ಇ.ಡಿ ಮುಂದೆ ಇಂದು ಸೋನಿಯಾ ಗಾಂಧಿ ಹಾಜರು : ಏನಿದು ನ್ಯಾಷನಲ್ ಹೆರಾಲ್ಡ್ ಕೇಸ್?

ನವದೆಹಲಿ: ನ್ಯಾಷನಲ್ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಜಾರಿ ನಿರ್ದೇಶನಾಲಯ (ಇ.ಡಿ)…

ದಲಿತನೆಂದು ನನ್ನನ್ನು ಕಡೆಗಣಿಸಿದ್ದಾರೆ; ರಾಜೀನಾಮೆ ಮುಂದಾದ ಯೋಗಿ ಸರ್ಕಾರದ ಸಚಿವ!

ಲಕ್ನೋ: ಎರಡನೇ ಬಾರಿಗೆ ಅಧಿಕಾರ ಹಿಡಿದಿರುವ ಉತ್ತರ ಪ್ರದೇಶದ ಬಿಜೆಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ನೇತೃತ್ವದ ಸಂಪುಟ ಸಚಿವರೊಬ್ಬರು ರಾಜೀನಾಮೆ ಸಲ್ಲಿಸಿದ್ದು,…

ಮೇಕೆದಾಟು ಆಣೆಕಟ್ಟು ನಿರ್ಮಾಣ ಯೋಜನೆ ವಿಚಾರ; ಜುಲೈ 26ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯ ಕುರಿತು ಸುಪ್ರೀಂಕೋರ್ಟ್ ಜುಲೈ 26ಕ್ಕೆ ವಿಚಾರಣೆ ಮುಂದೂಡಿದೆ. ಮೇಕೆದಾಟು ಆಣೆಕಟ್ಟು ಸಮಗ್ರ ಯೋಜನಾ ವರದಿ…

ಸುಪ್ರೀಂ ಕೋರ್ಟ್‌: ಮೊಹಮ್ಮದ್ ಜುಬೈರ್ ವಿರುದ್ಧದ ಎಲ್ಲಾ ಪ್ರಕರಣಗಳಲ್ಲಿ ಜಾಮೀನು ಮಂಜೂರು

ನವದೆಹಲಿ: ನಾವು ಆತನನ್ನು ಟ್ವೀಟಿಸುವುದರಿಂದ ತಡೆಯುವುದಕ್ಕೆ ಸಾಧ್ಯವಿಲ್ಲ. ಆತನ ವಾಕ್ ಸ್ವಾತಂತ್ರ್ಯದ ಹಕ್ಕು ಕಸಿಯುವುದಕ್ಕೆ ಸಾಧ್ಯವಿಲ್ಲ. ಆತ ಕಾನೂನಿಗೆ ಉತ್ತರದಾಯಿಯಾಗಿದ್ದಾನೆ. ಸಾಕ್ಷ್ಯಗಳು…

ಜಿಎಸ್‌ಟಿ ಹೆಚ್ಚಳ: ಸಂಸತ್ತಿನ ಆವರಣದಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ-ಕೇಂದ್ರದ ವಿರುದ್ಧ ಆಕ್ರೋಶ

ನವದೆಹಲಿ: ಮೊಸರು, ಬ್ರೆಡ್ ಮತ್ತು ಪನೀರ್‌ನಂತಹ ದಿನಬಳಕೆ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ದರಗಳ ಹೆಚ್ಚಳವನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂಸತ್‌ ಆವರಣದಲ್ಲಿ…

ತಪಾಸಣೆ ವೇಳೆ ನಡೆದ ದುರ್ಘಟನೆ : ಮಹಿಳಾ ಪೊಲೀಸ್‌ ಅಧಿಕಾರಿ ಮೇಲೆ ಹರಿದ ಪಿಕಪ್‌ ವಾಹನ

ರಾಂಚಿ: ಗಣಿಗಾರಿಕೆ ಮಾಫಿಯಾಗೆ ಪೊಲೀಸ್​ ಅಧಿಕಾರಿಯೊಬ್ಬರು ಬಲಿಯಾಗಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಪಾಸಣೆಯ ವೇಳೆ…

ʻಜನಾಕ್ರೋಶಕ್ಕೆ ಮಣಿದರೇ ಹಣಕಾಸು ಮಂತ್ರಿʼ ; 14 ವಸ್ತುಗಳಿಗೆ ಜಿಎಸ್​​ಟಿ ಅನ್ವಯವಾಗಲ್ಲ, ಷರತ್ತುಗಳು ಅನ್ವಯ ಎಂದರು

