ನವದೆಹಲಿ:14 ಕಿ.ಮೀ ಉದ್ದದ ರಾಮಪಥ ನಿರ್ಮಾಣ ಹಾಗೂ ವಾಯುವಿಹಾರದಡಿಯಲ್ಲಿ ಚರಂಡಿ ನಿರ್ಮಿಸುವಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕೆ ಉತ್ತರ ಪ್ರದೇಶ ಸರಕಾರ ಲೋಕೋಪಯೋಗಿ…
ರಾಷ್ಟ್ರೀಯ
ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣ: ಸಿಬಿಐನಿಂದ ಗುಜರಾತ್‌ನ ಏಳು ಸ್ಥಳಗಳಲ್ಲಿ ಶೋಧ
ನವ ದೆಹಲಿ :ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣದಲ್ಲಿ ಸಿಬಿಐ ಗುಜರಾತ್‌ನ ಏಳು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆನಂದ್,…
ದೆಹಲಿ | 88 ವರ್ಷದ ಬಳಿಕ ದಾಖಲೆಯ ಮಳೆ; ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ
ನವದೆಹಲಿ: ನವದೆಹಲಿಯಲ್ಲಿ ಕಳೆದ ಶುಕ್ರವಾರ ಅಬ್ಬರಿಸಿದ ಮಾನ್ಸೂನ್ 28 ಮಿಮೀ ಮಳೆಯನ್ನು ತಂದಿದ್ದು, ಇದು ಕಳೆದ 88 ವರ್ಷಗಳಲ್ಲಿ ಜೂನ್‌ನಲ್ಲಿ ರಾಜಧಾನಿಯಲ್ಲಿ…
ಹರಿಯಾಣ ಸರ್ಕಾರಿ ಶಾಲೆಗಳಲ್ಲಿ ನಾಲ್ಕು ಲಕ್ಷ ನಕಲಿ ವಿದ್ಯಾರ್ಥಿಗಳು ಪತ್ತೆ
ನವದೆಹಲಿ/ಹರಿಯಾಣ: 2016ರಲ್ಲಿ ಹರಿಯಾಣ ಸರ್ಕಾರಿ ಶಾಲೆಗಳಲ್ಲಿ ನಾಲ್ಕು ಲಕ್ಷ ನಕಲಿ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿರುವ ಸಿಬಿಐ ನಕಲಿ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್…
ಇಂಧನ ಬೆಲೆ ಇಳಿಸಿದ ಮಹಾರಾಷ್ಟ್ರ
ಮುಂಬೈ : ಕರ್ನಾಟಕದ ನೆರೆ ರಾಜ್ಯ ಮಹಾರಾಷ್ಟ್ರ ಸರ್ಕಾರ ಇಂಧನ ಬೆಲೆ ಏರಿಕೆ ಕಡಿಮೆ ಮಾಡಿದೆ. ಇಂಧನ ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ…
ಕಲಾಪದ ಮಧ್ಯೆ ಕುಸಿದುಬಿದ್ದ ಕಾಂಗ್ರೆಸ್ ಸಂಸದೆ
ನವದೆಹಲಿ :ಇಂದಿನ ರಾಜ್ಯಸಭಾ ಕಲಾಪ ನಡೆಯುತ್ತಿದ್ದಾಗ ಕಾಂಗ್ರೆಸ್ನ ರಾಜ್ಯಸಭಾ ಸಂಸದೆ ಪುಲೋ ದೇವಿ ನೇತಮ್ ಅ ಅಸ್ವಸ್ಥಗೊಂಡು ಕುಸಿದುಬಿದ್ದ ಘಟನೆ ನಡೆದಿದೆ.…
ಲೋಕಸಭೆ: ನೀಟ್ ಚರ್ಚೆ ವೇಳೆ ರಾಹುಲ್ ಗಾಂಧಿ ಮೈಕ್ ಆಫ್ !
