ಅಮಿತ್ ಶಾ ಭೇಟಿ ಮಾಡಿದ ಸಿದ್ದರಾಮಯ್ಯ : ಅಕ್ಕಿ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮನವಿ

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ…

ಮಣಿಪುರ ಹಿಂಸಾಚಾರ: ಜೂನ್ 26ಕ್ಕೆ ಸರ್ವಪಕ್ಷಗಳ ಸಭೆ ಕರೆದ ಅಮಿತ್ ಶಾ

ನವದೆಹಲಿ: ಮೇ 3 ರಿಂದ ನಿರಂತರ ಹಿಂಸಾಚಾರ ನಡೆಯುತ್ತಿರುವ ಮಣಿಪುರ ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್…

ಚುನಾವಣೆ ವೇಳೆ ಸೇನೆ ನಿಯೋಜನೆ: ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮುಖಭಂಗ

ನವದೆಹಲಿ :  ಪಂಚಾಯತ್ ಚುನಾವಣೆಗಳ ವೇಳೆ ಪಶ್ಚಿಮ ಬಂಗಾಳದಾದ್ಯಂತ ಕೇಂದ್ರ ಸಶಸ್ತ್ರ ಪಡೆಗಳನ್ನು ನಿಯೋಜಿಸಬೇಕು ಎಂಬ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಮಂಗಳವಾರ…

ಸೆಂಗೋಲ್‌ಗೆ ಕೃತಜ್ಞತೆಯಾಗಿ ತಮಿಳುನಾಡು 25 ಎನ್‍ಡಿಎ ಸಂಸದರನ್ನು ಆರಿಸಬೇಕು! -ಷಾ ಕೋರಿಕೆ

 ಚೆನ್ನೈ : ಜೂನ್ 11 ರಂದು ತಮಿಳುನಾಡಿನ ವೆಲ್ಲೂರು ನಗರದಲ್ಲಿ ಬಿಜೆಪಿ ನಡೆಸಿದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತ ಕೇಂದ್ರ ಗೃಹ ಸಚಿವರು 2024ರಲ್ಲಿ…

ತಮಿಳುನಾಡಿನಲ್ಲಿ ಧಾರಕಾರ ಮಳೆಗೆ ಜನಜೀವನ ಅಸ್ತವ್ಯಸ್ತ, ಶಾಲೆಗಳಿಗೆ ರಜೆ ಘೋಷಣೆ 

ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈ ಸೇರಿದಂತೆ ಸುತ್ತಮುತ್ತಲಿನ ಕರಾವಳಿ ಪ್ರದೇಶಗಳಲ್ಲಿ ಭಾನುವಾರ ರಾತ್ರಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಇಂದು (ಸೋಮವಾರ)…

ಮಣಿಪುರ ಹಿಂಸಾಚಾರ: ದುಷ್ಕರ್ಮಿಗಳಿಂದ ಅಪ್ರಚೋದಿತ ಗುಂಡಿನ ದಾಳಿ, ಸೇನಾ ಸಿಬ್ಬಂದಿಗೆ ಗಾಯ 

ನವದೆಹಲಿ: ಮಣಿಪುರದ ಇಂಫಾಲ್‌ನ ಪಶ್ಚಿಮ ಕಾಂಟೊ ಸಬಲ್‌ ಪ್ರದೇಶದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಸೇನಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.…

ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ : ಸಚಿವೆ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮಣಿಪುರ: ಕಳೆದ ಒಂದು ತಿಂಗಳಿಂದ ಮಣಿಪುರದಲ್ಲಿ ಎರಡು ಸಮುದಾಯಗಗಳ ನಡುವೆ ಸಂಘರ್ಷ ನಡೆದಿತ್ತು.ಮೈತೇಯಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವುದನ್ನು ವಿರೋಧಿಸಿ…

ಬಾಲಕನನ್ನು ಬಲಿ ಪಡೆದ ಮೊಸಳೆ – ರೊಚ್ಚಿಗೆದ್ದು ಮೊಸಳೆಯನ್ನು ಕೊಂದ ಜನ

ಪಾಟ್ನಾ: 14 ವರ್ಷದ ಬಾಲಕನನ್ನು ಕೊಂದು ತಿಂದ ಮೊಸಳೆಯನ್ನು, ನದಿ ದಡದಲ್ಲಿದ್ದ ಜನ ದೊಣ್ಣೆ, ರಾಡ್‍ನಿಂದ ಹೊಡೆದು ಹತ್ಯೆ ಮಾಡಿದ ಘಟನೆ…

ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಮೊದಲ ಮಹಿಳಾ ಬಸ್ ಡ್ರೈವರ್

ಮಹಾರಾಷ್ಟ್ರ :‌ ಮಹಿಳೆಯರು ಇಂದು ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲೂ ದುಡಿಯುತ್ತಿದ್ದಾರೆ. ಒಂದು ಕಾಲದಲ್ಲಿ ಪುರುಷರಷ್ಟೇ ಮಾಡುತ್ತಿದ್ದ ಬಸ್ ಚಾಲನೆ ಕೆಲಸದಲ್ಲಿ…

ಚಲಿಸುತ್ತಿದ್ದ ಬೈಕ್‌ ಮೇಲೆ ಬಿದ್ದ ಬೃಹತ್ ಮರ: ಪತ್ನಿ ಸಾವು

ಗುಜರಾತ್: ಬಿರುಸಿನ ಗಾಳಿಗೆ ಮರವೊಂದು ಬೈಕ್‌ ಮೇಲೆ ಬಿದ್ದು, ಪತ್ನಿ ಸಾವನ್ನಪ್ಪಿ, ಆಕೆಯ ಪತಿ ಗಾಯಗೊಂಡಿರುವ ಘಟನೆ ಗುಜರಾತ್‌ನ ರಾಜ್‌ಕೋಟ್ ಜಿಲ್ಲೆಯ…

ಕೊವಿನ್ ಪೋರ್ಟಲಿನಿಂದ ಕೋಟ್ಯಂತರ ಭಾರತೀಯರ ವೈಯಕ್ತಿಕ ದತ್ತಾಂಶ ಸೋರಿಕೆ?-ತನಿಖೆ ನಡೆಸುವಂತೆ ಆಗ್ರಹ

ನವದೆಹಲಿ: ಕೊವಿಡ್‍ ಲಸಿಕೆ ಪಡೆಯಲು ನೋಂದಾವಣೆಗಾಗಿ ಕೊವಿನ್  ಜಾಲತಾಣದಲ್ಲಿ ಸಲ್ಲಿಸಿದ್ದ ಭಾರತೀಯರ ಆಧಾರ್ ಕಾರ್ಡ್ ಸೇರಿದಂತೆ ವೈಯಕ್ತಿಕ ವಿವರಗಳ ವೈಯಕ್ತಿಕ ಮಾಹಿತಿಗಳು…

ಟೆಲಿಗ್ರಾಮ್‌ನಲ್ಲಿ ಕೋವಿಡ್‌ ಲಸಿಕೆ ಪಡೆದವರ ಮಾಹಿತಿ ಸೋರಿಕೆ – ದತ್ತಾಂಶ ಸುರಕ್ಷತೆ ಎಲ್ಲಿದೆ?

ನವದೆಹಲಿ: ಕೋವಿಡ್‌ ಲಸಿಕೆ ನೀಡುವ ಪ್ರಕ್ರಿಯೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿದ್ದ ‘ಕೋವಿನ್‌’ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಿಕೊಂಡಿದ್ದ ಹಿರಿಯ…

ಬಿಜೆಪಿ ಮುಖಂಡನ ದೌರ್ಜನ್ಯದಿಂದ ಗ್ರಾಮ ತೊರೆಯುವುದಾಗಿ ಪೋಸ್ಟರ್ ಅಂಟಿಸಿದ 4 ಕುಟುಂಬ

ಮೀರತ್: “ಉತ್ತರ ಪ್ರದೇಶದ ಬಲೂಂದರ್‍ಶಹರ್ ಜಿಲ್ಲೆಯ ಅರಣಿಯಾ ತಾಲೂಕಿನ ಬಿಜೆಪಿ ಮುಖ್ಯಸ್ಥ ಹಾಗೂ ಆತನ ಬೆಂಬಲಿಗರ ಕಿರುಕುಳದಿಂದ ಕಂಗೆಟ್ಟು ಗ್ರಾಮವನ್ನು ತೊರೆಯುವುದು…

“ತರಾತುರಿಯಲ್ಲಿ ರೈಲ್ವೇ ದುರಂತ ತನಿಖೆಗೆ ಸಿಬಿಐಯನ್ನು ನೇಮಿಸಿರುವುದು ಅಚ್ಚರಿ ಉಂಟು ಮಾಡಿದೆ” – ಇ ಎ ಎಸ್ ಶರ್ಮಾ

