ವಿಡಿಯೋ | ರಾಮ, ಸೀತೆ, ಲಕ್ಷಣ & ಹನುಮಂತನ ವೇಷ ಧರಿಸಿದ ಇಂಡಿಗೋ ವಿಮಾನದ ಕ್ಯಾಬಿನ್ ಸಿಬ್ಬಂದಿ!

ಅಹಮದಾಬಾದ್‌: ಗುಜರಾತ್‌ನ ಅಹಮದಾಬಾದ್‌ನಿಂದ ಅಯೋಧ್ಯೆಗೆ ಪ್ರಾರಂಭವಾದ ಇಂಡಿಗೋದ ವಿಮಾನದ ಉದ್ಘಾಟನಾ ಪ್ರಯಾಣದ ವೇಳೆ ಕ್ಯಾಬಿನ್ ಸಿಬ್ಬಂದಿಗಳು ಹಿಂದೂ ದೇವರುಗಳಾದ ರಾಮ, ಲಕ್ಷ್ಮಣ,…

ಕೇಂದ್ರ ಕಾಂಗ್ರೆಸ್ v/s ಯುಪಿ ಕಾಂಗ್ರೆಸ್ | ಮಕರ ಸಂಕ್ರಾಂತಿಯಂದು ರಾಮಮಂದಿರಕ್ಕೆ ತೆರಳಲಿರುವ ರಾಜ್ಯ ಘಟಕ!

ಲಖ್ನೋ: ಅಯೋಧ್ಯೆಯ ರಾಮ ಮಂದಿರವು ಬಿಜೆಪಿ ಮತ್ತು ಆರೆಸ್ಸೆಸ್‌ನ ರಾಜಕೀಯ ಯೋಜನೆಯಾಗಿದ್ದು, ಅಪೂರ್ಣ ದೇವಾಲಯವನ್ನು ಉದ್ಘಾಟಿಸುತ್ತಿರುವುದು ರಾಜಕೀಯ ರಾಭಕ್ಕಾಗಿ ಮಾತ್ರವಾಗಿದೆ ಎಂದು…

ಮತ್ತೆ ಕೇರಳದತ್ತ – ನಟ ಸುರೇಶ್ ಗೋಪಿ ಮಗಳ ಮದುವೆಯಲ್ಲಿ ಭಾಗವಹಿಸಲಿರುವ ಮೋದಿ!

ನವದೆಹಲಿ: ದಿನಗಳ ಹಿಂದೆಯಷ್ಟೆ ಕೇರಳಕ್ಕೆ ತೆರಳಿದ್ದ ಪ್ರಧಾನಿ ಮೋದಿ, ಮತ್ತೆ ಎರಡು ದಿನಗಳ ಕೇರಳ ಪ್ರವಾಸ ಕೈಗೊಳ್ಳಲಿದ್ದಾರೆ. ಜನವರಿ 16ರ ಮಂಗಳವಾರದಂದು…

ಚುನಾವಣಾ ಲಾಭಕ್ಕಾಗಿ ಬಿಜೆಪಿಯು ‘ಲಜ್ಜೆಗೆಟ್ಟ ರಾಜಕಾರಣ’ ಮಾಡುತ್ತಿದೆ – ಸೀತಾರಾಮ್ ಯೆಚೂರಿ ಆಕ್ರೋಶ

ನವದೆಹಲಿ: ರಾಮ ಮಂದಿರ ನಿರ್ಮಾಣದ  ವಿಚಾರದಲ್ಲಿ ಬಿಜೆಪಿ ‘ಲಜ್ಜೆಗೆಟ್ಟ ರಾಜಕೀಯ’ ಮಾಡುತ್ತಿದೆ ಎಂದು ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ…

‘ಅನ್ಯಾಯದ ವಿರುದ್ಧದ ಸಾಮೂಹಿಕ ಜವಾಬ್ದಾರಿ’ – ಬಿಲ್ಕಿಸ್ ಬಾನೊ ಪ್ರಕರಣದ ಮಹಿಳಾ ದಾವೆದಾರರ ಪ್ರತಿಕ್ರಿಯೆ

ನವದೆಹಲಿ: 2002 ರ ಗುಜರಾತ್ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬ ಸದಸ್ಯರ ಹತ್ಯೆಯಲ್ಲಿ ಭಾಗಿಯಾಗಿರುವ…

ರಾಮಮಂದಿರ | ಜನವರಿ 22 ರ ಮೊದಲು 3 ದಿನಗಳ ಕಾಲ ಪಕ್ಕದ ಜಿಲ್ಲೆಗಳಿಂದ ಅಯೋಧ್ಯೆಗೆ ಪ್ರಯಾಣ ನಿಷೇಧ!

