ಬಹು ಚರ್ಚಿತ ಏಕರೂಪ ನಾಗರಿಕ ಸಂಹಿತೆಯ ವಿಚಾರಗಳು ಹಲವು ವ್ಯಾಖ್ಯಾನಗಳನ್ನು ಒಳಗೊಂಡಿದ್ದು, ಅದರ ಸಾಧಕ ಬಾಧಕಗಳು ಚರ್ಚೆಯಲ್ಲಿವೆ. ನ್ಯಾಯಾಲಯದಲ್ಲಿಯೂ ವಿಚಾರಣೆಯ ಹಂತದಲ್ಲಿವೆ.…
ರಾಷ್ಟ್ರೀಯ
ಟಿಆರ್‌ಎಸ್ ಶಾಸಕರ ಖರೀದಿ ಯತ್ನ: ಆರೋಪಿಗಳು ಪೊಲೀಸರ ಸುಪರ್ದಿಗೆ ಅವಕಾಶ- ಹೈಕೋರ್ಟ್
ಹೈದರಾಬಾದ್: ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ಪಕ್ಷದ ನಾಲ್ವರು ಶಾಸಕರ ಖರೀದಿ ಯತ್ನ ಪ್ರಕರಣಕ್ಕೆ ಆರೋಪಿಗಳನ್ನು ಬಂಧಿಸುವ ಅಗತ್ಯವಿಲ್ಲವೆಂದು ಎಸಿಬಿ ವಿಶೇಷ…
ಗುಜರಾತ್ನಲ್ಲಿ ಮತ್ತೆ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಹಸು; ರೈಲಿನ ಮುಂಭಾಗ ಜಖಂ, ಪ್ರಯಾಣಿಕರು ಸೇಫ್
ಮುಂಬೈ: ಇತ್ತೀಚೆಗಷ್ಟೇ ಎಮ್ಮೆಗಳು ಡಿಕ್ಕಿ ಹೊಡೆದಿದ್ದರಿಂದ, ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮುಂಭಾಗ ಜಖಂ ಆಗಿತ್ತು. ಇದೀಗ ಮತ್ತೊಮ್ಮೆ ಅದೇ ರೀತಿಯ…
ಎಲ್ಲ ಗೊಂದಲ-ರಕ್ತಪಾತಕ್ಕೆ ಅಮೆರಿಕವೇ ಕಾರಣ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್
ಮಾಸ್ಕೊ: ‘ಉಕ್ರೇನ್ ವಿರುದ್ಧ ಅಣ್ವಸ್ತ್ರ ಪ್ರಯೋಗಿಸಬೇಕಾದ ಅನಿವಾರ್ಯತೆಯೇ ಉದ್ಭವಿಸಿಲ್ಲ. ಅಂಥ ಕ್ರಮಕ್ಕೆ ಮುಂದಾಗಬೇಕಾದ ರಾಜಕೀಯ ಅಥವಾ ಮಿಲಿಟರಿ ಕಾರಣಗಳೂ ಗೋಚರಿಸುತ್ತಿಲ್ಲ. ಅಣ್ವಸ್ತ್ರ…
ಎಲೋನ್ ಮಸ್ಕ್ ತೆಕ್ಕೆಗೆ ಟ್ವಿಟ್ಟರ್; ಸಿಇಒ ಪರಾಗ್ ಅಗರ್‌ವಾಲ್ ಸೇರಿದಂತೆ ಪ್ರಮುಖರು ವಜಾ
ವಾಷಿಂಗ್ಟನ್: ಸಾಮಾಜಿಕ ಜಾಲತಾಣ ಟ್ವಿಟ್ಟರ್ ಸಂಸ್ಥೆಯಲ್ಲಿ ಬಹಳ ದೊಡ್ಡ ಬದಲಾವಣೆಯಾಗಿದ್ದು, ಇದೀಗ ಅಧಿಕೃತವಾಗಿ ಟೆಸ್ಲಾ ಕಂಪನಿಯ ಸಿಇಒ ಎಲೋನ್ ಮಸ್ಕ್ ಟ್ವಿಟರ್‌ನ…
ಪೊಲೀಸರಿಗೆ ಒಂದು ದೇಶ-ಒಂದು ಸಮವಸ್ತ್ರದ ಹೊಸ ವಿಚಾರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಸೂರಜ್ ಕುಂಡ್ (ಹರಿಯಾಣ): ಪೊಲೀಸರಿಗೆ “ಒಂದು ರಾಷ್ಟ್ರ, ಒಂದು ಸಮವಸ್ತ್ರ” ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದು, ಇದು ಕೇವಲ ಸಲಹೆ.…
ದ್ವೇಷ ಭಾಷಣ ಪ್ರಕರಣ: ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ಗೆ 3 ವರ್ಷ ಜೈಲು ಶಿಕ್ಷೆ
ಲಖ್ನೋ: ಸಮಾಜವಾದಿ ಪಕ್ಷ(ಎಸ್‌ಪಿ)ದ ಹಿರಿಯ ನಾಯಕ, ಶಾಸಕ ಅಜಂ ಖಾನ್ ವಿರುದ್ಧ ದಾಖಲಾಗಿರುವ ದ್ವೇಷ ಭಾಷಣ ಪ್ರಕರಣದ ಬಗ್ಗೆ ರಾಂಪುರ ಸೆಷನ್ಸ್…
ಬಿಹಾರ: ಮುಸ್ಲಿಂ ಯುವತಿ ಜೊತೆಗೆ ಪ್ರೀತಿಸಿದ ದಲಿತ ಯುವಕನಿಗೆ ಉಗುಳು ನೆಕ್ಕಿಸಿ ಹಲ್ಲೆ
