ನ್ಯಾಯಾಂಗ ನಿಂದನೆ ಪ್ರಕರಣ: ಉದ್ಯಮಿ ವಿಜಯ್ ಮಲ್ಯಗೆ 4 ತಿಂಗಳ ಜೈಲುಶಿಕ್ಷೆ

ನವದೆಹಲಿ: ನ್ಯಾಯಾಂಗ ನಿಂದನೆಗೆ ಗುರಿಯಾಗಿದ್ದು, ದೇಶಭ್ರಷ್ಟ ಉದ್ಯಮಿ ವಿಜಯ್‌ ಮಲ್ಯಗೆ ಸುಪ್ರೀಂ ಕೋರ್ಟ್‌ ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು ₹2,000…

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಇನ್ಸ್​ಪೆಕ್ಟರ್​ ಅಮಾನತು

ಹೈದರಾಬಾದ್​ : ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಹೈದರಾಬಾದ್​ನ ಮರೇಡಪಲ್ಲಿ ಇನ್ಸ್​ಪೆಕ್ಟರ್​ ನಾಗೇಶ್ವರ್​​ ರಾವ್​ರನ್ನು ಪೊಲೀಸ್​ ಕಮಿಷನರ್ ಸಿ.ವಿ.ಆನಂದ್ ಅಮಾನತುಗೊಳಿಸಿ ಆದೇಶ…

ತಮ್ಮನ ಶವ ಮಡಿಲಲ್ಲಿಟ್ಟುಕೊಂಡು ಆಂಬ್ಯುಲೆನ್ಸ್‌ಗಾಗಿ ಕಾದು ಕುಳಿತ ಬಾಲಕ

ಭೋಪಾಲ್ : 8 ವರ್ಷದ ಬಾಲಕನೊಬ್ಬ ತನ್ನ 2 ವರ್ಷದ ತಮ್ಮನನ್ನು ತೊಡೆಯ ಮೇಲೆ ಮಲಗಿಸಿಕೊಂಡು ಕಾಯುತ್ತಾ ಕುಳಿತ ಕರುಣಾಜನಕ ಕಥೆ…

ದಕ್ಷಿಣ ಆಫ್ರಿಕಾದಲ್ಲಿ ಗುಂಡಿನ ದಾಳಿ 15 ಮಂದಿ ಸಾವು

ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್ ಸಮೀಪದ ಸೊವೆಟೋ ಪಟ್ಟಣದಲ್ಲಿನ ಬಾರ್ ಒಂದರಲ್ಲಿ ಭಾರಿ ಶೂಟೌಟ್‌ ನಡೆದಿದ್ದು ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ.…

ಬಂಧಿತ ಆರೋಪಿಯಿಂದ ರೂ.1.5 ಕೋಟಿ ಲಂಚ: ಜೈಲಿನ 81 ಅಧಿಕಾರಿಗಳ ಮೇಲೆ ಕೇಸು

ನವದೆಹಲಿ: ಸುಕೇಶ್ ಚಂದ್ರಶೇಖರ್ ಎಂಬಾತ ಪ್ರಕರಣವೊಂದರಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಪಾಲಾಗಿದ್ದು, ಜೈಲಿನಲ್ಲಿಯೂ ತನ್ನ ಅವ್ಯವಹಾರಗಳನ್ನು ಸಹಕರಿಸಲಿಕ್ಕಾಗಿ ಜೈಲಿನ ಅಧಿಕಾರಿಗಳು ಹಾಗೂ…

ಬೆಲೆ ಏರಿಕೆ: ಶಿವ-ಪಾರ್ವತಿ ವೇಷಧಾರಿಗಳಿಂದ ಬೀದಿ ನಾಟಕ-ಪ್ರತ್ರಿಭಟನೆ

ಡಿಸ್ಪುರ: ಅಸ್ಸಾಂನ ನಾಗಾಂವ್‌ ಪ್ರದೇಶದಲ್ಲಿ ಪುರುಷ ಮತ್ತು ಮಹಿಳೆಯೊಬ್ಬರು ಶಿವ-ಪಾರ್ವತಿ ವೇಷಧರಿಸಿ ಇಂಧನ, ಆಹಾರ ಪದಾರ್ಥಗಳು ಮತ್ತು ಇತರ ವಸ್ತುಗಳ ಬೆಲೆ…

