ಸೂರತ್: ಗುಜರಾತ್ ವಿಧಾನಸಭೆ ಚುನಾವಣೆ ಪ್ರಚಾರದ ಜೋರಾಗಿ ನಡೆಯುತ್ತಿದ್ದು, ರಾಜಕೀಯ ಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿವೆ. ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ),…
ರಾಷ್ಟ್ರೀಯ
“ಉಪಕುಲಪತಿಗಳನ್ನು ಹುದ್ದೆಯಿಂದ ಹೊರಹಾಕಿದ್ದು ತಪ್ಪು” ಎನ್ನುತ್ತಾರೆ ಪಿ.ಡಿ.ಟಿ.ಚಾರಿ, ಲೋಕಸಭೆಯ ನಿವೃತ್ತ ಮಹಾಕಾರ್ಯದರ್ಶಿ
ಇತ್ತೀಚೆಗೆ ರಾಜ್ಯ ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ಅವರ ನೇಮಕ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ)ದ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂಬ ಕಾರಣಕ್ಕೆ ದೇಶದ ಸರ್ವೋಚ್ಚ…
ಡಿಸೆಂಬರ್ 7 ರಿಂದ 29ರವರೆಗೆ ಸಂಸತ್ತಿನ ಚಳಿಗಾಲ ಅಧಿವೇಶನ
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 7 ರಿಂದ 29 ರವರೆಗೆ ನಡೆಯಲಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ…
ಟಿಆರ್‌ಎಸ್ ಶಾಸಕರ ಖರೀದಿ ಯತ್ನ ಪ್ರಕರಣ: ಬಿ ಎಲ್ ಸಂತೋಷ್ಗೆ ಸಮನ್ಸ್ ಜಾರಿ-ಬಂಧನ ಸಾಧ್ಯತೆ
ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ಪಕ್ಷದ ನಾಲ್ವರು ಶಾಸಕರ ಖರೀದಿಗೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಂಘ ಪರಿವಾರ…
ಭೀಮಾ ಕೋರೆಗಾಂವ್ ಪ್ರಕರಣ – ದಲಿತ ಚಿಂತಕ ಆನಂದ್ ತೇಲ್ತುಂಬ್ಡೆಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್
ಮುಂಬೈ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಮೊಮ್ಮಗಳ ಪತಿ ಹಾಗೂ ದಲಿತ ಚಿಂತಕ ಆನಂದ್ ತೇಲ್ತುಂಬ್ಡೆಗೆ ಬಾಂಬೆ ಹೈಕೋರ್ಟ್ …
ಮೋರ್ಬಿ ಸೇತುವೆ ದುರಂತ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಗುಜರಾತ್ ಹೈಕೋರ್ಟ್
ಅಹಮದಾಬಾದ್: ಗುಜರಾತ್ ರಾಜ್ಯದ ಮೋರ್ಬಿಯಲ್ಲಿ ತೂಗು ಸೇತುವೆ ಕುಸಿದು ಬಿದ್ದು ಜನರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡಸಿದ ಗುಜರಾತ್…
ಮುಂದುವರೆದ ಹಿಜಾಬ್ ವಿರೋಧಿ ಹೋರಾಟ; 326ಕ್ಕೂ ಹೆಚ್ಚು ಮಂದಿ ಸಾವು; 14 ಸಾವಿರ ಜನರ ಬಂಧನ
ಇರಾನ್: ಹಿಜಾಬ್ ವಿರೋಧಿ ಆಂದೋಲನ ತೀವ್ರ ಸ್ವರೂಪ ಪಡೆದುಕೊಂಡಿದೆ. 22 ವರ್ಷದ ಯುವತಿ ಮಹ್ಸಾ ಅಮೀನಿಯ ಸಾವಿನ ಬಳಿಕ ಪ್ರತಿಭಟನೆ ತೀವ್ರಗೊಂಡಿದೆ.…
ಸಂಬಂಧಿಕರ ಮೇಲಿನ ದ್ವೇಷದಿಂದ ಮಗಳನ್ನು ಕೊಲೆ ಮಾಡಿ-ಆತ್ಮಹತ್ಯೆ ನಾಟಕವಾಡಿದ ತಂದೆ!
