ನವದೆಹಲಿ: ಅತ್ಯಾಚಾರ ಪ್ರಕರಣದಡಿ ಜೈಲು ಶಿಕ್ಷೆಗೆ ಒಳಗಾಗಿರುವ ಗುರ್ಮೀತ್ ಸಿಂಗ್ 40 ದಿನಗಳು ಪೆರೋಲ್ ನಡಿ ಜೈಲಿನಿಂದ ಹೊರಬಂದಿದ್ದು, ಕೇಕ್ ಕತ್ತಿರಿಸಿ…
ರಾಷ್ಟ್ರೀಯ
ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಕೇರಳದಲ್ಲಿ ಪ್ರದರ್ಶನವಾಗಲಿದೆ: ಡಿವೈಎಫ್‌ಐ
ತಿರುವನಂತಪುರಂ: ಬಿಬಿಸಿ ಸಿದ್ಧಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಕುರಿತ ‘ಇಂಡಿಯಾ: ದಿ ಮೋದಿ ಕ್ವೆಷ್ಚನ್’ ಸಾಕ್ಷ್ಯಚಿತ್ರ ಕೇರಳದಲ್ಲಿ ಪ್ರದರ್ಶಿಸಲಾಗುವುದು ಎಂದು ಭಾರತ…
ಪ್ರಧಾನಿ ನರೇಂದ್ರ ಮೋದಿ ಕುರಿತ ಸಾಕ್ಷ್ಯಚಿತ್ರ; ಇಷ್ಟಕ್ಕೂ ಬಿಬಿಸಿ ವಿರುದ್ಧ ಕೇಂದ್ರ ಸರ್ಕಾರ ಕೆಂಡಕಾರುವುದೇಕೆ?
ವಿಶ್ವದ ವಿವಿಧ ಘನಾವಳಿಗಳು ಮತ್ತು ವ್ಯಕ್ತಿಗಳ ಬಗ್ಗೆ ಬ್ರಿಟನ್ ಮೂಲಕ ʻಬ್ರಿಟಿಷ್ ಬಾಡ್‌ಕಾಸ್ಟಿಂಗ್ ಕಾರ್ಪೊರೇಷನ್ʼ (ಬಿಬಿಸಿ) ಸತತವಾಗಿ ವಿಶೇಷ ಸಾಕ್ಷ್ಯಚಿತ್ರಗಳನ್ನು ಸಿದ್ಧಪಡಿಸಿ,…
ಬಿಹಾರದಲ್ಲಿ ಮತ್ತೆ ಕಳ್ಳಭಟ್ಟಿ ದುರಂತ; 3 ಮಂದಿ ಸಾವು, 7 ಮಂದಿ ಆಸ್ಪತ್ರೆಗೆ ದಾಖಲು
ಪಾಟ್ನಾ: ಬಿಹಾರದಲ್ಲಿ ಮತ್ತೆ ಕಳ್ಳಭಟ್ಟಿ ದಂಧೆ ನಡೆದಿರುವುದು ಬೆಳಕಿಗೆ ಬಂದಿದ್ದು, ದುರಂತದಿಂದ 3 ಮಂದಿ ಸಾವಿಗೀಡಾಗಿ, 7 ಮಂದಿ ಆಸ್ಪತ್ರೆಗೆ ದಾಖಲಾಗಿರುವ…
ತನಿಖೆಗೆ ಸರ್ಕಾರದ ಭರವಸೆ: ಪ್ರತಿಭಟನೆ ಅಂತ್ಯಗೊಳಿಸಿದ ಕುಸ್ತಿಪಟುಗಳು
ನವದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬುಧವಾರದಿಂದ ನಡೆಯುತ್ತಿರುವ ಪ್ರತಿಭಟನೆ ನೆನ್ನೆ…
ವಿದ್ಯಾರ್ಥಿನೀಯರಿಗೆ ಋತುಚಕ್ರದ ರಜೆ ನೀಡಿದ ಕೇರಳ ಎಡರಂಗ ಸರ್ಕಾರ
ತಿರುವನಂತಪುರಂ: ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿನೀಯರಿಗೆ ಋತುಚಕ್ರದ ರಜೆ ನೀಡಿ ಕೇರಳ ಎಡರಂಗ ಸರ್ಕಾರ ಆದೇಶ ನೀಡಿದೆ. ಈ…
ಲೈಂಗಿಕ ಕಿರುಕುಳ ವಿರುದ್ಧ ಹೋರಾಟದಲ್ಲಿ ನಾವಿರುತ್ತೇವೆ: ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್
ನವದೆಹಲಿ: ನಾವು ಯಾವುದೇ ರೀತಿಯ ಲೈಂಗಿಕ ಕಿರುಕುಳದ ವಿರುದ್ಧ ನಡೆಯುತ್ತಿರುವ ಹೋರಾಟಗಳಲ್ಲಿ ನಾವು ಸದಾ ಭಾಗಿಯಾಗುತ್ತೇವೆ. ಯಾವುದೇ ವರ್ಗದ ಮಹಿಳೆಯರನ್ನು ಅವಮಾನಿಸುವುದನ್ನು…
