ಗಾಂಧಿನಗರ: ಅಹಮದಾಬಾದ್‌ನಲ್ಲಿ 2008ರಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ತೀರ್ಪಿನ ಶಿಕ್ಷೆ ಪ್ರಕಟವಾಗಿದ್ದು, 49 ಅಪರಾಧಿಗಳ ಪೈಕಿ 38 ಅಪರಾಧಿಗಳಿಗೆ…
ರಾಷ್ಟ್ರೀಯ
ಸಂಗೀತ ನಿರ್ದೇಶಕ ಬಪ್ಪಿ ಲಹಿರಿ ಅಂತ್ಯಕ್ರಿಯೆ: ಅಂತಿಮ ವಿದಾಯ ಹೇಳಿದ ಗಣ್ಯರು
ಮುಂಬಯಿ: ಭಾರತೀಯ ಸಿನಿ ಸಂಗೀತಕ್ಕೆ ಕೊಡುಗೆ ನೀಡಿದ ಬಪ್ಪಿ ಲಹರಿ ಅವರಿಗೆ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಅಭಿಮಾನಿಗಳು ಬಪ್ಪಿ ಅವರಿಗೆ…
ಬ್ರೆಜಿಲ್ ನಲ್ಲಿ ಭೀಕರ ಪ್ರವಾಹ : ನೂರಾರು ಮಂದಿ ಸಾವು
ರಿಯೊ ಡಿ ಜನೈರೊ : ಬ್ರೆಜಿಲ್ ನ ಪೆಟ್ರೋಪೊಲಿಸ್ ನಗರದಲ್ಲಿ ಭೀಕರ ಪ್ರವಾಹ ಮತ್ತು ಮಣ್ಣಿನ ಕುಸಿತದಿಂದ 94 ಕ್ಕೂ ಹೆಚ್ಚು ಮಂದಿ…
ಯುಪಿಯಲ್ಲಿ ಸಮಾಜವಾದಿ ಪಕ್ಷ ಗೆಲ್ಲೋದು ಖಚಿತ- ಬಿಜೆಪಿ ನೆಲಕಚ್ಚೋದು ಪಕ್ಕಾ – ಅಖಿಲೇಶ್ ಯಾದವ್
ಲಕ್ನೋ : ಉತ್ತರ ಪ್ರದೇಶದಲ್ಲಿ ಮೊದಲ ಎರಡು ಹಂತಗಳಲ್ಲಿ ಮತದಾನ ನಡೆದಿರುವ 113 ಸ್ಥಾನಗಳ ಪೈಕಿ ಸಮಾಜವಾದಿ ಪಕ್ಷ ಮತ್ತು ಅದರ…
ಎಲ್ಐಸಿ ಐಪಿಒ ಸದ್ಯಕ್ಕೆ ನಿಲ್ಲಿಸುವಂತೆ ‘ಜನತಾ ಆಯೋಗ’ದ ಅಗ್ರಹ
ಪಾಲಿಸಿದಾರರ ಹಿತಾಸಕ್ತಿಗಳನ್ನು ರಕ್ಷಿಸಲೆಂದೇ ರಚಿಸಿರುವ ವಿಮಾ ನಿಯಂತ್ರಣ ಅಭಿವೃದ್ಧಿ ಪ್ರಾಧಿಕಾರ(ಐ.ಆರ್.ಡಿ.ಎ.)ಕ್ಕೆ ಕಳೆದ 9 ತಿಂಗಳಿಂದ ಅಧ್ಯಕ್ಷರೇ ಇಲ್ಲ. ಹೀಗಿರುವಾಗ ಅದರ ಪರೀಕ್ಷಣೆ…
ಪ್ರಜ್ವಲ್ ರೇವಣ್ಣ ವಿರುದ್ಧ ಐಟಿ ಅಧಿಕಾರಿಗಳು ತನಿಖೆ ನಡೆಸಲಿ: ಸುಪ್ರೀಂಕೋರ್ಟ್
ನವದೆಹಲಿ: ಚುನಾವಣಾ ಆಯೋಗಕ್ಕೆ ತಪ್ಪು ದಾಖಲೆಗಳನ್ನು ನೀಡಿ ಆರೋಪ ಎದುರಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತನಿಖೆ…
ದೇಶದ ರೈತ ಬಾಂಧವರಿಗೆ ಪ್ರಧಾನಿ ನೀಡಿದ ಭರವಸೆ ಇನ್ನೂ ಈಡೇರಿಲ್ಲ: ಸಂಯುಕ್ತ ಕಿಸಾನ ಮೋರ್ಚಾ
ಲಖಿಂಪುರ ಖೇರಿ: ಮೂರು ಪ್ರಮುಖ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಸೇರಿದಂತೆ ಹಲವು ಮಹತ್ವದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ನಡೆಸಿದ ಐತಿಹಾಸಿಕ ಹೋರಾಟದ…
