ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟು: ದಿಢೀರ್ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ!

ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದ್ದು, ಬಾಂಗ್ಲಾದೇಶ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆಯಿಂದ ಉಂಟಾಗಿರುವ…

ಬಾಂಗ್ಲಾದೇಶ-ಭಾರತ ನಡುವಿನ ಎಲ್ಲಾ ರೈಲು ಸಂಚಾರ ರದ್ದು!

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಭಾರತದ ಎಲ್ಲಾ ರೈಲು ಸಂಚಾರವನ್ನು ರದ್ದುಗೊಳಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ. ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ 100ಕ್ಕೂ…

ಬಾಂಗ್ಲಾ ಪ್ರಧಾನಿ ನಿವಾಸಕ್ಕೆ ಮುತ್ತಿಗೆ: ಶೇಖ್ ಹಸೀನಾ ವಸ್ತು ದೋಚಿದ ಪ್ರತಿಭಟನಾಕಾರರು!

ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಬೆನ್ನಲ್ಲೇ ಬಾಂಗ್ಲಾದೇಶದ ಪ್ರಧಾನಿ ಬಂಗಲೆಗೆ ನುಗ್ಗಿದ ಪ್ರತಿಭಟನಾಕಾರರು ಸೀರೆ, ಟೀ ಕಪ್, ಪೇಟಿಂಗ್, ಟಿವಿ ಪೀಠೋಪಕರಣ…

ಪ್ಯಾರಿಸ್ ಒಲಿಂಪಿಕ್ಸ್: ಲಕ್ಷ್ಯ ಸೇನ್ ಕೈ ತಪ್ಪಿದ ಕಂಚಿನ ಪದಕ!

ಗಾಯದ ನಡುವೆಯೂ ಹೋರಾಟ ನಡೆಸಿದ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಪಟು ಲಕ್ಷ್ಯ ಸೇನ್ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ವೀರೋಚಿತ ಸೋಲುಂಡಿದ್ದಾರೆ.…

ಸಂತ್ರಸ್ತರಿಗೆ ಸಹಾಯ: ಆರ್‌ಎಸ್‌ಎಸ್‌ ಸುಳ್ಳು

ಆರ್‌ಎಸ್‌ಎಸ್‌ ವಯನಾಡ್‌ ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಸಂಬಂಧವಿಲ್ಲದ ವಿಡಿಯೋ, ಪೋಟೋಗಳನ್ನು ಹಂಚಿಕೊಂಡಿದ್ದ ಘಟನೆ ಮಾಸುವ ಮುನ್ನವೇ ಆರ್‌ಎಸ್‌ಎಸ್‌ ಮತ್ತೊಂದು ಎಡವಟ್ಟು…

ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ! ಬಾಂಗ್ಲಾದೇಶ ತೊರೆದು ಸುರಕ್ಷಿತ ಸ್ಥಳಕ್ಕೆ ಪಲಾಯನ?

ಢಾಕಾ: ಅಸಹಕಾರ ಚಳವಳಿಯ  ಎದುರು ಮಂಡಿಯೂರಿದ ಶೇಖ್ ಹಸೀನಾ ಅವರು ಬಾಂಗ್ಲಾದೇಶ ಪ್ರಧಾನಿ ಸ್ಥಾನದಿಂದ ಕೆಳಗಿಳಿದಿದ್ದಾರೆ. ಶೇಖ್ ಹಸೀನಾ ಅವರ ರಾಜೀನಾಮೆಗೆ…

2600 ಅಂಕ ಕುಸಿತ: ಉದ್ಯೋಗ ಕಡಿತದ ಭೀತಿಗೆ ತತ್ತರಿಸಿದ ಷೇರು ಮಾರುಕಟ್ಟೆ!

ಜಗತ್ತಿನಾದ್ಯಂತ ಉದ್ಯೋಗ ಕಡಿತದ ಪರ್ವ ಮುಂದುವರಿದ್ದರಿಂದ ಆರ್ಥಿಕ ಹಿಂಜರಿತದ ಭೀತಿಗೆ ಸಿಲುಕಿದ ಭಾರತೀಯ ಷೇರು ಮಾರುಕಟ್ಟೆ ಪ್ರಪಾತಕ್ಕೆ ಕುಸಿದಿದೆ. ಷೇರು ಮಾರುಕಟ್ಟೆ…

ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ 14 ಪೊಲೀಸರು ಸೇರಿ 91ಕ್ಕೇರಿದ ಸಾವಿನ ಸಂಖ್ಯೆ

