ಇಂಫಾಲ: ಮಣಿಪುರದ ನೋನಿ ಜಿಲ್ಲೆಯಲ್ಲಿಂದು ಎರಡು ಶಾಲಾ ಬಸ್ಸು ಉರುಳಿದ ಪರಿಣಾಮವಾಗಿ 15 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಇನ್ನೂ ಹೆಚ್ಚಿನ ಮಂದಿಗೆ…
ರಾಷ್ಟ್ರೀಯ
ಮತಾಂತರದ ವಿವಾಹ ಕಾನೂನು ಬಾಹಿರ: ಕಾಯ್ದೆ ಜಾರಿಗೆ ತಂದ ಹರಿಯಾಣ ರಾಜ್ಯ
ಚಂಡೀಗಢ: ಮತಾಂತರದ ವಿವಾಹ ಕಾನೂನು ಬಾಹಿರವೆಂದು ಹೊಸ ಕಾಯ್ದೆಯೊಂದನ್ನು ಹರಿಯಾಣ ಸರ್ಕಾರ ಜಾರಿಗೊಳಿಸಿದೆ. ಈ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಗಿದ್ದಾರೆ ಎಂದು…
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ: ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದ ದೇವೇಂದ್ರ ಫಡ್ನವಿಸ್
ಮುಂಬೈ: ಮರಾಠಿ ಭಾಷಿಕರಿಗೆ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ. ಮಹಾಮೇಳಾವ್‌ಗೆ ಕರ್ನಾಟಕ ಸರ್ಕಾರ ಅವಕಾಶ ಕೊಡದಿರುವುದು ಸರಿಯಲ್ಲ. ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರ…
ಆಸ್ತಿ ತೆರಿಗೆ, ನೀರಿನ ಬಿಲ್ಲು ಪಾವತಿಸುವಂತೆ ತಾಜ್ ಮಹಲ್‍ಗೆ ನೋಟಿಸು ನೀಡಿದ ಯುಪಿ ಸರ್ಕಾರ
ಆಗ್ರಾ: ವಿಶ್ವಖ್ಯಾತಿಗೆ ಪ್ರಸಿದ್ಧಿಯಾಗಿರುವ, ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರನ್ನು ಭಾರತಕ್ಕೆ ಸೆಳೆಯುವ ಆಗ್ರಾದ ತಾಜ್ ಮಹಲ್ ಕಟ್ಟಡಕ್ಕೆ ಆಸ್ತಿ ತೆರಿಗೆ ಹಾಗೂ ನೀರಿನ…
ಸಂಸತ್ ಚಳಿಗಾಲದ ಅಧಿವೇಶನ: ಡಿಸೆಂಬರ್ 23ಕ್ಕೆ ಮುಗಿಯುವ ಸಾಧ್ಯತೆ?
ನವದೆಹಲಿ: ವರ್ಷದ ಕೊನೆ ಹಾಗೂ ಚಳಿಗಾಲದ ಸಂಸತ್ ಅಧಿವೇಶನವು ನಿಗದಿಪಡಿಸಿರುವ ದಿನಕ್ಕಿಂತ ಒಂದು ವಾರ ಮುಂಚಿತವಾಗಿ ಮುಕ್ತಾಯಗೊಳ್ಳಲಿದೆ ಎಂದು ಹೇಳಲಾಗಿದೆ. ಕ್ರಿಸ್ಮಸ್…
ಸರ್ಕಾರಿ ಜಾಹೀರಾತಿನಲ್ಲಿ ಆಪ್ ಪ್ರಚಾರ: 97 ಕೋಟಿ ರೂ. ವಸೂಲಿಗೆ ಲೆ.ಗವರ್ನರ್ ಆದೇಶ
ನವದೆಹಲಿ: ಆಡಳಿತರೂಢ ಆಮ್ ಆದ್ಮಿ ಪಕ್ಷ(ಎಎಪಿ)ವು ಸರಕಾರಿ ಜಾಹೀರಾತುಗಳ ಸೋಗಿನಲ್ಲಿ ಪ್ರಕಟಿಸಿದ ರಾಜಕೀಯ ಜಾಹೀರಾತುಗಳ ಮೊತ್ತ 97 ಕೋಟಿ ರೂಪಾಯಿಗಳನ್ನು ವಸೂಲಿ…
ಕಳ್ಳಾಭಟ್ಟಿ ದುರಂತ: ಬಿಹಾರದಲ್ಲಿ 70ಕ್ಕೇರಿದ ಸಾವಿನ ಸಂಖ್ಯೆ-ಆರೋಪಿಯೊಬ್ಬನ ಬಂಧನ
ಪಾಟ್ನಾ: ಕಳ್ಳಭಟ್ಟಿ ಮದ್ಯ ಸೇವನೆಯಿಂದ ಕಳೆದ ಒಂದು ವಾರದ ಅವಧಿಯಲ್ಲಿ 70ಕ್ಕೂ ಹೆಚ್ಚಿನ ಮಂದಿ ಸಾವಿಗೀಡಾಗಿರುವ ಘಟನೆ ಬಿಹಾರ ರಾಜ್ಯದ ಸರಣ್…
ಮೆಸ್ಸಿ ಮ್ಯಾಜಿಕ್, ಆರ್ಜೆಂಟೀನಾಕ್ಕೆ ಕಪ್ – ವಿಶ್ವದ ಹೃದಯ ಗೆದ್ದ ಎಂಬಪ್ಪೆ..!