ನವದೆಹಲಿ: ನೀಟ್ ಪೇಪರ್ ಸೋರಿಕೆ ಸಂಬಂಧ ಲೋಕಸಭೆಯಲ್ಲಿ ವಿಷಯವನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಷಯವನ್ನು ಪ್ರಸ್ತಾಪಿಸುತ್ತಿದ್ದಂತೆ ಅವರ ಮೈಕ್ ಆಫ್…
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ- ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಟಿ
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ರನ್ನು ಭೇಟಿಯಾಗಿ ರಾಜ್ಯದ ವಿವಿಧ…
ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ : ಅಧಿಕಾರಿಗಳ ವರ್ಗಾವಣೆಗೆ ಮುಂದಾದ ಯೋಗಿ ಸರ್ಕಾರ್
ಉತ್ತರ ಪ್ರದೇಶ : ಸಿಎಂ ಯೋಗಿ ಆದಿತ್ಯನಾಥ್ ಅವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗಾದ ಭಾರೀ ಹಿನ್ನಡೆಯಿಂದ ಚಿಂತಾಕ್ರಾಂತರಾಗಿದ್ದು, ಸರ್ಕಾರದ ಮಟ್ಟದಲ್ಲಿ ಭಾರಿ…
ಬಾಡಿಗೆ ಮೂಲಸೌಕರ್ಯ ಯೋಜನೆಗಳಲ್ಲಿ ಭ್ರಷ್ಟಾಚಾರ, ಮೋದಿ ಸರ್ಕಾರಕ್ಕೆ ತರಾಟೆ
ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ಮೇಲ್ಛಾವಣಿಯ ಕುಸಿತ, ಅಯೋಧ್ಯೆ ರಾಮಮಂದಿರದಲ್ಲಿ ಸೋರಿಕೆ ಇತರವುಗಳು ಸೇರಿದಂತೆ ಬಾಡಿಗೆ ಮೂಲಸೌಕರ್ಯ ಯೋಜನೆಗಳಲ್ಲಿ…
ಹೇಮಂತ್ ಸೊರೇನ್‌ಗೆ ಜಾಮೀನು ಮಂಜೂರು
ಮೇಲ್ನೋಟಕ್ಕೆ ಹೇಮಂತ್ ಸೊರೇನ್ ಅವರು ತಪ್ಪಿತಸ್ಥರು ಎಂದು ಸಾಬೀತಾಗುತ್ತಿಲ್ಲ ಎಂದ ನ್ಯಾಯಾಲಯ ನವದೆಹಲಿ: ಜಾರ್ಖಂಡ್ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್‌ಗೆ…
ಭಾರೀ ಮಳೆ : ದೆಹಲಿ ಏರ್ಪೋರ್ಟ್ ಮೇಲ್ಛಾವಣಿ ಕುಸಿತ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆ ಅವಾಂತರದಿಂದ ಏರ್ ಪೋರ್ಟ್ ಮೇಲ್ಛಾವಣಿಯೇ ಕುಸಿದು ಬಿದ್ದಿರುವುದು ವರದಿಯಾಗಿದೆ. ಈ ದುರಂತದಲ್ಲಿ ಓರ್ವ ಸಾವನ್ನಪ್ಪಿದ್ದು,…
ನೀಟ್-ಯುಜಿ ಸೋರಿಕೆ ಹಗರಣ:ಸಿಬಿಐನಿಂದ ಇಬ್ಬರ ಬಂಧನ
ನವದೆಹಲಿ: ದೇಶಾದ್ಯಂತ ವಿದ್ಯಾರ್ಥಿಗಳಲ್ಲಿ ತಲ್ಲಣ ಮೂಡಿಸಿ ಬಹುತೇಕರ ಭವಿಷ್ಯತ್ತಿಗೆ ಮಾರಕವಾದ ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಬ್ಬರನ್ನು ಬಂಧಿಸಿದೆ.…
ಹೊಸೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಜೂನ್ 27 ರಂದು ಹೊಸೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಥಾಪಿಸುವ ಯೋಜನೆಯನ್ನು ಘೋಷಿಸಿದರು. ಅಂತರಾಷ್ಟ್ರೀಯ…
ನೀಟ್ ಮತ್ತು ನೆಟ್ ಪರೀಕ್ಷೆಯಲ್ಲಿ ಕಳಪೆ ನಿರ್ವಹಣೆ; ಅವಿರೋಧ ನಿರ್ಣಯ ಆಂಗೀಕರಿಸಿದ ಕೇರಳ
ತಿರುವನಂತಪುರ: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ನೀಟ್ ಮತ್ತು ನೆಟ್ ಪರೀಕ್ಷೆಯನ್ನು ಕಳಪೆಯಾಗಿ ನಿರ್ವಹಿಸಿದ್ದಕ್ಕೆ ಸಂಬಂಧಿಸಿದಂತೆ ಕೇರಳ…
ಬಿಸಿಲಿನ ತಾಪಮಾನಕ್ಕೆ ಕರಗಿದ ಅಬ್ರಹಾಂ ಲಿಂಕನ್ ಮೇಣದ ಪ್ರತಿಕೃತಿ
ಅಮೆರಿಕ : ರಾಜಧಾನಿ ವಾಷಿಂಗ್ಟನ್‌ನಲ್ಲಿ ಬಿಸಿಲಿನ ತಾಪಮಾನ ಏರಿಕೆಗೆ ಮಾಜಿ ಅಧ್ಯಕ್ಷ ಅಬ್ರಹಾಂ ಲಿಂಕನ್ ಮೇಣದ ಪ್ರತಿಕೃತಿ ಕರಗುತ್ತಿರುವುದು ವರದಿಯಾಗಿದೆ. ಕಳೆದ…
18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ: ಧ್ವನಿಮತ ಮೂಲಕ ಅಂಗೀಕಾರ
ನವದೆಹಲಿ: ಬಿಜೆಪಿ ಅಭ್ಯರ್ಥಿ ಓಂ ಬಿರ್ಲಾ ಮತ್ತೊಮ್ಮೆ ಲೋಕಸಭಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಸಂಖ್ಯಾಬಲ ಸಮ್ಮಿಶ್ರ ಸರ್ಕಾರದ ಪರವಾಗಿ ಇರುವುದರಿಂದ ಎನ್‌ಡಿಎ…
ಸೋದರಳಿಯ ಅಜಿತ್ ಪವಾರ್ ಪಕ್ಷಕ್ಕೆ ಮರಳುವ ಬಗ್ಗೆ ಶರದ್ ಪವಾರ್ ಸ್ಪಷ್ಟನೆ
ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ-ಎಸ್‌ಪಿ) ಪಿತಾಮಹ ಶರದ್ ಪವಾರ್, ಸೋದರಳಿಯ ಅಜಿತ್ ಪವಾರ್ ಅವರು ಪಕ್ಷಕ್ಕೆ ಮರಳಿದ ಬಗ್ಗೆ ತಮ್ಮ…
ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ಜೈಲಿನಿಂದ ಬಿಡುಗಡೆ
ಯು.ಎಸ್ ಬೇಹುಗಾರಿಕೆ ಆರೋಪ ತಪ್ಪೊಪ್ಪಿಗೆ ನಂತರ ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆ ಯುನೈಟೆಡ್…
ಪೋರ್ಷೆ ಕ್ರ್ಯಾಶ್ ಪ್ರಕರಣದ ಅಪ್ರಾಪ್ತ ವಯಸ್ಕನ ಬಿಡುಗಡೆಗೆ ಆದೇಶಿಸಿದ ಬಾಂಬೆ ಹೈಕೋರ್ಟ್
ಮುಂಬೈ: ಪುಣೆ ಪೋರ್ಷೆ ಕ್ರ್ಯಾಶ್ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಕನನ್ನು ಬಿಡುಗಡೆ ಮಾಡಲು ಬಾಂಬೆ ಹೈಕೋರ್ಟ್ ಮಂಗಳವಾರ ಆದೇಶಿಸಿ, ಹೇಬಿಯಸ್ ಕಾರ್ಪಸ್ ಮನವಿಯನ್ನು…