ಸರ್ಕಾರಿ ಸವಲತ್ತು ಪಡೆಯಲು ಆಧಾರ್ ಸಂಖ್ಯೆ ಕಡ್ಡಾಯ!

ನವದೆಹಲಿ: ಸರ್ಕಾರ ನೀಡುವ ಯಾವುದೇ ಯೋಜನೆಯ ಸವಲತ್ತುಗಳು, ಸಹಾಯಧನ ಮತ್ತು ಇತ್ಯಾದಿ ಪಡೆದುಕೊಳ್ಳಲು ಇನ್ನು ಮುಂದೆ ಆಧಾರ್‌ ಸಂಖ್ಯೆಯನ್ನು ಬಳಸಬೇಕೆಂದು ವಿಶಿಷ್ಟಗುರುತಿನ ಪ್ರಾಧಿಕಾರ…

ನಕಲಿ ಸುದ್ದಿ ಪ್ರಸಾರ; 8 ಯೂಟ್ಯೂಬ್‌ ಚಾನೆಲ್‌ ನಿಷೇಧಿಸಿದ ಕೇಂದ್ರ ಸರ್ಕಾರ!

ನವದೆಹಲಿ: ಒಟ್ಟು 114 ಕೋಟಿ ವೀಕ್ಷಣೆ ಪ್ರಸಾರ ಕಂಡಿರುವ ಎಂಟು ಯೂಟ್ಯೂಬ್‌ ಚಾನೆಲ್‌ ಗಳನ್ನು ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿದ್ದ ಕಾರಣಕ್ಕೆ…

ರೋಹಿಂಗ್ಯಾ ಮುಸ್ಲಿಮರಿಗೆ ವಸತಿ ನೀಡುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ರೋಹಿಂಗ್ಯಾ ಮುಸ್ಲಿಮರಿಗೆ ಇಡಬ್ಲ್ಯುಎಸ್ ವಸತಿಯನ್ನು ನೀಡಲು ಯಾವುದೇ ನಿರ್ದೇಶನ ಹೊರಡಿಸಲಿಲ್ಲವೆಂದು ಕೇಂದ್ರ ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ. ಅಷ್ಟೇ ಅಲ್ಲದೇ ಅಕ್ರಮ…

ಎಐಡಿಕೆಎಂಕೆ ನಾಯಕತ್ವ: ಪಳನಿಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾನ್ಯವಲ್ಲವೆಂದ  ಮದ್ರಾಸ್‌ ಹೈಕೋರ್ಟ್

ಚೆನ್ನೈ: ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ನಾಯಕತ್ವ ಬಿಕ್ಕಟ್ಟಿನ ವಿಚಾರವಾಗಿ ತಲೆದೂರಿದ್ದು,  ಮಾಜಿ ಮುಖ್ಯಮಂತ್ರಿ ಇ. ಪಳನಿಸ್ವಾಮಿಗೆ ಭಾರೀ…

ಭಾರತ ವಿಜ್ಞಾನಿಗಳ ಮತ್ತೊಂದು ಸಾಹಸ: ಸಮುದ್ರದಾಳಕ್ಕೆ ಇಳಿಯಲಿದೆ ಮತ್ಸ್ಯ 6000 ವಾಹನ

ನವದೆಹಲಿ: ಭೂಮಿಯ ಮೇಲ್ಮೈ ಭಾಗವು ಸುಮಾರು ಶೇ. 70 ರಷ್ಟು ಸಾಗರದಿಂದ ಆವರಿಸಿಕೊಂಡಿದೆ. ಅವು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಮಾನವರ ಜೀವನದ…

ಬಿಲ್ಕಿಸ್ ಬಾನೋ ಅತ್ಯಾಚಾರ ಮತ್ತು ಹತ್ಯಾಕಾಂಡದ ಪ್ರಕರಣದ ಅಪರಾಧಿಗಳ ಬಿಡುಗಡೆ: “ಇದೆಂತಾ ವಿವೇಚನೆ ? ಯಾವ ಆಧಾರದಲ್ಲಿ ಬಿಡುಗಡೆ?-ಸುಭಾಷಿಣಿ ಅಲಿ

ನವ ದೆಹಲಿ: ಬಿಲ್ಕಿಸ್ ಬಾನೊ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 11 ಅಪರಾಧಿಗಳ ಬಿಡುಗಡೆ ಆಘಾತಕಾರಿ ಸುದ್ದಿಯಾಗಿದೆ ಎಂದು ಸಿಪಿಐ(ಎಂ) ಪೊಲಿಟ್‍…

