ದೆಹಲಿ: ತೆರಿಗೆ ವಿಷಯಗಳಲ್ಲಿ ಮಧ್ಯಕಾಲೀನ ಗಂಭೀರ ತಿದ್ದುಪಡಿಗಳಿಗಾಗಿ ಜಿಎಸ್‌ಟಿ ಕೌನ್ಸಿಲ್ ಸಭೆ ನಡೆಸಬೇಕೆಂದು ಪಂಜಾಬ್ ಹಣಕಾಸು ಸಚಿವ ಮನ್‌ಪ್ರೀತ್ ಬಾದಲ್ ಒತ್ತಾಯಿಸಿದ್ದಾರೆ.…
ರಾಷ್ಟ್ರೀಯ
ಚುನಾವಣಾ ಆಯೋಗದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ನ್ಯಾಯಾಲಯಗಳ ಹೇಳಿಕೆಯ ವಿರುದ್ಧ ಪ್ರತಿ ದೂರು ಸಲ್ಲಿಸುವುದಕ್ಕಿಂತ ಸಾಂವಿಧಾನಿಕ ಸಂಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸಬೇಕಾದ ಕರ್ತವ್ಯವಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮದ್ರಾಸ್…
ಕೇರಳ: ಮೇ 8 ರಿಂದ 16ರವರೆಗೆ ಸಂಪೂರ್ಣ ಲಾಕ್‌ಡೌನ್
ತಿರುವನಂತಪುರಂ: ಕೇರಳದಲ್ಲಿ ಕೋವಿಡ್-19ರ ಪ್ರಕರಣಗಳು ಅಧಿಕಗೊಳ್ಳುತ್ತಿರುವುದರಿಂದ ಅದರ ನಿಯಂತ್ರಣಕ್ಕಾಗಿ ಮೇ 8 ರಿಂದ 16ರವರೆಗೆ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ. ಕೋವಿಡ್ ಪ್ರಕರಣಗಳು…
ಸೆಂಟ್ರಲ್ ವಿಸ್ತಾ ಯೋಜನೆ ಸ್ಥಗಿತಗೊಳಿಸಲು ಸುಪ್ರೀಂಗೆ ಅರ್ಜಿ
ನವದೆಹಲಿ: ಕೋವಿಡ್ ಸಾಂಕ್ರಾಮಿಕ ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿರುವ ಮಧ್ಯೆಯೇ ಕೇಂದ್ರ ಸರ್ಕಾರ ಅತ್ಯಂತ ದೊಡ್ಡ ಯೋಜನೆಯಾದ ಸೆಂಟ್ರಲ್ ವಿಸ್ತಾ ಯೋಜನೆ ನಿರ್ಮಾಣ…
ಅಧಿಕಾರಿಗಳನ್ನು ಜೈಲಿಗೆ ಹಾಕಿದರೆ ಆಮ್ಲಜನಕ ಬರುವುದೆ: ಸುಪ್ರೀಂ ಕೋರ್ಟ್
ನವದೆಹಲಿ: ‘ಅಧಿಕಾರಿಗಳನ್ನು ಜೈಲಿಗೆ ಕಳುಹಿಸಿದರೆ ದೆಹಲಿಯಲ್ಲಿ ತೀವ್ರ ಬಿಕ್ಕಟ್ಟು ಎದುರಾಗಿರುವ ಆಮ್ಲಜನಕ ಕೊರತೆ ನೀಗುವುದೇ, ಮೊದಲು ಜನರ ಜೀವ ಉಳಿಸುವ ಕಾರ್ಯ…
ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣವಚನ ಸ್ವೀಕಾರ
ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜ್ಯಕ್ಕೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆತ ಹಿನ್ನೆಲೆಯಲ್ಲಿ ಟಿಎಂಸಿ ಶಾಸಕಾಂಗ…
ಆಮ್ಲಜನಕ ಕೊರತೆ-ಇದು ನರಮೇಧಕ್ಕೆ ಸಮ: ಅಲಹಾಬಾದ್ ಹೈಕೋರ್ಟ್
ಲಕ್ನೋ : ಸಾಮಾಜಿಕ ಮಾಧ್ಯಮಗಳಲ್ಲಿ ಆಮ್ಲಜನಕ ಪೂರೈಸಬೇಕೆಮದು ಅಂಗಲಾಚುತ್ತಿರುವ ಸುದ್ದಿಗಳು ವೈರಲ್ ಆಗುತ್ತಿವೆ. ಬಡ ಜನರು ತಮ್ಮ ಆತ್ಮೀಯರ ಪ್ರಾಣ ಉಳಿಸಿಕೊಳ್ಳಲು…