ಯೋಗಿ ಆದಿತ್ಯನಾಥ್ ಗೆ ಮತ ಹಾಕದಿದ್ದರೆ ಹುಷಾರ್ – ಬಿಜೆಪಿ ಶಾಸಕನ ಬೆದರಿಕೆ
ಉತ್ತರ ಪ್ರದೇಶ : ಉತ್ತರ ಪ್ರದೇಶ ಚುನಾವಣೆಯಲ್ಲಿ ಈಗ ತೆಲಂಗಾಣ ಶಾಸಕರೊಬ್ಬರ ಎಂಟ್ರಿಯಾಗಿದೆ. ತೆಲಂಗಾಣ ಬಿಜೆಪಿ ಶಾಸಕರೊಬ್ಬರು ಯುಪಿ ಚುನಾವಣೆಯಲ್ಲಿ ಯೋಗಿ…
ಮೇವು ಹಗರಣ: ಲಾಲೂ ಪ್ರಸಾದ್ ಯಾದವ್ ದೋಷಿ-ಫೆ.18ರಂದು ಶಿಕ್ಷೆ ಪ್ರಕಟ
ನವದೆಹಲಿ: ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯವು ಇಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ವರಿಷ್ಠ ಲಾಲೂ ಪ್ರಸಾದ್ ಯಾದವ್ ಅವರನ್ನು 139.35 ಕೋಟಿ…
‘ನಾನು ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸಾಕ್ಷಿ ಕೇಳುತ್ತಿದ್ದೇನೆ, ಕೇಂದ್ರ ಸರ್ಕಾರ ತೋರಿಸಲಿ’: ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್
ಹೈದರಾಬಾದ್: ಸೆಪ್ಟೆಂಬರ್ 29, 2016ರಲ್ಲಿ ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿದೆ ಎಂಬ ಭಾರತೀಯ ಸೇನೆಯ ಪ್ರತಿಪಾದನೆಗೆ ಕೇಂದ್ರ…
ಅಭ್ಯರ್ಥಿಗಳ ಅರ್ಹತೆಗಾಗಿ ಪರೀಕ್ಷೆ ನಡೆಸಿದ ಗ್ರಾಮಸ್ಥರು!
ಭುವನೇಶ್ವರ: ಚುನಾವಣೆಗೆ ನಿಲ್ಲಬೇಕಾದರೆ ಅಭ್ಯರ್ಥಿಗಳು ಅರ್ಹತೆ ಹೊಂದಿರಬೇಕು ಎಂಬ ಕಾರಣದಿಂದ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಿದ ಘಟನೆ ಒಡಿಶಾ ರಾಜ್ಯದ ಮಲುಪದಾ ಗ್ರಾಮದಲ್ಲಿ…
ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ಇನ್ನಿಲ್ಲ
ನವದೆಹಲಿ: ಹಿರಿಯ ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ಇಂದು ಪುಣೆಯಲ್ಲಿ ನಿಧನ ಶನಿವಾರ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಹೃದಯದ ಸಮಸ್ಯೆ…
ಹಿಜಾಬ್ ವಿವಾದ: ಕರ್ನಾಟಕದ ನಡೆಯನ್ನು ಟೀಕಿಸಿದ ಅಮೆರಿಕ ಹೇಳಿದ್ದು ಹೀಗೆ.