ಜನಸಾಮಾನ್ಯರ ದಿನಬಳಕೆಯ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ತೆರಿಗೆ ಹೇರುವ ಮೂಲಕ ಮತ್ತಷ್ಟು ಹೊರೆ ಹೊರಿಸಲು ಮುಂದಾಗಿದ್ದ ಬಿಜೆಪಿ ನೇತೃತ್ವದ ಕೇಂದ್ರ…

ಜಾತಿ ಕುರಿತು ವಿವಿ ವಿದ್ಯಾರ್ಥಿಗಳಿಗೆ ಪ್ರಶ್ನೆ : ಭಾರಿ ಪ್ರತಿಭಟನೆ, ತನಿಖೆಗೆ ತಂಡ ರಚನೆ

ಚೆನ್ನೈ: ತಮಿಳುನಾಡಿನ ಸೇಲಂನ ಪೆರಿಯಾರ್​ ವಿಶ್ವವಿದ್ಯಾಲಯದ ಮೊದಲ ವರ್ಷದ ಇತಿಹಾಸ ವಿಷಯದ ಪರೀಕ್ಷಾ ಪ್ರಶ್ನೆಪತ್ರಿಕೆ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಶ್ನೆ…

ಅಗ್ನಿಪಥ್ ಯೋಜನೆ ರದ್ದತಿ ಕೋರಿ ಸುಪ್ರೀಂನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳು ದೆಹಲಿ ಹೈಕೋರ್ಟಿಗೆ ವರ್ಗ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಗ್ನಿಪಥ ನೇಮಕಾತಿ ಯೋಜನೆಯನ್ನು ರದ್ದುಗೊಳಿಸಬೇಕೆಂದು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯವು ಎಲ್ಲಾ…

ಗಣಿಗಾರಿಕೆ ತಡೆಯಲು ಹೋದ ಪೊಲೀಸ್ ಅಧಿಕಾರಿ ಮೇಲೆ ಹರಿದ ಲಾರಿ

ಹರ್ಯಾಣದ ಅರಾವಳಿ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಗಣಿಗಾರಿಕೆ ತಡೆಯಲು ಹೋಗಿದ್ದ ಅಧಿಕಾರಿ ಮೇಲೆ ಹರಿದ ಲಾರಿ ಪೊಲೀಸ್ ಅಧಿಕಾರಿಯನ್ನು ಕೊಂದು…

ಹೆಚ್ಚಾಗುತ್ತಿರುವ ಮಂಕಿಪಾಕ್ಸ್ ಭೀತಿ; ರಾಜ್ಯದಲ್ಲೂ ಮುನ್ನಚ್ಚರಿಕೆ

ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಮಂಕಿಪಾಕ್ಸ್ ರೋಗದ ಎರಡನೇ ಪ್ರಕರಣ ದಾಖಲಾಗಿದೆ. ಕಣ್ಣೂರಿನಲ್ಲಿ ಆರೋಗ್ಯ ಅಧಿಕಾರಿಗಳು ಎರಡನೇ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತ್ರಿಶೂರ್‌ನ ಕೇರಳ…

ಉಪರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್‌ ಆಳ್ವ ನಾಮಪತ್ರ ಸಲ್ಲಿಕೆ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾರ್ಗರೇಟ್​ ಆಳ್ವ ಇಂದು(ಜುಲೈ 19) ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್…

ಮೇರಾ ರಂಗ್ ದೇ ಬಸಂತಿ ಚೋಲಾ… ಹಾಡಿನ ಖ್ಯಾತ ಗಾಯಕ ಭೂಪಿಂದರ್‌ ಸಿಂಗ್‌ ನಿಧನ

ಮುಂಬೈ: ಖ್ಯಾತ ಬಾಲಿವುಡ್ ಗಾಯಕ ಭೂಪಿಂದರ್ ಸಿಂಗ್ ಅವರು 82 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಜುಲೈ 18ರ ಸಂಜೆ ಮುಂಬೈನಲ್ಲಿ ಕೊನೆಯುಸಿರೆಳೆದರು.…

ಮುಸ್ಲಿಂ ವೇಷ ಧರಿಸಿ ಮಾಲ್ ನಲ್ಲಿ ನಮಾಜ್ ಮಾಡಿದ್ದ ಆರ್ ಎಸ್ ಎಸ್ ಮುಖಂಡರ ಬಂಧನ

ಲಖನೌ: ಮುಸ್ಲಿಂ ವೇಷ ಧರಿಸಿ ಮಾಲ್ ನಲ್ಲಿ ನಮಾಜ್ ಮಾಡಿದ್ದ ಆರ್ ಎಸ್ ಎಸ್ ನ ನಾಲ್ವರು ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.…

