ಬೆಲೆ ಏರಿಕೆಗೆ ಮೌನ: ಅಮಿತಾಭ್ ಬಚ್ಚನ್-ಅಕ್ಷಯ್ ಕುಮಾರ್ ಪ್ರತಿಕೃತಿ ದಹನ

ಭೂಪಾಲ್: ಬಾಲಿವುಡ್ ಚಿತ್ರರಂಗದ ಪ್ರಮುಖರಾದ ಅಮಿತಾಭ್ ಬಚ್ಚನ್ ಹಾಗೂ ನಟ ಅಕ್ಷಯ್ ಕುಮಾರ್ ಅವರ ಪ್ರತಿಕೃತಿ ದಹಿಸಿದ ಮಧ್ಯಪ್ರದೇಶ ಕಾಂಗ್ರೆಸ್ ಕಾರ್ಯಕರ್ತರು…

ಬಿಜೆಪಿ-ಆರ್‌ಎಸ್‌ಎಸ್ ಆಳ್ವಿಕೆಯನ್ನು ಸೋಲಿಸಲು ಒಗ್ಗೂಡಿ -ಸಿಪಿಐ(ಎಂ) ಮಹಾಧಿವೇಶನದ ಕರೆ

ಪ್ರಜಾಸತ್ತಾತ್ಮಕ ಮತ್ತು ಜಾತ್ಯತೀತ ಹಂದರವನ್ನು ನಾಶಮಾಡಲು ಪ್ರಯತ್ನಿಸುತ್ತಿರುವ ಹಿಂದುತ್ವದ ವಿಷಕಾರಿ ಶಕ್ತಿಯ ವಿರುದ್ಧ ಭಾರತದ ಪ್ರತಿಯೊಬ್ಬ ಪ್ರಜೆಯನ್ನು ಸಜ್ಜುಗೊಳಿಸಲು ಉದ್ದೇಶಿಸಿರುವ ರಾಜಕೀಯ…

ರಾಷ್ಟ್ರೀಯ ಸೊತ್ತುಗಳ ಲೂಟಿಯ ನಗದೀಕರಣ ಪರಿಯೋಜನೆ ಎಂಬ ದೇಶ-ವಿರೋಧಿ ಹುನ್ನಾರ ಸಾಗದು- ಸಿಪಿಐ(ಎಂ) ಮಹಾಧಿವೇಶನದ ಘೋಷಣೆ

ಮೋದಿ ಸರಕಾರ ಪ್ರಕಟಿಸಿರುವ ಸಾರ್ವಜನಿಕ ಸೊತ್ತುಗಳ ನಗದೀಕರಣದ ಹೆಸರಿನಲ್ಲಿ ಜನರ ಹಣ ಮತ್ತು ದುಡಿಮೆಯಿಂದ ಕಟ್ಟಿರುವ ರಾಷ್ಟ್ರೀಯ ಸೊತ್ತುಗಳ ಲೂಟಿಯ ಹುನ್ನಾರ…

ಅಪಹರಣ ಮಾಡಿ, ಸಾರ್ವಜನಿಕವಾಗಿ ಅತ್ಯಾಚಾರ ಮಾಡ್ತೀನಿ: ಮುಸ್ಲಿಂ ಮಹಿಳೆಯರಿಗೆ ಸ್ವಾಮೀಜಿ ಬೆದರಿಕೆ

ಲಕ್ನೋ: ಅಪಹರಣ ಮಾಡಿ, ಸಾರ್ವಜನಿಕವಾಗಿ ಅತ್ಯಾಚಾರ ಮಾಡುತ್ತೇನೆ ಎಂದು ಮುಸ್ಲಿಂ ಮಹಿಳೆಯರಿಗೆ ಸ್ವಾಮೀಜಿ ಬೆದರಿಕೆ ಹಾಕಿರುವ ಘಟನೆ ಉತ್ತರಪ್ರದೇಶ ರಾಜ್ಯದಲ್ಲಿ ನಡೆದಿದೆ.…

ಏ.10ರಿಂದ ಕೋವಿಶೀಲ್ಡ್ ಬೂಸ್ಟರ್ ಡೋಸ್- ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಲಭ್ಯ!

