5 & 8ನೇ ತರಗತಿ ಬೋರ್ಡ್ ಪರೀಕ್ಷೆ ವಿಚಾರ : ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ

ನವದೆಹಲಿ  :  5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ…

ಕೋವಿಡ್ -19 : ಹೊಸದಾಗಿ 1,805 ಪ್ರಕರಣ ಪತ್ತೆ, ಆರು ಮಂದಿ ಸಾವು

ನವದೆಹಲಿ: ದೇಶದಾದ್ಯಂತ ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,805 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ…

ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂನಿಂದ ನೋಟಿಸ್ ಜಾರಿ

ನವದೆಹಲಿ : ಲಂಚ ಪ್ರಕರಣ ಸಂಬಂಧ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.…

ರಾಹುಲ್‌ ಪಪ್ಪು ಅಲ್ಲ, ಅವರೊಂದಿಗೆ ಲಕ್ಷಾಂತರ ಜನರು ನಡೆಯುತ್ತಿದ್ದಾರೆ : ಪ್ರಿಯಾಂಕಾ ಗಾಂಧಿ

ನವದೆಹಲಿ: ರಾಹುಲ್ ಗಾಂಧಿ ಅವರು ವಿಶ್ವದ ಅತ್ಯುತ್ತಮ ವಿಶ್ವವಿದ್ಯಾನಿಲಯಗಳಾದ ಹಾರ್ವರ್ಡ್ ಮತ್ತು ಕೇಂಬ್ರಿಡ್ಜ್‍ನಲ್ಲಿ ಓದಿದ್ದಾರೆ. ಆದರೆ ಅವರನ್ನು ಪಪ್ಪು ಎಂದು ಕರೆಯುತ್ತಾರೆ.…

ರಾಹುಲ್ ಗಾಂಧಿ ಅನರ್ಹತೆ ವಿರೋಧಿಸಿ ಇಂದು ದೇಶದಾದ್ಯಂತ ಕಾಂಗ್ರೆಸ್ ಸತ್ಯಾಗ್ರಹ

ನವದೆಹಲಿ: ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಭಾನುವಾರ ಎಲ್ಲಾ ರಾಜ್ಯಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ…

ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೊಸದಾಗಿ 1.590 ಪ್ರಕರಣಗಳು ದೃಢ

ನವದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ 1,590 ಪ್ರಕರಣಗಳು ದಾಖಲಾಗಿವೆ.…

ಕೇಂದ್ರದಿಂದ ನರೇಗಾ ವೇತನ ಹೆಚ್ಚಳ : ಏಪ್ರಿಲ್ 1ರಿಂದ ಜಾರಿ

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ (2023-24) ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಎಂ-ನರೇಗಾ)ಅಡಿಯಲ್ಲಿನ ಕಾರ್ಮಿಕರಿಗೆ ವೇತನ ಹೆಚ್ಚಳ…

36 ಉಪಗ್ರಹಗಳನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೊದ LVM3

ಶ್ರೀಹರಿಕೋಟಾ: ಬ್ರಿಟನ್ ಮೂಲದ ಒನ್‌ವೆಬ್ ಗ್ರೂಪ್‌ಗೆ ಸೇರಿದ 36 ಉಪಗ್ರಹಗಳನ್ನು ಹೊತ್ತ ಇಸ್ರೊದ ಅತ್ಯಂತ ಭಾರವಾದ ಲಾಂಚ್ ವೆಹಿಕಲ್ ಮಾರ್ಕ್-3 (ಎಲ್‌ವಿಎಂ3) ಉಡಾವಣಾ…

ಮೋದಿ ಹೆಸರನ್ನು ಟೀಕಿಸಿದ ರಾಹುಲ್‌ ಗಾಂಧಿಗೆ 2 ವರ್ಷ ಜೈಲು; ತೀರ್ಪು ನೀಡಿದ ಕೋರ್ಟಿನಿಂದಲೇ ಜಾಮೀನು

ಕೆ.ಶಶಿಕುಮಾರ್, ಮೈಸೂರು ಸೂರತ್:‌ `ಎಲ್ಲಾ ಕಳ್ಳರು ಮೋದಿ ಎಂಬ ಹೆಸರನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡಿರುವುದು ಹೇಗೆ?’ ಎಂದು ಭಾಷಣವೊಂದರಲ್ಲಿ ಪ್ರಶ್ನಿಸಿದ್ದ ಕಾಂಗ್ರೆಸ್‌…

ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹಗೊಳಿಸಿ ಅಧಿಸೂಚನೆ

ನವದೆಹಲಿ: -ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಗುಜರಾತ್‌ ರಾಜ್ಯದಲ್ಲಿನ ಸೂರತ್ ಕೋರ್ಟ್ ದೋಷಿ ಎಂದು ತೀರ್ಪು ನೀಡಿದ್ದು, ಎರಡು ವರ್ಷ ಶಿಕ್ಷೆ…

ಉತ್ತರ ಪ್ರದೇಶದ ಜೈಲಿನಲ್ಲಿ ಇರುವ ವಿಚಾರಣಾಧೀನ ಖೈದಿಗಳಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ಗುಂಪಿನವರು ಶೇ.75 ಭಾಗ; ಸಂಸತ್ತಿಗೆ ಮಾಹಿತಿ ನೀಡಿದ ಕೇಂದ್ರ

ನವದೆಹಲಿ: ಬಹುಜನ ಸಮಾಜವಾದಿ ಪಕ್ಷದ ಸಂಸದ ಶ್ಯಾಮ್ ಸಿಂಗ್ ಯಾದವ್ ಸಂಸತ್ತಿನಲ್ಲಿ  ಕೆಲವು ಪ್ರಶ್ನೆಗಳನ್ನು ವಿಚಾರಣಾಧೀನ ಖೈದಿಗಳ ಕುರಿತು ಕೇಳಿದ್ದರು. ದೇಶದ…