ದೋಹಾ : ವಿಶ್ವಕಪ್ ಫೈನಲ್ ಹಣಾಹಣಿಯಲ್ಲಿ ಪೆನಾಲ್ಟಿ ಶೂಟೌಟ್‌ನಲ್ಲಿ ಫ್ರಾನ್ಸ್ ತಂಡವನ್ನು 4-2 ಗೋಲುಗಳಿಂದ ಸೋಲಿಸಿದ ಅರ್ಜೆಂಟೀನಾ 36 ವರ್ಷಗಳ ಬಳಿಕ…
ದುರ್ಬಲ-ಸಮಾಜದಂಚಿನ ಗುಂಪುಗಳನ್ನು ಅಧೀನದಲ್ಲಿರಿಸಿಕೊಳ್ಳಲು ಪ್ರಬಲ ಗುಂಪು ಒತ್ತಾಯಿಸುತ್ತಿವೆ
ಮುಂಬೈ: ಭಾರತದಲ್ಲಿ ಯಾರನ್ನಾದರೂ ಪ್ರೀತಿಸಿದ ಕಾರಣಕ್ಕಾಗಿ ಅಥವಾ ಅಂತರ್ಜಾತಿ ಅಥವಾ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾದರೆಂಬ ಕಾರಣದಿಂದಾಗಿ ಪ್ರತಿ ವರ್ಷ ನೂರಾರು…
ಫುಟ್ಬಾಲ್ ವಿಶ್ವಕಪ್: ಅರ್ಜೆಂಟೈನಾ-ಫ್ರಾನ್ಸ್ ನಡುವೆ ಕೊನೆ ಕಾದಾಟ-ಯಾರ ಮುಡಿಗೇರಲಿದೆ ಜಯಮಾಲೆ?
ಕತಾರ್: ಕಾಲ್ಚೆಂಡಿನಾಟ ಫಿಫಾ ವಿಶ್ವಕಪ್-2022 ಅಂತಿಮ ಹಂತ ತಲುಪಿದ್ದು, ಇಂದು ಫೈನಲ್ ಪಂದ್ಯ ನಡಯಲಿದ್ದು, ಈ ಮೂಲಕ ಜಯಮಾಲೆಯನ್ನು ಯಾವ ದೇಶ…
ಬಿಹಾರ: ಉದ್ಘಾಟನೆಗೂ ಮುನ್ನ ಕುಸಿದುಬಿದ್ದ ರೂ.13 ಕೋಟಿ ವೆಚ್ಚದ ಮೇಲ್ಸೇತುವೆ
ಪಾಟ್ನಾ: ನದಿ ದಾಟಲು ಸುಮಾರು 13 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ 206 ಮೀಟರ್ ಉದ್ದದ ಮೇಲ್ಸೇತುವೆ ಉದ್ಘಾಟನೆಗೂ ಮುನ್ನ ಕುಸಿದು…
ಹಿಜಾಬ್ ವಿರೋಧಿ ಹೋರಾಟಕ್ಕೆ ಬೆಂಬಲ – ನಟಿ ತರನೆಹ್ ಅಲಿದೋಸ್ತಿ ಬಂಧನ
ಟೆಹ್ರಾನ್: ತೀವ್ರ ಪ್ರಮಾಣದಲ್ಲಿ ಪ್ರತಿಭಟನೆಗೆ ಗುರಿಯಾಗಿರುವ ಹಿಜಾಬ್ ವಿರುದ್ಧದ ಹೋರಾಟವನ್ನು ಹತ್ತಿಕ್ಕಲು ಇರಾನ್ ಸರ್ಕಾರ ಸಾಕಷ್ಟು ಕ್ರಮಗಳನ್ನು ಅನುಸರಿಸುತ್ತಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗುವವರನ್ನು…
ಅತ್ಯಾಚಾರಿಗಳ ಬಿಡುಗಡೆ: ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಗುಜರಾತ್ ರಾಜ್ಯದಲ್ಲಿ 2002ರಲ್ಲಿ ಸಂಭವಿಸಿದ ಕೋಮು ಹಿಂಸಾಚಾರದ ವೇಳೆ, ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕುಟುಂಬದ…
ಕೋರ್ಸ್ ಖರೀದಿಸಲು ಪೋಷಕರ ಮೇಲೆ ಒತ್ತಡ: ಬೈಜೂಸ್ ಮುಖಸ್ಥರಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೋಟಿಸು
ನವದೆಹಲಿ: ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬೆಂಗಳೂರು ಮೂಲದ ಎಜುಟೆಕ್ ಸಂಸ್ಥೆ ಬೈಜೂಸ್ ತನ್ನ ಕೋರ್ಸ್ಗಳನ್ನು ಖರೀದಿಸುವಂತೆ ಮಕ್ಕಳು ಮತ್ತು ಪೋಷಕರ ಮೇಲೆ…