ಮೀಸಲು ನಿಯಮ ಜಾರಿ ತರಲು ಮತ್ತೆ ಪ್ರಯತ್ನ ಆರಂಭಿಸಿದ ಪ್ರಧಾನಿ ಶೇಖ್ ಹಸಿನಾ ರಾಜೀನಾಮೆಗೆ ಆಗ್ರಹಿಸಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮರುಕಳಿಸಿದ್ದು, 14…

ಜೆಫ್ರಿ ದಾಳಿಗೆ ಜಾರಿಬಿದ್ದ ಭಾರತ: 32 ರನ್ ಜಯ ಸಾಧಿಸಿದ ಶ್ರೀಲಂಕಾ

ಸ್ಪಿನ್ನರ್ ಜೆಫ್ರಿ ವಂಡರ್ಸೆ ಮಾರಕ ದಾಳಿ ನೆರವಿನಿಂದ ಭಾರತ ತಂಡವನ್ನು 32 ರನ್ ಗಳ ಭಾರೀ ಅಂತರದಿಂದ ಮಣಿಸಿದ ಶ್ರೀಲಂಕಾ ತಂಡ…

ಬಾಂಗ್ಲಾದೇಶ; ಮರಳಿದ ಹಿಂಸಾಚಾರಕ್ಕೆ 18 ಮಂದಿ ಬಲಿ: ಭಾರತೀಯರಿಗೆ ಕೇಂದ್ರ ಎಚ್ಚರಿಕೆ

ಬಾಂಗ್ಲಾದೇಶದಲ್ಲಿ ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ 18 ಮಂದಿ ಮೃತಪಟ್ಟಿದ್ದು, ಭಾರತೀಯರು ಹೈಅಲರ್ಟ್ ಆಗಿರುವಂತೆ ಕೇಂದ್ರ ಸರ್ಕಾರ…

ಪ್ಯಾರಿಸ್ ಒಲಿಂಪಿಕ್ಸ್: ಬ್ರಿಟನ್ ಶೂಟೌಟ್ ಮಾಡಿ ಸೆಮಿಫೈನಲ್ ಗೆ ಜಿಗಿದ ಭಾರತ ಹಾಕಿ ಪಡೆ

ಜಿದ್ದಾಜಿದ್ದಿನ ಹೋರಾಟದಲ್ಲಿ ಕೊನೆಯವರೆಗೂ ಹೋರಾಟ ನಡೆಸಿದ 10 ಆಟಗಾರರ ಭಾರತದ ತಂಡ ಶೂಟೌಟ್ ನಲ್ಲಿ ಗ್ರೇಟ್ ಬ್ರಿಟನ್ ತಂಡವನ್ನು ಸೋಲಿಸಿ ಪ್ಯಾರಿಸ್…

5 ಮದುವೆ ಆಗಿ 49 ಮಂದಿಗೆ ಬಲೆ ಬೀಸಿದ್ದ ನಕಲಿ ಪೊಲೀಸ್ ಅಧಿಕಾರಿ ಅರೆಸ್ಟ್!

ಭುವನೇಶ್ವರ ; ಪೊಲೀಸ್ ಅಧಿಕಾರಿ ಎಂದು ನಂಬಿಸಿ 5 ಮಹಿಳೆಯರನ್ನು ಮದುವೆ ಆಗಿ ವಂಚಿಸಿದ್ದ 34 ವರ್ಷದ ವ್ಯಕ್ತಿಯನ್ನು ಒಡಿಶಾದ ಭುವನೇಶ್ವರದಲ್ಲಿ…

‍ಧಾರ್ಮಿಕ ಪೂಜೆ ವೇಳೆ ದೇವಸ್ಥಾನದ ಗೋಡೆ ಕುಸಿದು 8 ಮಕ್ಕಳು ದುರ್ಮರಣ

ಶಾಪೂರ್: ಧಾರ್ಮಿಕ ಕಾರ್ಮಿಕ ಕಾರ್ಯಕ್ರಮದ ವೇಳೆ ದೇವಸ್ಥಾನ ಗೋಡೆ ಕುಸಿತು 9 ಮಕ್ಕಳು ಮೃತಪಟ್ಟು ಹಲವು ಮಕ್ಕಳು ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ…

ಸೂಸೈಡ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಐಎಎಸ್‌‍ ಆಕಾಂಕ್ಷಿ

ನವದೆಹಲಿ: ಐಎಎಸ್‌‍ ಆಕಾಂಕ್ಷಿಯೊಬ್ಬರು ಕೋಚಿಂಗ್‌ ಸೆಂಟರ್‌ಗಳಲ್ಲಿ ನಾಗರಿಕ ಸೇವಾ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆಗಿನ ಕಳವಳದ ನಡುವೆಯೇ ಆತಹತ್ಯೆ ಮಾಡಿಕೊಂಡಿರುವ ವಿಚಾರ ತಡವಾಗಿ…

