ಗೋಧ್ರಾ : ಅತ್ಯಾಚಾರ ಅಪರಾಧಿಗಳು ಮತ್ತು ಜೀವಾವಧಿ ಶಿಕ್ಷೆಗೆ ಒಳಗಾದವರ ಶಿಕ್ಷೆಯ ಅವಧಿಯನ್ನು ಕಡಿತಗೊಳಿಸಬಾರದು ಎಂದು ಕೇಂದ್ರ ಸರ್ಕಾರವು ಹೊರಡಿಸಿದ್ದ ಮಾರ್ಗಸೂಚಿಯನ್ನು…
ರಾಷ್ಟ್ರೀಯ
ದಲಿತರ ಮೇಲಿನ ದೌರ್ಜನ್ಯ ಹೆಚ್ಚಳ: ರಾಜಸ್ಥಾನ ಕಾಂಗ್ರೆಸ್ ಶಾಸಕ ರಾಜೀನಾಮೆ
ಜೈಪುರ: ದೇಶವು ಸ್ವಾತಂತ್ರ್ಯ ಪಡೆದು 75 ವರ್ಷ ಪೂರೈಸಿ, ಅಮೃತ ಮಹೋತ್ಸವ ಆಚರಿಸುತ್ತಿದೆ. ಇಷ್ಟು ವರ್ಷಗಳ ನಂತರವೂ ದಲಿತರ ಹಾಗೂ ಶೋಷಿತ…
ಮನೆಗೆ ನುಗ್ಗಿದ ಟ್ರಕ್ ನಿವೃತ್ತ ಸಬ್ಇನ್ಸ್ಪೆಕ್ಟರ್ ಸೇರಿ ನಾಲ್ವರ ಸಾವು
ಮೈನಪುರಿ : ಮನೆಯೊಳಕ್ಕೆ ಏಕಾಏಕಿ ಟ್ರಕ್ ನುಗ್ಗಿ ನಿವೃತ್ತ ಸಬ್ಇನ್ಸ್ಪೆಕ್ಟರ್, ಅವರ ಪತ್ನಿ ಸೇರಿದಂತೆ ನಾಲ್ವರು ಮೃತಪಟ್ಟಿರುವ ಭೀಕರ ಘಟನೆ ಉತ್ತರ…
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ : ಭಾರತ-ಪಾಕ್ ಸೈನಿಕರಿಂದ ಸಿಹಿಹಂಚಿಕೆ
ಅಮೃತಸರ : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಭಾರತ-ಪಾಕ್ ಸೈನಿಕರು ಸಿಹಿಹಂಚುವ ಮೂಲಕ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಯಾದ…
ಮುಂಬರುವ 25 ವರ್ಷಗಳಲ್ಲಿ ಭಾರತದ ಚಿತ್ರಣ ಬದಲಾಗಲಿದೆ – ಪ್ರಧಾನಿ ಮೋದಿ
ದಿಲ್ಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ವಂದನೆ ಮಹಿಳಾ ಶಕ್ತಿಯ, ಬುಡಕಟ್ಟು ಜನರ ಕೊಡುಗೆ ಸ್ಮರಿಸಿದ…
ಐಪಿಎಲ್ ಪಂದ್ಯದಲ್ಲಿ ರನ್ ಗಳಿಸದೆ ಔಟಾಗಿದ್ದಕ್ಕೆ ಮಾಲೀಕನಿಂದ ಕಪಾಳಕ್ಕೆ ಬಾರಿಸಿಕೊಂಡಿರುವೆ: ರಾಸ್ ಟೇಲರ್
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಯಾವುದೇ ರನ್ ಗಳಿಸಿದೆ, ಸೊನ್ನೆಗೆ ಔಟಾಗಿದ್ದಕ್ಕೆ ಫ್ರಾಂಚೈಸಿ ತಂಡದ ಮಾಲೀಕರೊಬ್ಬರು ಮೂರ್ನಾಲ್ಕು ಬಾರಿ ಕಪಾಳಕ್ಕೆ…
ನೀರು ಕುಡಿದ ಎಂದು ದಲಿತ ಬಾಲಕನನ್ನು ಥಳಿಸಿ ಕೊಂದ ಶಾಲಾ ಶಿಕ್ಷಕ
ಜೈಪುರ: ಜುಲೈ 20ರಂದು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ಖಾಸಗಿ ಶಾಲೆಯಲ್ಲೊಂದರಲ್ಲಿ ಪಾತ್ರೆಯಲ್ಲಿದ್ದ ನೀರು ಕುಡಿದ ದಲಿತ ವಿದ್ಯಾರ್ಥಿಯೊಬ್ಬನನ್ನು ಶಿಕ್ಷಕನೊಬ್ಬ ಅಮಾನವೀಯವಾಗಿ…