ರಾಷ್ಟ್ರಪತಿ ಚುನಾವಣೆ : ಶೇ 99.18 ರಷ್ಟು ಮತದಾನ

ನವದೆಹಲಿ : ಇಂದು ರಾಷ್ಟ್ರಪತಿ ಚುನಾವಣೆಯಲ್ಲಿ ಶೇ.99.18ರಷ್ಟು ಮತದಾನ ನಡೆಸಲಾಗಿದೆ. ವಿಪಕ್ಷಗಳ ಎಂಟು ಸದಸ್ಯರು ಮತದಾನ ಮಾಡಿಲ್ಲ. ಈ ಬಗ್ಗೆ ರಾಜ್ಯ…

ವಿದ್ಯಾರ್ಥಿನಿ ಸಾವು: ಶಾಲೆಗೆ ಬಿಗಿ ಬಂದೋಬಸ್ತ್​, ಶಿಕ್ಷಕ ಸೇರಿ ಮೂವರ ಬಂಧನ

ತಮಿಳುನಾಡು: 12ನೇ ತರಗತಿಯ ವಿದ್ಯಾರ್ಥಿನಿ ನಿಗೂಢ ಸಾವಿನಿಂದ ಆಕ್ರೋಶಗೊಂಡ ಜನರು ನಡೆಸಿದ ಪ್ರತಿಭಟನೆ ತಮಿಳುನಾಡಿನಲ್ಲಿ ಭಾರಿ ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯಕ್ಕೆ…

ಇಂದು ರಾಷ್ಟ್ರಪತಿ ಚುನಾವಣೆ – ಜು.21ಕ್ಕೆ ಫಲಿತಾಂಶ

ನವದೆಹಲಿ : ಭಾರತದ 15ನೇ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಸೋಮವಾರ ಸುಮಾರು 4,800 ಸಂಸದರು ಮತ್ತು ಶಾಸಕರು ಮತ ಚಲಾಯಿಸಲಿದ್ದಾರೆ. ರಾಷ್ಟ್ರಪತಿ…

ಶಿಕ್ಷಕರಿಂದ ಚಿತ್ರಹಿಂಸೆ-ಶಾಲಾ ಬಾಲಕಿ ಆತ್ಮಹತ್ಯೆ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಚೆನ್ನೈ: ತಮಿಳುನಾಡಿನ ಕಲ್ಲಾಕುರಿಚಿ ನಗರದಲ್ಲಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಶಾಲಾ ಬಾಲಕಿಯ ಸಾವಿಗೆ…

ಸಿಂಗಾಪುರ ಓಪನ್‌ ಬ್ಯಾಡ್ಮಿಂಟನ್: ಚಾಂಪಿಯನ್ ಪಟ್ಟ ಪಿವಿ ಸಿಂಧು ಮಡಿಲಿಗೆ

ಸಿಂಗಾಪುರ: ಸಿಂಗಾಪುರ ಓಪನ್ ಬ್ಯಾಡ್ಮಿಂಟನ್-2022 ಮಹಿಳೆಯರ ಸಿಂಗಲ್ಸ್ ವಿಭಾಗದ ಫೈನಲ್‌ ಪಂದ್ಯದಲ್ಲಿ ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಭರ್ಜರಿ ಗೆಲುವು…

44ನೇ ಚೆಸ್ ಒಲಿಂಪಿಯಾಡ್‌ಗೆ ಸಿಂಗಾರಗೊಂಡ ಚೆನ್ನೈ ನಗರ: ಚೆಸ್‌ ಬೋರ್ಡ್‌ ನಂತೆ ಕಂಗೊಳಿಸಿದ ನೇಪಿಯರ್ ಸೇತುವೆ

ಚೆನ್ನೈ: ಜುಲೈ 28 ರಿಂದ ಆರಂಭವಾಗಲಿರುವ 44ನೇ ಚೆಸ್ ಒಲಿಂಪಿಯಾಡ್‌ ಪಂದ್ಯ ಚೆನ್ನೈ ಬಳಿಯ ಮಹಾಬಲಿಪುರಂನಲ್ಲಿ ನಡೆಯಲಿದೆ. ಇದರೊಂದಿಗೆ ಚೆನ್ನೈ ನಗರವೂ…