ಮೂರು ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ; ಫೆ.16ಕ್ಕೆ ತ್ರಿಪುರಾ, ಫೆ.27ಕ್ಕೆ ನಾಗಾಲ್ಯಾಂಡ್- ಮೇಘಾಲಯದಲ್ಲಿ ಮತದಾನ
ನವದೆಹಲಿ: ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ…
ಭಾರತ ರಾಷ್ಟ್ರ ಸಮಿತಿ ನೇತೃತ್ವದಲ್ಲಿ ಮೊದಲ ಸಭೆ; ಎಡಪಕ್ಷದ ಮುಖಂಡರು ಭಾಗಿ
ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಎಡ ಪಕ್ಷಗಳ…
ಶೇ. 20ರಷ್ಟು ಉದ್ಯೋಗಿಗಳ ಕಡಿತಕ್ಕೆ ಮುಂದಾಗಿರುವ ಶೇರ್‌ಚಾಟ್ ಸಂಸ್ಥೆ
ನವದೆಹಲಿ: ಜಾಗತಿಕ ಆರ್ಥಿಕ ಹಿಂಜರಿತ ಸಾಧ್ಯತೆಯನ್ನು ಅಂದಾಜಿಸಿರುವ ಹಲವು ತಂತ್ರಜ್ಞಾನ ಆಧಾರಿತ ದೊಡ್ಡ ಸಂಸ್ಥೆಗಳು ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಲು, ವೆಚ್ಚ ಕಡಿತದ…
ಉನ್ನಾವೊ ಅತ್ಯಾಚಾರ ಪ್ರಕರಣ: ದೆಹಲಿ ಹೈಕೋರ್ಟ್‌ನಿಂದ ಕುಲ್‌ದೀಪ್ ಸೆಂಗಾರ್‌ಗೆ ಮಧ್ಯಂತರ ಜಾಮೀನು
ನವದೆಹಲಿ: ಉನ್ನಾವೊ ಅತ್ಯಾಚಾರ ಪ್ರಕರಣದ ಆರೋಪಿ ಬಿಜೆಪಿ ಉಚ್ಚಾಟಿತ ನಾಯಕ ಕುಲ್‌ದೀಪ್ ಸಿಂಗ್ ಸೆಂಗಾರ್ ಅವರ ಮಗಳ ಮದುವೆಯಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ…
ಸುಪ್ರೀಂ ಕೋರ್ಟ್ ಕೊಲಿಜಿಯಂ ಸಮಿತಿಯಲ್ಲಿ ಸರ್ಕಾರದ ಪ್ರತಿನಿಧಿ ಇರಬೇಕು: ಕಿರಣ್ ರಿಜಿಜು
ನವದೆಹಲಿ: ನ್ಯಾಯಮೂರ್ತಿಗಳ ನೇಮಕಾತಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ಕೊಲಿಜಿಯಂ ನಡುವಿನ ಹಗ್ಗ ಜಗ್ಗಾಟದ ನಡುವೆ, ಕೇಂದ್ರ ಕಾನೂನು…
ಬ್ರೆಜಿಲ್ ರಾಜಧಾನಿ ಗಲಭೆ ಪ್ರಕರಣ: ಮಾಜಿ ಅಧ್ಯಕ್ಷ ಬೋಲ್ಸನಾರೊ ಪಾತ್ರದ ತನಿಖೆಗೆ ಸುಪ್ರೀಂ ಅನುಮತಿ
ಬ್ರೆಸಿಲಿಯಾ: ಕಳೆದ ಭಾನುವಾರ (ಜನವರಿ 8) ಬ್ರೆಜಿಲ್ ದೇಶದ ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರಿ ಕಟ್ಟಡಗಳ ಮೇಲಿನ ದಾಳಿ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬ್ರೆಜಿಲ್…
72 ಜನರಿದ್ದ ವಿಮಾನವು ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತನ
ಕಠ್ಮಂಡು: ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ವರು ಸಿಬ್ಬಂದಿ ಸೇರಿದಂತೆ 72 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದೆ. ಯೇತಿ ಏರ್‌ಲೈನ್ಸ್ ಸಂಸ್ಥೆಯ…
ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ವೇಳೆ ಅವಾಂತರ: 19 ಮಂದಿಗೆ ಗಾಯ
ಮಧುರೈ: ತಮಿಳುನಾಡಿನ ಮಧುರೈ ಜಿಲ್ಲೆಯ ಅವನಿಯಾಪುರಂನಲ್ಲಿ ಇಂದು(ಜನವರಿ 15) ನಡೆದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಕನಿಷ್ಠ 19 ಮಂದಿ ಗಾಯಗೊಂಡಿದ್ದಾರೆ. ಜಲ್ಲಿಕಟ್ಟು ಸ್ಪರ್ಧೆ…
ಶಾಲಾ ಶಿಕ್ಷಕರನ್ನು ‘ಸರ್’, ‘ಮೇಡಂ’ ಎನ್ನುವ ಬದಲು ‘ಟೀಚರ್’ ಎಂದು ಸಂಬೋಧಿಸಬೇಕು: ಕೇರಳ ಮಕ್ಕಳ ಹಕ್ಕು ಆಯೋಗ
ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಶಾಲಾ ಮಕ್ಕಳಿಗೆ ಕೇರಳ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಹೊಸ ನಿರ್ದೇಶನವೊಂದನ್ನ ನೀಡಿದೆ. ಇನ್ನು ಮುಂದೆ ವಿದ್ಯಾರ್ಥಿಗಳು ಶಿಕ್ಷಕರನ್ನ…
ಜೋಶಿಮಠ ಭೂಕುಸಿತದ ಉಪಗ್ರಹ ಚಿತ್ರ, ವರದಿ ತೆಗೆದು ಹಾಕಿಲು ಇಸ್ರೋ ಮೇಲೆ ಸರ್ಕಾರದ ಒತ್ತಡ!
ನವದೆಹಲಿ: ಅನುಮತಿಯಿಲ್ಲದೆ ಜೋಶಿಮಠದ ಪರಿಸ್ಥಿತಿ ಬಗ್ಗೆ ಮಾಧ್ಯಮಗಳು ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಮತ್ತು…
ಎಸ್‌ಎಫ್‌ಐ ಬೇಡಿಕೆಗೆ ಸ್ಪಂದನೆ: ವಿದ್ಯಾರ್ಥಿನೀಯರಿಗೆ ಋತುಚಕ್ರದ ರಜೆಗೆ ಅವಕಾಶ ಕಲ್ಪಿಸಿದ ಕೇರಳದ ವಿಶ್ವವಿದ್ಯಾಲಯ
ಕೊಚ್ಚಿ: ಕೇರಳದ ವಿಶ್ವವಿದ್ಯಾಲಯವೊಂದು ಐತಿಹಾಸಿಕ ನಿರ್ಧಾರ ಕೈಗೊಂಡಿದ್ದು, ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ನೇತೃತ್ವದ ವಿವಿ ವಿದ್ಯಾರ್ಥಿಗಳ ಒಕ್ಕೂಟದ ಬೇಡಿಕೆಗೆ ಸ್ಪಂದಿಸಿರುವ…
2024ರ ಲೋಕಸಭಾ ಚುನಾವಣೆ: ರಾಮನಾಗಿ ನಿತೀಶ್-ರಾವಣನಾಗಿ ಮೋದಿ ಬಿಹಾರದಲ್ಲಿ ಅಭಿಯಾನ
ಪಾಟ್ನಾ: ಲೋಕಸಭೆಯ ಸಾರ್ವತ್ರಿಕ ಚುನಾವಣೆಗೆ ಒಂದೂ ಒಂದೂವರೆ ವರ್ಷಗಳು ಬಾಕಿ ಇದ್ದು, ಬಿಹಾರ ರಾಜ್ಯದಲ್ಲಿ ಚುನಾವಣಾ ಕಾವು ಈಗಿನಿಂದಲೇ ಆರಂಭವಾಗಿದೆ. 2024ರ…
ಭಾರತದೊಂದಿಗೆ ವಿಲೀನಗೊಳಿಸಲು ಪಾಕ್ ಆಕ್ರಮಿತ ಪಿಒಕೆ ಜನರ ಪ್ರತಿಭಟನೆ
ಇಸ್ಲಾಮಾಬಾದ್: ಆರ್ಥಿಕ ಸಮಸ್ಯೆ, ಪ್ರವಾಹ ಪರಸ್ಥಿತಿ, ಆಹಾರದ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಪಾಕಿಸ್ತಾನದಲ್ಲಿ ಇದೀಗ ಪ್ರತಿಭಟನೆಗಳ ಕಾವು ಜೋರಾಗಿದೆ. ಇದಕ್ಕೆ ಪೂರಕವಾಗಿ ಪಾಕಿಸ್ಥಾನ…