ಬಂಗಾಳದಲ್ಲಿ ಮುಸ್ಲಿಂರ ಮೇಲೆ ದಾಳಿ ನಡೆಯಲಿದೆ – ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕಾಶ್ ಬೆಳವಾಡಿ
ಬೆಂಗಳೂರು : ಗುಜರಾತ್ ನಲ್ಲಿ 2002ರಲ್ಲಿ ನಡೆದದ್ದಕ್ಕಿಂತ ಬಹಳ ದೊಡ್ಡ ಪ್ರಮಾಣದ, ಭಯಾನಕ ಹಾಗೂ ವ್ಯವಸ್ಥಿತ ಹಿಂದೂ ಮುಸ್ಲಿಂ ಗಲಭೆ ಪಶ್ಚಿಮ…
ಪಶ್ಚಿಮ ಬಂಗಾಳ: ಎಡರಂಗದ ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲೆ ಟಿಎಂಸಿಯಿಂದ ಹಿಂಸಾಚಾರ
ಕೋಲ್ಕತ್ತಾ : ತೃಣಮೂಲ ಕಾಂಗ್ರೆಸ್ (ಟಿಎಂಸಿ)ಯ ವಿಜಯದ ನಂತರ, ರಾಜ್ಯಾದ್ಯಂತ ಹಲವಾರು ಎಡ ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರ ಮೇಲೆ ಕ್ರೂರ…
ನಟಿ ಕಂಗನಾ ರಣಾವತ್ ಟ್ಟಿಟ್ಟರ್ ಖಾತೆ ಶಾಶ್ವತವಾಗಿ ಸ್ಥಗಿತ!
ನವದೆಹಲಿ: ನಟಿ ಕಂಗನಾ ರಣಾವತ್ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ನಿರಂತರವಾಗಿ ವಿವಾದಾತ್ಮಕ ಪೋಸ್ಟ್ ಮಾಡುತ್ತಿರುವು ಹಿನ್ನೆಲೆಯಲ್ಲಿ ಅವರ ಖಾತೆಯನ್ನು ಟ್ವಿಟ್ಟರ್…
ಕಡೆಗೂ ರದ್ದಾದ ಐಪಿಎಲ್ ಮುಂದಿನ ಪಂದ್ಯಗಳು
ನವದೆಹಲಿ: ವ್ಯಾಪಕವಾಗ ಹರಡುತ್ತಿರುವ ಕೋವಿಡ್ ಸೋಂಕಿನಿಂದ ಕ್ರಿಕೆಟ್ ಸಹ ಹೊರತಾಗಿಲ್ಲ. ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ಪಾಸಿಟಿವ್ ವರದಿಗಳು…
ಸಿಬಿಐ ಎಫ್ಐಆರ್ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಮೊರೆ ಹೋದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್
ಮುಂಬೈ : ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಬಾಂಬೆ…
ಹಿಂದೂಪುರ ಸರಕಾರಿ ಆಸ್ಪತ್ರೆಯಲ್ಲಿ 8 ರೋಗಿಗಳು ಮರಣ
ಅನಂತಪುರ: ಹಿಂದೂಪುರ ಸರಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಕನಿಷ್ಟ 8 ಕೋವಿಡ್-19 ರೋಗಿಗಳು ಮರಣ ಹೊಂದಿದ್ದಾರೆ ಎಂದು ರೋಗಿಗಳ ಸಂಬಂಧಿಕರು ಆಕ್ರೋಶಗೊಂಡಿದ್ದಾರೆ.…
ಕೋವಿಡ್ ತಡೆಗಟ್ಟಲು ಲಾಕ್‌ಡೌನ್ ಪರಿಣಾಮಕಾರವಲ್ಲವೇ? – ಸುಪ್ರೀಂ ಕೋರ್ಟ್