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು : ಗೋತಬಯ ನಿವಾಸಕ್ಕೆ ಲಕ್ಷಾಂತರ ಜನರ ಮುತ್ತಿಗೆ

ಕೊಲಂಬೊ: ಶ್ರೀಲಂಕಾ ಆರ್ಥಿಕ ಬಿಕ್ಕಟ್ಟಿನ ನಡುವೆ ಜನರ ಪ್ರತಿಭಟನೆ ತೀವ್ರಗೊಂಡಿದ್ದು, ಅಧ್ಯಕ್ಷ ಗೋತಬಯ ರಾಜಪಕ್ಸ ನಿವಾಸಕ್ಕೆ ಜನರು ನುಗ್ಗಿ ದಾಂಧಲೆ ನಡೆಸಿದ್ದಾರೆ.…

ರಾಷ್ಟ್ರಪತಿಯಾದರೆ ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರ: ಯಶವಂತ್ ಸಿನ್ಹಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ಕೆ ತೆರಳಿದ್ದ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್‌ ಸಿನ್ಹಾ ಅವರು ʻನಾನು…

ಅಮರನಾಥ ಮೇಘಸ್ಫೋಟ: 15ಕ್ಕೆ ಹೆಚ್ಚು ಮಂದಿ ಮರಣ-40 ಮಂದಿ ನಾಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಪ್ರದೇಶದಲ್ಲಿ ಮಹಾಸ್ಪೋಟ ಸಂಭವಿಸಿದ್ದು, ನಿನ್ನೆ(ಜುಲೈ 08) ಸಂಜೆ ಏಕಾಏಕಿ ಸೃಷ್ಟಿಯಾದ ಪ್ರವಾಹದಿಂದ ನದಿ ತಟದಲ್ಲಿ…

ಜಮ್ಮು-ಕಾಶ್ಮೀರದಲ್ಲಿ ಪೊಲೀಸ್‌ ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆದೇಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ನೇತೃತ್ವದ ಸರ್ಕಾರ ನಡೆಸಿದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌(ಪಿಎಸ್‌ಐ) ನೇಮಕಾತಿ ಪ್ರಕ್ರಿಯೆಯ ಪರೀಕ್ಷೆಯಲ್ಲಿ ಅಕ್ರಮ…

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ, ಅಧಿಕಾರಿಗಳಿಂದ ಘೋಷಣೆ

ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ ನಾರಾ ಪ್ರಿಫೆಕ್ಚರ್‌ನಲ್ಲಿ ಭಾಷಣ ಮಾಡುವಾಗ ಗುಂಡಿನ ದಾಳಿ ಗಂಭೀರವಾಗಿ ಗಾಯಗೊಂಡಿದ್ದ ಶಿಂಜೋ ಅಬೆ…

ಪತ್ರಕರ್ತ ಮೊಹಮ್ಮದ್ ಜುಬೇರ್​​​ಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಆಲ್ಟ್​ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್​ ಅವರಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಉತ್ತರ ಪ್ರದೇಶದ ಸೀತಾಪುರದಲ್ಲಿ ಅವರ ವಿರುದ್ಧ…

ಜಪಾನ್​ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು, ಅಬೆ ಸ್ಥಿತಿ ಚಿಂತಾಜನಕ

ನಾರಾ :  ಜಪಾನ್​ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು ಹೊಡೆದಿದ್ದು, ಅಬೆ  ಸ್ಥಿತಿ ಚಿಂತಾಜನಕವಾಗಿದೆ. ಬದುಕುಳಿಯುವ ಸಾಧ್ಯತೆ ತೀರಾ ಕಡಿಮೆಯಿದೆ. ಶಿಂಜೋ…

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ರಾಜೀನಾಮೆ ಘೋಷಣೆ?

