ನಕಲಿ ಮದ್ಯ ಸೇವಿಸಿ 5 ಜನ ಸಾವು

ಬಿಹಾರ: ಮಂಗಳವಾರ ತಡರಾತ್ರಿ ಸಿವಾನ್ ಮತ್ತು ಪಕ್ಕದ ಸರನ್ ಜಿಲ್ಲೆಯಲ್ಲಿ ಎಂಟು ವರ್ಷಗಳ ಹಿಂದೆ ನಿಷೇಧ ಹೇರಲಾದ ಶಂಕಿತ ನಕಲಿ ಮದ್ಯವನ್ನು…

ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ವಿರುದ್ಧ ಅರ್ಜಿ ಚರ್ಚೆ ವೇಳೆ ತೀವ್ರ ವಾದ-ವಿವಾದ

ನವದೆಹಲಿ :ಮಂಗಳವಾರ ಸುಪ್ರೀಂ ಕೋರ್ಟ್‌ ಪೀಠ ಮತ್ತು ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರ ವಿರುದ್ಧ ಅರ್ಜಿ…

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕರಿಸಿದ್ದು, ಉನ್ನತ…

ಕೆನಡಾ ಆರೋಪಗಳು: ಭಾರತ ಸರಕಾರ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತಗೊಳ್ಳಬೇಕು- ಸಿಪಿಐ(ಎಂ) ಪೊಲಿಟ್‍ ಬ್ಯುರೊ

ನವದೆಹಲಿ: ಕೆನಡಾದಲ್ಲಿ  ಸಕ್ರಿಯರಾಗಿರುವ ಭಾರತ ವಿರೋಧಿ ಖಲಿಸ್ತಾನಿ ವ್ಯಕ್ತಿಗಳ ಚಟುವಟಿಕೆಗಳು ಒಂದು ಗಂಭೀರ ಕಳವಳದ ವಿಷಯವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಯ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಸಿಪಿಐ(ಎಂ) ಪೊಲಿಟ್‍ ಬ್ಯುರೊ ಅಭಿಪ್ರಾಯ ಪಟ್ಟಿದೆ.  ಭಾರತದ ವಿರುದ್ಧ ಕೆನಡಾ ಸರ್ಕಾರದ ವಿವಿಧ ಅಧಿಕಾರಿಗಳು ಹೊರಿಸಿರುವ ಆರೋಪಗಳನ್ನು ಭಾರತ ಸರ್ಕಾರ ತಿರಸ್ಕರಿಸಿದೆ. ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಭಾರತ ಸರ್ಕಾರವು ಕರ್ತವ್ಯ ಬದ್ಧವಾಗಿದೆ,…

ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣೆ: ದಿನಾಂಕ ಪ್ರಕಟಿಸಿದ ಕೇಂದ್ರ ಚುನಾವಣಾ ಆಯೋಗ

ನನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗವು ಇದೀಗಾ ಪ್ರಕಟಿಸಿದೆ. ಮಹಾರಾಷ್ಟ್ರ ಚುನಾವಣೆಯು ಒಂದೇ ಹಂತದಲ್ಲಿ…

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ: ಇಲ್ಲಿದೆ ಮಾಹಿತಿ

ನವದೆಹಲಿ: ಜಾರ್ಖಂಡ್ ಮತ್ತು ಮಹಾರಾಷ್ಟ್ರ  ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗದ್ದು, ಇದರ ಜೊತೆಯಲ್ಲೇ ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ ಮೂರು ವಿಧಾನಸಭಾ…

ವಿದ್ಯಾರ್ಥಿಗಳ ಬಾಯಿಗೆ ಬಟ್ಟೆ ತುರುಕಿ ಬೆಲ್ಟ್‌ನಿಂದ ಥಳಿತ: ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರೆದಾಟ

ಲಕ್ನೋ: ಇಬ್ಬರು ವಿದ್ಯಾರ್ಥಿಗಳ ಬಾಯಿಗೆ ಬಟ್ಟೆ ತುರುಕಿ ಬೆಲ್ಟ್‌ನಿಂದ ಥಳಿಸುತ್ತಿರುವ ಅಮಾನುಷ್ಯ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿನಡೆದಿದ್ದು,  ಸಾಮಾಜಿಕ ಜಾಲತಾಣದಲ್ಲಿ ಇದೀಗಾ ವೀಡಿಯೋ…

