ರೈಲು ಊಟದಲ್ಲಿ ಪ್ಲಾಸ್ಟಿಕ್ ಪತ್ತೆ; ಕ್ಯಾಟರರ್ಗೆ 10 ಲಕ್ಷ ರೂ. ಗಳ ದಂಡ

ನವದೆಹಲಿ: ರೈಲು ಊಟದಲ್ಲಿ ಪ್ಲಾಸ್ಟಿಕ್ ಪತ್ತೆಯಾದ ಕಾರಣ ಕ್ಯಾಟರರ್ಗೆ 10 ಲಕ್ಷ ರೂ. ಗಳ ದಂಡ ವಿಧಿಸಿದ ಘಟನೆ ಜರುಗಿದೆ. ದೇಶದ…

ಪುಣೆ| ಹೆಲಿಕಾಪ್ಟರ್ ಪತನ; ಪೈಲಟ್ ಜೊತೆಗೆ ನಾಲ್ವರಿಗೆ ಗಾಯ

ಪುಣೆ: ಶನಿವಾರ ಬೀಸಿದ ಬಲವಾದ ಗಾಳಿ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಮಹಾರಾಷ್ಟ್ರದ ಪುಣೆಯಲ್ಲಿ ಭಾರೀ ಮಳೆಯ ನಡುವೆ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್‌ನಲ್ಲಿ…

ಯುಪಿಎಸ್ ನೌಕರರನ್ನು ವಂಚಿಸುವ ಮತ್ತೊಂದು ಹತಾಶ ಪ್ರಯತ್ನ – ಸಿಐಟಿಯು ಖಂಡನೆ

ಹಳೆಯ ಪಿಂಚಣಿ ಯೋಜನೆ ಮರುಸ್ಥಾಪನೆಗೆ ಒತ್ತಾಯ ನವದೆಹಲಿ: 24.8.2024 ರಂದು ಕೇಂದ್ರ ಸಚಿವ ಸಂಪುಟ ಮಂಜೂರು ಮಾಡಿರುವ ಯುಪಿಎಸ್ ( ಏಕೀಕೃತ…

ಮಹಿಳೆ ಮೇಲಿನ ದೌರ್ಜನ್ಯ ಕ್ಷಮಿಸಲು ಅಸಾಧ್ಯ: ಪ್ರಧಾನಿ ಮೋದಿ

ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಅಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಕೋಲ್ಕತಾದಲ್ಲಿ ವೈದ್ಯೆ ಮೇಲಿನ ಹತ್ಯೆ ಪ್ರಕರಣದ ಕುರಿತು ಮೊದಲ…

ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ವಿಮಾ ಯೋಜನೆ ಘೋಷಣೆ

ಒಂದು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ಯುನಿಫೈಡ್ ವಿಮಾ ಯೋಜನೆ ಘೋಷಿಸಿದೆ. ಹೊಸ ಪಿಂಚಣಿ…

ಕುಗ್ಗಿದ ಯೋಗಿ ಆದಿತ್ಯನಾಥ್ ಜನಪ್ರಿಯತೆ, ಜಿಗಿದ ಮಮತಾ ವರ್ಚಸ್ಸು

ದೇಶದ ಅತ್ಯುತ್ತಮ ಮುಖ್ಯಮಂತ್ರಿ ಯಾರು ಎಂದು ನಡೆಸಿದ ಸಮೀಕ್ಷೆಯಲ್ಲಿ ಎಂದಿನಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೊದಲ ಸ್ಥಾನ ಉಳಿಸಿಕೊಂಡಿದ್ದರೂ…

ಭಾರೀ ಮಳೆ-ಗಾಳಿಯಿಂದ ಹೆಲಿಕಾಫ್ಟರ್ ಪತನ: 4 ಸಾವು

ಭಾರೀ ಮಳೆ ಗಾಳಿಯಿಂದಾಗಿ ನಿಯಂತ್ರಣ ತಪ್ಪಿದ ಹೆಲಿಕಾಫ್ಟರ್ ಪತನಗೊಂಡ ಪರಿಣಾಮ ನಾಲ್ವರು ಮೃತಪಟ್ಟ ದಾರುಣ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಶನಿವಾರ ಸಂಭವಿಸಿದೆ.…

ಇಂದಿರಾ ಗಾಂಧಿ ಬಿಡುಗಡೆಗಾಗಿ ವಿಮಾನ ಅಪಹರಿಸಿದ್ದ ಭೋಲೇನಾಥ್ ಇನ್ನಿಲ್ಲ!

