ಐಜ್ವಾಲ್: ಮಿಜೋರಾಂನ ಐಜ್ವಾಲ್ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು 22 ಕಾರ್ಮಿಕರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸಿತದ ಹಿಂದಿನ ಕಾರಣವನ್ನು…
ರಾಷ್ಟ್ರೀಯ
ಡೀಸೆಲ್ ಖಾಲಿಯಾಗಿ ನಿಂತ ಆಂಬುಲೆನ್ಸ್: ರಸ್ತೆ ಬದಿಯಲ್ಲಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಹೈದರಾಬಾದ್: ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ಪ್ರಸವ ವೇದನೆಯಿಂದ ಬಳಲುತ್ತಿದ್ದ ಬುಡಕಟ್ಟು ಸಮುದಾಯದ ಮಹಿಳೆಯೊಬ್ಬರು, ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಬಾರದೆ ರಸ್ತೆ ಬದಿಯಲ್ಲಿಯೇ…
24 ಸಾವಿರ ಕ್ಯೂಸೆಕ್ ನೀರಿಗಾಗಿ ತಮಿಳುನಾಡು ಮನವಿ:ಆದೇಶ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ತಮಿಳುನಾಡು ಸರ್ಕಾರ ನಿತ್ಯ 24 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಆದೇಶಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಶುಕ್ರವಾರ…
ಪಕ್ಷದಿಂದ ಒಪಿಎಸ್ ಉಚ್ಛಾಟನೆ: ಮಧ್ಯಪ್ರವೇಶಿಸಲು ನಿರಾಕರಿಸಿದ ಮದ್ರಾಸ್ ಹೈಕೋರ್ಟ್
ಚೆನ್ನೈ: ಎಡಪ್ಪಾಡಿ ಕೆ ಪಳನಿ ಸ್ವಾಮಿ (ಇಪಿಎಸ್) ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಎಐಎಡಿಎಂಕೆ ನಾಯಕ ಓ…
ಚಂದ್ರಯಾನ-3 ಇಸ್ರೋ ವಿಜ್ಞಾನಿಗಳಿಗೆ 17 ತಿಂಗಳಿನಿಂದ ಸಂಬಳ ಕೊಟ್ಟಿಲ್ಲ; ದಿಗ್ವಿಜಯ್ ಸಿಂಗ್
ನವದೆಹಲಿ: ಭಾರತವು ತನ್ನ ಮೂರನೇ ಚಂದ್ರನ ಮಿಷನ್ ಚಂದ್ರಯಾನ-3 ಮೂಲಕ ಇತಿಹಾಸವನ್ನು ರಚಿಸಲು ಕೆಲವೇ ಗಂಟೆಗಳಿವೆ. ಚಂದ್ರಯಾನ 3 ಇಂದು ಸಂಜೆ…
ದಿಲ್ಲಿಯಲ್ಲಿ ರೈತರು ಮತ್ತು ಕಾರ್ಮಿಕರ ಬೃಹತ್ ಸಮಾವೇಶ
“ಆರೆಸ್ಸೆಸ್-ಬಿಜೆಪಿ ಅಧಿಕಾರದಲ್ಲಿರಲು ಅನರ್ಹ-ಅದನ್ನುಸೋಲಿಸಬೇಕು” ಆಗಸ್ಟ್ 24 ರಂದು ನವದೆಹಲಿಯ ತಾಲ್ಕಟೋರಾ ಸ್ಟೇಡಿಯಂನಲ್ಲಿ ಕಾರ್ಮಿಕರು ಮತ್ತು ರೈತರ ಒಂದು ಬೃಹತ್ ಐತಿಹಾಸಿಕ ಅಖಿಲ ಭಾರತ ಜಂಟಿ ಸಮಾವೇಶ ನಡೆಯಿತು. ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಮತ್ತು ಒಕ್ಕೂಟಗಳ ವೇದಿಕೆ ಮತ್ತು ಸಂಯುಕ್ತ ಕಿಸಾನ್…
ಚುನಾವಣಾ ಅಕ್ರಮ | ಚುನಾವಣಾ ವಂಚನೆ ಆರೋಪ; ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ!
ಅಟ್ಲಾಂಟಾ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು 2020ರ ಜಾರ್ಜಿಯಾ ಚುನಾವಣಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ಗುರುವಾರ ಬಂಧಿಸಲಾಗಿದೆ.…
ದೇಶದ ನಂಬರ್ 1 ಭಷ್ಟ್ರಾಚಾರಿ ಇಲಾಖೆಯಾಗಿ ಹೊರಹೊಮ್ಮಿದ ಕೇಂದ್ರ ಗೃಹ ಸಚಿವಾಲಯ!