ನವದೆಹಲಿ: 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆಯ ಮೂರನೇ ಬಾರಿ ನೀಡುವ ಬೂಸ್ಟರ್‌ ಡೋಸ್ ಆರಂಭಿಸುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ…

ನ್ಯಾಯಾಂಗವನ್ನು ದೂಷಿಸುವುದು ಸರ್ಕಾರದ ಹೊಸ ಪ್ರವೃತ್ತಿ; ಸಿಜೆಐ ಅಸಮಾಧಾನ

ನವದೆಹಲಿ: ನ್ಯಾಯಮೂರ್ತಿಗಳನ್ನು ದೂಷಿಸುವ ಸರ್ಕಾರದ ಹೊಸ ಪ್ರವೃತ್ತಿ ಆರಂಭವಾಗುತ್ತಿರುವುದು ದುರದೃಷ್ಟಕರ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಹೇಳಿದ್ದಾರೆ.…

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ 7.5ರಷ್ಟು ವೈದ್ಯಕೀಯ ಪ್ರವೇಶ ಮೀಸಲಾತಿ: ತಮಿಳುನಾಡು ಸರ್ಕಾರ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್‌

ಚೆನ್ನೈ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ತಮಿಳುನಾಡು ಸರ್ಕಾರ ನೀಡಿದ್ದ ಶೇ.7.5 ಮೀಸಲಾತಿಯನ್ನು ಮದ್ರಾಸ್ ಹೈಕೋರ್ಟ್ ಎತ್ತಿ ಹಿಡಿದಿದೆ.…

ಐಎನ್‌ಎಸ್ ದೇಣಿಗೆ ವಂಚನೆ: ಬಿಜೆಪಿ ಮುಖಂಡ ಕಿರಿತ್ ಸೋಮಯ್ಯ-ಪುತ್ರನ ವಿರುದ್ಧ ಪ್ರಕರಣ ದಾಖಲು

ನವದೆಹಲಿ: ಐಎನ್‌ಎಸ್ ವಿಕ್ರಾಂತ್ ಉಳಿಸಲು ಕ್ರೌಡ್ ಫಂಡಿಂಗ್ ಅಭಿಯಾನಕ್ಕೆ ಸಂಬಂಧಿಸಿದಂತೆ ಶಿವಸೇನೆ ಹಾಗೂ ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಸಂದರ್ಭದಲ್ಲಿಯೇ ಐಎನ್‌ಎಸ್…

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಸಿಪಿಐ(ಎಂ) ಮಹಾಧಿವೇಶನದ ಕರೆ

ಕಣ್ಣೂರು :  ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಶಾಮೀಲಿನೊಂದಿಗೆ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪಟ್ಟುಬಿಡದೆ ಹೆಚ್ಚಿಸುತ್ತಿರುವುದನ್ನು…

ಭಾರತದಲ್ಲಿ ಯಾವುದೇ ಕೋವಿಡ್‌ ರೂಪಾಂತರಿ ವೈರಸ್‌ ಕಂಡುಬಂದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಭಾರತದಲ್ಲಿ ಕೋವಿಡ್ ‘ಕ್ಸಿ’ ರೂಪಾಂತರಿ ಕಂಡುಬಂದಿಲ್ಲವೆಂದು ಸರ್ಕಾರಿ ಮೂಲಗಳು ತಿಳಿಸಿದೆ. ಇದೇ ವೇಳೆ ರೂಪಾಂತರದ ಮೊದಲ ಪ್ರಕರಣವು ಪತ್ತೆಯಾಗಿದೆ ಎಂದು…