‘ಮೋದಿ’ ಉಪನಾಮಕ್ಕೆ ಅಪಮಾನ ಪ್ರಕರಣ: ರಾಹುಲ್ ಗಾಂಧಿ ತಪ್ಪಿತಸ್ಥ

ಸೂರತ್ : ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆ ಪ್ರಕರಣ ಕುರಿತು ಗುರುವಾರ ತೀರ್ಪು ನೀಡಿದ…

ಮರಣದಂಡನೆಗೆ ಬದಲಾಗಿ ಪರ‍್ಯಾಯ ವಿಧಾನವೇನಾದರೂ ಇವೆಯೇ: ಸರ್ವೋಚ್ಚ ನ್ಯಾಯಾಲಯ

ನವದೆಹಲಿ: ಮರಣದಂಡನೆ ಶಿಕ್ಷೆಯ ಬದಲಾಗಿ ಪರ‍್ಯಾಯ ವಿಧಾನಗಳೇನಾದರೂ ಇವೆಯೇ ಎಂದು ಸರ್ವೋಚ್ಚ ನ್ಯಾಯಾಲಯ ಪ್ರತಿಕ್ರಿಯಿಸಿದ್ದು, ನೇಣು ಹಾಕುವ ಬದಲು ಸೂಕ್ತವಾದ ಮತ್ತು…

ದೆಹಲಿ ಅಬಕಾರಿ ನೀತಿ ಹಗರಣ : ಏ.3ರವರೆಗೆ ನ್ಯಾಯಾಂಗ ಬಂಧನದಲ್ಲಿ ಸಿಸೋಡಿಯಾ

ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು…

ಭಾರತಕ್ಕೆ ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಭೇಟಿ

ನವದೆಹಲಿ: ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರು ಎರಡು ದಿನಗಳ ಭೇಟಿಗಾಗಿ ಸೋಮವಾರ ಬೆಳಗ್ಗೆ ದೆಹಲಿಗೆ ಆಗಮಿಸಿದರು. ಜಪಾನ್‌ ವಿಶೇಷ ವಿಮಾನದ ಮೂಲಕ…

ಆಘಾತಕಾರಿ ಘಟನೆ : ಯುವತಿಗೆ ಥಳಿಸಿ, ಬಲವಂತಾಗಿ ಕಾರಿನೊಳಗೆ ತಳ್ಳಿದ ಯುವಕ

ನವದೆಹಲಿ: ಯುವಕನೊಬ್ಬ ನಡು ರಸ್ತೆಯಲ್ಲಿ ಯುವತಿಯನ್ನು ಥಳಿಸಿ ಬಲವಂತವಾಗಿ ಕಾರಿನೊಳಗೆ ಕೂರಿಸಿ ಕರೆದೊಯ್ದ ಘಟನೆ ನವದೆಹಲಿಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೊ…

5 ವರ್ಷದಲ್ಲಿ ವಿದೇಶಗಳಿಂದ ಎನ್‍ಜಿಓಗಳಿಗೆ ಹರಿದು ಬಂದ ನಿಧಿ ₹89000 ಕೋಟಿ

ನವದೆಹಲಿ: ಕಳೆದದೈ ವರ್ಷಗಳಲ್ಲಿ ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರೇತರ ಸಂಸ್ಥೆಗಳು ಒಟ್ಟಾರೆ ₹88,882 ಕೋಟಿಯಷ್ಟು ಮೊತ್ತ ವಿದೇಶದಿಂದ ದೇಣಿಗೆಯನ್ನು ಸಂಗ್ರಹಿಸಿಕೊಂಡಿದೆ ಎಂದು ವರದಿಯಾಗಿದ್ದು,…

ಯುಪಿಯಲ್ಲಿ ಶೀತಲೀಕರಣ ಘಟಕ ಕುಸಿತ; ಸಾವಿನ ಸಂಖ್ಯೆ 14ಕ್ಕೆ ಏರಿಕೆ-ಇಬ್ಬರು ಮಾಲೀಕರ ಬಂಧನ

ಸಂಭಾಲ್: ಇಲ್ಲಿನ ಶೀತಲೀಕರಣ ಘಟಕ ಕಟ್ಟಡದ ಛಾವಣಿಯೂ ಕುಸಿದು ಬಿದ್ದ ಪರಿಣಾಮ ಮೃತಪಟ್ಟಿರುವವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಹಲವು ಮಂದಿ ಗಾಯಗೊಂಡಿದ್ದಾರೆ.…

ಏಪ್ರಿಲ್ 1ಕ್ಕೂ ಮುನ್ನ ಶೈಕ್ಷಣಿಕ ವರ್ಷ ಆರಂಭಿಸದಂತೆ CBSE ಎಚ್ಚರಿಕೆ

ನವದೆಹಲಿ: ಏಪ್ರಿಲ್ 1ಕ್ಕೂ ಮೊದಲು ಶೈಕ್ಷಣಿಕ ವರ್ಷವನ್ನು ಆರಂಭಿಸದಂತೆ ತನ್ನ ವ್ಯಾಪ್ತಿಯ ಶಾಲೆಗಳಿಗೆ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಎಚ್ಚರಿಕೆ ನೀಡಿದೆ. ಹಲವು…

200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಸುಖೇಶ್ ಚಂದ್ರಶೇಖರ್ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: 200 ಕೋಟಿ ರೂಪಾಯಿ ಮೊತ್ತದಷ್ಟು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೆ ಒಳಗಾಗಿರುವ ಸುಕೇಶ್ ಚಂದ್ರಶೇಖರ್ ಅವರ ನ್ಯಾಯಾಂಗ…