ಪ್ಯಾರಿಸ್ ಒಲಿಂಪಿಕ್ಸ್ ಕ್ವಾರ್ಟರ್ ಫೈನಲ್ ನಲ್ಲಿ ಸೋಲು: ಗುರಿ ತಪ್ಪಿದ ಕೈಚೆಲ್ಲಿದ ದೀಪಿಕಾ ಕುಮಾರಿ

ಮಾಜಿ ವಿಶ್ವದ ನಂ.1 ಆಟಗಾರ್ತಿ ದೀಪಿಕಾ ಕುಮಾರಿ ಮಹತ್ವದ ಹಂತದಲ್ಲಿ ಕೈ ಚೆಲ್ಲುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಪದಕ ಗಳಿಸುವ…

ಹರಾಜಿನಲ್ಲಿ ಖರೀದಿಸಿದರೂ ಆಡದ ವಿದೇಶೀ ಆಟಗಾರರಿಗೆ 2 ವರ್ಷ ನಿಷೇಧ: ಐಪಿಎಲ್ ಫ್ರಾಂಚೈಸಿಗಳ ಆಗ್ರಹ

ಹರಾಜಿನಲ್ಲಿ ಖರೀದಿಸಿದ ನಂತರ ತಂಡದ ಪರ ಆಡದ ವಿದೇಶೀ ಆಟಗಾರರಿಗೆ 2 ವರ್ಷ ನಿಷೇಧ ವಿಧಿಸುವಂತೆ ಐಪಿಎಲ್ ಫ್ರಾಂಚೈಸಿಗಳು ಒತ್ತಡ ಹೇರಿವೆ.…

ಪ್ಯಾರಿಸ್ ಒಲಿಂಪಿಕ್ಸ್: ಮನು ಭಾಕರ್ ಹ್ಯಾಟ್ರಿಕ್ ಪದಕದ ಕನಸು ಭಗ್ನ

ಸತತ ಎರಡು ಕಂಚಿನ ಪದಕ ಗೆದ್ದು ಇತಿಹಾಸ ಬರೆದಿದ್ದ ಭಾರತದ ಶೂಟರ್ ಮನು ಭಾಕರ್ 25 ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ…

2 ದಿನದಲ್ಲಿ ಮನೆ ತೆರವಿಗೆ ನೋಟಿಸ್ ಜಾರಿ: ತವರಿಗೆ ಮರಳಿದ ಭಾರತದ ಒಲಿಂಪಿಕ್ಸ್ ತಂಡದ ಶೂಟಿಂಗ್ ಕೋಚ್!

ನವದೆಹಲಿ : ಭಾರತಕ್ಕೆ 3 ಪದಕ ಗೆಲ್ಲುವಲ್ಲಿ ಮಹತ್ವದ ಪಾತ್ರ ವಹಿಸಿದ ಭಾರತ ಪಿಸ್ತೂಲ್ ಶೂಟಿಂಗ್ ತಂಡದ ಕೋಚ್ ಸಮರೇಶ್ ಜಂಗ್ ಕೇಂದ್ರದಿಂದ…

ಮೋದಿ ಆಡಳಿತದಲ್ಲಿ 5 ಲಕ್ಷ ರೈಲ್ವೆ ಉದ್ಯೋಗ ಸೃಷ್ಟಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸಮರ್ಥನೆ

ನವದೆಹಲಿ :  ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷಗಳ ಆಡಳಿತದ ಅವಧಿಯಲ್ಲಿ ರೈಲ್ವೆಯಲ್ಲಿ 5.02 ಲಕ್ಷ ಉದ್ಯೋಗ ಸೃಷ್ಟಿ ಮಾಡಲಾಗಿದೆ.…

ಭಾರತದ ಪ್ರಧಾನ ಗಗನಯಾತ್ರಿಯಾಗಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ನೇಮಕ!

ಭಾರತದ ಮಹತ್ವಾಕಾಂಕ್ಷಿ ಗಗನಯಾತ್ರೆಗೆ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರನ್ನು ಪ್ರಧಾನ ಗಗನಯಾತ್ರಿಯಾಗಿ ಭಾರತೀಯ ಬಾಹ್ಯಕಾಶ ಸಂಸ್ಥೆ ನೇಮಕ ಮಾಡಿದೆ. ಇಸ್ರೊ…