ಉದ್ಯೋಗಕ್ಕಾಗಿ ಭೂ ಹಗರಣ; ಬಿಹಾರ ಮಾಜಿ ಸಿಎಂ ರಾಬ್ರಿ ದೇವಿ ನಿವಾಸದ ಮೇಲೆ ಸಿಬಿಐ ದಾಳಿ

ಪಾಟ್ನಾ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ)ದ ಹಾಲಿ ಶಾಸಕಿ ರಾಬ್ರಿ ದೇವಿ…

ಬಾಲ್ಯದಲ್ಲಿ ತನ್ನ ತಂದೆಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ: ನಟಿ ಖುಷ್ಬೂ ಸುಂದರ್

ಚೆನ್ನೈ: ನನ್ನ ತಂದೆ ನಾನು 8 ವರ್ಷದ ಹುಡುಗಿಯಾಗಿದ್ದಾಗ ನನಗೆ ಕಿರುಕುಳ ನೀಡಲು ಆರಂಭಿಸಿದ್ದ. ತಂದೆಯ ದೌರ್ಜನ್ಯದ ಬಗ್ಗೆ ಧ್ವನಿ ಎತ್ತಿ…

ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ನಿಲ್ಲಿಸಿ; ಪ್ರಧಾನಿ ಮೋದಿಗೆ 8 ಪಕ್ಷಗಳ ಮುಖಂಡರ ಪತ್ರ

ನವದೆಹಲಿ: ವಿರೋಧ ಪಕ್ಷದ ಸದಸ್ಯರ ವಿರುದ್ಧ ಕೇಂದ್ರೀಯ ಸಂಸ್ಥೆಗಳ ಸ್ಪಷ್ಟ ದುರ್ಬಳಕೆಯು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಾಧಿಕಾರಕ್ಕೆ ಪರಿವರ್ತನೆಯಾಗುತ್ತಿದ್ದೇವೆ ಎಂಬ ಭಾವನೆ ಮೂಡಿಸುತ್ತಿದೆ…

ಸುಳ್ಳು ಸುದ್ದಿ ಪ್ರಸಾರ ಆರೋಪ; ಎಸ್‌ಎಫ್‌ಐ ಕಾರ್ಯಕರ್ತರಿಂದ ಖಾಸಗಿ ವಾಹಿನಿ ಮುತ್ತಿಗೆ

ಕೊಚ್ಚಿ: ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಕುರಿತಾದ ಸುಳ್ಳು ಸುದ್ದಿಯೊಂದನ್ನು ಪ್ರಸಾರ ಮಾಡಿದ ಮಲಯಾಳಂ ಸುದ್ದಿ ವಾಹಿನಿ ಏಷ್ಯಾನೆಟ್ ನ್ಯೂಸ್‌ ಕಛೇರಿಗೆ…

ದೇಶದಲ್ಲಿ ಕೆಮ್ಮು, ಜ್ವರ ಹೆಚ್ಚಳಕ್ಕೆ ಹೆಚ್‌3ಎನ್‌2 ಕಾರಣ; ಅವೈಜ್ಞಾನಿಕ ರೋಗನಿರೋಧಕಗಳ ಬಳಕೆ ಬೇಡ-ಐಸಿಎಂಆರ್‌

ನವದೆಹಲಿ: ಕಳೆದ ಎರಡು-ಮೂರು ತಿಂಗಳುಗಳಿಂದ ಭಾರತದಲ್ಲಿ ಕೆಮ್ಮು, ತೀವ್ರ ಶೀತ, ಜ್ವರದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಇನ್‌ಫ್ಲುಯೆಂಜಾ ಎ ಸಬ್‌ಟೈಪ್ ಎಚ್3ಎನ್2…

ವಲಸೆ ಕಾರ್ಮಿಕರ ಬಗ್ಗೆ ಸುಳ್ಳು ಹೇಳಿಕೆ; ತಮಿಳುನಾಡಿನಲ್ಲಿ ಬಿಜೆಪಿ ನಾಯಕನ ವಿರುದ್ಧ ಪ್ರಕರಣ

ಚೆನ್ನೈ: ಪ್ರದೇಶ ಮತ್ತು ಭಾಷೆಯ ಆಧಾರದ ಮೇಲೆ ಜನರ ನಡುವೆ ದ್ವೇಷವನ್ನು ಸೃಷ್ಟಿಸಿದ ಆರೋಪದ ಮೇಲೆ ತಮಿಳುನಾಡು ಪೊಲೀಸರು ಬಿಜೆಪಿ ನಾಯಕನ…