ಹೊಸದಿಲ್ಲಿ: ಕ್ಯಾಂಪಸ್‌ನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂಬ ಮುಸ್ಲಿಂ ವಿದ್ಯಾರ್ಥಿಗಳ ಬೇಡಿಕೆಯ ನಡುವೆಯೇ ಕರ್ನಾಟಕ ಸರಕಾರದ ನಡೆಯನ್ನು ಅಮೆರಿಕ ಟೀಕಿಸಿದೆ. ವಿದೇಶಗಳ ಧಾರ್ಮಿಕ…
ಲಖಿಂಪುರ ಖೇರಿ ಹತ್ಯಾಕಾಂಡದ ಪ್ರಮುಖ ಆರೋಪಿಗೆ ಜಾಮೀನು ಅತ್ಯಂತ ದುರದೃಷ್ಟಕರ-ಎಐಕೆಎಸ್
ನವದೆಹಲಿ : ಅಕ್ಟೋಬರ್ 3, 2021 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಾಲ್ವರು ರೈತರು ಮತ್ತು ಒಬ್ಬ ಪತ್ರಕರ್ತನ ಪ್ರಮುಖ…
ಹಿಜಾಬ್ ವಿವಾದ ಕುರಿತು ಸುಪ್ರೀಂ ಕೋರ್ಟ್: ನಾವು ಸೂಕ್ತ ಸಮಯದಲ್ಲಿ ಮಧ್ಯಪ್ರವೇಶಿಸುತ್ತೇವೆ
ನವದೆಹಲಿ: ಹಿಜಾಬ್ ಕುರಿತಂತೆ ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಮೇಲ್ಮನವಿಯ ತುರ್ತು ವಿಚಾರಣೆ ನಿರಾಕರಿಸಿದೆ. ಸೂಕ್ತ…
‘ನಿಮಗೆ ರಾಷ್ಟ್ರ ಮುಖ್ಯವೋ-ಧರ್ಮ ಮುಖ್ಯವೋ’: ಮದ್ರಾಸ್ ಹೈಕೋರ್ಟ್ ಪ್ರಶ್ನೆ
ಚೆನ್ನೈ: ತಮಿಳುನಾಡಿನ ದೇವಾಲಯಗಳಿಗೆ ಹಿಂದೂಗಳಲ್ಲದವರು ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ…
ಯುಪಿ ಕೇರಳದಂತಾದರೆ ಜನರ ಜೀವನ ಮಟ್ಟ ಸುಧಾರಿಸಲಿದೆ: ಪಿಣರಾಯಿ ವಿಜಯನ್
ನವದೆಹಲಿ: “ಉತ್ತರ ಪ್ರದೇಶವನ್ನು ಕಾಶ್ಮೀರ, ಕೇರಳ ಅಥವಾ ಬಂಗಾಳವಾಗಿ ಬದಲಾಗದಂತೆ ಎಚ್ಚರಿಕೆ ವಹಿಸಿ” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ…
ಪುದುಚೇರಿಯ ಸರ್ಕಾರಿ ಶಾಲೆಯಲ್ಲಿ ಹಿಜಾಬ್ ವಿವಾದ: ಪ್ರತಿಭಟಕಾರರ ಖಂಡನೆ
ಆರ್ಯಂಕುಪ್ಪಂ: ಕರ್ನಾಟಕದ ನಂತರ ಹಿಜಾಬ್ ವಿವಾದದ ಈಗ ಪುದುಚೇರಿಯಲ್ಲಿಯೂ ಹರಡುತ್ತಿದೆ. ಇಲ್ಲಿನ ಅರಿಯಾಂಕುಪ್ಪಂ ಪ್ರದೇಶದಲ್ಲಿರುವ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿ ಸ್ಕಾರ್ಫ್ ತೆಗೆಯುವಂತೆ…
ಹಳಸಲು ಆಶ್ವಾಸನೆಗಳ ಬಿಜೆಪಿ ಪ್ರಣಾಳಿಕೆ: ಈ ರೈತ-ವಿರೋಧಿ ಪಕ್ಷವನ್ನು ಶಿಕ್ಷಿಸಿ-ಎಸ್‌ಕೆಎಂ
ಉತ್ತರ ಪ್ರದೇಶದಲ್ಲಿ ಬಿಜೆಪಿಯ ಚುನಾವಣಾ ಪ್ರಣಾಳಿಕೆ ಸುಳ್ಳುಗಳ ಕಂತೆ ಎಂದಿರುವ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ)ದ ಮುಖಂಡರು ಈ ರೈತ-ವಿರೋಧಿ ಪಕ್ಷವನ್ನು ಚುನಾವಣೆಗಳಲ್ಲಿ…
ಹಿಜಾಬ್ ವಿವಾದ: ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲವೆಂದ ಸುಪ್ರೀಂ ಕೋರ್ಟ್
ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಹಿಜಾಬ್ ಪ್ರಕರಣದ ಬಗ್ಗೆ ಹೈಕೋರ್ಟ್ ವಿಚಾರಣೆ ನಡೆಸುತ್ತಿರುವಾಗ ಅದರಲ್ಲಿ ಮಧ್ಯಪ್ರವೇಶಿಸುವುದು “ತುಂಬಾ ಅವಸರ”ವಾಗುತ್ತದೆ ಎಂದು ಸುಪ್ರೀಂ ಕೋರ್ಟ್…