ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಜಾರಿ ಇಲ್ಲ: ತಮಿಳುನಾಡು ಸರ್ಕಾರ

ಚೆನ್ನೈ: ಶಿಕ್ಷಣ ಮತ್ತು ಉದ್ಯೋಗದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ(ಇಡಬ್ಲ್ಯೂಎಸ್‌) ಶೇ 10ರ ಮೀಸಲಾತಿಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ತಮಿಳುನಾಡು ಉನ್ನತ…

2 ಸಾವಿರ ಮುಖ ಬೆಲೆಯ 8 ಕೋಟಿ ಮೌಲ್ಯದ ನಕಲಿ ನೋಟು ಪತ್ತೆ; ಇಬ್ಬರ ಬಂಧನ

ಥಾಣೆ: ಪೊಲೀಸರು ನಕಲಿ ನೋಟು ಹೊಂದಿದ್ದ ಇಬ್ಬರನ್ನು ಬಂಧಿಸಿದ್ದು, ಅವರಿಂದ ರೂ. 2 ಸಾವಿರ ಮುಖ ಬೆಲೆಯ 8 ಕೋಟಿ ಮೌಲ್ಯದ…

ಹಿಮಾಚಲ ಪ್ರದೇಶ ಚುನಾವಣೆ: ಮತದಾನ ಆರಂಭ, 68 ಕ್ಷೇತ್ರಗಳಲ್ಲಿ ಹಕ್ಕು ಚಲಾವಣೆ

ಶಿಮ್ಲಾ: ಪರ್ವತ ರಾಜ್ಯ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ಇಂದು ಶನಿವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. 68 ವಿಧಾನಸಭಾ ಕ್ಷೇತ್ರಗಳಿಗೆ…

ಮೀಸಲಾತಿ ಪ್ರಮಾಣ ಶೇ 77ಕ್ಕೆ ಹೆಚ್ಚಿಸಿದ ಜಾರ್ಖಂಡ್‌ ಸರ್ಕಾರ; ಮಸೂದೆ ಅಂಗೀಕಾರ

ರಾಂಚಿ: ವಿವಿಧ ವರ್ಗಗಳಿಗೆ ನೀಡಿರುವ ಮೀಸಲಾತಿಯ ಪ್ರಮಾಣವನ್ನು ಒಟ್ಟು ಶೇ 77ಕ್ಕೆ ಹೆಚ್ಚಿಸುವ ಮಸೂದೆಯನ್ನು ಜಾರ್ಖಂಡ್‌ ವಿಧಾನಸಭೆ ಶುಕ್ರವಾರ ಅಂಗೀಕರಿಸಿತು. ವಿಧಾನಸಭೆಯ…

ರಾಜೀವ್ ಗಾಂಧಿ ಹತ್ಯೆ ಪ್ರಕರಣ: 6 ಮಂದಿ ಆಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್‌ ಆದೇಶ

ಬೆಂಗಳೂರು: ದಿವಂಗತ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆಯ ಪ್ರಮುಖ ಆರೋಪಿ ನಳಿನಿ ಶ್ರೀಹರನ್‌ ಸೇರಿದಂತೆ ಆರು ಮಂದಿ ಅಪರಾಧಿಗಳನ್ನು ಬಿಡುಗಡೆಗೊಳಿಸಬೇಕೆಂದು…

₹200 ಕೋಟಿ ಸುಲಿಗೆ ಪ್ರಕರಣ; ಜಾಕ್ವೆಲಿನ್‌ ಫರ್ನಾಂಡೀಸ್‌ ಏಕೆ ಬಂಧಿಸಿಲ್ಲ? ಇಡಿಗೆ ದೆಹಲಿ ನ್ಯಾಯಾಲಯ ತರಾಟೆ

ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ) ‘ಪಿಕ್ ಅಂಡ್‌ ಚೂಸ್’ ನೀತಿ ಅಳವಡಿಸಿಕೊಂಡಿದೆ ಎಂದು ದೆಹಲಿ ನ್ಯಾಯಾಲಯವು ಇಡಿಯನ್ನು ತರಾಟೆಗೆ ತೆಗೆದುಕೊಂಡಿದೆ. ₹200 ಕೋಟಿ…

ತಮಿಳುನಾಡಿನಲ್ಲಿ ವರುಣನ ಅಬ್ಬರ; ಗುಡುಗು-ಮಿಂಚು ಸಹಿತ ಮಳೆ-ಶಾಲಾ ಕಾಲೇಜುಗಳಿಗೆ ರಜೆ

ಚೆನ್ನೈ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಕಡಲೂರು, ಮೈಲಾಡುತುರೈ, ತಿರುವಾರೂರ್, ನಾಗಪಟ್ಟಿಣಂ, ತಂಜಾವೂರು,…