ನಾಗ್ಪುರ: ಸಂಬಂಧಿಕರ ಮೇಲಿನ ದ್ವೇಷದಿಂದ 40 ವರ್ಷದ ವ್ಯಕ್ತಿಯೊಬ್ಬ ತನ್ನ ಮಗಳನ್ನು ಕೊಲೆ ಮಾಡಿ, ಆತ್ಮಹತ್ಯೆ ನಾಟಕವಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.…
ಹಿಮಾಚಲ ಪ್ರದೇಶ: ಖಾಸಗಿ ವಾಹನದಲ್ಲಿ ಇವಿಎಂ ಸಾಗಣೆ; ಆರು ಜನರ ಬಂಧನ
ರಾಂಪುರ: ನೆನ್ನೆಯಷ್ಟೇ ಜರುಗಿನ ಹಿಮಾಚಲ ಪ್ರದೇಶ ವಿಧಾನಸಭಾ ಕ್ಷೇತ್ರದ ಮತದಾನ ಪ್ರಕ್ರಿಯೆಯಲ್ಲಿ ಶಿಮ್ಲಾ ಜಿಲ್ಲೆಯ ರಾಮ್‌ಪುರ ಕ್ಷೇತ್ರದ ಮತಗಟ್ಟೆಯೊಂದ ವಿದ್ಯುನ್ಮಾನ ಮತಯಂತ್ರಗಳನ್ನು…
ಹಣಕ್ಕಾಗಿ ಪತ್ನಿಯನ್ನು ಮಾರಾಟ ಮಾಡಿ ಮದುವೆ ಮಾಡಿಸಿದ ಭೂಪ!
ಭುವನೇಶ್ವರ: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಮತ್ತೊಬ್ಬ ವ್ಯಕ್ತಿಗೆ ಮಾರಾಟ ಮಾಡಿದ್ದೂ ಅಲ್ಲದೆ, ಬಳಿಕ ಆತನೊಂದಿಗೆ ಮಾರಾಟ ಮಾಡಿರುವ ಅಘಾತಕಾರಿ ಘಟನೆಯೊಂದು ಒಡಿಶಾದ…
ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ಮೀಸಲಾತಿ ಜಾರಿ ಇಲ್ಲ: ತಮಿಳುನಾಡು ಸರ್ಕಾರ
ಚೆನ್ನೈ: ಶಿಕ್ಷಣ ಮತ್ತು ಉದ್ಯೋಗದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ(ಇಡಬ್ಲ್ಯೂಎಸ್) ಶೇ 10ರ ಮೀಸಲಾತಿಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ತಮಿಳುನಾಡು ಉನ್ನತ…
2 ಸಾವಿರ ಮುಖ ಬೆಲೆಯ 8 ಕೋಟಿ ಮೌಲ್ಯದ ನಕಲಿ ನೋಟು ಪತ್ತೆ; ಇಬ್ಬರ ಬಂಧನ
ಥಾಣೆ: ಪೊಲೀಸರು ನಕಲಿ ನೋಟು ಹೊಂದಿದ್ದ ಇಬ್ಬರನ್ನು ಬಂಧಿಸಿದ್ದು, ಅವರಿಂದ ರೂ. 2 ಸಾವಿರ ಮುಖ ಬೆಲೆಯ 8 ಕೋಟಿ ಮೌಲ್ಯದ…
ಹಿಮಾಚಲ ಪ್ರದೇಶ ಚುನಾವಣೆ: ಮತದಾನ ಆರಂಭ, 68 ಕ್ಷೇತ್ರಗಳಲ್ಲಿ ಹಕ್ಕು ಚಲಾವಣೆ
ಶಿಮ್ಲಾ: ಪರ್ವತ ರಾಜ್ಯ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಮತದಾನ ಇಂದು ಶನಿವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. 68 ವಿಧಾನಸಭಾ ಕ್ಷೇತ್ರಗಳಿಗೆ…
ಮೀಸಲಾತಿ ಪ್ರಮಾಣ ಶೇ 77ಕ್ಕೆ ಹೆಚ್ಚಿಸಿದ ಜಾರ್ಖಂಡ್ ಸರ್ಕಾರ; ಮಸೂದೆ ಅಂಗೀಕಾರ
ರಾಂಚಿ: ವಿವಿಧ ವರ್ಗಗಳಿಗೆ ನೀಡಿರುವ ಮೀಸಲಾತಿಯ ಪ್ರಮಾಣವನ್ನು ಒಟ್ಟು ಶೇ 77ಕ್ಕೆ ಹೆಚ್ಚಿಸುವ ಮಸೂದೆಯನ್ನು ಜಾರ್ಖಂಡ್ ವಿಧಾನಸಭೆ ಶುಕ್ರವಾರ ಅಂಗೀಕರಿಸಿತು. ವಿಧಾನಸಭೆಯ…