ಲಖ್ನೋ: ಬಾಬರಿ ಮಸೀದಿ ಒಡೆದು ಕಟ್ಟಲಾಗಿರುವ ಕಟ್ಟಡವಾದ ರಾಮಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಅಯೋಧ್ಯೆಗೆ ಹೊಂದಿಕೊಂಡಿರುವ ಉತ್ತರ ಪ್ರದೇಶದ ಜಿಲ್ಲೆಗಳು…

ರಾಮಮಂದಿರ ಉದ್ಘಾಟನೆಗೆ ಹೋಗುವುದಿಲ್ಲ | ಶಂಕರಾಚಾರ್ಯರ ನಿರ್ಧಾರ

ನವದೆಹಲಿ: ಬಾಬರಿ ಮಸೀದಿ ಒಡೆದು ಕಟ್ಟಿದ ಕಟ್ಟಡವಾದ ರಾಮಮಂದಿರ ಉದ್ಘಾಟನೆ ವಿಚಾರ ಇದೀಗ ತೀವ್ರ ವಿವಾದವಾಗುತ್ತಿದೆ. ಪ್ರಧಾನಿ ಮೋದಿಯವರು ಪ್ರಾಣ ಪ್ರತಿಷ್ಠಾಪನೆ…

ಉತ್ತರ ಪ್ರದೇಶ | ಅಪರಿಚಿತ ವ್ಯಕ್ತಿಗಳಿಂದ ತಾಯಿ, ಮಗಳ ಮೇಲೆ ಆಸಿಡ್ ದಾಳಿ!

ಅಮೇಥಿ: ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ತಮ್ಮ ಸ್ವಂತ ಮನೆಯಲ್ಲಿ ಮಲಗಿದ್ದ 27 ವರ್ಷದ ಮಹಿಳೆ ಮತ್ತು ಅವರ ಮೂರು ವರ್ಷದ ಮಗಳ…

‘ಬಯೋಕಾನ್ ಹೆಬ್ಬಗೋಡಿ ಮೆಟ್ರೊ ನಿಲ್ದಾಣ’ | ಯಾವುದೆ ಬದಲಾವಣೆ ಇಲ್ಲ ಎಂದ BMRCL!

ಬೆಂಗಳೂರು: ಹೆಬ್ಬಗೋಡಿ ಮೆಟ್ರೋ ನಿಲ್ದಾಣಕ್ಕೆ ‘ಬಯೋಕಾನ್ ಹೆಬ್ಬಗೋಡಿ’ ಎಂದು ಹೆಸರಿಡುವ ಪ್ರಸ್ತಾಪದ ಕುರಿತು ಸ್ಥಳೀಯರ ವಿರೋಧದ ನಡುವೆಯು, ನಿಲ್ದಾಣದ ಜೊತೆಗಿರುವ ‘ಬಯೋಕಾನ್’…

ರಾಮಮಂದಿರ ಉದ್ಘಾಟನೆ ಆಹ್ವಾನ ವಿಚಾರ | ಕೊನೆಗೂ ತೀರ್ಮಾನ ಕೈಗೊಂಡ ಕಾಂಗ್ರೆಸ್ ಹೇಳಿದ್ದೇನು?

ನವದೆಹಲಿ: ಬಾಬರಿ ಮಸೀದಿ ಒಡೆದು ಕಟ್ಟಿದ ಅಯೋಧ್ಯೆಯ ರಾಮಮಂದಿರ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ ಕಾಂಗ್ರೆಸ್ ಕೊನೆಗೂ ಬುಧವಾರ ತೀರ್ಮಾನ…

ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂಕೋರ್ಟ್!

ನವದೆಹಲಿ: ಫೆಬ್ರವರಿ 2020ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ…

ಉತ್ತರ ಪ್ರದೇಶ | ಸಾರಿಗೆ ಕಚೇರಿಯೊಳಗೆ 40 ಉದ್ಯೋಗಿಗಳು ಇದ್ದಾಗಲೇ ಬೀಗ ಜಡಿದ ನಗರ ಸಭೆ!

ಲಖ್ನೋ: ಆಸ್ತಿ ತೆರಿಗೆ ಪಾವತಿಸದ ಕಾರಣ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ(ಯುಪಿಎಸ್ಆರ್‌ಟಿಸಿ)ದ ಪ್ರಾದೇಶಿಕ ವ್ಯವಸ್ಥಾಪಕರ ಕಚೇರಿಗೆ ಮೀರತ್ ಮುನ್ಸಿಪಲ್…

ಬಿಹಾರ | ರೈಲ್ವೇ ಭೂಮಿ ಹಗರಣ ಮೊದಲ ಚಾರ್ಜ್ ಶೀಟ್‌ನಲ್ಲಿ ರಾಬ್ರಿ ದೇವಿ ಮತ್ತು ಮಗಳ ಹೆಸರು!