ನವದೆಹಲಿ : ದುರಂತಕ್ಕೆ ತಾಂತ್ರಿಕ ಕಾರಣಗಳು ಏನಿರಬಹುದು ಎಂದು ರೈಲ್ವೇ ಸುರಕ್ಷಾ ನಿಯಂತ್ರಣಾಧಿಕಾರಿಗಳಿಗೆ ತನಿಖೆ ಮಾಡಲು ಅವಕಾಶ ನೀಡದೆ ನೇರವಾಗಿ ತರಾತುರಿಯಲ್ಲಿ…

ಮಣಿಪುರದಲ್ಲಿ ಮತ್ತೆ ಹಿಂಸಾಚಾರ; ಮೂವರು ಸಾವು, ಇಬ್ಬರಿಗೆ ಗಾಯ

ಇಂಫಾಲ: ಮಣಿಪುರದಲ್ಲಿ ಸ್ವಲ್ಪ ಸಮಯದ ನಂತರ ಶುಕ್ರವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಹಿಳೆ ಸೇರಿದಂತೆ ಮೂವರು…

ಪ್ಲಾಸ್ಟಿಕ್‌ ಬಾಟಲಿಗಳಿಂದ ನಿರ್ಮಾಣವಾಯಿತು ಬಸ್‌ ನಿಲ್ದಾಣ

ಹೈದರಾಬಾದ್:‌ ಪ್ಲಾಸ್ಟಿಕ್‌ ಪರಿಸರಕ್ಕೆ ಮಾರಕ ಎಂದು ಎಷ್ಟೇ ಹೇಳಿದರೂ ತಡೆಯಲು ಮಾತ್ರ ಆಗುತ್ತಿಲ್ಲ.ಆದರೆ, ಆಲೋಚನೆ ಛಲವೊಂದಿದ್ದರೆ ಪ್ಲಾಸ್ಟಿಕ್‌ ನಿಂದ ಏನಾದರೂ ಮಾಡಬಹುದು…

“ಬ್ರಿಜ್ ಭೂಷಣ್ ಕುಡಿದು ಹುಡುಗಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದರು”: ಅಂತರರಾಷ್ಟ್ರೀಯ ರೆಫರಿ ಜಗ್ಬೀರ್

ನವದೆಹಲಿ:  ಸಂಸದ ಹಾಗೂ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರು 2013ರಿಂದ ಹಲವಾರು ಸಂದರ್ಭಗಳಲ್ಲಿ ಮಹಿಳಾ ಕುಸ್ತಿಪಟುಗಳೊಂದಿಗೆ ಅನುಚಿತವಾಗಿ…

ಬಾಂಬ್ ಬೆದರಿಕೆ : ದೆಹಲಿ ವಿಮಾನ ನಿಲ್ದಾಣದಲ್ಲಿ ಓರ್ವ ವ್ಯಕ್ತಿ ಬಂಧನ

ಹೊಸದಿಲ್ಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಬಾಂಬ್ ಬೆದರಿಕೆ’ಯ ಹಿನ್ನೆಲೆಯಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ವಿಸ್ತಾರಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬಂಧಿತನು…

‘ಲೀವ್ ಇನ್ ರಿಲೇಶನ್’ನಲ್ಲಿದ್ದ ಸಂಗಾತಿಯನ್ನು ಕೊಂದು 12 ತುಂಡುಗಳಾಗಿ ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ

ಥಾಣೆ: ವ್ಯಕ್ತಿಯೊಬ್ಬ ತನ್ನ ಸಹಜೀವನ ಸಂಗಾತಿ ಮಹಿಳೆಯನ್ನು ಕೊಂದು ದೇಹದ ತುಂಡುಗಳಾಗಿ ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿರುವ ಪ್ರಕರಣ ಮಹಾರಾಷ್ಟ್ರದ ಥಾಣೆಯಲ್ಲಿ…

ಜಾತಿ ಕಾರಣಕ್ಕೆ ಪ್ರವೇಶ ನಿರಾಕರಣೆ: ದೇವಸ್ಥಾನಕ್ಕೆ ಬೀಗ ಜಡಿದ ಜಿಲ್ಲಾಧಿಕಾರಿ 

ವಿಲುಪುರಂ: ದಲಿತ ವ್ಯಕ್ತಿಯೊಬ್ಬ ದೇವಸ್ಥಾನವನ್ನು ಪ್ರವೇಶಿಸಿದ್ದಕ್ಕೆ ಘರ್ಷಣೆ ಉಂಟಾದ ಬೆನ್ನಲ್ಲೇ ದೇಗುಲಕ್ಕೆ ಬೀಗ ಜಡಿದಿರುವ ಘಟನೆ ತಮಿಳುನಾಡಿನ ಮೇಲ್ಪಾಡಿ ಗ್ರಾಮದಲ್ಲಿ ನಡೆದಿದೆ.…