ಯುಪಿ ಚುನಾವಣೆ: ಅಧಿಕಾರಕ್ಕೆ ಬಂದ 10 ದಿನಗಳಲ್ಲಿ ರೈತರ ಸಾಲ ಮನ್ನಾ-ಕಾಂಗ್ರೆಸ್‌ ಘೋಷಣೆ

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ…

ಪೇಟ ಧರಿಸಿ-ಕುದುರೆ ಏರಿ ಬಂದಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ

ಗುಜರಾತ್‌: ದಲಿತರ ಮೇಲಿನ ದೌರ್ಜನ್ಯಗಳು ನಡೆತ್ತಿರುವುದು ಹೆಚ್ಚಾಗುತ್ತಲೇ ಇವೆ. ದೇಶದ ವಿವಿಧ ಭಾಗಗಳಲ್ಲಿ ದಲಿತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗುತ್ತಿದೆ. ಇದೀಗ…

ಬ್ರಾಹ್ಮಣರ ಕಾಲು ತೊಳೆಯುವ ಪದ್ಧತಿ: ಕೇರಳ ಹೈಕೋರ್ಟ್​ನಿಂದ ಸ್ವಯಂಪ್ರೇರಿತ ವಿಚಾರಣೆ

ಕೊಚ್ಚಿ: ಕೊಚ್ಚಿನ್ ದೇವಸ್ವಂ ಬೋರ್ಡ್​​ನ ಅಧೀನದಲ್ಲಿರುವ ತ್ರಿಪುಣಿತೂರಿನ ಶ್ರೀ ಪೂರ್ಣತ್ರಯೀಶ ದೇವಸ್ಥಾನದಲ್ಲಿ ‘ಪಂತ್ರಂದು ನಮಸ್ಕಾರಂ’ ಕುರಿತ ಫೆಬ್ರವರಿ 4ರಂದು ‘ಕೇರಳ ಕೌಮುದಿ’…

ಹಿಜಾಬ್ ಧರಿಸಿದಕ್ಕೆ ಪ್ರವೇಶಿ ನಿಷೇಧಿಸುವುದು ಭಯಾನಕ: ಮಲಾಲಾ ಯೂಸುಫ್‌ಜಾಯ್

ಕರ್ನಾಟಕದಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜು ಆವರಣ ಹಾಗೂ ತರಗತಿ ಪ್ರವೇಶಕ್ಕೆ ನಿರಾಕರಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮತ್ತು…

5 ವರ್ಷಗಳಲ್ಲಿ ಪರಿಶಿಷ್ಟ ವಿದ್ಯಾರ್ಥಿಗಳ ಫೆಲೋಶಿಪ್‌ಗಳಲ್ಲಿ 58%  ಕಡಿತ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ಗಳಲ್ಲಿ 43% ಕಡಿತ

ನವದೆಹಲಿ : ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಫೆಲೋಶಿಪ್‌ನಲ್ಲಿ ಭಾರಿ ಇಳಿಕೆಯಾಗಿದೆ. 2016-17ರಲ್ಲಿ 9503 ವಿದ್ಯಾರ್ಥಿಗಳು ಅದೇ ವಿದ್ಯಾರ್ಥಿ ವೇತನವನ್ನು…

ಭೂ ಮಾಫಿಯಾ ವಿರುದ್ಧ 26 ವರ್ಷಗಳಿಂದ ಧರಣಿ ನಡೆಸುತ್ತಿರುವ ಶಿಕ್ಷಕ ಚುನಾವಣೆಗೆ ಸ್ಪರ್ಧೆ

ಲಕ್ನೋ: ಸತತ 26 ವರ್ಷಗಳಿಂದ ಭೂ ಹಗರಣದ ವಿರುದ್ಧ ಧರಣಿ ನಡೆಸುತ್ತಿರುವ ಶಿಕ್ಷಕರೊಬ್ಬರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ…