ನೆಟ್ಟಿಗರ ಒತ್ತಡಕ್ಕೆ ಮಣಿದು ಸಾಮಾಜಿಕ ಜಾಲತಾಣದ ಪ್ರೊಫೈಲ್ ಫೋಟೋ ಬದಲಿಸಿಕೊಂಡ ಆರ್ಎಸ್ಎಸ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸಾಮಾಜಿಕ ಖಾತೆಗಳನ್ನು ಹೊಂದಿರುವ ಪ್ರತಿಯೊಬ್ಬರು ತ್ರಿವರ್ಣ ಧ್ವಜವನ್ನು ಪ್ರೊಫೈಲ್…
ಉದ್ಯೋಗ ಭರವಸೆ: ನನ್ನನ್ನು ಪ್ರಶ್ನಿಸುವಂತೆ ಬಿಜೆಪಿಯವರನ್ನೂ ಪ್ರಶ್ನಿಸಿ ಎಂದ ತೇಜಸ್ವಿ ಯಾದವ್
ಪಾಟ್ನಾ: ಬಿಹಾರ ರಾಜ್ಯದ ನೂತನ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ 10 ಲಕ್ಷ ಉದ್ಯೋಗಗಳ ಭರವಸೆಯ ಬಗ್ಗೆ ಇದೀಗ ಭಾರೀ ಚರ್ಚೆಯಾಗುತ್ತಿದ್ದು,…
ಖ್ಯಾತ ಕಾದಂಬರಿಕಾರ ಸಲ್ಮಾನ್ ರಶ್ದಿ ಮೇಲಿನ ದಾಳಿ; ಸಾಹಿತಿಗಳು-ಗಣ್ಯರು ಖಂಡನೆ
ನವದೆಹಲಿ: ಭಾರತ ಮೂಲದ ಖ್ಯಾತ ಕಾದಂಬರಿಕಾರ ಸಲ್ಮಾನ್ ರಶ್ದಿ ಮೇಲಿನ ದಾಳಿಯ ಬಗ್ಗೆ ಹಲವು ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಪಶ್ಚಿಮ…
ನ್ಯೂಯಾರ್ಕ್: ಭಾರತೀಯ ಲೇಖಕ ಸಲ್ಮಾನ್ ರಶ್ದಿ ಮೇಲೆ ಮಾರಣಾಂತಿಕ ಹಲ್ಲೆ-ಸ್ಥಿತಿ ಗಂಭೀರ
ವಾಷಿಂಗ್ಟನ್: ಖ್ಯಾತ ಕಾದಂಬರಿಕಾರ ಸಲ್ಮಾನ್ ರಶ್ದಿ ಶುಕ್ರವಾರ ಪಶ್ಚಿಮ ನ್ಯೂಯಾರ್ಕ್ ನಲ್ಲಿ ಉಪನ್ಯಾಸ ನೀಡಲು ಹೊರಡುವ ವೇಳೆ ವೇದಿಕೆಗೆ ನುಗ್ಗಿದ ವ್ಯಕ್ತಿಯೊಬ್ಬ…
ಕೋವಿಡ್ ಪ್ರಕರಣ ಹೆಚ್ಚಳ: ಸ್ವಾತಂತ್ರ್ಯೋತ್ಸವದಂದು ಜನಸಂದಣಿಯಾಗದಂತೆ ತಡೆಯಲು ಕೇಂದ್ರ ಸೂಚನೆ
ನವದೆಹಲಿ: ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯೆಂದು ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನಸಂದಣಿಗೆ ಅವಕಾಶ ನೀಡದಂತೆ ಕ್ರಮವಹಿಸಬೇಕೆಂದು ಹಾಗೂ ಕೋವಿಡ್…
ಪಂಚಾಯತ್ ದಲಿತ ಅಧ್ಯಕ್ಷರು ಕುರ್ಚಿಯಲ್ಲಿ ಕೂರುವಂತಿಲ್ಲ-ಸ್ವಾತಂತ್ರ್ಯ ದಿನ ಧ್ವಜ ಹಾರಿಸುವಂತಿಲ್ಲ
ಚೆನ್ನೈ: ಪಂಚಾಯತಿ ಅಥವಾ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರದಲ್ಲಿರುವ ದಲಿತ ಸಮುದಾಯಕ್ಕೆ ಸೇರಿದ ಅಧ್ಯಕ್ಷರು ತಮ್ಮ ಕಛೇರಿಗಳಲ್ಲಿ ಕುರ್ಚಿಯಲ್ಲಿ ಕುಳಿತುವಂತಿಲ್ಲ. ಸ್ವಾತಂತ್ರ್ಯ ದಿನದಂದು…
ಜೈಭೀಮ್ ಸಿನಿಮಾ: ನಟ ಸೂರ್ಯ, ನಿರ್ದೇಶಕ ಜ್ಞಾನವೇಲ್ ವಿರುದ್ಧ ದಾಖಲಾದ ಪ್ರಕರಣ ರದ್ದು