ಓವರ್ ಟೇಕ್ ಮಾಡಿದ ಎಂದು ಥಳಿಸಿದ ಜನ; ಯುವಕ ಸಾವು

ಮುಂಬೈ: ಮಹಾರಾಷ್ಟ್ರದ ರಾಜಧಾನಿಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಓವರ್ ಟೇಕ್ ಮಾಡಿದ ಎಂಬ ಕಾರಣಕ್ಕೆ ನಡುರಸ್ತೆಯಲ್ಲೇ ಆಕಾಶ್ ಎಂಬ ಯುವಕನಿಗೆ ಮನಬಂದಂತೆ…

ಒಂಬತ್ತು ವರ್ಷದ ಬಾಲಕಿ ಅತ್ಯಾಚಾರವೆಸಗಿ ಬೀದಿಯಲ್ಲಿ ಬಿಟ್ಟು ಹೋದ ದುಷ್ಟ: ಮಹಾರಾಷ್ಟ್ರದಲ್ಲಿ ಘಟನೆ

ಜಲ್ನಾ:ಒಂಬತ್ತು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೊಬ್ಬ ಮಾದಕ ದ್ರವ್ಯ ನೀಡಿ, ಅತ್ಯಾಚಾರವೆಸಗಿದ್ದು, ನಂತರ ಬೀದಿಯಲ್ಲಿ ಬಿಟ್ಟು ಹೋಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ…

ಕೋವಿಡ್ ಲಸಿಕೆ ಅಡ್ಡ ಪರಿಣಾಮಗಳ ಕುರಿತು ಹೂಡಲಾಗಿದ್ದ ದಾವೆ ವಜಾ

ನವದೆಹಲಿ: ಸುಪ್ರೀಂ ಕೋರ್ಟ್ ನಲ್ಲಿ ದೇಶದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಕೋವಿಡ್ ಲಸಿಕೆ ಅಡ್ಡ ಪರಿಣಾಮಗಳ ಕುರಿತು ಹೂಡಲಾಗಿದ್ದ ದಾವೆ ವಜಾಗೊಂಡಿದೆ.…

ಎರಡು ಕೋಮುಗಳ ನಡುವೆ ನಡೆದ ಘರ್ಷಣೆ; ಓರ್ವ ಗುಂಡಿನ ದಾಳಿಗೆ ಬಲಿ

ಉತ್ತರ ಪ್ರದೇಶ: ಭಾನುವಾರ ಅಕ್ಟೋಬರ್ 13 ರಾತ್ರಿ ದುರ್ಗಾ ವಿಸರ್ಜನೆ ಮರವಣಿಗೆ ವೇಳೆ ಎರಡು ಕೋಮುಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ…

ಬಿಯರ್ ನಲ್ಲಿ ಕಸ ಪತ್ತೆ; ಅಂಗಡಿ ಮಾಲೀಕರ ವಿರುದ್ಧ ಪ್ರತಿಭಟನೆ

ತೆಲಂಗಾಣ: ಮಹಬೂಬಾಬಾದ್ ಜಿಲ್ಲೆಯ ನರಸಿಂಹಪೇಟ ಮಂಡಲ ಕೇಂದ್ರದ ಶ್ರೀ ದುರ್ಗಾ ವೈನ್ ಶಾಪ್ ಬಳಿ ಬಿಯರ್ ಖರೀದಿಸಿದ ಗ್ರಾಹಕರಿಗೆ ಕಿಂಗ್ ಫಿಶರ್…

ಮಾನವಹಕ್ಕು ಹೋರಾಟಗಾರ ಪ್ರೊ. ಜಿ.ಎನ್. ಸಾಯಿಬಾಬಾ ನಿಧನ

ಹೈದ್ರಾಬಾದ್ :ಮಾವೋವಾದಿಗಳೊಂದಿಗೆ ನಂಟಿನ ಆರೋಪದ ಪ್ರಕರಣದಲ್ಲಿ ಖುಲಾಸೆಗೊಂಡ ಕೇವಲ 7 ತಿಂಗಳುಗಳ ಬಳಿಕ ದಿಲ್ಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ ಹಾಗೂ ಮಾನವ…

ಹಣಕಾಸು ಆಯೋಗದ ಶಿಫಾರಸಿನ ಮೇರೆಗೆ ವಿವಿಧ ರಾಜ್ಯಗಳಿಗೆ ಒಟ್ಟು 1,78,173 ಕೋಟಿ ರೂ ತೆರಿಗೆ ಪಾಲು ಹಂಚಿಕೆ: ಕರ್ನಾಟಕಕ್ಕೆ 6,498 ಕೋಟಿ ರೂ