ಕೇರಳ ಕಲಾಮಂಡಲಂ ಡೀಮ್ಡ್ ವಿವಿ ಕುಲಪತಿ ಸ್ಥಾನದಿಂದ ರಾಜ್ಯಪಾಲರ ವಜಾ

ತಿರುವನಂತಪುರಂ: ವಿಶ್ವವಿದ್ಯಾಲಯಗಳ ಮೇಲಿನ ರಾಜ್ಯಪಾಲರ ಅಧಿಕಾರವನ್ನು ಹಿಂಪಡೆಯುವ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಜಾರಿಗೆ ತರಲು ಕೇರಳದ ಎಡರಂಗ ಸರ್ಕಾರ ನಿರ್ಧರಿಸಿತ್ತು. ಇದರ ಬೆನ್ನಲ್ಲೇ…

ಮಾಲ್ಡೀವ್ಸ್‌: ಭೀಕರ ಅಗ್ನಿ ದುರಂತ -9 ಮಂದಿ ಭಾರತೀಯರು ಸೇರಿ 10 ಮಂದಿ ಸಾವು

ಮಾಲೆ: ಪ್ರಸಿದ್ಧ ಪ್ರವಾಸಿ ತಾಣ ಮಾಲ್ಡೀವ್ಸ್‌ ರಾಜಧಾನಿ ಮಾಲೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 10 ಮಂದಿ ಸಜೀವ ದಹನವಾಗಿದ್ದು,…

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: 45 ಕಡೆ ದಾಳಿ ನಡೆಸಿದ ಎನ್‌ಐಎ

ಚೆನ್ನೈ: ಕೊಯಮತ್ತೂರಿನಲ್ಲಿ ಇತ್ತೀಚಿಗೆ ಕಾರಿನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಚೆನ್ನೈ ಸೇರಿದಂತೆ ರಾಜ್ಯದ…

ತಮಿಳುನಾಡು ರಾಜ್ಯಪಾಲರನ್ನು ವಜಾ ಮಾಡಿ: ಆಡಳಿತರೂಢ ಡಿಎಂಕೆ ರಾಷ್ಟ್ರಪತಿಗೆ ಪತ್ರ

ಚೆನ್ನೈ: ತಮಿಳುನಾಡು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷವು ರಾಜ್ಯಪಾಲರನ್ನು ವಜಾ ಮಾಡಿ ಎಂದು ರಾಷ್ಟ್ರಪತಿಗಳಿಗೆ ಜ್ಞಾಪಕ ಪತ್ರ…

ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ವಜಾಗೊಳಿಸಲು ಕೇರಳ ಸರಕಾರ ನಿರ್ಧಾರ

ತಿರುವನಂತಪುರ: ರಾಜ್ಯಪಾಲರನ್ನು ಕುಲಪತಿ ಹುದ್ದೆಯಿಂದ ತೆಗೆದುಹಾಕಲು ಸುಗ್ರೀವಾಜ್ಞೆ ತರಲು ಕೇರಳ ಆಡಳಿತರೂಢ ಎಡರಂಗ ಸರ್ಕಾರ ಸಚಿವ ಸಂಪುಟ ನಿರ್ಧರಿಸಿದೆ. ಕುಲಪತಿಗಳ ಬದಲಿಗೆ…

ʻಕೇಂದ್ರದ ಕೈಗೊಂಬೆಯಂತೆ ರಾಜ್ಯಪಾಲರ ಕಾರ್ಯʼ – ದಕ್ಷಿಣದ ಮೂರು ರಾಜ್ಯಗಳು ಕಿಡಿ

ಬಿಜೆಪಿಯೇತರ ದಕ್ಷಿಣದ ಮೂರು ರಾಜ್ಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯಪಾಲರು ತಮ್ಮ ಅಧಿಕಾರವನ್ನು ಮೀರಿ ಸರ್ಕಾರದೊಂದಿಗೆ ಹಸ್ತಕ್ಷೇಪಕ್ಕೆ ಇಳಿದಿದ್ದಾರೆ. ಇದರಿಂದಾಗಿ ರಾಜ್ಯ ಸರ್ಕಾರದ ಹಾಗೂ…

ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಪ್ರಮಾಣವಚನ ಸ್ವೀಕಾರ

ನವದೆಹಲಿ: ಭಾರತದ ಸುಪ್ರೀಂ ಕೋರ್ಟಿನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ ಅವರು ಇಂದು(ನವೆಂಬರ್‌ 09) ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ…

