7ನೇ ಬಾರಿ ಮತ್ತೆ ದರ ಏರಿಕೆ; ಬೆಂಗಳೂರಿನಲ್ಲಿ ರೂ.105ಕ್ಕೆ ಪೆಟ್ರೋಲ್ ದರ…!

ನವದೆಹಲಿ: ಕಳೆದ ಎಂಟು ದಿನಗಳಲ್ಲಿ ಏಳನೇ ದಿನವಾದ ಇಂದು(ಮಾ.29) ಮತ್ತೆ ಇಂಧನ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ದರ ಲೀಟರ್‌ಗೆ 80 ಪೈಸೆ…

ಹಿಂದೂ ಅಲ್ಲಾ ಎಂಬ ಕಾರಣಕ್ಕೆ ಭರತನಾಟ್ಯ ಪ್ರದರ್ಶನಕ್ಕೆ ನಕಾರ

ತಿರುವನಂತಪುರ: ಕರ್ನಾಟಕದಲ್ಲಿ ಜಾತ್ರೆ, ಹಬ್ಬ ಮತ್ತು ದೇವಸ್ಥಾನಗಳ ಸುತ್ತಮುತ್ತ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂಬ ಒತ್ತಾಯಗಳ ಬೆನ್ನಲ್ಲೇ, ಕೇರಳದಲ್ಲಿ ಹಿಂದೂ…

ಅಸಹನೀಯ ಬೆಲೆ ಏರಿಕೆಗಳ ವಿರುದ್ಧ ಎಪ್ರಿಲ್‍ 2ರಂದು ಪ್ರತಿಭಟನಾ ಕಾರ್ಯಾಚರಣೆಗಳು: ಸಿಪಿಐ(ಎಂ) ಕೇಂದ್ರ ಸಮಿತಿ ಕರೆ

ಕಳೆದ ಆರು ದಿನಗಳಲ್ಲಿ ಐದು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ ಈಗ ರೂ. 3.75 ಹೆಚ್ಚು…

ಪೆಟ್ರೋಲ್‌-ಡೀಸೆಲ್‌ ಬೆಲೆ ನಿಯಂತ್ರಣಕ್ಕೆ ಚುನಾವಣೆ ಪರಿಹಾರ: ಪ್ರಿಯಾಂಕಾ ಚತುರ್ವೇದಿ

ನವದೆಹಲಿ: 2021ರ ನವೆಂಬರ್​ನಿಂದ ಏರಿಕೆ ಕಾಣದಿದ್ದ ಪೆಟ್ರೋಲ್​, ಡೀಸೆಲ್​ ದರ ಈಗ ಕಳೆದ ನಾಲ್ಕು ದಿನಗಳಿಂದ ಸತತವಾಗಿ ಏರಿಕೆಯಾಗುತ್ತಿದೆ. ಇಂದು ಪೆಟ್ರೋಲ್​…

ಹಿಜಾಬ್‌ ಧರಿಸಿದಕ್ಕೆ ಕಿರುಕುಳ: ಮನನೊಂದ ಕಾಲೇಜು ಪ್ರಾಂಶುಪಾಲೆ ರಾಜೀನಾಮೆ

ವಿರಾರ್​(ಮಹಾರಾಷ್ಟ್ರ): ಹಿಜಾಬ್ ಹಾಕಿಕೊಂಡು ಕಾಲೇಜ್​ಗೆ ಬರುತ್ತಿದ್ದ ಮುಸ್ಲಿಂ ಪ್ರಾಂಶುಪಾಲೆಗೆ ಪ್ರತಿದಿನ ಕಿರುಕುಳ ನೀಡುತ್ತಿದ್ದ ಆರೋಪ ಬೆಳಕಿಗೆ ಬಂದಿದ್ದು, ಇದರಿಂದ ಮನನೊಂದು ಅವರು…