ಹೊಸದಿಲ್ಲಿ: ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಅವರ ಪುತ್ರಿ, ಸಂಸದೆ ಮಿಸಾ ಭಾರ್ತಿ ಅವರನ್ನು ಹೆಸರಿಸಿರುವ ರೈಲ್ವೇ ಭೂಮಿ,…

‘ಮತ್ತೆ ಉಸಿರಾಡುವಂತಾಯಿತು’ | ಸುಪ್ರೀಂ ತೀರ್ಪಿಗೆ ಬಿಲ್ಕಿಸ್ ಬಾನೋ ಪ್ರತಿಕ್ರಿಯೆ

ನವದೆಹಲಿ: ತನ್ನ ಮೇಲೆ ಅತ್ಯಾಚಾರ ಎಸಗಿದ 11 ಅಪರಾಧಿಗಳ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್‌ನ ತೀರ್ಪಿನ ಬಗ್ಗೆ…

ದೈನಿಕ್ ಜಾಗರಣ್, ಇಂಡಿಯಾ ಟುಡೇ ಮತ್ತು ರಿಪಬ್ಲಿಕ್‌ ಟಿವಿಗೆ ನೋಟಿಸ್ ಕಳುಹಿಸಿದ ಜೆಡಿಯು ನಾಯಕ ಲಲನ್ ಸಿಂಗ್!

ಪಾಟ್ನಾ: ಜೆಡಿಯು ನಾಯಕ ಲಲನ್‌ ಸಿಂಗ್ ಅವರು ಬಿಹಾರದ ಸಮ್ಮಿಶ್ರ ಸರ್ಕಾರದ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ತಪ್ಪಾಗಿ ವರದಿ ಮಾಡಿದ್ದ…

‘ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಸಲಹೆ ನೀಡಿ ಎಂದು ತಪ್ಪಾದ ಇಮೈಲ್ ನೀಡಿದ ಕೇಂದ್ರ ಸರ್ಕಾರ!

ನವದೆಹಲಿ: ವಿವಾದಾತ್ಮಕ ಯೋಜನೆಯಾದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಸಲಹೆಗಳನ್ನು ನೀಡುವಂತೆ ಕೇಂದ್ರ ಸರ್ಕಾರ ಇತ್ತಿಚೆಗೆ ದೇಶದ ಮುಖ್ಯವಾಹಿನಿಯ ಪತ್ರಿಕೆಗಳಲ್ಲಿ…

ಬಿಲ್ಕಿಸ್ ಬಾನು ಪ್ರಕರಣ; 11 ಅಪರಾಧಿಗಳ ಬಿಡುಗಡೆಗೆ ಗುಜರಾತ್ ಸರ್ಕಾರ ನೀಡಿದ್ದ ಅನುಮತಿ ರದ್ದುಗೊಳಿಸಿದ ‘ಸುಪ್ರೀಂ’

ನವದೆಹಲಿ : 2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣದ ಎಲ್ಲಾ 11…

ಟಿಎಂಸಿ, ಬಿಜೆಪಿ ಕೋಮು ರಾಜಕಾರಣದಿಂದ ಜನರನ್ನು ದಾರಿ ತಪ್ಪಿಸುತ್ತಿವೆ – ಮೊಹಮ್ಮದ್‌ ಸಲಿಂ

ಕೋಲ್ಕತ್ತಾ : 2024ರ ಲೋಕಸಭಾ ಚುನಾವಣೆಯಲ್ಲಿ ಜನರು ಕೋಮುವಾದ ಮತ್ತು ಭ್ರಷ್ಟಾಚಾರದ ವಿರುದ್ಧ ಮತ ಚಲಾಯಿಸಲಿದ್ದು ಟಿಎಂಸಿ ಮತ್ತು ಬಿಜೆಪಿಯನ್ನು ಸೋಲಿಸಲಿದ್ದಾರೆ ಎಂದು…

ಮಧ್ಯಪ್ರದೇಶ | ಅಕ್ರಮವಾಗಿ ನಡೆಸುತ್ತಿದ್ದ ಹಾಸ್ಟೆಲ್‌ನಿಂದ 26 ಬಾಲಕಿಯರು ನಾಪತ್ತೆ!

ಭೋಪಾಲ್‌: ಅಕ್ರಮವಾಗಿ ನಡೆಸುತ್ತಿದ್ದ ಆಶ್ರಯ ಮನೆಯಿಂದ ಗುಜರಾತ್, ಜಾರ್ಖಂಡ್ ಮತ್ತು ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳ ಕನಿಷ್ಠ 26 ಬಾಲಕಿಯರು ಮಧ್ಯಪ್ರದೇಶದ…

ಮಹಾರಾಷ್ಟ್ರ | ಉಪ ಮುಖ್ಯಮಂತ್ರಿಯಿದ್ದ ವೇದಿಕೆಯಲ್ಲೆ ಪೊಲೀಸ್ ಅಧಿಕಾರಿಗೆ ಥಳಿಸಿದ ಬಿಜೆಪಿ ಶಾಸಕ ಸುನಿಲ್ ಕುಮಾರ್!

ಮುಂಬೈ: ಮಹಾರಾಷ್ಟ್ರದ ಪುಣೆಯ ಸಾಸೂನ್ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಶಾಸಕ ಸುನೀಲ್ ಕಾಂಬ್ಳೆ ಶುಕ್ರವಾರ ಪೊಲೀಸ್ ಅಧಿಕಾರಿಯೊಬ್ಬರಿಗೆ ಥಳಿಸಿರುವ ಘಟನೆ…