ಸಂವಿಧಾನಿಕ ಗಣತಂತ್ರದ ರಕ್ಷಣೆಗೆ ಹಿಂದುತ್ವ ಕೋಮುವಾದದ ವಿರುದ್ಧ ಜಾತ್ಯತೀತ ಶಕ್ತಿಗಳ ವಿಶಾಲ ರಂಗ- ದೇಶಪ್ರೇಮಿಗಳಿಗೆ ಯೆಚುರಿ ಮನವಿ

ಒಂದು ಉತ್ತಮ ಬದುಕಿಗಾಗಿ, ಭಾರತೀಯ ಗಣತಂತ್ರದ ಮತ್ತು ಸಂವಿಧಾನದ ಜಾತ್ಯತೀತ ಪ್ರಜಾಸತ್ತಾತ್ಮಕ ಚಾರಿತ್ರ್ಯವನ್ನು ಕಾಪಾಡಿಕೊಳ್ಳಲಿಕ್ಕಾಗಿ ಜನತೆಯ ಹೋರಾಟಗಳನ್ನು ಬಲಪಡಿಸಲು ಬಿಜೆಪಿಯನ್ನು ಒಬ್ಬಂಟಿಯಾಗಿಸುವುದು…

ಸಿಪಿಐ(ಎಂ) 23ನೇ ಮಹಾಧಿವೇಶನದ ಯಶಸ್ವಿಗೆ ಕಣ್ಣೂರು ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ

ಎಚ್.ಆರ್. ನವೀನ್ ಕುಮಾರ್, ಹಾಸನ ಭಾರತದಲ್ಲಿ ಕಮ್ಯೂನಿಸ್ಟ್ ಪಕ್ಷ ಪ್ರಾರಂಭವಾಗಿ ನೂರು ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಇದೇ ಸಂದರ್ಭದಲ್ಲಿ ಪಕ್ಷದ ಚರಿತ್ರೆಯನ್ನು…

ಜಗನ್ ಸಂಪುಟದ ಎಲ್ಲಾ ಸಚಿವರ ರಾಜೀನಾಮೆ! ಕಾರಣವೇನು ಗೊತ್ತೆ!?

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್‌.ಜಗನ್ಮೋಹನ ರೆಡ್ಡಿ ಸಂಪುಟದ ಎಲ್ಲಾ 24 ಮಂದಿ ಸಚಿವರು ಗುರುವಾರ(ಎ.07) ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.…

ಬಿಜೆಪಿಯನ್ನು ಸೋಲಿಸಲು ಎಡಪಕ್ಷಗಳು ಮತ್ತು ಜಾತ್ಯಾತೀತ ಶಕ್ತಿಗಳು ಒಗ್ಗೂಡಿ ಕೆಲಸ ಮಾಡಬೇಕು

ಕಣ್ಣೂರು : ‘ಬಿಜೆಪಿ ಮತ್ತು ಕೋಮುವಾದ ‘ವನ್ನು ಸೋಲಿಸಲು ಎಡಪಕ್ಷಗಳು ಮತ್ತು ಜಾತ್ಯಾತೀತ ಶಕ್ತಿಗಳು ಒಗ್ಗೂಡಿ ಕೆಲಸ ಮಾಡಬೇಕು ಸಿಪಿಎಂ ಪ್ರಧಾನ…

ಶ್ರೀಲಂಕಾ ತುರ್ತು ಪರಿಸ್ಥಿತಿ ವಾಪಸ್ಸು, ರಾಜಪಕ್ಸ ರಾಜೀನಾಮೆ ನೀಡುವುದಿಲ್ಲ: ಸಚಿವ ಜಾನ್ಸ್​ಟನ್ ಫೆರ್ನಾಂಡೋ

ಕೊಲಂಬೋ: ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜಾರಿಗೆ ತಂದಿದ್ದ ತುರ್ತು ಪರಿಸ್ಥಿತಿಯನ್ನು ಹಿಂಪಡೆಯಲಾಗಿದೆ. ಇದೇ ವೇಳೆ ಅಧ್ಯಕ್ಷ ಗೊಟಬಯ ರಾಜಪಕ್ಸ…

