ಕಾಶ್ಮೀರದಲ್ಲಿ 370ನೇ ವಿಧಿ ರದ್ದು: ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ – ಯೂಸುಫ್ ತರಿಗಾಮಿ

ಶ್ರೀನಗರ: 370ನೇ ವಿಧಿಯನ್ನು ನಿರಂತರವಾಗಿ ಸವೆಸಿದ್ದು ಮತ್ತು ಪ್ರಜಾಪ್ರಭುತ್ವದ ನಿರಾಕರಣೆಯು ಜಮ್ಮು ಕಾಶ್ಮೀರದಲ್ಲಿ ಜನರನ್ನು ಮುಖ್ಯವಾಹಿನಿಯಿಂದ ದೂರವಿಟ್ಟಿದೆ ಎಂದು ಭಾರತ ಕಮ್ಯೂನಿಸ್ಟ್‌…

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿಯೇ ಅತೀ ದೊಡ್ಡ ಗೆಲುವು ಸಾಧಿಸಿದ ಭಾರತ

ಮುಂಬೈ: ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ 372 ರನ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡ ಐತಿಹಾಸಿಕ ಸಾಧನೆ…

ಒಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ : ಎಚ್ಚರ ತಪ್ಪಿದರೆ ಅಪಾಯ ಕಟ್ಟಿಟ್ಟ ಬುತ್ತಿ

ನವದೆಹಲಿ : ದೇಶದಲ್ಲಿ ಒಮಿಕ್ರಾನ್‌ ಪ್ರಕರಣಗಳ ಸಂಖ್ಯೆ ತೀವ್ರ ಮಟ್ಟದಲ್ಲಿ ಏರಿಕೆಯಾಗ್ತಿದ್ದು, ದೇಶದಲ್ಲಿ ಈ ಒಮಿಕ್ರಾನ್ ವೈರಸ್‌ನಿಂದ ಬಳಲುವವರ ಒಟ್ಟು ಸಂಖ್ಯೆ…

ಖ್ಯಾತ ಪತ್ರಕರ್ತ ವಿನೋದ್ ದುವಾ ನಿಧನ

ನವದೆಹಲಿ : ಅನಾರೋಗ್ಯದಿಂದ ಅಪೊಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಪತ್ರಕರ್ತ ವಿನೋದ್ ದುವಾ ಶನಿವಾರ ನಿಧನರಾಗಿದ್ದಾರೆ.…

ಆಲೂಗಡ್ಡೆ ರೈತರ ಮೇಲೆ ದಾಖಲಿಸಿದ್ದ ಕೇಸು ವಾಪಸ್ಸು ಪಡೆದ ಪೆಪ್ಸಿಕೋ ಕಂಪನಿ  

ನವದೆಹಲಿ: ಲೇಯ್ಸ್ ಚಿಪ್ಸ್ ತಯಾರಿಸುವ ಪೆಪ್ಸಿಕೊ ಬಹುರಾಷ್ಟ್ರೀಯ ಕಂಪನಿ ಆಲೂಗಡ್ಡೆ ತಳಿ ತನ್ನದು ಎಂದು ಆಲೂಗಡ್ಡೆ ಬೆಳೆದಿದ್ದ ಗುಜರಾತ್ ರೈತರ ಮೇಲೆ…

ಕೇರಳದಲ್ಲಿ ಆರೆಸ್ಸೆಸ್‌ನ ಕೊಲೆ ರಾಜಕೀಯ ನಿಲ್ಲಬೇಕು -ಸಿಪಿಐ(ಎಂ) ಪೊಲಿಟ್‌ಬ್ಯುರೊ

ನವದೆಹಲಿ: ಕೇರಳದ ಪಥಣಂಥಿಟ್ಟ ಜಿಲ್ಲೆಯ ಪೆರಿಂಗರ ಸಿಪಿಐ(ಎಂ) ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಂ. ಪಿ.ಬಿ. ಸಂದೀಪ ಕುಮಾರ್ ಅವರನ್ನು ತಿರುವಳ್ಳದಲ್ಲಿ ಅಡ್ಡಗಟ್ಟಿ…

ಪಾಕಿಸ್ತಾನಕ್ಕೂ, ದೆಹಲಿ ವಾಯುಮಾಲಿನ್ಯಕ್ಕೂ ಏನು ಸಂಬಂಧ ಯುಪಿ ಸರ್ಕಾರವನ್ನು ಪ್ರಶ್ನಿಸಿದ ಸುಪ್ರೀಂಕೋರ್ಟ್

ನವದೆಹಲಿ: ದೆಹಲಿಯ ವಾಯುಗುಣಮಟ್ಟ ಕಲುಷಿತಗೊಳ್ಳುವುದಕ್ಕೂ, ಪಾಕಿಸ್ತಾನಕ್ಕೂ ಏನು ಸಂಬಂಧ? ಒಂದು ವೇಳೆ ಪಾಕಿಸ್ತಾನದಲ್ಲಿರುವ ಕೈಗಾರಿಕೆಗಳ ಮೇಲೆ ಕೋರ್ಟ್ ನಿಷೇಧ ಹೇರಬೇಕೆ ಎಂದು…

ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ರೈತರ ಬೇಡಿಕೆಗಳ ಬಗ್ಗೆ ಮಾತುಕತೆ ನಡೆಸಿ-ಸರಕಾರದ ಅಮಾನವೀಯ, ದುರಹಂಕಾರದ ನಿಲುವು ಮುಂದುವರೆಯುತ್ತಿದೆ: ಎಐಕೆಎಸ್

ನವದೆಹಲಿ : ಐಕ್ಯ ರೈತ ಚಳುವಳಿಯ ಎದುರು ಅವಮಾನಕಾರೀ ಸೋಲು ಅನುಭವಿಸಿರುವ ಬಿಜೆಪಿ ಕೇಂದ್ರ ಸರಕಾರ ತನ್ನ ಮುಖ ಮುಚ್ಚಿಕೊಳ್ಳಲು ಸತತವಾಗಿ…

ಪ್ರತಿಪಕ್ಷಗಳ ಎಂಪಿಗಳ ಅಮಾನತ್ತು-ಮುಜುಗರದಿಂದ ಪಾರಾಗುವ ಸರಕಾರದ ಯತ್ನ: ಎಳಮಾರನ್‍ ಕರೀಮ್

ಬಿಜೆಪಿ ಸರಕಾರದ ಪುಕ್ಕಲುತನ ಮತ್ತು ಚರ್ಚೆಯ ಬಗ್ಗೆ ಅಸಹಿಷ್ಣುತೆ ರಾಜದ್ಯಸಭೆಯಲ್ಲಿ ಬಯಲಾಗಿದೆ. ಅದು ಸಂಸತ್ತನ್ನು ಪ್ರಜಾಪ್ರಭುತ್ವವನ್ನು ನಾಶಪಡಿಸುವ ವೇದಿಕೆಯಾಗಿ ಮಾಡುತ್ತಿದೆ. ಹಿಂದಿನ…

ಭಾರತದಲ್ಲಿ ಒಮಿಕ್ರಾನ್ ಪತ್ತೆ : ಆಶ್ವರ್ಯವೇನಿಲ್ಲ – ಡಬ್ಲ್ಯೂಎಚ್ಒ

ಜಿನೀವಾ : ಕೊರೋನಾವೈರಸ್ ರೂಪಾಂತರಿ ತಳಿ ಒಮಿಕ್ರಾನ್ ಭಾರತದಲ್ಲಿ ಪತ್ತೆಯಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಆಗ್ನೇಯ ಏಷ್ಯಾದ ಪ್ರಾದೇಶಿಕ…

ವೈಫಲ್ಯವನ್ನು ಮರೆಮಾಚಲು ದೊಡ್ಡ ಸುಳ್ಳು ಹೇಳಲಾಗುತ್ತಿದೆ – ರಣದೀಪ್ ಸುರ್ಜೆವಾಲಾ

ನವದೆಹಲಿ : ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ರವರು ಸಂಸತ್ತಿನ ಕಲಾಪದಲ್ಲಿ ಮಾತನಾಡುತ್ತಾ, 2019ರಲ್ಲಿ ದೇಶದಲ್ಲಿ 5957 ರೈತರು ಆತ್ಮಹತ್ಯೆ…

ಜಾಗತಿಕವಾಗಿ ಹೆಚ್ಚಾಗುತ್ತಿರುವ ಕೋವಿಡ್‌ ಪ್ರಕರಣ: ಅಂತರಾಷ್ಟ್ರೀಯ ವಿಮಾನ ಸಂಚಾರ ಪುನರಾರಂಭವಿಲ್ಲ

ನವದೆಹಲಿ: ಕೋವಿಡ್‌ ಸಂದರ್ಭದಲ್ಲಿ ಅಂತರಾಷ್ಟ್ರೀಯ ವಿಮಾನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಡಿಸೆಂಬರ್ 15ರಿಂದ ವಿಮಾನಗಳ ಸಂಚಾರವನ್ನು ಪುನಃ ಆರಂಭಿಸುವುದಾಗಿ ಘೋಷಿಸಲಾಗಿತ್ತು. ಆದರೆ,…

ಭೀಮಾ ಕೋರೆಗಾಂವ್: ಸುಧಾ ಭಾರದ್ವಾಜ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಮುಂಬಯಿ: ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧಿತರಾಗಿದ್ದ ವಕೀಲೆ, ಸಾಮಾಜಿಕ ಕಾರ್ಯಕರ್ತೆ ಸುಧಾ ಭಾರದ್ವಾಜ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್…