ನವದೆಹಲಿ: ಕಳೆದ ವರ್ಷ ಅತೀ ಹೆಚ್ಚು ಭ್ರಷ್ಟಾಚಾರದ ದೂರುಗಳು ಕೇಂದ್ರದ ಗೃಹ ಸಚಿವಾಲಯದ ಉದ್ಯೋಗಿಗಳ ವಿರುದ್ಧ ದಾಖಲಾಗಿದೆ ಎಂದು ಕೇಂದ್ರ ಜಾಗೃತ…
ಭಾರತದ ಕುಸ್ತಿ ಫೆಡರೇಶನ್ ಸದಸ್ಯತ್ವ ರದ್ದು ಮಾಡಿದ UWW
ನವದೆಹಲಿ: ತನ್ನ ಚುನಾವಣೆಗಳನ್ನು ಸಮಯಕ್ಕೆ ಸರಿಯಾಗಿ ನಡೆಸಲು ವಿಫಲವಾದ ಕಾರಣಕ್ಕಾಗಿ, ಆಗಸ್ಟ್ 24ರ ಗುರುವಾರದಂದು ತಕ್ಷಣವೇ ಜಾರಿಗೆ ಬರುವಂತೆ ಭಾರತದ ಕುಸ್ತಿ…
ಮಾಜಿ ಐಪಿಎಸ್ ಸಂಜೀವ್ ಭಟ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿದ ಗುಜರಾತ್ ಹೈಕೋರ್ಟ್
27 ವರ್ಷಗಳ ಹಳೆಯ ಪ್ರಕರಣ ಸಂಜೀವ್ ಭಟ್ ಅಹ್ಮದಾಬಾದ್: ವೈಯಕ್ತಿಕ ದ್ವೇಷದ ಹಿನ್ನೆಲೆ ಡ್ರಗ್ ಇಟ್ಟು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾದ 27…
ಚೆಸ್ ವಿಶ್ವಕಪ್: 2ನೇ ಸ್ಥಾನಕ್ಕೆ ತೃಪ್ತಿಪಟ್ಟ ಭಾರತದ ಗ್ರಾಂಡ್ ಮಾಸ್ಟರ್ ಪ್ರಜ್ಞಾನಂದ
ಬಾಕು: ಅಜೆರ್ಬೈಜಾನ್‌ನಲ್ಲಿ ಗುರುವಾರ ನಡೆದ ಫಿಡೆ ಚೆಸ್ ವಿಶ್ವಕಪ್-2023ರಲ್ಲಿ ಭಾರತದ 18 ವರ್ಷದ ಗ್ರಾಂಡ್ ಮಾಸ್ಟರ್ ರಮೇಶ್ ಬಾಬು ಪ್ರಜ್ಞಾನಂದ ಅವರು…
ಅಣ್ವಸ್ತ್ರ ಘಟಕದ ಕಲುಷಿತ ನೀರು ಪೆಸಿಫಿಕ್ ಸಾಗರಕ್ಕೆ: ಜಪಾನ್ ನಡೆಗೆ ಚೀನಾ ಖಂಡನೆ
ಬೀಜಿಂಗ್: ಫಿಕುಶಿಮಾ ಅಣ್ವಸ್ತ್ರ ಘಟಕದ ಕಲುಷಿತ ನೀರನ್ನು ಪೆಸಿಫಿಕ್ ಸಾಗರಕ್ಕೆ ಬಿಡುಗಡೆ ಮಾಡಿರುವ ಜಪಾನ್ ನಡೆಯನ್ನು ಚೀನಾ ಬಲವಾಗಿ ಖಂಡಿಸಿದೆ. ಕಲುಷಿತ…
ಅನಿಲ ಸೋರಿಕೆ ಉಸಿರಾಟ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾದ 28 ಮಂದಿ
ಗುಜರಾತ್: ಭರೂಚ್ ಜಿಲ್ಲೆಯ ಜಂಬೂಸರ್ ಬಳಿ ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಾದ ಪರಿಣಾಮ ಉಸಿರಾಟದ ಸಮಸ್ಯೆಯಿಂದಾಗಿ 28 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ…
ಹಿಮಾಚಲ ಭೂಕುಸಿತದಿಂದ ನೆಲಕಚ್ಚಿದ ಬಹುಮಹಡಿ ಕಟ್ಟಡಗಳು
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು ಹಲವು ಮನೆಗಳು ನೆಲಕಚ್ಚಿವೆ. ಕಳೆದ ಕೆಲವು ದಿನಗಳಿಂದ ಇಲ್ಲಿ ಮಳೆಯ ಪ್ರಮಾಣ ಹೆಚ್ಚಿದೆ.…
