾರದ ನಿರ್ದೇಶನವನ್ನು ರಾಜ್ಯವು…

ತಮಿಳುನಾಡು ಅಧಿವೇಶನ | ಸರ್ಕಾರದ ಭಾಷಣ ಓದಲು ನಿರಾಕರಿಸಿದ ರಾಜ್ಯಪಾಲ ಆರ್‌.ಎನ್. ರವಿ

ಚೆನ್ನೈ: ರಾಜ್ಯ ಸರ್ಕಾರ ವಾಡಿಕೆಯಂತೆ ಸಿದ್ದಪಡಿಸುವ ಭಾಷಣವನ್ನು ಓದಲು ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಸೋಮವಾರ ನಿರಾಕರಿಸುವ ಮೂಲಕ ರಾಜ್ಯದ ಡಿಎಂಕೆ…

ಉತ್ತರಾಖಂಡ | ಮದರಸಾ ಧ್ವಂಸ ನಂತರ ಹಿಂಸಾಚಾರ; 5000ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್

ಹಲ್ದ್‌ವಾನಿ: ಅಕ್ರಮವಾಗಿ ಕಟ್ಟಲಾಗಿದೆ ಎಂದು ಆರೋಪಿಸಿ ಮಸೀದಿ ಮತ್ತು ಮದ್ರಸಾವನ್ನು ದ್ವಂಸ ಮಾಡಿದ ನಂತರ ಭುಗಿಲೆದ್ದ ಹಿಂಸಾಚಾರ ಪೀಡಿತ ಉತ್ತರಾಖಂಡದ ಪಟ್ಟಣದ…

ಲೋಕಸಭೆ ಚುನಾವಣೆ | ಪಂಜಾಬ್‌ನ ಎಲ್ಲಾ ಕ್ಷೇತ್ರಗಳಲ್ಲಿ ಎಎಪಿ ಸ್ಪರ್ಧೆ; ಕಾಂಗ್ರೆಸ್ ಜೊತೆ ಮೈತ್ರಿಗೆ ನಕಾರ

ಚಂಡೀಗಢ: 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪಂಜಾಬ್‌ನ ಎಲ್ಲಾ 13 ಲೋಕಸಭಾ ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷ…