ರಿಲಯನ್ಸ್ ಕ್ಯಾಪಿಟಲ್‌ನ ಸಾಲದ ಖಾತೆಗಳ ಮಾರಾಟಕ್ಕೆ ಎಲ್‌ಐಸಿ ಸಿದ್ದತೆ

ನವದೆಹಲಿ: ಭಾರತೀಯ ಜೀವ ವಿಮಾ ನಿಗಮ(ಎಲ್‌ಐಸಿ), ಉದ್ಯಮಿ ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕ್ಯಾಪಿಟಲ್​ಗೆ ಸಾಲ ಕೊಟ್ಟು ಸಂಕಷ್ಟಕ್ಕೆ ಸಿಲುಕಿಕೊಂಡಿದೆ.  ಇದೀಗ…

ʻಕೊನೆಗೂ ಸತ್ಯ ಅಧಿಕೃತವಾಗಿದೆʼ : ನದಾವ್ ಲಾಪಿಡ್‌ ಪರ ನಿಂತ ಪ್ರಕಾಶ್‌ ರಾಜ್‌

ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪ್ರಶಸ್ತಿ ವಿಭಾಗದಲ್ಲಿ ಜ್ಯೂರಿಯಾಗಿದ್ದ ಇಸ್ರೇಲಿ ನಿರ್ದೇಶಕ ನದಾವ್ ಲಾಪಿಡ್‌, ಭಾರತದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ…

ಆಂಧ್ರ ಸಿಎಂ ಜಗನ್‌ ಸಹೋದರಿ ವೈಎಸ್ ಶರ್ಮಿಳಾ ಇದ್ದ ಕಾರನ್ನು ಎಳೆದೊಯ್ದ ತೆಲಂಗಾಣ ಪೊಲೀಸರು

ಹೈದರಾಬಾದ್‌: ತೆಲಂಗಾಣ ರಾಷ್ಟ್ರ ಸಮತಿ(ಟಿಆರ್‌ಎಸ್) ಕಾರ್ಯಕರ್ತರು ತಮ್ಮ ಕಾರಿನ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿ ವೈಎಸ್‌ಆರ್‌ಟಿಪಿ ನಾಯಕಿ ವೈಎಸ್‌ ಶರ್ಮಿಳಾ…

ಕೊಲಿಜಿಯಂ ಕುರಿತ ಕಾನೂನು ಸಚಿವ ಕಿರಣ್‌ ರಿಜಿಜು ಹೇಳಿಕೆ: ಸುಪ್ರೀಂ ಕೋರ್ಟ್‌ ತೀವ್ರ ಅತೃಪ್ತಿ

ನವದೆಹಲಿ: ನ್ಯಾಯಮೂರ್ತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುವ ಕೊಲಿಜಿಯಂ ವ್ಯವಸ್ಥೆ ಕುರಿತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ನೀಡಿದ್ದ ಹೇಳಿಕೆಗೆ ಸುಪ್ರೀಂ…

ಭಾರತೀಯ ಒಲಂಪಿಕ್ ಸಂಸ್ಥೆ: ನೂತನ ಅಧ್ಯಕ್ಷರಾಗಿ ಪಿಟಿ ಉಷಾ ಅವಿರೋಧ ಆಯ್ಕೆ

ನವದೆಹಲಿ: ಭಾರತೀಯ ಒಲಂಪಿಕ್ ಸಂಸ್ಥೆ(ಐಒಎ)ಯ ನೂತನ ಅಧ್ಯಕ್ಷರಾಗಿ ಅಥ್ಲೀಟ್ ಪಿ ಟಿ ಉಷಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಒಲಂಪಿಕ್‌ ಸಂಸ್ಥೆಗೆ…

ಅದಾನಿ ಬಂದರು ವಿವಾದ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ-ಪ್ರಕರಣ ದಾಖಲು

ತಿರುವನಂತಪುರಂ: ಅದಾನಿ ಸಂಸ್ಥೆಯ ಬಂದರು ನಿರ್ಮಾಣ ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದರಿಂದ 30 ಪೊಲೀಸರು…

ಫಿಫಾ ವಿಶ್ವಕಪ್‌: ಮೊರೊಕ್ಕೊ ವಿರುದ್ಧ ಸೋತ ಬೆಲ್ಜಿಯಂ ಅಭಿಮಾನಿಗಳಿಂದ ಹಿಂಸಾಚಾರ

ಬ್ರುಸೆಲ್ಸ್: ಫಿಫಾ ವಿಶ್ವಕಪ್‌ನಲ್ಲಿ ಭಾನುವಾರ(ನವೆಂಬರ್‌ 27)ದಂದು ಪಂದ್ಯದಲ್ಲಿ ಮೊರೊಕ್ಕೊ ತಂಡವು ಬೆಲ್ಜಿಯಂ ಅನ್ನು 2–0 ಗೋಲುಗಳಿಂದ ಸೋಲಿಸಿದೆ. ಇದರ ಬೆನ್ನಲ್ಲೇ ಬೆಲ್ಜಿಯಂನ…

ಮಗ್ಗಿ ಹೇಳದ್ದಕ್ಕೆ ಡ್ರಿಲ್‌ ಮಷಿನ್‌ನಿಂದ ವಿದ್ಯಾರ್ಥಿಗೆ ಹೇಯ ಶಿಕ್ಷೆ

ಕಾನ್ಪುರ: ಐದನೇ ತರಗತಿಯ ವಿದ್ಯಾರ್ಥಿಯೊಬ್ಬ ಎರಡರ ಮಗ್ಗಿ ತಪ್ಪಾಗಿ ಹೇಳಿದ್ದಾನೆ ಎಂದು, ಕೈಯನ್ನು ಪವರ್ ಡ್ರಿಲ್‌ ಮೆಶಿನ್‌ನಿಂದ ಕೊರೆದು ಗಾಯಗೊಳಿಸಿರುವ ಆಘಾತಕಾರಿ…

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಾಬಾ ರಾಮದೇವ್‌ಗೆ ಮಹಿಳಾ ಆಯೋಗ ನೋಟಿಸು

ಮುಂಬೈ: ಮಹಿಳೆಯರು ಬಟ್ಟೆ ಧರಿಸದಿದ್ದರೂ ಅಂದವಾಗಿ ಕಾಣುತ್ತಾರೆಂದು ಯೋಗ ಗುರು ಬಾಬಾ ರಾಮದೇವ್‌ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿ ಮಹಾರಾಷ್ಟ್ರ ರಾಜ್ಯ…

ಚೀನಾದಲ್ಲಿ ಮತ್ತೆ ಕೋವಿಡ್​ ಪ್ರಕರಣಗಳು ಹೆಚ್ಚಳ: ಒಂದೇ ದಿನ 39 ಸಾವಿರ ಸೋಂಕಿತರು ಪತ್ತೆ

ಬೀಜಿಂಗ್: ಚೀನಾ ದೇಶದಲ್ಲಿ ಕೋವಿಡ್​-19 ಸಾಂಕ್ರಾಮಿಕ ರೋಗದ ಪ್ರಕರಣಗಳು ಹೆಚ್ಚಾಗುತ್ತಿವೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ರೀತಿಯಲ್ಲಿ ಏರಿಕೆ ಕಂಡುಬರುತ್ತಿದೆ.…

ಅರಾಜಕತೆ ಸೃಷ್ಟಿಸೋದು ನನಗಿಷ್ಟವಿಲ್ಲ: ಪ್ರತಿಭಟನಾ ರ‍್ಯಾಲಿ ಕೈಬಿಟ್ಟ ಮಾಜಿ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್: ಪಾಕಿಸ್ತಾನದ ಸಂಸತ್ತು ಮತ್ತು ವಿವಿಧ ರಾಜ್ಯಗಳ ವಿಧಾನಸಭೆಗಳಲ್ಲಿರುವ ತಮ್ಮ ಪಕ್ಷದ ಎಲ್ಲ ಸದಸ್ಯರಿಗೂ ರಾಜೀನಾಮೆ ನೀಡುವಂತೆ ಸೂಚಿಸಿರುವ ಮಾಜಿ ಪ್ರಧಾನಿ…

ದೆಹಲಿ ಅಬಕಾರಿ ನೀತಿ ಹಗರಣ: ಮೊದಲ ಆರೋಪಪಟ್ಟಿ ಸಲ್ಲಿಸಿದ ಜಾರಿ ನಿರ್ದೇಶನಾಲಯ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಮೊದಲ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ.…

ರಾಜ್ಯಗಳು ಒಕ್ಕೂಟ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಅಡೆತಡೆ ಎದುರಿಸುತ್ತಿವೆ: ಪಿಣರಾಯಿ ವಿಜಯನ್‌

ತಿರುವನಂತಪುರಂ: ದೇಶದಲ್ಲಿ ಜಾತ್ಯತೀತತೆ, ಪ್ರಜಾಪ್ರಭುತ್ವ ಮತ್ತು ಒಕ್ಕೂಟದಂತಹ ಸಾಂವಿಧಾನಿಕ ಮೌಲ್ಯಗಳ ಮೇಲೆ ಗಂಭೀರವಾದ ದಾಳಿಗಳು ಎದುರಾಗುತ್ತಿವೆ. ರಾಜ್ಯಗಳು ನಿಜವಾದ ಒಕ್ಕೂಟ ಪರಿಕಲ್ಪನೆಯನ್ನು…

ಆನಂದ್​ ತೆಲ್ತುಂಬ್ಡೆ ಜಾಮೀನು ವಿರೋಧಿಸಿ ಎನ್‌ಐಎ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆ ಅವರಿಗೆ ಜಾಮೀನು ನೀಡಿರುವ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಷ್ಟ್ರೀಯ ತನಿಖಾ…

ಪ್ರಬಲ ಚುನಾವಣಾ ಆಯುಕ್ತರ ಅಗತ್ಯವಿದೆ – ಸುಪ್ರೀಂ ಕೋರ್ಟ್

ಹೊಸದಿಲ್ಲಿ: ದೇಶದ ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆ ಕುರಿತಂತೆ ತೀಕ್ಷ್ಣ ಅಭಿಪ್ರಾಯ ಮತ್ತು ಪ್ರಶ್ನೆಗಳನ್ನು ಮುಂದಿಟ್ಟ ಬಳಿಕ ಸುಪ್ರೀಂಕೋರ್ಟ್, ಅರುಣ್ ಗೋಯಲ್…

ಶೌಚಾಲಯ ನಿರ್ಮಾಣಕ್ಕೆ ನಿರಾಸಕ್ತಿ: ಪಾಲಿಕೆ ಮುಂದೆ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ವ್ಯಕ್ತಿ

ಔರಂಗಾಬಾದ್ : ಜನನಿಬಿಡ ಪ್ರದೇಶವಾದ ಗುಲ್ಮಂಡಿ ಮಾರುಕಟ್ಟೆಯಲ್ಲಿ ಶೌಚಾಲಯ ನಿರ್ಮಿಸಿಲ್ಲ. ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ವ್ಯಕ್ತಿಯೊಬ್ಬ ಔರಂಗಾಬಾದ್​…

ಲಾಭದಲ್ಲಿ ಕುಸಿತ; ಗೂಗಲ್ ಮಾತೃಸಂಸ್ಥೆಯ 10000 ಉದ್ಯೋಗಿಗಳ ವಜಾಕ್ಕೆ ಸಿದ್ದತೆ

ನವದೆಹಲಿ: ಹೆಚ್ಚುತ್ತಿರುವ ಆರ್ಥಿಕ ಹೊರೆಯನ್ನು ನಿಭಾಯಿಸುವುದಕ್ಕಾಗಿ ಗೂಗಲ್‌ ಮಾತೃಸಂಸ್ಥೆ ಅಲ್ಪಾಬೆಟ್‌ ಸದ್ಯದಲ್ಲೇ ತನ್ನ 10,000 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗಿದೆ ಎಂದು ವರದಿಯಾಗಿದೆ.…

ತುಂಬು ಗರ್ಭಿಣಿಯನ್ನು ದಾಖಲಿಸಲು ನಿರಾಕರಣೆ; ಹೆರಿಗೆ ಆಸ್ಪತ್ರೆ ಮುಂದೆಯೇ ಮಗುವಿಗೆ ಜನ್ಮ ನೀಡಿದ ತಾಯಿ

ತಿರುಪತಿ: ತುಂಬು ಗರ್ಭಿಣಿಯೊಬ್ಬರನ್ನು ಹೆರಿಗೆ ಆಸ್ಪತ್ರೆಯವರು ದಾಖಲಿಸಿಕೊಳ್ಳಲು ನಿರಾಕರಿಸಿದ ಪ್ರಕರಣವೊಂದು ನಡೆದಿದ್ದು, ಹೆರಿಗೆ ಆಸ್ಪತ್ರೆ ಎದುರಿನ ರಸ್ತೆಯಲ್ಲೇ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ…

ಬಾಪುರನ್ನು ಕೊಲ್ಲಲು ಗೋಡ್ಸೆಗೆ ಬಂದೂಕು ಹುಡುಕಲು ಸಾವರ್ಕರ್ ಸಹಾಯ ಮಾಡಿದ್ದರು: ತುಷಾರ್‌ ಗಾಂಧಿ

ಮುಂಬೈ: ಮಹಾತ್ಮ ಗಾಂಧಿಯವರ ಮರಿಮೊಮ್ಮಗ ತುಷಾರ್ ಗಾಂಧಿ ವಿನಾಯಕ ದಾಮೋದರ್‌ ಸಾವರ್ಕರ್ ಬಗ್ಗೆ ಟ್ವೀಟ್ ಮಾಡಿದ್ದು, ಸಾವರ್ಕರ್ ಅವರು ಬ್ರಿಟಿಷರಿಗೆ ಸಹಾಯ…

ಪುಣೆ-ಬೆಂಗಳೂರು ಹೆದ್ದಾರಿ: ಸರಣಿ ಅಪಘಾತದಿಂದ 48 ವಾಹನಗಳು ಜಖಂ, 38 ಜನರಿಗೆ ಗಾಯ

ಪುಣೆ: ಪುಣೆಯ ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಟ್ಯಾಂಕರೊಂದು ಹಲವಾರು ವಾಹನಗಳಿಗೆ ಢಿಕ್ಕಿ ಹೊಡೆದ ಪರಿಣಾಮ 48…