ನೀಟ್ ರದ್ದತಿ: ಮಸೂದೆ ಅಂಗೀಕಾರಕ್ಕೆ ತಮಿಳುನಾಡು ವಿಧಾನಸಭೆ ವಿಶೇಷ ಅಧಿವೇಶನ

ಚೆನ್ನೈ: ತಮಿಳುನಾಡಿನಲ್ಲಿ ನೀಟ್ ಪರೀಕ್ಷೆಗೆ ವಿನಾಯಿತಿ ನೀಡಲು ಅನುವಾಗುವ ಮಸೂದೆಯನ್ನು ರಾಜ್ಯಪಾಲ ಆರ್.ಎನ್. ರವಿ ಅವರು ಮತ್ತೊಮ್ಮೆ ಅಂಗೀಕರಿಸಲು ವಿಧಾನಸಭೆಯಲ್ಲಿ ಪ್ರಾತಿನಿಧ್ಯ…

ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ: ರಾಹುಲ್ ಗಾಂಧಿ ಟ್ವೀಟ್

ನವದೆಹಲಿ: ಕರ್ನಾಟಕದಲ್ಲಿ ಹಿಜಾಬ್‌ ವಿವಾದ ತಾರಕ್ಕೇರುತ್ತಿದ್ದು, ಈಗ ಈ ವಿಚಾರ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ವಿವಿಧ ಸಂಘಟನೆಗಳು, ವಿರೋಧ ಪಕ್ಷದ ನಾಯಕರು ಬಿಜೆಪಿ…

ಸೇನಾ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧ: ಪ್ರಧಾನಿ ಮೋದಿಗೆ ಉತ್ತರ ಪ್ರದೇಶ ಕೋರ್ಟ್ ನೋಟಿಸ್ಸು

ನವದೆಹಲಿ: ಕಳೆದ ವರ್ಷ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸೇನಾ ಸಮವಸ್ತ್ರ ಧರಿಸಿ ಯೋಧರ ಜೊತೆ ದೀಪಾವಳಿ…

ಮಗಳೊಂದಿಗೆ ಪರೀಕ್ಷೆ ಬರೆದು ಎಂಬಿಬಿಎಸ್ ಸೀಟು ಪಡೆದ ತಂದೆ

ತಿರುವನಂತಪುರಂ: ಅಪ್ಪ, ಮಗಳು ಇಬ್ಬರು ಒಟ್ಟಾಗಿಯೇ ನೀಟ್ ಪರೀಕ್ಷೆ ಬರೆದು ಎಂಬಿಬಿಎಸ್ ಸೀಟು ಪಡೆಯುವ ಮೂಲಕವಾಗಿ ಸುದ್ದಿಯಾಗಿದ್ದಾರೆ. ಎರ್ನಾಕುಳಂ ಜಿಲ್ಲೆಯ ತ್ರಿಪ್ಪೂಣಿತುರಲ್ಲಿ…

ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 8.72 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಮಾರ್ಚ್‌ 1, 2020ರ ವರೆಗೆ 8.72 ಲಕ್ಷ ಹುದ್ದೆಗಳು ಖಾಲಿ ಇದ್ದವು ಎಂದು ಕೇಂದ್ರ…

ಹಣದ ಆಸಿಗೆ ಬಲಿಯಾಗಬೇಡಿ : ವಿಶೇಷ ಅಭಿಯಾನ ಆರಂಭಿಸಿದ ಅಭ್ಯರ್ಥಿ

ಚೆನ್ನೈ:  ಹಣದ ಆಸೆಗೆ ಮತ ಹಾಕಿ 5 ವರ್ಷಗಳ ಕಾಲ ಮೌಸ್  ಟ್ರ್ಯಾಪ್‌ಲ್ಲಿ ಸಿಲುಕಿದಂತೆ ಎಂದು ವಿಶೇಷವಾಗಿ ಕರೆ ನೀಡಿ ಅಭ್ಯರ್ಥಿಯೊಬ್ಬರು…