ಇಡಬ್ಲ್ಯೂಎಸ್ ಮೀಸಲಾತಿಯಿಂದ ಎಸ್‌ಸಿ/ಎಸ್‌ಟಿ, ಒಬಿಸಿ ವರ್ಗ ಹೊರಗಿಟ್ಟರೆ ಹೊಸದಾಗಿ ಅನ್ಯಾಯ ಮಾಡಿದಂತೆ: ನ್ಯಾ. ಎಸ್‌ ರವೀಂದ್ರ ಭಟ್

ನವದೆಹಲಿ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (ಎಸ್‌ಸಿ/ಎಸ್‌ಟಿ) ಹಾಗೂ ಇತರೆ ಹಿಂದುಳಿದ ವರ್ಗಗಳನ್ನು (ಒಬಿಸಿ) ಮೀಸಲಾತಿಯಿಂದ ಹೊರಗಿಡುವುದರಿಂದಾಗಿ ಮೇಲ್ಜಾತಿಗಳಲ್ಲಿ ಆರ್ಥಿಕವಾಗಿ…

ನವೆಂಬರ್ 19ಕ್ಕೆ ದೇಶಾದ್ಯಂತ ಬ್ಯಾಂಕ್ ಮುಷ್ಕರ; ಎಐಬಿಇಎ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ(ಎಐಬಿಇಎ) ನವೆಂಬರ್ 19ರಂದು ದೇಶದಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಬ್ಯಾಂಕ್…

ಶಿಕ್ಷಣವೆಂಬುದು ಲಾಭಗಳಿಸುವ ವ್ಯಾಪಾರವಲ್ಲ- ಬೋಧನಾ ಶುಲ್ಕ ಕೈಗೆಟುಕುವಂತಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ಶಿಕ್ಷಣವೆಂಬುದು ಲಾಭಗಳಿಸುವ ವ್ಯವಹಾರವಲ್ಲ ಮತ್ತು ಬೋಧನಾ ಶುಲ್ಕಗಳು ಯಾವಾಗಲೂ ಕೈಗೆಟುಕುವಂತಿರಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಖಾಸಗಿ ಅನುದಾನರಹಿತ ವೈದ್ಯಕೀಯ ಕಾಲೇಜುಗಳಲ್ಲಿ…

ಮುಜಾಫರ್‌ನಗರ ಗಲಭೆ ಪ್ರಕರಣದಲ್ಲಿ ಶಿಕ್ಷಗೆ ಗುರಿಯಾದ ಬಿಜೆಪಿ ಶಾಸಕ: ಕ್ಷೇತ್ರ ತೆರವು

ಲಖನೌ: ಮುಜಾಫರ್‌ನಗರದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಿಜೆಪಿ ಶಾಸಕ ವಿಕ್ರಮ್ ಸೈನಿ ಮತ್ತು ಇತರ 11 ಮಂದಿಗೆ ವಿಶೇಷ ನ್ಯಾಯಾಲಯ ಎರಡು…

ಮಲಯಾಳಂನ ಎರಡು ಸುದ್ದಿವಾಹಿನಿಗಳನ್ನು ಹೊರಗಿಟ್ಟು ಗೋಷ್ಠಿ ನಡೆಸಿದ ಕೇರಳ ರಾಜ್ಯಪಾಲ

ಕೊಚ್ಚಿ: ಕೆಲ ರಾಜಕೀಯ ಪಕ್ಷದ ಸದಸ್ಯರು ಇಲ್ಲಿದ್ದಾರೆ. ಕೈರಳಿ ಹಾಗೂ ಮೀಡಿಯಾ ಒನ್‌ ಚಾನೆಲ್‌ಗಳ ‍ಪ್ರತಿನಿಧಿಗಳು ಯಾರಾದರೂ ಈ ಪ‍ತ್ರಿಕಾಗೋಷ್ಠಿಯಲ್ಲಿ ಇದ್ದರೆ…

ಅಭಿಮಾನಿಗಳು ಕಾತುರ: ವಿಶ್ವಕಪ್‌ ಫುಟ್ಬಾಲ್‌ ಪಂದ್ಯಾವಳಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ

ವಿಶ್ವದಲ್ಲಿ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಫುಟ್ಬಾಲ್‌ ಆಟದ ವಿಶ್ವಕಪ್‌ ಪಂದ್ಯಾವಳಿ ʻಫಿಫಾ ವಿಶ್ವಕಪ್‌ 2022ರʼ ಆರಂಭಕ್ಕೆ ಕೆಲವೇ ದಿನಗಳು ಬಾಕಿ…