ಇನ್ನೆರಡು ದಿನ ಸಿಬಿಐ ವಶಕ್ಕೆ ಮನೀಶ್‌ ಸಿಸೋಡಿಯಾ; ನ್ಯಾಯಾಲಯ ಆದೇಶ

ನವದೆಹಲಿ:, ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ರೋಸ್‌ ಅವಿನ್ಯೂ ನ್ಯಾಯಾಲಯವು ಸಿಬಿಐ ವಶಕ್ಕೆ…

ತ್ರಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಸಿಪಿಐಎಂಗೆ ಮತ ಹಾಕಿದ್ದಾರೆಂದು ಬಿಜೆಪಿ ಬೆಂಬಲಿಗರ ಗೂಂಡಾದಾಳಿ

ಅಗರ್ತಾಲ: ಇತ್ತೀಚಿಗೆ ವಿಧಾನಸಭಾ ಚುನಾವಣೆ ನಡೆದು ಫಲಿತಾಂಶ ಹೊರಬಿದ್ದಿದ್ದು, ಈ ವೇಳೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷಕ್ಕೆ ಮತ್ತು ವಿರೋಧ…

ಹರಿಯಾಣದಲ್ಲಿ 3 ಕಡೆ ಪ್ರತ್ಯೇಕ ಅಪಘಾತ; 20ಕ್ಕೂ ಹೆಚ್ಚು ಮಂದಿ ಸಾವು

ಚಂಡೀಗಢ: ಹರಿಯಾಣದಲ್ಲಿ ಮೂರು ಕಡೆ ಪ್ರತ್ಯೇಕ ಅಪಘಾತವಾಗಿದ್ದು, 17 ಮಂದಿ ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಅಂಬಾಲ ಜಿಲ್ಲೆಯ…

ಚುನಾವಣಾ ಆಯುಕ್ತರುಗಳ ನೇಮಕಕ್ಕೆ ಸಮಿತಿ-ಸುಪ್ರಿಂ ಕೋರ್ಟ್‍ನ ಮಹತ್ವದ ಆದೇಶ

ನವದೆಹಲಿ: ಭಾರತದ ಚುನಾವಣಾ ಆಯೋಗದ (ಇಸಿಐ)ಸದಸ್ಯರ ನೇಮಕವನ್ನು ನಿರ್ಧರಿಸಲು ಭಾರತದ ಮುಖ್ಯ ನ್ಯಾಯಾಧೀಶರು, ಪ್ರಧಾನ ಮಂತ್ರಿಗಳು ಮತ್ತು ಲೋಕಸಭೆಯ ವಿರೋಧ ಪಕ್ಷದ…

ಮೇಘಾಲಯದಲ್ಲಿ ಅತಂತ್ರ , ತ್ರಿಪುರಾ, ನಾಗಲ್ಯಾಂಡ್‌ನಲ್ಲಿ ಅರಳಿದ ಕಮಲ!

ನವದೆಹಲಿ : ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶವು ಹೊರಬಿದ್ದಿದ್ದು, ತ್ರಿಪುರಾ, ನಾಗಲ್ಯಾಂಡ್‌ನಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು,  ಮೇಘಾಲಯದಲ್ಲಿ ಅತಂತ್ರ ಫಲಿತಾಂಶ ನಿರ್ಮಾಣವಾಗಿದೆ. …

ಜೆಎನ್‌ಯುನಲ್ಲಿ ಹೊಸ ನಿಯಮ ಜಾರಿ; ಧರಣಿ ನಡೆಸಿದರೆ ರೂ.20000 ದಂಡ-ಪ್ರವೇಶ ರದ್ದು

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನದ ನಂತರ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾನಿಲಯ(ಜೆಎನ್‌ಯು)ದಲ್ಲಿ ಭಾರೀ ಪ್ರತಿಭಟನೆಗೆ ಸಾಕ್ಷಿಯಾಗಿದ್ದು,…

ಅದಾನಿ-ಹಿಂಡೆನ್‌ಬರ್ಗ್ ವಿವಾದ: ಸುಪ್ರೀಂ ಕೋರ್ಟ್‌ನಿಂದ ತಜ್ಞರ ಸಮಿತಿ ನೇಮಕ-ತನಿಖೆ ನಡೆಸುವಂತೆ ಸೆಬಿಗೆ ಆದೇಶ!

ನವದೆಹಲಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರ ಹಿತರಕ್ಷಣೆ ಮುಖ್ಯ. ಹೀಗಾಗಿ ಈ ವಿಷಯದಲ್ಲಿ ಸಂಪೂರ್ಣ ಪಾರದರ್ಶಕತೆ ಅಗತ್ಯ ಎಂದಿರುವ ಸುಪ್ರೀಂ ಕೋರ್ಟ್‌ ನ್ಯಾಯಪೀಠ…

ಮೂರು ಈಶಾನ್ಯ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶ ಇಂದು

ನವದೆಹಲಿ :ತ್ರಿಪುರಾದ 60 ವಿಧಾನಸಭಾ ಕ್ಷೇತ್ರಗಳಿಗೆ ಕಳೆದ  ಫೆಬ್ರವರಿ 16 ರಂದು ನಡೆದಿದ್ದು, ಶೇ 89.98ರಷ್ಟು ಮತದಾನವಾಗಿತ್ತು.ಅದರಂತೆ ನಾಗಾಲ್ಯಾಂಡ್‌ ಮತ್ತು ಮೇಘಾಲಯದ…

ಮಾ.2ರಂದು ದೇಶದ ಈಶಾನ್ಯ ಭಾಗದ 3 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ

ನವದೆಹಲಿ: ದೇಶದ ಈಶಾನ್ಯ ಭಾಗದ ಮೂರು ರಾಜ್ಯಗಳಾದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯದ ವಿಧಾನಸಭೆ ಚುನಾವಣಾ ಪ್ರಕ್ರಿಯೆ ಮುಗಿದಿದ್ದು, ಮತ…

ವಾಣಿಜ್ಯ-ಗೃಹ ಬಳಕೆಯ ಅಡುಗೆ ಅನಿಲ ದರದಲ್ಲಿ ಭಾರೀ ಏರಿಕೆ; ನೂತನ ಬೆಲೆ ಇಂದಿನಿಂದಲೇ ಜಾರಿ

ನವದೆಹಲಿ: ಆರ್ಥಿಕ ವರ್ಷ 2022-23ನೇ ಸಾಲಿನ ಕೊನೆ ತಿಂಗಳ ಮೊದಲ ದಿನವೇ ಕೇಂದ್ರ ಸರ್ಕಾರ ಅಡುಗೆ ಅನಿಲ ದರವನ್ನು ಹೆಚ್ಚಳ ಮಾಡಿದ್ದು,…

ಸುಪ್ರೀಂ ಕೋರ್ಟ್‌: ಮನೀಶ್‌ ಸಿಸೋಡಿಯಾ ಜಾಮೀನು ಅರ್ಜಿ ತಿರಸ್ಕೃತ-ಹೈಕೋರ್ಟಿನಲ್ಲಿ ಸಲ್ಲಿಸಲು ಸೂಚನೆ

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ನಿಂದ ಬಂಧನಕ್ಕೆ ಒಳಗಾಗಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು…

ರ‍್ಯಾಗಿಂಗ್ ಪಿಡುಗಿಗೆ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಬಲಿ

ಹೈದರಾಬಾದ್ :  ರ‍್ಯಾಗಿಂಗ್ ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕಾಕತೀಯ…

ಸಿಸೋಡಿಯಾ ಬಂಧನ ಬೆನ್ನಲ್ಲೇ ಹಲವು ಎಎಪಿ ನಾಯಕರ ಬಂಧನ!

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮನೀಶ್ ಸಿಸೋಡಿಯಾ ಬಂಧನದ ನಂತರ, ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ಗೋಪಾಲ್ ಸಿಂಗ್ ಸೇರಿದಂತೆ…

ಅಬಕಾರಿ ನೀತಿ ಹಗರಣ: ಸಿಬಿಐ ವಿಚಾರಣೆಗೆ ಹಾಜರಾದ ಮನೀಶ್ ಸಿಸೋಡಿಯಾ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ವಿಚಾರಣೆಗೆ ಹಾಜರಾಗಲು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)…