ಚೀನಾ ಯುದ್ಧದ ತಯಾರಿಯಲ್ಲಿದೆ-ಕೇಂದ್ರ ಸರ್ಕಾರ ನಿದ್ದೆ ಮಾಡುತ್ತಿದೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ
ಜೈಪುರ: ಗಡಿಯಲ್ಲಿ ಚೀನಾ ಯುದ್ಧಕ್ಕೆ ತಯಾರಿ ನಡೆಸುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅದನ್ನು ಒಪ್ಪಿಕೊಳ್ಳುತ್ತಿಲ್ಲ- ಬದಲಾಗಿ ನಿದ್ರಿಸುತ್ತಿದೆ.…
ವಿರೋಧಿಗಳನ್ನು ಗುರಿಯಾಗಿಸುವ ದುಷ್ಟ ಕಾರ್ಯಾಚರಣೆ – ಸರಕಾರ ಮತ್ತು ಎನ್‍ಐಎ ಮೇಲೆ ಕಟು ದೋಷಾರೋಪಣೆ: ಸಿಪಿಐ(ಎಂ)
ಸ್ಟಾನ್ ಸ್ವಾಮಿಯವರ ಕಂಪ್ಯೂಟರಿನಲ್ಲೂ ಹುಸಿ ಕಡತಗಳನ್ನು ನೆಟ್ಟಿದ್ದರು! ನವದೆಹಲಿ: ಅಂತಾರಾಷ್ಟ್ರೀಯ ಖ್ಯಾತಿಯ ಡಿಜಿಟಲ್ ಫೊರೆನ್ಸಿಕ್ ವಿಶ್ಲೇಷಣಾ ಕಂಪನಿ, ಆರ್ಸೆನಲ್ ಕನ್ಸಲ್ಟಿಂಗ್, ಬಿಡುಗಡೆ ಮಾಡಿರುವ…
ಆಂಬ್ಯುಲೆನ್ಸ್‌ನಲ್ಲಿ 14 ಕೋಟಿ ರೂ ಮೌಲ್ಯದ ಡ್ರಗ್ಸ್ ಸಾಗಾಟ
ಅಸ್ಸಾಂ : ಆಂಬ್ಯುಲೆನ್ಸ್‌ನಲ್ಲಿ 14 ಕೋಟಿ . ರೂ ಮೌಲ್ಯದ ಡ್ರಗ್ಸನ್ನು ಸಾಗಿಸುತ್ತಿದ್ದ ಆರೋಪಿಯನ್ನು ಗುವಾಹಟಿ ಪೊಲೀಸರು ವಶಕ್ಕೆ ಪಡೆದ ಘಟನೆ…
ವಿಶ್ವವಿದ್ಯಾಲಯಗಳ ಕುಲಪತಿ ಸ್ಥಾನದಿಂದ ರಾಜ್ಯಪಾಲರ ವಜಾ, ಮಸೂದೆ ಅಂಗೀಕರಿಸಿದ ಕೇರಳ ವಿಧಾನಸಭೆ!
ತಿರುವನಂತಪುರ: ರಾಜ್ಯ ವಿಶ್ವವಿದ್ಯಾನಿಲಯಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ವಜಾಗೊಳಿಸುವ ಮಸೂದೆಯನ್ನು ಕೇರಳ ವಿಧಾನಸಭೆ ಅಂಗೀಕರಿಸಿದೆ. ಮಸೂದೆ ಅಂಗೀಕಾರವಾಗಿದೆ ಎಂದು ವಿಧಾನಸಭೆ ಸ್ಪೀಕರ್…
ವಿದ್ಯಾರ್ಥಿಯಂತೆ ನಟಿಸಿ ಕಾಲೇಜಿನಲ್ಲಿ ನಡೆಯುತ್ತಿದ್ದ ರ‍್ಯಾಗಿಂಗ್ ಪ್ರಕರಣ ಭೇದಿಸಿದ ಲೇಡಿ ಕಾನ್ಸ್ಟೇಬಲ್
ಇಂದೋರ್: ಕಾಲೇಜುಗಳಲ್ಲಿ ಸೀನಿಯರ್ಗಳು ಜೂನಿಯರ್ ವಿದ್ಯಾರ್ಥಿಗಳನ್ನು ರ‍್ಯಾಗಿಂಗ್ ಮಾಡುವುದು ಸಹಜ. ಆದರೆ, ಅದು ಅತಿರೇಕವಾದಾಗ ಪ್ರಾಣಾಪಾಯಗಳು ಸಂಭವಿಸಿವೆ. ಇದೇ ರೀತಿ ಮಧ್ಯಪ್ರದೇಶದ…
ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ: ಕಾಂಗ್ರೆಸ್ ನಾಯಕ ವಿವಾದಾತ್ಮಕ ಹೇಳಿಕೆ
ಭೋಪಾಲ್: ಸಭೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕಾಂಗ್ರೆಸ್ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಅವರು ಮಾತನಾಡಿರುವುದನ್ನು ಚಿತ್ರೀಕರಿಸಿ…