ಅಧಿಕಾರಕ್ಕೆ ಬಂದ್ರೆ ಕಾಶ್ಮೀರದಲ್ಲಿ ಮತ್ತೆ 370 ಜಾರಿ! 12 ‘ಗ್ಯಾರಂಟಿ’ ಘೋಷಿಸಿದ ಫಾರುಕ್ ಅಬ್ದುಲ್ಲಾ

ಫಾರುಕ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು, ತಾವು ಅಧಿಕಾರಕ್ಕೆ ಬಂದರೆ ಆರ್ಟಿಕಲ್ 370 ಯನ್ನು ಮರುಸ್ಥಾಪನೆ ಮಾಡಲಾಗುವುದು ಎಂಬ ಭರವಸೆ…

ವ್ಯಾಪಕ ಪ್ರತಿಭಟನೆ, ಕಲ್ಲು ತೂರಾಟ; ಸಹಜ ಸ್ಥಿತಿಗೆ ಬದ್ಲಾಪುರ್ ರೈಲು ನಿಲ್ದಾಣ

ಬದ್ಲಾಪುರ್: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ್ ನಲ್ಲಿ ತೀವ್ರ ಪ್ರತಿಭಟನೆ ನಡೆಸಿ ರೈಲು ನಿಲ್ದಾಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿ ರೈಲು…

ಆಸ್ಪತ್ರೆಯಲ್ಲಿ ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂಕೋರ್ಟ್!

ಆಸ್ಪತ್ರೆಯಲ್ಲಿ ವೃತ್ತಿ ನಿರತ ವೈದ್ಯರ ಮೇಲೆ ಹಲ್ಲೆ, ದೌರ್ಜನ್ಯ ತಡೆಯಲು ಹಾಗೂ ಅವರ ಸುರಕ್ಷತೆಯನ್ನು ಖಚಿತಪಡಿಸಲು ಸುಪ್ರೀಂಕೋರ್ಟ್ ರಾಷ್ಟ್ರೀಯ ಕಾರ್ಯಪಡೆ ರಚಿಸಿದೆ.…

ಮಂಕಿಪಾಕ್ಸ್ ಅಬ್ಬರ: ಕಟ್ಟೆಚ್ಚರ ವಹಿಸಲು ಕೇಂದ್ರ ಸರ್ಕಾರ ಸೂಚನೆ

ನೆರೆಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಕಟ್ಟೆಚ್ಚರ ವಹಿಸಲು ಸೂಚಿಸಿದೆ. ಕೇಂದ್ರ ಆರೋಗ್ಯ…

ಜಮ್ಮು ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಪ್ಯಾರಾ ಮಿಲಿಟರಿ ಅಧಿಕಾರಿ ಹುತಾತ್ಮ

ಉಗ್ರರು ನಡೆಸಿದ ದಾಳಿಯಲ್ಲಿ ಪ್ಯಾರಾ ಮಿಲಿಟರಿ (ಸಿಆರ್ ಪಿಎಫ್) ಅಧಿಕಾರಿಯೊಬ್ಬರು ಹುತಾತ್ಮರಾದ ಘಟನೆ ಜಮ್ಮು ಕಾಶ್ಮೀರದ ಉದಂಪುರ್ ನಲ್ಲಿ ನಡೆದಿದೆ. ಕಳೆದ…

ಅನಾಥಶ್ರಮದಲ್ಲಿ ಸಮೋಸ ಸೇವಿಸಿ ಮೂವರು ಬಾಲಕಿಯರ ಸಾವು!

ಸಮೋಸ ಸೇವಿಸಿದ ಅನಾಥಾಶ್ರಮದ ಮೂವರು ಬಾಲಕಿಯರು ಮೃತಪಟ್ಟಿದ್ದು, 24ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಆಂಧ್ರಪ್ರದೇಶದ ಅನಕಪಳ್ಳಿ ಜಿಲ್ಲೆಯಲ್ಲಿ ಸಂಭವಿಸಿದೆ. ಒಂದನೇ…

ಕೋಸ್ಟ್ ಗಾರ್ಡ್ ಮಹಾ ನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ಸಾವು!