ಛತ್ತೀಸಗಢ: ಆಸ್ಪತ್ರೆಯಿಂದ 10 ಕಿಮೀವರೆಗೆ ಮಗಳ ಶವವನ್ನು ಹೊತ್ತುಕೊಂಡು ನಡೆದ ತಂದೆ

ಛತ್ತೀಸಗಢ: ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ತನ್ನ ಮಗಳ ಮೃತದೇಹವನ್ನು ತಂದೆಯೊಬ್ಬ ಸುಮಾರು 10 ಕಿಲೋ ಮೀಟರ್‌ ವರೆಗೂ ಹೆಗಲ ಮೇಲೆ ಹೊತ್ತುಕೊಂಡೇ…

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ: ಸಂಸತ್ ಅಧಿವೇಶನ ಮುಂದೂಡಿಕೆ

ಇಸ್ಲಾಮಾಬಾದ್: ಪಾಕಿಸ್ತಾನದ ಪ್ರಧಾನ ಮಂತ್ರಿ ಇಮ್ರಾನ್‌ ಖಾನ್‌ 2018ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಕಠಿಣ ಪರೀಕ್ಷೆಗೆ ಎದುರಾಗಿದ್ದಾರೆ. ಎಲ್ಲ…

ಶಾಸಕರು ಎಷ್ಟೇ ಬಾರಿ ಗೆದ್ದರೂ ಒಂದೇ ಪಿಂಚಣಿ: ಪಂಜಾಬ್‌ ಮುಖ್ಯಮಂತ್ರಿ ಘೋಷಣೆ

ಚಂಡೀಗಢ(ಪಂಜಾಬ್​): ಪಂಜಾಬ್​ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಭಗವಂತ್ ಮಾನ್ ಒಂದಿಲ್ಲೊಂದು ಮಹತ್ವದ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿರುವ…

ಸತತ 2ನೇ ಬಾರಿ ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್‌ ಅಧಿಕಾರ ಸ್ವೀಕಾರ

ಲಖನೌ(ಉತ್ತರ ಪ್ರದೇಶ): ಯೋಗಿ ಆದಿತ್ಯನಾಥ್​ ಸತತ ಎರಡನೇ ಬಾರಿಗೆ ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು. 37…

ಪಶ್ಚಿಮ ಬಂಗಾಳ ಹತ್ಯಾಕಾಂಡ: ಸಿಬಿಐ ತನಿಖೆಗೆ ಕಲ್ಕತ್ತಾ ಹೈಕೋರ್ಟ್‌ ಅದೇಶ

ಕೋಲ್ಕತ್ತ:  ಪಶ್ಚಿಮ ಬಂಗಾಳದ  ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ(ಸಿಬಿಐ) ದಿಂದ ತನಿಖೆ…

ಸಾಲದ ಸುಳಿಯಲ್ಲಿ ಮುಳುಗಿದ ಶ್ರೀಲಂಕಾ! ಈಗ ಎಲ್ಲವೂ ದುಬಾರಿ!!

ಶ್ರೀಲಂಕಾ ಹಿಂದೆಂದೂ ಕಾಣದ ಆರ್ಥಿಕ ಪತನವನ್ನು ಎದುರಿಸುತ್ತಿದೆ. ವಿದ್ಯುತ್‌ ಉತ್ಪಾದಿಸುವ ಘಟಕಗಳಿಗೆ ಇಂಧನವಿಲ್ಲ. ಹೀಗಾಗಿ ಸದಾ ಪವರ್‌ ಕಟ್‌. ಕೈಗಾರಿಕೆಗಳು ಒಂದೊಂದಾಗಿ…

ತಮಿಳು ನಟ ಸಿಂಬು ಕಾರು ಹರಿದು 70 ವರ್ಷದ ವೃದ್ಧ ಸಾವು; ಚಾಲಕನ ಬಂಧನ

ಚೆನ್ನೈ: ತಮಿಳು ನಟ ಸಿಲಂಬರಸನ್(ಸಿಂಬು) ಅವರ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ದಾರಿಹೋಕ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಮಾಧ್ಯಮಗಳ ವರದಿಯ ಪ್ರಕಾರ, ಮಾರ್ಚ್…

ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ; ಎಂಟು ಮಂದಿ ಸಜೀವ ದಹನಕ್ಕೂ ಮುನ್ನ ಥಳಿತ