6,366 ಕೋಟಿ ನರೇಗಾ ವೇತನ ಬಾಕಿ ಉಳಿಸಿಕೊಂಡಿರುವ ಮೋದಿ ಸರ್ಕಾರ: ಖರ್ಗೆ ಆರೋಪ
ನವದೆಹಲಿ: ಬಜೆಟ್‌ನಲ್ಲಿ ಮೂರನೇ ಒಂದು ಭಾಗದಷ್ಟು ಕಡಿತದ ನಂತರವೂ ನರೇಗಾ (ಮಹಾತ್ಮಗಾಂಧಿ ಗ್ರಾಮೀನ ಉದ್ಯೋಗ ಖಾತರಿ) ಯೋಜನೆ ಅಡಿಯಲ್ಲಿ 18 ರಾಜ್ಯಗಳು…
ಮಿಜೋರಾಂದಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿದು 17 ಕಾರ್ಮಿಕರ ಸಾವು
ನವದೆಹಲಿ: ಮಿಜೋರಾಂನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಮೇಲ್ಸೇತುವೆ ಕುಸಿದು 17 ಕಾರ್ಮಿಕರು ಮೃತಪಟ್ಟಿರುವ ಘಟನೆ ಮಿಜೋರಾಂನ ಸಾಯಿರಂಗ್ ಪ್ರದೇಶದಲ್ಲಿ ನಡೆದಿದೆ. ಆಗಸ್ಟ್…
ದೆಹಲಿಯಲ್ಲಿ ನಡೆಯಲಿರುವ ಜಿ-20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿರುವ: ಅಮೆರಿಕದ ಅಧ್ಯಕ್ಷ ಜೋ ಬೈಡನ್
ವಾಷಿಂಗ್ಟನ್: ನವದೆಹಲಿಯಲ್ಲಿ ನಡೆಯಲಿರುವ ಜಿ-20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಸೆ 7ರಿಂದ 10ರವರೆಗೆ ಭಾರತ…
ಚಂದ್ರಯಾನ-3 ನೇರ ಪ್ರಸಾರ ಕಾರ್ಯಕ್ರಮ ಆಯೋಜಿಸುವಂತೆ ವಿವಿಗಳಿಗೆ ಕೇಂದ್ರ ಕರೆ
ನವದೆಹಲಿ: ಚಂದ್ರಯಾನ-3 ಯೋಜನೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಸಂದರ್ಭದ ವಿಶೇಷ ನೇರ ಪ್ರಸಾರ ಕಾರ್ಯಕ್ರಮ ಆಯೋಜಿಸುವಂತೆ ಐಐಟಿ, ಐಐಎಂ…
ವಿಶ್ವ ಹಿಂದೂ ಪರಿಷತ್ ಯಾತ್ರೆಗೆ ಅನುಮತಿ ನಿರಾಕರಿಸಿದ ನೂಹ್ ಜಿಲ್ಲಾಡಳಿತ
ಗುರುಗ್ರಾಮ:ಕೋಮು ಹಿಂಸಾಚಾರ ಪೀಡಿತ ನೂಹ್‌ನಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಗಸ್ಟ್-28 ರಂದು ನಡೆಸಲು ಉದ್ದೇಶಿಸಿದ್ದ ಬ್ರಿಜ್ ಮಂಡಲ್ ಜಲಾಭಿಷೇಕ ಯಾತ್ರೆಗೆ…
ಫ್ಯಾಕ್ಟ್‌ಚೆಕ್: ಬುರ್ಖಾ ಧರಿಸಿ ಮಹಿಳಾ ವಾಶ್‌ರೂಮ್‌ನಲ್ಲಿ ಮೊಬೈಲ್ ಚಿತ್ರೀಕರಣ ಮಾಡಿದ ಈ ವ್ಯಕ್ತಿ ಮುಸ್ಲಿಂ ಅಲ್ಲ
ಬುರ್ಖಾ ಬುರ್ಖಾ ಧರಿಸಿದ್ದ ಮುಸ್ಲಿಂ ಯುವಕ ಮಹಿಳಾ ವಾಶ್‌ರೂಮ್‌ಗೆ ತೆರಳಿ ರಹಸ್ಯವಾಗಿ ಮೊಬೈಲ್ ಚಿತ್ರೀಕರಣ ಮಾಡಿರುವ ಘಟನೆ ಕೇರಳದಲ್ಲಿ ನಡೆದಿದೆ ಎಂದು…