ನವದೆಹಲಿ: ದೇಶದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಅತ್ಯಧಿಕ ಪ್ರಮಾಣದಲ್ಲಿ ತೀವ್ರವಾಗಿ ಹರಡುತ್ತಿರುವ ಕೋವಿಡ್ ಸಾಂಕ್ರಾಮಿಕ ರೋಗವನ್ನು ಕಡಿವಾಣ ಹಾಕಲು ‘ಸಾರ್ವಜನಿಕ ಹಿತಾಸಕ್ತಿ…
ಸಿಪಿಐ ಆರು ಕಡೆ ಸ್ಪರ್ಧೆ: ಎರಡಲ್ಲಿ ಜಯ-ನಾಲ್ಕರಲ್ಲಿ ಎರಡನೇ ಸ್ಥಾನ
ತಿರುಥುರೈಪೂಂಡಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಜಯಶೀಲರಾದ ಮಾರಿಮುತ್ತು ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಸ್ಪರ್ಧಿಸಿದ ಭಾರತ ಕಮ್ಯೂನಿಸ್ಟ್ ಪಕ್ಷ-ಸಿಪಿಐ ಅಭ್ಯರ್ಥಿಗಳಲ್ಲಿ ಎರಡು ಕಡೆ…
ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ ಸಿಪಿಐ(ಎಂ)ಗೆ ಎರಡರಲ್ಲಿ ಜಯ
ಚೆನ್ನೈ: 2021ನೇ ಸಾಲಿನ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಅಲ್ ಇಂಡಿಯಾ ಅಣ್ಣ ಡ್ರಾವಿಡ ಮುನ್ನೇತ್ರ ಕಳಗಂ-ಎಐಎಡಿಎಂಕೆ ಪಕ್ಷದ ಜನವಿರೋಧಿ ಹಾಗೂ…
ಸಿಪಿಐ(ಎಂ)ನ ಎಂ ಚಿನ್ನದೊರೈಗೆ ಭರ್ಜರಿ ಜಯ
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಿದ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪಕ್ಷದ ಅಭ್ಯರ್ಥಿ ಎಂ ಚಿನ್ನದೊರೈ…
ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ತೀವ್ರ ಸೋಲು – ಸಿಪಿಐ(ಎಂ) ಪೊಲಿಟ್ ಬ್ಯುರೊ
ಐದು ವಿಧಾನಸಭಾ ಚುನಾವಣಾ ಫಲಿತಾಂಶಗಳು ಬರುತ್ತಿದ್ದು ಅವು ಒಟ್ಟಾರೆಯಾಗಿ ಬಿಜೆಪಿಗೆ ತೀವ್ರ ಹಿನ್ನಡೆಯನ್ನು ತೋರಿಸುತ್ತಿವೆ. ಕೋಮು ಭಾವನೆಗಳನ್ನು ಬಡಿದೆಬ್ಬಿಸಲು ಎಷ್ಟೇ ಪ್ರಯತ್ನಿಸಿದರೂ,…
51 ಸಾವಿರ ಅಂತರದ ಗೆಲವು ಸಾಧಿಸಿದ ನಾಗೈ ಮಣಿ
ಸಂಜೆ 6.47ರ ಸಮಯದಂತೆ ಚೆನ್ನೈ: ತಮಿಳುನಾಡಿಗೆ ನಡೆದ 234 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ಡಿಎಂಕೆ…
ಸಿಪಿಐ(ಎಂ)ನ ಕೆ.ಕೆ.ಶೈಲಜಾ ಟೀಚರ್‌ಗೆ 60 ಸಾವಿರ ಅಂತರದ ಗೆಲುವು
ಕೇರಳ: ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಡರಂಗ ಮೈತ್ರಿಕೂಟವೂ ಮತ್ತೆ ಅಧಿಕಾರದ ಚುಕ್ಕಾಣಿಯನ್ನು ಹಿಡಿದೆ. ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)…