ಭಾರತೀಯ ಕೋಸ್ಟ್ ಗಾರ್ಡ್ ಮುಖ್ಯಸ್ಥ ರಾಕೇಶ್ ಪಾಲ್ ಹೃದಯಾಘಾತದಿಂದ ಚೆನ್ನೈನಲ್ಲಿ ಅಸುನೀಗಿದ್ದಾರೆ. ಭಾರತೀಯ ಕೋಸ್ಟ್ ಗಾರ್ಡ್ ನ ಐಜಿ ಆಗಿದ್ದ ರಾಕೇಶ್…

ಟೆಂಪೊಗೆ ಡಿಕ್ಕಿ ಹೊಡೆದ ಬಸ್: 10 ಪ್ರಯಾಣಿಕರ ಸಾವು

ಖಾಸಗಿ ಬಸ್ ಟೆಂಪೊಗೆ ಡಿಕ್ಕಿ ಹೊಡೆದಿದ್ದರಿಂದ 10 ಮಂದಿ ಪ್ರಯಾಣಿಕರು ಮೃತಪಟ್ಟು, 20 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ.…

ಆಸ್ಪತ್ರೆ ಮೇಲಿನ ದಾಳಿ | ಆಡಳಿತ ಯಂತ್ರದ ಸಂಪೂರ್ಣ ವೈಫಲ್ಯ: ಕಲ್ಕತ್ತ ಹೈಕೋರ್ಟ್‌

ಕೋಲ್ಕತ್ತಾ: ಆಗಸ್ಟ್ 14 ರ ಮಧ್ಯರಾತ್ರಿ ತರಬೇತಿ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕೋಲ್ಕತ್ತಾದ…

ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿದ ಸಬರ್ಮತಿ ಎಕ್ಸ್ ಪ್ರೆಸ್ ರೈಲು!

ಕಾನ್ಪುರ :ರೈಲು ಹಳಿ ಮೇಲಿದ್ದ ವಸ್ತುವೊಂದಕ್ಕೆ ಡಿಕ್ಕಿ ಹೊಡೆದ ಸಬರ್ಮತಿ ಎಕ್ಸ್ ಪ್ರೆಸ್ ರೈಲಿನ 22 ಬೋಗಿಗಳು ಹಳಿ ತಪ್ಪಿದ ಘಟನೆ…

ಬಿಹಾರದಲ್ಲಿ 9 ವರ್ಷಗಳಿಂದ ನಿರ್ಮಾಣ ಹಂತದಲ್ಲಿರುವ ಸೇತುವೆ 3ನೇ ಬಾರಿ ಕುಸಿತ!

ಪಾಟ್ನಾ:  ಕಳೆದ 9 ವರ್ಷಗಳಿಂದ ನಿರ್ಮಾಣ ಹಂತದಲ್ಲೇ ಇರುವ ಸೇತುವೆ ಮೂರನೇ ಬಾರಿ ಕುಸಿದು ಬಿದ್ದ ಬಿಹಾರದಲ್ಲಿ ನಡೆದಿದೆ. ಸುಲ್ತಾನ್ ಘಂಜ್-…

ಸ್ವದೇಶಕ್ಕೆ ಮರಳಿದ ವಿನೇಶ್ ಪೊಗಟ್ ಗೆ ಭರ್ಜರಿ ಸ್ವಾಗತ

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ತಲುಪಿದರೂ ಪದಕ ವಂಚಿತರಾದ ಕುಸ್ತಿಪಟು ವಿನೇಶ್ ಪೊಗಟ್ ಸ್ವದೇಶಕ್ಕೆ ಶನಿವಾರ ಬೆಳಿಗ್ಗೆ ಮರಳಿದರು. ವಿನೇಶ್ ಪೊಗಟ್…

ಡಿಸೆಂಬರ್ ನಲ್ಲಿ ಗಗನಯಾನ ಯೋಜನೆಗೆ ಚಾಲನೆ: ಇಸ್ರೊ ಮುಖ್ಯಸ್ಥ ಸೋಮನಾಥ್

ಹೊಸದೆಹಲಿ : ಗಗನಯಾನ ಯೋಜನೆಗೆ ಡಿಸೆಂಬರ್ ನಲ್ಲಿ ಚಾಲನೆ ನೀಡಲಾಗುವುದು ಎಂದು ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೊ) ಮುಖ್ಯಸ್ಥ ಎಸ್. ಸೋಮನಾಥ್ ಹೇಳಿದ್ದಾರೆ.…

ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕ; ನಡುರಸ್ತೆಯಲ್ಲೇ ಥಳಿಸಿ ಬುದ್ಧಿ ಕಲಿಸಿದ ಯುವತಿ