ಬಿರ್ಭೂಮ್‌: ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಮಂಗಳವಾರ ಸಜೀವ…

ಕೃಷಿ ಕಾಯ್ದೆಗಳಿಗೆ ರೈತರ ಭಾರೀ “ಮೌನ ಬಹುಮತ” ಎಂಬುದು ಕಾರ್ಪೊರೇಟ್-ಪರ ಮುಖಂಡರ ಹಗಲುಗನಸು – ಎಐಕೆಎಸ್

“ಸುಪ್ರಿಂ ಕೋರ್ಟ್–ನೇಮಿತ ಸಮಿತಿಯಿಂದ ಕಾರ್ಪೊರೇಟ್–ಪಕ್ಷಪಾತಿ ಶಿಫಾರಸುಗಳು” ಮೂರು ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ದಿಲ್ಲಿ ಗಡಿಗಳಲ್ಲಿ ರೈತರು ಸಂಯುಕ್ತ ಕಿಸಾನ್ ಮೋರ್ಚಾ…

ಎಲ್ಲದಕ್ಕೂ ನಿಮ್ಮ ಕಾಲದಲ್ಲಿ ಹೀಗಾಗಿತ್ತು ಎನ್ನುವುದಾದರೆ ನೀವು ಅಲ್ಲಿರುವುದೇಕೆ-ನಾವು ಇಲ್ಲಿರುವುದೇಕೆ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಕುರಿತು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ ‘ನಮ್ಮ ಕಾಲದಲ್ಲಿ…

ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಣೆ; ‘ಹಿಜಾಬ್‌ಗೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ’

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ತರಗತಿಯೊಳಗೆ ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ತುರ್ತು ವಿಚಾರಣೆಗೆ…

ದೆಹಲಿ ಗಲಭೆ ಪ್ರಕರಣ: ಉಮರ್​ ಖಾಲಿದ್​ಗೆ ಜಾಮೀನು ನಿರಾಕರಣೆ

ದೆಹಲಿ: ದೆಹಲಿ ಗಲಭೆಗೆ ಸಂಬಂಧಿಸಿದಂತೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ ಉಮರ್ ಖಾಲಿದ್ ವಿರುದ್ಧ ದಾಖಲಾಗಿರುವ ಕಾನೂನುಬಾಹಿರ ಚಟುವಟಿಕೆಗಳ (ತಡೆ)…

“ಕಾಶ್ಮೀರಿ ಫೈಲ್ಸ್ ” ಚಿತ್ರವನ್ನು ಪ್ರಶ್ನಿಸಿದ್ದಕ್ಕೆ ದಲಿತ ವ್ಯಕ್ತಿಗೆ ಅಮಾನವೀಯ ಶಿಕ್ಷೆ

ಜೈಪುರ: ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎನ್ನಲಾದ ದಲಿತ ವ್ಯಕ್ತಿಯನ್ನು ಎಳೆದೊಯ್ದು ಆತನ ಮೂಗನ್ನು ದೇಗುಲದ ಜಗುಲಿಗೆ ತಿಕ್ಕಿಸಿದ…

ಗೋದಾಮಿನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ 11 ಮಂದಿ ಕಾರ್ಮಿಕರು

ಹೈದರಾಬಾದ್‌: ತೆಲಂಗಾಣ ರಾಜ್ಯದ ಸಿಕಂದರಾಬಾದ್‌ನ ಭೋಯಿಗುಡಾ ಪ್ರದೇಶದ ಕಬ್ಬಿಣ ಮತ್ತು ಪ್ಲಾಸ್ಟಿಕ್ ಗೋದಾಮಿನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ 11 ಮಂದಿ…

ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿಮೀ ಅಂತರಕ್ಕೆ ಒಂದೇ ಟೋಲ್‌: ಸಚಿವ ನಿತಿನ್ ಗಡ್ಕರಿ ಘೋಷಣೆ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೇವಲ 60 ಕಿ.ಮೀ. ಅಂತರದಲ್ಲಿ ಇರುವ ಎರಡು ಟೋಲ್‌ಗ‌ಳ ಪೈಕಿ ಒಂದನ್ನು ಶಾಶ್ವತವಾಗಿ ಮುಚ್ಚಲಾಗುತ್ತದೆ ಎಂದು ಕೇಂದ್ರ…