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಜೈಲಿನಿಂದ ಬಿಡುಗಡೆ ಮಾಡಿಸಲು ವಿಮಾನವನ್ನೇ ಹೈಜಾಕ್ ಮಾಡಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಭೋಲೇನಾಥ್ ಪಾಂಡೆ…

ಅನರ್ಹ ಪೈಲೆಟ್ ನೇಮಕಾತಿ: ಏರ್ ಇಂಡಿಯಾಗೆ 1 ಕೋಟಿ ರೂ.ದಂಡ!

ಪೈಲೆಟ್ ಸೇರಿದಂತೆ ಅರ್ಹತೆ ಇಲ್ಲದ ಸಿಬ್ಬಂದಿ ನೇಮಕ ಮಾಡಿಕೊಂಡ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಕಂಪನಿಗೆ 99 ಲಕ್ಷ ರೂ. ದಂಡ ವಿಧಿಸಲಾಗಿದೆ.…

ನೇಪಾಳದಲ್ಲಿ ನದಿಗೆ ಭಾರತದ ಬಸ್ ಉರುಳಿಬಿದ್ದು 14 ಮಂದಿ ಸಾವು

ಬಸ್ ನದಿಗೆ ಬಿದ್ದ ಪರಿಣಾಮ 14 ಮಂದಿ ಭಾರತೀಯರು ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿರುವ ಭೀಕರ ಘಟನೆ ನೇಪಾಳದಲ್ಲಿ ಶುಕ್ರವಾರ ಸಂಭವಿಸಿದೆ.…

ಅನಿಲ್ ಅಂಬಾನಿಗೆ 5 ವರ್ಷ ನಿಷೇಧ ವಿಧಿಸಿದ ಸೆಬಿ!

ಉದ್ಯಮದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಉದ್ಯಮಿ ಅನಿಲ್ ಅಂಬಾನಿ ಸೇರಿ 24 ಮಂದಿಯನ್ನು ಸೆಬಿ 5 ವರ್ಷ ನಿಷೇಧಿಸಿದೆ. ರಿಲಾಯನ್ಸ್ ಹೋಂ ಫೈನಾನ್ಸ್…

ಥೈಲ್ಯಾಂಡ್‌ನಲ್ಲಿ ವಿಮಾನ ಪತನ; 9 ಮಂದಿ ಸಾವು

ಥೈಲ್ಯಾಂಡ್ : ಥೈಲ್ಯಾಂಡ್ ನಲ್ಲಿ ಸಣ್ಣ ವಿಮಾನವೊಂದು ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.  ಥೈಲ್ಯಾಂಡ್‌ ರಾಜಧಾನಿ ಬ್ಯಾಂಕಾಂಕ್​ನಿಂದ…

ವೈದ್ಯೆ ಹತ್ಯೆ ಪ್ರಕರಣದಲ್ಲಿ ರಾಜಕೀಯ ಮಾಡಬೇಡಿ: ಕೇಂದ್ರ, ಬಂಗಾಳಕ್ಕೆ ಸುಪ್ರೀಂ ತಪರಾಕಿ

ಕೋಲ್ಕತಾದಲ್ಲಿ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ರಾಜಕೀಯ ಮಾಡಬೇಡಿ ಎಂದು ಕೇಂದ್ರ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳಿಗೆ ಸುಪ್ರೀಂಕೋರ್ಟ್…

ವಿಧಾನಸಭೆ ಚುನಾವಣೆ : ಜಮ್ಮು-ಕಾಶ್ಮೀರದಲ್ಲಿ ಮೈತ್ರಿಗೆ ಮುಂದಾದ ಕಾಂಗ್ರೆಸ್‌

ಶ್ರೀನಗರ: ಸುದೀರ್ಘ ಅವಧಿಯ ಬಳಿಕ ನಡೆಯುತ್ತಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್‌…