ಬಿಲ್ಕಿಸ್ ಬಾನು ಅತ್ಯಾಚಾರ, ಕೊಲೆ ಪ್ರಕರಣ : ನಿಯಮ ಉಲ್ಲಂಘಿಸಿ ಖೈದಿಗಳ ಬಿಡುಗಡೆ

ಗೋಧ್ರಾ : ಅತ್ಯಾಚಾರ ಅಪರಾಧಿಗಳು ಮತ್ತು ಜೀವಾವಧಿ ಶಿಕ್ಷೆಗೆ ಒಳಗಾದವರ ಶಿಕ್ಷೆಯ ಅವಧಿಯನ್ನು ಕಡಿತಗೊಳಿಸಬಾರದು ಎಂದು ಕೇಂದ್ರ ಸರ್ಕಾರವು ಹೊರಡಿಸಿದ್ದ ಮಾರ್ಗಸೂಚಿಯನ್ನು…

ದಲಿತರ ಮೇಲಿನ ದೌರ್ಜನ್ಯ ಹೆಚ್ಚಳ: ರಾಜಸ್ಥಾನ ಕಾಂಗ್ರೆಸ್ ಶಾಸಕ ರಾಜೀನಾಮೆ 

ಜೈಪುರ: ದೇಶವು ಸ್ವಾತಂತ್ರ‍್ಯ ಪಡೆದು 75 ವರ್ಷ ಪೂರೈಸಿ, ಅಮೃತ ಮಹೋತ್ಸವ ಆಚರಿಸುತ್ತಿದೆ. ಇಷ್ಟು ವರ್ಷಗಳ ನಂತರವೂ ದಲಿತರ ಹಾಗೂ ಶೋಷಿತ…

ಮನೆಗೆ ನುಗ್ಗಿದ ಟ್ರಕ್ ನಿವೃತ್ತ ಸಬ್‌ಇನ್‌ಸ್ಪೆಕ್ಟರ್ ಸೇರಿ ನಾಲ್ವರ ಸಾವು

ಮೈನಪುರಿ : ಮನೆಯೊಳಕ್ಕೆ ಏಕಾಏಕಿ ಟ್ರಕ್​ ನುಗ್ಗಿ ನಿವೃತ್ತ ಸಬ್‌ಇನ್‌ಸ್ಪೆಕ್ಟರ್, ಅವರ ಪತ್ನಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಭೀಕರ ಘಟನೆ ಉತ್ತರ…

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ : ಭಾರತ-ಪಾಕ್ ಸೈನಿಕರಿಂದ ಸಿಹಿಹಂಚಿಕೆ

ಅಮೃತಸರ : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಭಾರತ-ಪಾಕ್ ಸೈನಿಕರು ಸಿಹಿಹಂಚುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಯಾದ…

ಮುಂಬರುವ 25 ವರ್ಷಗಳಲ್ಲಿ ಭಾರತದ ಚಿತ್ರಣ ಬದಲಾಗಲಿದೆ – ಪ್ರಧಾನಿ ಮೋದಿ

ದಿಲ್ಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ವಂದನೆ ಮಹಿಳಾ ಶಕ್ತಿಯ, ಬುಡಕಟ್ಟು ಜನರ ಕೊಡುಗೆ ಸ್ಮರಿಸಿದ…

ಐಪಿಎಲ್‌ ಪಂದ್ಯದಲ್ಲಿ ರನ್‌ ಗಳಿಸದೆ ಔಟಾಗಿದ್ದಕ್ಕೆ ಮಾಲೀಕನಿಂದ ಕಪಾಳಕ್ಕೆ ಬಾರಿಸಿಕೊಂಡಿರುವೆ: ರಾಸ್‌ ಟೇಲರ್‌

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಯಾವುದೇ ರನ್‌ ಗಳಿಸಿದೆ, ಸೊನ್ನೆಗೆ ಔಟಾಗಿದ್ದಕ್ಕೆ ಫ್ರಾಂಚೈಸಿ ತಂಡದ ಮಾಲೀಕರೊಬ್ಬರು ಮೂರ್ನಾಲ್ಕು ಬಾರಿ ಕಪಾಳಕ್ಕೆ…

ನೀರು ಕುಡಿದ ಎಂದು ದಲಿತ ಬಾಲಕನನ್ನು ಥಳಿಸಿ ಕೊಂದ ಶಾಲಾ ಶಿಕ್ಷಕ

ಜೈಪುರ: ಜುಲೈ 20ರಂದು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ಖಾಸಗಿ ಶಾಲೆಯಲ್ಲೊಂದರಲ್ಲಿ ಪಾತ್ರೆಯಲ್ಲಿದ್ದ ನೀರು ಕುಡಿದ ದಲಿತ ವಿದ್ಯಾರ್ಥಿಯೊಬ್ಬನನ್ನು ಶಿಕ್ಷಕನೊಬ್ಬ ಅಮಾನವೀಯವಾಗಿ…

ನೆಟ್ಟಿಗರ ಒತ್ತಡಕ್ಕೆ ಮಣಿದು ಸಾಮಾಜಿಕ ಜಾಲತಾಣದ ಪ್ರೊಫೈಲ್ ಫೋಟೋ ಬದಲಿಸಿಕೊಂಡ ಆರ್‌ಎಸ್‌ಎಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸಾಮಾಜಿಕ ಖಾತೆಗಳನ್ನು ಹೊಂದಿರುವ ಪ್ರತಿಯೊಬ್ಬರು ತ್ರಿವರ್ಣ ಧ್ವಜವನ್ನು ಪ್ರೊಫೈಲ್‌…