ಅಹಮದಾಬಾದ್ :  ಯುವಕನೊಬ್ಬ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾರಣ ವಿದ್ಯಾರ್ಥಿನಿ ನಡುರಸ್ತೆಯಲ್ಲಿಯೇ ಯುವಕನಿಗೆ ಹಿಗ್ಗಾ ಮುಗ್ಗಾ ಥಳಿಸಿ ಬುದ್ಧಿ ಕಲಿಸಿದ್ದಾಳೆ .…

ಯುವಜನರಿಗೆ ಉದ್ಯೋಗಾವಕಾಶ ಹೆಚ್ಚುತ್ತಿವೆ ಎಂದು ಪ್ರಧಾನಿಯವರು ಹೇಳುತ್ತಿದ್ದರೆ ಅಂಕಿಅಂಶಗಳು ಬೇರೆ ಕತೆಯನ್ನೇ ಹೇಳುತ್ತಿವೆ !

ನವದೆಹಲಿ : ನಮ್ಮ ಸರ್ಕಾರದ ಅವಧಿಯಲ್ಲಿ ಯುವಜನರಿಗೆ ಉದ್ಯೋಗಾವಕಾಶ ಹೆಚ್ಚುತ್ತಿವೆ ಎಂದು ಪ್ರಧಾನಿಯವರು ಹೇಳುತ್ತಿದ್ದರೆ ಅಂಕಿಅಂಶಗಳು ಬೇರೆ ಕತೆಯನ್ನೇ ಹೇಳುತ್ತಿವೆ ಎಂದು…

ವಿಧಾನಸಭೆ ಚುನಾವಣೆ : ಮಿತ್ರಪಕ್ಷಗಳು ಘೋಷಿಸಿದ ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುತ್ತೇವೆ- ಉದ್ಧವ್ ಠಾಕ್ರೆ

ನವದೆಹಲಿ : ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ಎನ್‌ಸಿಪಿ ಘೋಷಿಸಿದ ಯಾವುದೇ ಅಭ್ಯರ್ಥಿಯನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ  ತಮ್ಮ ಪಕ್ಷ…

ಕಳೆದ 10 ವರ್ಷಗಳಲ್ಲಿ ಬಿಜೆಪಿ ಜಾತ್ಯತೀತವೂ ಆಗಿಲ್ಲ, ನಾಗರಿಕ ಎಂದು ಅನಿಸಿಕೊಳ್ಳಲೂ ಇಲ್ಲ; ಕಪಿಲ್ ಸಿಬಲ್

ನವದೆಹಲಿ: ನಿನ್ನೆ 78ನೇ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು “ಜಾತ್ಯತೀತ ನಾಗರಿಕ ಸಂಹಿತೆ”ಗಾಗಿ  ಬಲವಾಗಿ ಪ್ರತಿಪಾದಿಸಿದ್ದಕ್ಕೆ ಪ್ರತಿಪಕ್ಷ…

ಜಮ್ಮು ಕಾಶ್ಮೀರ, ಹರಿಯಾಣದ ವಿಧಾನಸಭಾ ಮತದಾನದ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!

ಜಮ್ಮು ಕಾಶ್ಮೀರ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜಮ್ಮು ಕಾಶ್ಮೀರದ 90 ವಿಧಾನಸಭೆ…

ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ, ನಾವೇ ಬಹುಮತ ಪಡೆಯುತ್ತೇವೆ: ಫಾರೂಕ್ ಅಬ್ದುಲ್ಲಾ

ನವದೆಹಲಿ :  ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಕೇಂದ್ರಾಡಳಿತ…

2027ರ ವೇಳೆಗೆ ಭಾರತ 3ನೇ ಆರ್ಥಿಕ ದೇಶವಾಗಲಿದೆ: ಐಎಂಎಫ್ ನ ಗೀತಾ ಗೋಪಿನಾಥ್

2027ರ ವೇಳೆಗೆ ಭಾರತ ಜಗತ್ತಿನ ಮೂರನೇ ಅತೀ ದೊಡ್ಡ ಆರ್ಥಿಕ ದೇಶವಾಗಿ ಹೊರಹೊಮ್ಮಲಿದೆ ಎಂದು ಐಎಂಎಫ್ ಸಹಾಯಕ ವ್ಯವಸ್ಥಾಪಕ ನಿರ್ದೇಶಕಿ ಗೀತಾ…