ಸಮಸ್ತಿಪುರ (ಬಿಹಾರ): ಮುಸ್ಲಿಂ ಯುವತಿಯೊಬ್ಬಳನ್ನು ಪ್ರೀತಿಸಿದ ಕಾರಣಕ್ಕೆ ದಲಿತ ಯುವಕನ ಮೇಲೆ ಹಲ್ಲೆ ನಡೆದಿರುವ ಅಮಾನವೀಯತೆಯ ಘಟನೆಯೊಂದು ನಡೆದಿದ್ದು, ಯುವಕನನ್ನು ಥಳಿಸಿ,…
ವೇತನ ತಾರತಮ್ಯ ಕಳಚಿದ ಬಿಸಿಸಿಐ: ಪುರುಷರಷ್ಟೇ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಸಮಾನ ಪಂದ್ಯ ಶುಲ್ಕ
ಮುಂಬೈ: ಕ್ರಿಕೆಟ್ ಕ್ರೀಡೆಯಲ್ಲಿ ಲಿಂಗ ತಾರತಮ್ಯ ಹೋಗಲಾಡಿಸುವ ನಿಟ್ಟಿನಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ವೇತನ ತಾರತಮ್ಯವನ್ನು ನಿವಾರಣೆ ಮಾಡಲು ಕ್ರಮವಹಿಸಿದ್ದು,…
ಆಪರೇಷನ್ ಕಮಲ: ತೆಲಂಗಾಣದ ನಾಲ್ವರು ಟಿಆರ್‌ಎಸ್ ಶಾಸಕರ ಖರೀದಿ ಯತ್ನ
ಹೈದರಾಬಾದ್: ತೆಲಂಗಾಣ ರಾಜ್ಯದ ಆಡಳಿತ ಪಕ್ಷದ ಶಾಸಕರ ಖರೀದಿಗೆ ಭಾರೀ ಹುನ್ನಾರ ನಡೆದಿದ್ದು, ಈ ಹಗರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ…
ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: 24 ವರ್ಷದ ಬಳಿಕ ಇದೀಗ ಕಾಂಗ್ರೆಸ್ ಪಕ್ಷಕ್ಕೆ ಗಾಂಧಿಯೇತರರೊಬ್ಬರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು, ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಇಂದು(ಅಕ್ಟೋಬರ್…
ಬಾಂಗ್ಲಾ ಕರಾವಳಿಗೆ ಅಪ್ಪಳಿಸಿದ ಸಿತ್ರಾಂಗ್ ಚಂಡಮಾರುತ: 16 ಮಂದಿ ಸಾವು, ಲಕ್ಷಗಟ್ಟಲೆ ಜನರ ಸ್ಥಳಾಂತರ
ಕೋಲ್ಕತ್ತಾ: ಬಾಂಗ್ಲಾದೇಶದ ಕರಾವಳಿಗೆ ‘ಸಿತ್ರಾಂಗ್’ ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ 110 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ನೆನ್ನೆಯಿಂದ ಕೋಲ್ಕತಾ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ…
ಗಾಯಗೊಂಡ ಬಾಲಕಿಯ ಸಹಾಯಕ್ಕೆ ಬಾರದೇ ಫೋನ್‍ನಲ್ಲಿ ದೃಶ್ಯೀಕರಿಸಲು ತಲ್ಲೀನರಾದ ಜನ
ಲಕ್ನೋ: ಉತ್ತರ ಪ್ರದೇಶ ರಾಜ್ಯದ ಕನೌಜ್‍ನಲ್ಲಿ ಅಮಾನವೀಯ ಘಟನೆಯೊಂದ ಜರುಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯು ತನ್ನನ್ನು ಸಹಾಯ ಮಾಡಿ ಅಂಗಲಾಚುತ್ತಿದ್ದರೂ ಸಹ…
ಬ್ರಿಟನ್ ನೂತನ ಪ್ರಧಾನಿಯಾಗಿ ಭಾರತೀಯ ಸಂಜಾತ ರಿಷಿ ಸುನಕ್ ಆಯ್ಕೆ
ಲಂಡನ್: ಲಿಜ್ ಟ್ರಸ್ ರಾಜೀನಾಮೆ ನೀಡಿದ ಬಳಿಕ ಮುಂದಿನ ಪ್ರಧಾನಿ ಯಾರು ಅನ್ನೋ ಚರ್ಚೆ ಆರಂಭವಾಯಿತು. ಬ್ರಿಟನ್ ಪ್ರಧಾನಿ ಆಯ್ಕೆ ಸಂಬಂಧ…
ಶಿಂಧೆ ಬಣದ 22ಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ..?