ಚೆನ್ನೈ: ತಮಿಳಿನ ಜೈಭೀಮ್ ಸಿನಿಮಾದಲ್ಲಿ ವಣ್ಣಿಯಾರ್ ಸಮುದಾಯವನ್ನು ತಪ್ಪಾಗಿ ಬಿಂಬಿಸಲಾಗಿದೆ ಎಂದು ನಟ ಸೂರ್ಯ ಹಾಗೂ ನಿರ್ದೇಶಕ ಟಿ ಜೆ ಜ್ಞಾನವೇಲ್ ರಾಜ ವಿರುದ್ಧ…
ಭ್ರಷ್ಟ ರಾಜಕಾರಣಿಯತ್ತ ಶೂ ತೋರಿ ‘ಕಳ್ಳ ಕಳ್ಳ’ ಎಂದು ಕೂಗಿದ ಜನರು
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಗೆ ಹೊಡೆತದ ಮೇಲೆ ಹೊಡೆತ ಬೀಳುತ್ತಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಟಿಎಂಸಿ ನಾಯಕ ಪಾರ್ಥ…
ಬೃಹತ್ ಐಟಿ ದಾಳಿ : 390 ಕೋಟಿ ರೂ. ಬೇನಾಮಿ ಆಸ್ತಿ ಪತ್ತೆ
ಮುಂಬೈ: ಮಹಾರಾಷ್ಟ್ರದಲ್ಲಿ ಬೃಹತ್ ಐಟಿ ದಾಳಿಯಾಗಿದ್ದು, ಉಕ್ಕು ತಯಾರಕರ ಕಾರ್ಖಾನೆಗಳು, ಮನೆಗಳು ಮತ್ತು ಕಚೇರಿಗಳ ಮೇಲೆ ರೈಡ್ ನಡೆಸಲಾಗಿದ್ದು, ಸುಮಾರು 390 ಕೋಟಿ…
ಸಾರ್ವಜನಿಕ ಸೇವಾ ಆಯೋಗ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ತಾಯಿ- ಮಗ
ಮಲಪ್ಪುರಂ: 42 ವರ್ಷದ ಮಹಿಳೆ ಮತ್ತು ಆಕೆಯ 24 ವರ್ಷದ ಮಗ ಸಾರ್ವಜನಿಕ ಸೇವಾ ಆಯೋಗದ (ಪಿಎಸ್ಸಿ) ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ…
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು. ಲಲಿತ್ ನೇಮಕ
ನವದೆಹಲಿ: ಸುಪ್ರೀಂ ಕೋರ್ಟ್ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ಅವರನ್ನು ನೇಮಕ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಹಾಲಿ ಮುಖ್ಯ…
ಭೀಮಾ ಕೋರೆಗಾಂವ್ ಪ್ರಕರಣ: ವರವರ ರಾವ್ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು
ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆ ಕಾಯ್ದೆಯಡಿ ಬಂಧನಕ್ಕೆ ಒಳಗಾಗಿರುವ 83 ವರ್ಷದ ಕ್ರಾಂತಿಕಾರಿ ಬರಹಗಾರ, ಕವಿ ಪಿ.ವರವರ ರಾವ್ ಅವರಿಗೆ…
ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್, ಡಿಸಿಎಂ ಆಗಿ ತೇಜಸ್ವಿ ಪ್ರಮಾಣ!
ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಎಂಟನೇ ಬಾರಿ ಮುಖ್ಯಮಂತ್ರಿಯಾದ ದಾಖಲೆ ಮಾಡಿದ ನಿತೀಶ್ ಉಪ ಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ ಪ್ರತಿಜ್ಞಾವಿಧಿ…