ಉದ್ಯೋಗ ಭರವಸೆ: ನನ್ನನ್ನು ಪ್ರಶ್ನಿಸುವಂತೆ ಬಿಜೆಪಿಯವರನ್ನೂ ಪ್ರಶ್ನಿಸಿ ಎಂದ ತೇಜಸ್ವಿ ಯಾದವ್‌

ಪಾಟ್ನಾ: ಬಿಹಾರ ರಾಜ್ಯದ ನೂತನ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ 10 ಲಕ್ಷ ಉದ್ಯೋಗಗಳ ಭರವಸೆಯ ಬಗ್ಗೆ ಇದೀಗ ಭಾರೀ ಚರ್ಚೆಯಾಗುತ್ತಿದ್ದು,…

ಖ್ಯಾತ ಕಾದಂಬರಿಕಾರ ಸಲ್ಮಾನ್ ರಶ್ದಿ ಮೇಲಿನ ದಾಳಿ; ಸಾಹಿತಿಗಳು-ಗಣ್ಯರು  ಖಂಡನೆ

ನವದೆಹಲಿ: ಭಾರತ ಮೂಲದ ಖ್ಯಾತ ಕಾದಂಬರಿಕಾರ ಸಲ್ಮಾನ್ ರಶ್ದಿ ಮೇಲಿನ ದಾಳಿಯ ಬಗ್ಗೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಪಶ್ಚಿಮ…

ನ್ಯೂಯಾರ್ಕ್​: ಭಾರತೀಯ ಲೇಖಕ ಸಲ್ಮಾನ್ ರಶ್ದಿ ಮೇಲೆ ಮಾರಣಾಂತಿಕ ಹಲ್ಲೆ-ಸ್ಥಿತಿ ಗಂಭೀರ

ವಾಷಿಂಗ್ಟನ್‌: ಖ್ಯಾತ ಕಾದಂಬರಿಕಾರ ಸಲ್ಮಾನ್ ರಶ್ದಿ ಶುಕ್ರವಾರ ಪಶ್ಚಿಮ ನ್ಯೂಯಾರ್ಕ್‌ ನಲ್ಲಿ ಉಪನ್ಯಾಸ ನೀಡಲು ಹೊರಡುವ ವೇಳೆ ವೇದಿಕೆಗೆ ನುಗ್ಗಿದ ವ್ಯಕ್ತಿಯೊಬ್ಬ…

ಕೋವಿಡ್‌ ಪ್ರಕರಣ ಹೆಚ್ಚಳ: ಸ್ವಾತಂತ್ರ್ಯೋತ್ಸವದಂದು ಜನಸಂದಣಿಯಾಗದಂತೆ ತಡೆಯಲು ಕೇಂದ್ರ ಸೂಚನೆ

ನವದೆಹಲಿ: ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯೆಂದು ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನಸಂದಣಿಗೆ ಅವಕಾಶ ನೀಡದಂತೆ ಕ್ರಮವಹಿಸಬೇಕೆಂದು ಹಾಗೂ ಕೋವಿಡ್‌…

ಪಂಚಾಯತ್‌ ದಲಿತ ಅಧ್ಯಕ್ಷರು ಕುರ್ಚಿಯಲ್ಲಿ ಕೂರುವಂತಿಲ್ಲ-ಸ್ವಾತಂತ್ರ್ಯ ದಿನ ಧ್ವಜ ಹಾರಿಸುವಂತಿಲ್ಲ

ಚೆನ್ನೈ: ಪಂಚಾಯತಿ ಅಥವಾ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದಲ್ಲಿರುವ ದಲಿತ ಸಮುದಾಯಕ್ಕೆ ಸೇರಿದ ಅಧ್ಯಕ್ಷರು ತಮ್ಮ ಕಛೇರಿಗಳಲ್ಲಿ ಕುರ್ಚಿಯಲ್ಲಿ ಕುಳಿತುವಂತಿಲ್ಲ. ಸ್ವಾತಂತ್ರ್ಯ ದಿನದಂದು…

ಜೈಭೀಮ್‌ ಸಿನಿಮಾ: ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್‌ ವಿರುದ್ಧ ದಾಖಲಾದ ಪ್ರಕರಣ ರದ್ದು

ಚೆನ್ನೈ: ತಮಿಳಿನ ಜೈಭೀಮ್ ಸಿನಿಮಾದಲ್ಲಿ ವಣ್ಣಿಯಾರ್ ಸಮುದಾಯವನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ನಟ ಸೂರ್ಯ ಹಾಗೂ ನಿರ್ದೇಶಕ ಟಿ ಜೆ ಜ್ಞಾನವೇಲ್‌ ರಾಜ ವಿರುದ್ಧ…