ಮುಂಬೈ : ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ 22 ಶಾಸಕರು ಬಿಜೆಪಿಗೆ ಶೀಘ್ರ ಸೇರ್ಪಡೆಯಾಗಲಿದ್ದಾರೆ. ಹಾಗೂ ಶಿಂಧೆಯ ಬದಲಿಗೆ ಬಿಜೆಪಿ…
ವಿರಾಟ್- ಪಾಂಡ್ಯ ಶತಕದ ಜತೆಯಾಟ : ಗೆದ್ದ ಟೀಂ ಇಂಡಿಯಾ
ಮೆಲ್ಬೋರ್ನ್ : ವಿರಾಟ್ ಕೊಹ್ಲಿ (82*), ಹಾರ್ದಿಕ್ ಪಾಂಡ್ಯ(4೦) ಅವರ ಶತಕದ ಜತೆಯಾಟದ ನೆರವಿನಿಂದ ಭಾರತ ತಂಡ ಪಾಕಿಸ್ತಾನ ವಿರುದ್ಧ ಟಿ2೦…
ಅ.25ರಂದು ಸೂರ್ಯ ಗ್ರಹಣ: ವೀಕ್ಷಿಸಲು ಮರೆಯದಿರಿ-ಮುಂಜಾಗ್ರತೆ ವಹಿಸಿ
ವರ್ಷದ ಕೊನೆಯ ಸೂರ್ಯ ಗ್ರಹಣ ಅಕ್ಟೋಬರ್ 25ರಂದು ಸಂಭವಿಸಲಿದ್ದು, ಆಸಕ್ತರು ಈ ಗ್ರಹಣವನ್ನು ಕಣ್ತುಂಬಿಕೊಂಡು ಆನಂದಿಸಬಹುದಾಗಿದೆ. ಬರೋಬ್ಬರಿ 27 ವರ್ಷದ ಬಳಿಕ…
‘ಮೂಸಂಬಿ ರಸ’ ಸಾವಿನ ಪ್ರಕರಣ: ರಕ್ತದ ನಕಲಿ ಪ್ಲೇಟ್ಲೆಟ್ ಮಾರಾಟಗಾರರ ಬಂಧನ
ಲಕ್ನೋ : ಡೆಂಗ್ಯೂ ರೋಗಿಯೊಬ್ಬರಿಗೆ ಪ್ಲಾಸ್ಮಾ ಬದಲು ಮೂಸಂಬಿ ರಸವನ್ನು ನೀಡಿದ ಹಿನ್ನೆಲೆಯಲ್ಲಿ ರೋಗಿಯೂ ಮೃತಪಟ್ಟಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ…
ಉತ್ತರ ಪ್ರದೇಶ: ದಲಿತ ಯುವಕನ ಮುಖಕ್ಕೆ ಮಸಿ ಬಳಿದು, ಕಂಬಕ್ಕೆ ಕಟ್ಟಿ ಹಿಂಸಿಸಿದ ಸ್ಥಳೀಯರು
ಲಕ್ನೋ: ಉತ್ತರಪ್ರದೇಶದಲ್ಲಿ ಅತ್ಯಂತ ಅಮಾನವೀಯ ಘಟನೆಯೊಂದು ನಡೆದಿದ್ದು, ಕಳ್ಳತನ ಆರೋಪದ ಮೇಲೆ ದಲಿತ ಯುವಕನೊಬ್ಬನನ್ನು ಥಳಿಸಲಾಗಿದೆ ಎಂದು ವರದಿಯಾಗಿದೆ. ಯುವಕನನ್ನು ಹಿಡಿದು…
ಬಿಲ್ಕಿಸ್ ಬಾನೊ ಪ್ರಕರಣ: ಹೊಸ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ನವದೆಹಲಿ: ಬಿಲ್ಕಿಸ್ ಬಾನೊ ಅತ್ಯಾಚಾರಿಗಳನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿದ್ದು, ಇದನ್ನು ಪ್ರಶ್ನಿಸಿ ಸಲ್ಲಿಸಿರುವ ಹೊಸ ಅರ್ಜಿಗಳ ವಿಚಾರಣೆಯನ್ನು ನಡೆಸಲು ಸುಪ್ರೀಂ…