ಕೋವಿಡ್‌ ನಿಯಮಗಳನ್ನು ಉಲ್ಲಂಘಿಸಿದವರಿಗೆ ಉಚಿತ ಚಿಕಿತ್ಸೆ ಇಲ್ಲ: ಮುಖ್ಯಮಂತ್ರಿ ಪಿಣರಾಯಿ ವಿಜಯನ್‌

ತಿರುವನಂತಪುರಂ: ತಿರುವನಂತಪುರಂ: ಕೋವಿಡ್-19 ಲಸಿಕೆಯನ್ನು ಪಡೆದುಕೊಳ್ಳದೇ ಹಿಂಜರಿಯುವವರ ವಿರುದ್ಧ ಕಠಿಣ ನಿಲುವು ತೆಗೆದುಕೊಂಡಿರುವ ಕೇರಳ ರಾಜ್ಯ ಸರ್ಕಾರ ಸರ್ಕಾರವು, ಅಂತವರಿಗೆ ಕೋವಿಡ್‌…

“ಬ್ಯಾಂಕ್ ಉಳಿಸಿ, ದೇಶ ಉಳಿಸಿ”- ಬ್ಯಾಂಕ್‍ ಅಧಿಕಾರಿಗಳ ಪ್ರಚಾರಾಂದೋಲನಕ್ಕೆ ರೈತರು, ಕಾರ್ಮಿಕರಿಂದ ಬೆಂಬಲ

ನವೆಂಬರ್ 30ರಂದು ದಿಲ್ಲಿಯ ಜಂತರ್ ಮಂತರ್ ನಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳ ನೂರಾರು ಅಧಿಕಾರಿಗಳು ಬ್ಯಾಂಕುಗಳ ಖಾಸಗೀಕರಣದ ವಿರುದ್ಧ ಮತಪ್ರದರ್ಶನ ನಡೆಸಿದರು.…

ರಾಜ್ಯಸಭೆಯ 12 ಸದಸ್ಯರ ಅಮಾನತು ಆದೇಶ ಹಿಂಪಡೆಯಲು ವಿರೋಧ ಪಕ್ಷ ನಾಯಕರ ಪ್ರತಿಭಟನೆ

ನವದೆಹಲಿ: ರಾಜ್ಯಸಭೆಯ 12 ಸದಸ್ಯರ ಅಮಾನತು ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು…

ವಿದ್ಯುತ್ ತಿದ್ದುಪಡಿ ಮಸೂದೆ ಮಂಡಿಸಿದ ದಿನ 15 ಲಕ್ಷ ಸಿಬ್ಬಂದಿಯ ಮುಷ್ಕರ – ವಿದ್ಯುತ್ ಇಂಜಿನಿಯರುಗಳ ಒಕ್ಕೂಟ

ಸಂಸತ್ತಿನ ಪ್ರಸಕ್ತ ಅಧಿವೇಶನದಲ್ಲಿ ವಿದ್ಯುತ್‍ ತಿದ್ದುಪಡಿ ಮಸೂದೆ, 2021ನ್ನು ಕೇಂದ್ರ ಸರಕಾರ ಮಂಡಿಸಬೇಕೆಂದಿದೆ. ಹಾಗೇನಾದರೂ ಮಾಡಿದರೆ ಆದಿನ ವಿದ್ಯುತ್‍ ವಲಯದ 15…

ರೈತ ಹೋರಾಟದಲ್ಲಿ ಮಡಿದವರ ಬಗ್ಗೆ ಯಾವುದೇ ದಾಖಲಾತಿಯಿಲ್ಲ-ಪರಿಹಾರ ಕೊಡಲ್ಲ: ಕೇಂದ್ರ ಕೃಷಿ ಸಚಿವ

ನವದೆಹಲಿ: ವಿವಾದಿತ ಕರಾಳ ಮೂರು ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿಯಲ್ಲಿ ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಂ…

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ರೂ.100 ಹೆಚ್ಚಳ-ದೇಶದಲ್ಲಿ ಮಾರಾಟವಾಗುತ್ತಿದೆ ಸರಾಸರಿ ರೂ.2100ಕ್ಕೆ ಮೇಲ್ಪಟ್ಟು

ನವದೆಹಲಿ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ನಿರಂತರ ಏರಿಕೆಯ ನಡುವೆಯೇ ಈಗ ಮತ್ತೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆ…

ಕೇರಳ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದ ನಿರ್ಲಕ್ಷ್ಯ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

ತಿರುವನಂತಪುರಂ: ರಾಜ್ಯದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಿಲ್ವರ್‌ಲೈನ್‌ನಂತಹ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯದ ಅಗತ್ಯಗಳನ್ನು ಕೇಂದ್ರ ಸರ್ಕಾರವು ತನ್ನ ನಿಲುವನ್ನು ಬದಲಿಸಿದ್ದು,…