ಸುಪ್ರೀಂಕೋರ್ಟ್‌ ಮನವಿಯ ನಂತರ 11 ದಿನಗಳ ಮುಷ್ಕರ ಮುಕ್ತಾಯಗೊಳಿಸಿದ ಏಮ್ಸ್ ವೈದ್ಯರು

ನವದೆಹಲಿ: ಕೋಲ್ಕತ್ತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ದೆಹಲಿ ಏಮ್ಸ್‌ ವೈದ್ಯರು ಕರ್ತವ್ಯಕ್ಕೆ…

ಪಕ್ಷದ ಧ್ವಜ, ಚಿಹ್ನೆ ಬಿಡುಗಡೆ ಮಾಡಿದ ತಮಿಳು ನಟ ವಿಜಯ್!

ತಮಿಳು ನಟ ವಿಜಯ್ ಗುರುವಾರ ತಮ್ಮ ರಾಜಕೀಯ ಪಕ್ಷದ ಧ್ವಜ ಮತ್ತು ಚಿಹ್ನೆಯನ್ನು ಬಿಡುಗಡೆ ಮಾಡಿದ್ದಾರೆ. ೀ ಮೂಲಕ ಮುಂಬರುವ ವಿಧಾನಸಭಾ…

ಮಹಿಳಾ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ 151 ಹಾಲಿ ಸಂಸದರು, ಶಾಸಕರು!

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದೇಶದಲ್ಲಿ ಹೆಚ್ಚಾಗುತ್ತಿದೆ. ಆದರೆ ಮಹಿಳೆಯರ ರಕ್ಷಣೆಗೆ ಕಾನೂನು ರೂಪಿಸಬೇಕಾದ ಜನಪ್ರತಿನಿಧಿಗಳೇ ಭಕ್ಷಕರಾದರೆ ರಕ್ಷಣೆ ಕೊಡುವವರು ಯಾರು?…

ಜನಗಣತಿ : ಸೆಪ್ಟೆಂಬರ್ ನಲ್ಲಿ ಆರಂಭ ಸಾಧ್ಯತೆ?

ನವದೆಹಲಿ :ಹಲವು ವರ್ಷಗಳಿಂದ ಬಾಕಿ ಉಳಿದಿರುವ ಭಾರತದ ಜನಗಣತಿ ಪ್ರಕ್ರಿಯೆಯನ್ನು ಸೆಪ್ಟೆಂಬರ್‌ನಲ್ಲಿ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಕುರಿತು…

ಫಾರ್ಮಾ ಕಂಪನಿಯಲ್ಲಿ ಸ್ಫೋಟ: 17 ಸಾವು, 41 ಮಂದಿಗೆ ಗಾಯ

ಆಂಧ್ರಪ್ರದೇಶದ ವಿಶೇಷ ಆರ್ಥಿಕ ವಲಯ ಪ್ರದೇಶವಾದ ಅನಕಪಲ್ಲೆಯಲ್ಲಿ ಫಾರ್ಮಾ ಕಂಪನಿಯಲ್ಲಿ ಸ್ಫೋಟ ಸಂಭವಿಸಿ 17 ಮಂದಿ ಮೃತಪಟ್ಟು, 41ಕ್ಕೂ ಅಧಿಕ ಮಂದಿ…

ಇರಾನ್ ನಲ್ಲಿ ಬಸ್ ಪಲ್ಟಿ ಹೊಡೆದು 35 ಪಾಕಿಸ್ತಾನಿ ಯಾತ್ರಿಗಳ ದುರ್ಮರಣ

ಇರಾನ್ ನಲ್ಲಿ ಬಸ್ ಉರುಳಿಬಿದ್ದ ಪರಿಣಾಮ ಪಾಕಿಸ್ತಾನದ 35 ಯಾತ್ರಿಗಳು ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ. ಪಾಕಿಸ್ತಾನದಿಂದ ಇರಾಕ್ ಗೆ ಪ್ರಯಾಣಿಸುತ್ತಿದ್ದ…