ನವದೆಹಲಿ: ಕೇಂದ್ರ ಸರ್ಕಾರ ಹದಿನೈದನೆ ಹಣಕಾಸು ಆಯೋಗದ ಶಿಫಾರಸಿನ ಮೇರೆಗೆ ವಿವಿಧ ರಾಜ್ಯಗಳಿಗೆ ಒಟ್ಟು 1,78,173 ಕೋಟಿ ರೂ ತೆರಿಗೆ ಪಾಲು ಹಂಚಿಕೆ…

ಕತ್ತೆ ಹಾಲು ಮಾರಾಟ 10 ಕೋಟಿ ರೂ ವಂಚನೆ

ವಿಜಯನಗರ :ಆಂಧ್ರಪ್ರದೇಶ ಮೂಲದ ಖಾಸಗಿ ಕಂಪನಿ ಜೆನ್ನಿಮಿಲ್ಕ್ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಸುಮಾರು ೩೦೦ಕ್ಕೂ ಹೆಚ್ಚು ವ್ಯಕ್ತಿಗಳಿಗೆ ೧೦ ಕೋಟಿ ರೂ.ಗೂ…

ಎಸ್ಸಿ-ಎಸ್ಟಿ ಕಾಯ್ದೆ ಎಂದರೆ ʼಗೂಂಡಾಗಿರಿʼ: ಶಾಸಕ ಬಹದ್ದೂರ್‌ ಸಿಂಗ್‌ ಕೋಲಿ ವಿವಾದಾತ್ಮಕ ಹೇಳಿಕೆ

ರಾಜಸ್ಥಾನ: ರಾಜಸ್ಥಾನದ ಭರತ್‌ಪುರ ಜಿಲ್ಲೆಯ ವೀರ್‌ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಹದ್ದೂರ್‌ ಸಿಂಗ್‌ ಕೋಲಿ, ಎಸ್ಸಿ-ಎಸ್ಟಿ ಕಾಯ್ದೆ ಎಂದರೆ ʼಗೂಂಡಾಗಿರಿʼ ಎಂದು…

ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಮತಯಂತ್ರಗಳನ್ನು ತಿರುಚಲಾಗಿದೆ: ಕಾಂಗ್ರೆಸ್ ಆರೋಪಕ್ಕೆ ಕೈ ಜೋಡಿಸಿದ ಜಗನ್ ಮೋಹನ್ ರೆಡ್ಡಿ

ಹೊಸದಿಲ್ಲಿ: ಕಾಂಗ್ರೆಸ್  ಹರ್ಯಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತಯಂತ್ರಗಳನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದು, ವೈಎಸ್ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಜಗನ್ ಮೋಹನ್…

ಬಾಕಿ ಸಂಬಳ ಕೇಳಿದ್ದಕ್ಕೆ ಹಲ್ಲೆ: ಮುಖಕ್ಕೆ ಉಗಿದು ಮೂತ್ರ ವಿಸರ್ಜನೆ ಮಾಡಿ ಅವಮಾನ

ಮುಜಾಫರ್‌ಪುರ: ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಈ ಅಮಾನವೀಯ ಕೃತ್ಯ ನಡೆದಿದ್ದು, ದಲಿತ ವ್ಯಕ್ತಿಯೊಬ್ಬರು ಕೋಳಿ ಫಾರಂನಲ್ಲಿ ತಾನು ಮಾಡಿದ ಕೆಲಸಕ್ಕೆ ಬಾಕಿ…

ಏಕಾಂಗಿಯಾಗಿ ಹೋರಾಡಲು ನಾವು ಸಮರ್ಥರಾಗಿದ್ದೇವೆ: ವಕ್ತಾರೆ ಪ್ರಿಯಾಂಕಾ ಕಕ್ಕರ್

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ “ಅತಿಯಾದ ಆತ್ಮವಿಶ್ವಾಸ”ದ ಕಾಂಗ್ರೆಸ್ ಮತ್ತು “ಅಹಂಕಾರಿ” ಬಿಜೆಪಿ ವಿರುದ್ಧ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ.…

ಉದ್ಯಮಿ ರತನ್‌ ಟಾಟಾ ನಿಧನ

ಮುಂಬೈ: ಅನಾರೋಗ್ಯ ಕಾರಣದಿಂದ ಮುಂಬೈ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ  ಉದ್ಯಮಿ ರತನ್‌ ಟಾಟಾ ಬುಧವಾರ ರಾತ್ರಿ ನಿಧನರಾಗಿದ್ದಾರೆ . ಖ್ಯಾತ ತೀವ್ರ…