ಲಂಡನ್: ಪ್ರಧಾನ ಮಂತ್ರಿ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ ಇಂಗ್ಲೆಂಡ್ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ…

ತಮಿಳುನಾಡು ರಾಜ್ಯವನ್ನು ಎರಡು ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್ ನಾಗೇಂದ್ರನ್‌

ಚೆನ್ನೈ: ತಮಿಳುನಾಡು ರಾಜ್ಯಕ್ಕೆ ಸಂಪೂರ್ಣ ಸ್ವಾಯತ್ತತೆ ನೀಡಬೇಕೆಂದು ಆಡಳಿತರೂಢ ಡಿಎಂಕೆ ಪಕ್ಷದ ಮುಖಂಡ ಎ.ರಾಜಾ ಹೇಳಿಕೆ ನೀಡಿದ ಬೆನ್ನಲ್ಲೇ, ತಮಿಳುನಾಡನ್ನು ಎರಡು…

ವಿಂಬಲ್ಡನ್​ ಮಿಶ್ರ ಡಬಲ್ಸ್​: ಅಂತ್ಯಗೊಂಡ ಸಾನಿಯಾ ಮಿರ್ಜಾ ಹೋರಾಟ

ಲಂಡನ್​ನಲ್ಲಿ ನಡೆಯುತ್ತಿರುವ ವಿಂಬಲ್ಡನ್‌ ಟೆನಿಸ್ ಟೂರ್ನಿಯ ಮಿಶ್ರ ಡಬಲ್ಸ್​ ಪಂದ್ಯಾವಳಿಯಲ್ಲಿ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರ ಹೋರಾಟ ಅಂತ್ಯಗೊಂಡಿದೆ.…

ತರಗತಿಗೆ ವಿದ್ಯಾರ್ಥಿಗಳು ಹಾಜರಾಗಿಲ್ಲ ಎಂದು 33 ತಿಂಗಳ ವೇತನವನ್ನು ಹಿಂತಿರುಗಿಸಿದ ಉಪನ್ಯಾಸಕ!

ಮುಜಾಫರ್‌ಪುರ: ಪ್ರಾಮಾಣಿಕತೆ  ಎನ್ನುವುದು ಇಂದಿನ ದಿನಗಳಲ್ಲಿ ಅಪರೂಪದ ಗುಣ ಎಂದರೆ ತಪ್ಪಾಗಲಾರದು. ಅದರಲ್ಲೂ ಹಣಕಾಸಿನ ವಿಷಯದಲ್ಲಿ ಬಹುತೇಕರು ಸ್ವಾರ್ಥಿಗಳಿದ್ದಾರೆ ಆದರೆ ಇದಕ್ಕೆ…

ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ; ಉಪ ರಾಷ್ಟ್ರಪತಿಯಾಗುವ ಸಾಧ್ಯತೆ?

ನವದೆಹಲಿ: ಬಿಜೆಪಿ ಪಕ್ಷದ ಹಿರಿಯ ನಾಯಕ, ಕೇಂದ್ರದ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಇಂದು(ಜುಲೈ 06) ತಮ್ಮ ಸ್ಥಾನಕ್ಕೆ ರಾಜೀನಾಮೆ…

ಬೀಡ್‌ ಜಿಲ್ಲೆಯಲ್ಲಿ ದಾರುಣ ಘಟನೆ : 30 ದಿನಗಳಲ್ಲಿ 30 ರೈತರ ಆತ್ಮಹತ್ಯೆ

ಬೀಡ್ : ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ಅಂಕಿ-ಅಂಶಗಳು ಕಳವಳವನ್ನ ಹೆಚ್ಚಿಸುತ್ತಿವೆ. ಪ್ರತಿದಿನ ಒಬ್ಬ ರೈತ…

ದಕ್ಷಿಣ ಭಾರತದ ನಾಲ್ವರು ದಿಗ್ಗಜರು ರಾಜ್ಯಸಭೆಗೆ ನಾಮನಿರ್ದೇಶನ!

ನವದೆಹಲಿ: ಕರ್ನಾಟಕ ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ, ಭಾರತದ ಶ್ರೇಷ್ಠ ಅಥ್ಲೀಟ್​ ಪಿ ಟಿ ಉಷಾ…