ರಾಜ್ಯಸಭೆ ಅಧಿವೇಶನ: 200ಕ್ಕೂ ಹೆಚ್ಚು ಬಾರಿ ಧ್ವನಿ ಮತಕ್ಕೊಳಗಾದ ಮಸೂದೆ ಅಂಗೀಕಾರ

ನವದೆಹಲಿ: ಸಂಸತ್ತಿನ ಅಧಿವೇಶನದಲ್ಲಿ ಬಿಲ್ ಚಾರ್ಟರ್ಡ್ ಅಕೌಂಟೆಂಟ್ಸ್, ಕಾಸ್ಟ್ ಅಂಡ್ ವರ್ಕ್ಸ್ ಅಕೌಂಟೆಂಟ್ಸ್ ಮತ್ತು ಕಂಪನಿ ಸೆಕ್ರೆಟರಿಗಳ (ತಿದ್ದುಪಡಿ) ಬಿಲ್ (ಸಿಎ…

ಸಿಪಿಐ(ಎಂ) ಕಾರ್ಯಕರ್ತರ ವಿರುದ್ಧದ ಹಲ್ಲೆಯನ್ನು ಪಕ್ಷವು ಧೈರ್ಯದಿಂದ ಎದುರಿಸಿದೆ: ಪಿಣರಾಯಿ ವಿಜಯನ್‌

ಕಣ್ಣೂರು: ಸಿಪಿಐ(ಎಂ) ಪಕ್ಷದ 23ನೇ ಮಹಾಧಿವೇಶನವು ಏಪ್ರಿಲ್‌ 6 ರಿಂದ 10ರವರೆಗೆ ಇಲ್ಲಿ ನಡೆಯುತ್ತಿದೆ. ಮೊದಲಿಗೆ ಪಕ್ಷದ ಪಾಲಿಟ್‌ ಬ್ಯೂರೋ ಸದಸ್ಯರು…

ಕುರೂಪಿ ಹೆಣ್ಣುಮಕ್ಕಳಿಗೆ ಮದುವೆಯಾಗಲು ವರದಕ್ಷಿಣೆ ಸಹಕಾರಿ!? ಎತ್ತ ಸಾಗುತ್ತಿದೆ ಭಾರತದ ಶಿಕ್ಷಣ ಪದ್ಧತಿ?

ದೆಹಲಿ: ವರದಕ್ಷಿಣೆಯಿಂದಾಗಿ ಕುರೂಪಿ ಮಹಿಳೆಯರಿಗೂ ಮದುವೆಯಾಗುತ್ತದೆ’ ಎನ್ನುವ ವಾಕ್ಯ ವ್ಯಾಪಾಕ ಚರ್ಚೆಗೆ ಗ್ರಾಸವಾಗಿದ್ದು, ಸಂವೇದನಾ ರಹಿತ ಈ ಭಾಗವನ್ನು ಪಠ್ಯದಿಂದ ಕಿತ್ತು…

ಇಂಧನ ದರ ಏರಿಕೆಯಿಂದ ಜನರನ್ನು ಲೂಟಿ ಮಾಡುತ್ತಿರುವ ಪ್ರಧಾನ ಮಂತ್ರಿ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಪ್ರಧಾನ…

ಸಿಪಿಐಎಂ ಅಭ್ಯರ್ಥಿ ಸೈರಾಗೆ ಬೆಂಬಲ ಸೂಚಿಸಿದ ನಟ ನಾಸಿರುದ್ದೀನ್ ಶಾ

ನವದೆಹಲಿ : ಪಶ್ಚಿಮ ಬಂಗಾಳದ ಬ್ಯಾಲಿಗಂಜ್ ಉಪಚುನಾವಣೆಯ ಎಡರಂಗದ ಅಭ್ಯರ್ಥಿ ಸೈರಾ ಶಾ ಹಲೀಮ್ ಅವರಿಗೆ ಹಿರಿಯ ನಟ ನಾಸಿರುದ್ದೀನ್ ಶಾ…