ರಾಜೀವ್ ಗಾಂಧಿ ಹತ್ಯೆ ಪ್ರಕರಣ: 6 ಮಂದಿ ಆಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ
ಬೆಂಗಳೂರು: ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯ ಪ್ರಮುಖ ಆರೋಪಿ ನಳಿನಿ ಶ್ರೀಹರನ್ ಸೇರಿದಂತೆ ಆರು ಮಂದಿ ಅಪರಾಧಿಗಳನ್ನು ಬಿಡುಗಡೆಗೊಳಿಸಬೇಕೆಂದು…
₹200 ಕೋಟಿ ಸುಲಿಗೆ ಪ್ರಕರಣ; ಜಾಕ್ವೆಲಿನ್ ಫರ್ನಾಂಡೀಸ್ ಏಕೆ ಬಂಧಿಸಿಲ್ಲ? ಇಡಿಗೆ ದೆಹಲಿ ನ್ಯಾಯಾಲಯ ತರಾಟೆ
ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ) ‘ಪಿಕ್ ಅಂಡ್ ಚೂಸ್’ ನೀತಿ ಅಳವಡಿಸಿಕೊಂಡಿದೆ ಎಂದು ದೆಹಲಿ ನ್ಯಾಯಾಲಯವು ಇಡಿಯನ್ನು ತರಾಟೆಗೆ ತೆಗೆದುಕೊಂಡಿದೆ. ₹200 ಕೋಟಿ…
ತಮಿಳುನಾಡಿನಲ್ಲಿ ವರುಣನ ಅಬ್ಬರ; ಗುಡುಗು-ಮಿಂಚು ಸಹಿತ ಮಳೆ-ಶಾಲಾ ಕಾಲೇಜುಗಳಿಗೆ ರಜೆ
ಚೆನ್ನೈ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ತಮಿಳುನಾಡಿನ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್ಪಟ್ಟು, ರಾಣಿಪೇಟ್, ವೆಲ್ಲೂರು, ಕಡಲೂರು, ಮೈಲಾಡುತುರೈ, ತಿರುವಾರೂರ್, ನಾಗಪಟ್ಟಿಣಂ, ತಂಜಾವೂರು,…
ಕೇರಳ ಕಲಾಮಂಡಲಂ ಡೀಮ್ಡ್ ವಿವಿ ಕುಲಪತಿ ಸ್ಥಾನದಿಂದ ರಾಜ್ಯಪಾಲರ ವಜಾ
ತಿರುವನಂತಪುರಂ: ವಿಶ್ವವಿದ್ಯಾಲಯಗಳ ಮೇಲಿನ ರಾಜ್ಯಪಾಲರ ಅಧಿಕಾರವನ್ನು ಹಿಂಪಡೆಯುವ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಜಾರಿಗೆ ತರಲು ಕೇರಳದ ಎಡರಂಗ ಸರ್ಕಾರ ನಿರ್ಧರಿಸಿತ್ತು. ಇದರ ಬೆನ್ನಲ್ಲೇ…
ಮಾಲ್ಡೀವ್ಸ್: ಭೀಕರ ಅಗ್ನಿ ದುರಂತ -9 ಮಂದಿ ಭಾರತೀಯರು ಸೇರಿ 10 ಮಂದಿ ಸಾವು
ಮಾಲೆ: ಪ್ರಸಿದ್ಧ ಪ್ರವಾಸಿ ತಾಣ ಮಾಲ್ಡೀವ್ಸ್ ರಾಜಧಾನಿ ಮಾಲೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 10 ಮಂದಿ ಸಜೀವ ದಹನವಾಗಿದ್ದು,…
ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: 45 ಕಡೆ ದಾಳಿ ನಡೆಸಿದ ಎನ್‌ಐಎ
ಚೆನ್ನೈ: ಕೊಯಮತ್ತೂರಿನಲ್ಲಿ ಇತ್ತೀಚಿಗೆ ಕಾರಿನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಚೆನ್ನೈ ಸೇರಿದಂತೆ ರಾಜ್ಯದ…