ಉತ್ತರ ಪ್ರದೇಶ ಚುನಾವಣೆ : ಅಖಿಲೇಶ್ ಯಾದವ್ ಗೆ ಬೆಂಬಲ ಘೋಷಿಸಿದ ಮಮತಾ ಬ್ಯಾನರ್ಜಿ

ಲಕ್ನೋ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಉತ್ತರ ಪ್ರದೇಶ ಚುನಾವಣೆಯಲ್ಲಿ ಎಸ್‍ ಪಿ  ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಬೆಂಬಲಿಸುತ್ತೇವೆ.…

ಬಜೆಟ್ 2022-23: ಜನರ ಹಿತಾಸಕ್ತಿಗಳಿಗೆ ವಿಶ್ವಾಸದ್ರೋಹ

ನವದೆಹಲಿ : 2022-23 ರ ಬಜೆಟ್ ಸಾಮಾನ್ಯ ಜನರಿಗೆ ಪರಿಹಾರವನ್ನು ಒದಗಿಸುವ ಆದ್ಯತೆಗಳನ್ನು ಗುರುತಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಇದೊಂದು ವಿಶ್ವಾಸದ್ರೋಹ ಎಂದಿರುವ…

ನಿರ್ಮಲಾ ಲೆಕ್ಕವೇನು? ಯಾವುದೆಲ್ಲ ಅಗ್ಗ! ಯಾವುದೆಲ್ಲ ತುಟ್ಟಿ?

ನವದೆಹಲಿ :  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು 2022-23 ನೇ ಸಾಲಿನ ಬಜೆಟ್‌ ಮಂಡಿಸುತ್ತಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು…

ಕೇಂದ್ರ ಬಜೆಟ್ 2022 ರ ಮುಖ್ಯಾಂಶಗಳು

ದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್…

ಜನವರಿ 31-ವಿಶ್ವಾಸದ್ರೋಹ ದಿನ: ದೇಶಾದ್ಯಂತ ರೈತರಿಂದ ಪ್ರತಿಭಟನೆ

” ಫೆ  3ರಿಂದ  ‘ಮಿಷನ್ ಉತ್ತರಪ್ರದೇಶ‘ದ ಹೊಸ ಹಂತ ”  ಮಾರ್ಚ್ 28  -29ರಂದು ಕಾರ್ಮಿಕರಿಗೆ ಬೆಂಬಲವಾಗಿ ಗ್ರಾಮೀಣ ಮುಷ್ಕರ 2020-21ರ ಐತಿಹಾಸಿಕ…

ಕಾಸರಗೋಡು ಕನ್ನಡಿಗರ ಹಿತಾಸಕ್ತಿಗೆ ಬದ್ಧ – ಪಿಣರಾಯಿ ವಿಜಯನ್

ತಿರುವನಂತಪುರಂ: ಕರ್ನಾಟಕ ಹಾಗೂ ಕೇರಳ ಗಡಿ ಭಾಗದ ಕಾಸರಗೋಡು ಜಿಲ್ಲೆಯಲ್ಲಿನ ಕನ್ನಡ ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿಗೆ ಕೇರಳ ಸರ್ಕಾರ ಬದ್ಧವಾಗಿದೆ ಎಂದು…

ಗಾಂಧೀಜಿಯನ್ನು ಕೊಂದ ಶಕ್ತಿಗಳೇ ಇಂದು ಧರ್ಮದ ಹೆಸರಲ್ಲಿ ಹತ್ಯೆ ಮಾಡುತ್ತಿವೆ: ಪಿಣರಾಯಿ ವಿಜಯನ್

ತಿರುವನಂತಪುರ: ಮಹಾತ್ಮ ಗಾಂಧೀಜಿ ಅವರನ್ನು ಹತ್ಯೆ ಮಾಡಿದ ಶಕ್ತಿಗಳೇ ಇಂದಿಗೂ ಧರ್ಮದ ಹೆಸರಿನಲ್ಲಿ ಹತ್ಯೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್…

3 ತಿಂಗಳು ದಾಟಿದ ಗರ್ಭಿಣಿಯರು ಕೆಲಸಕ್ಕೆ ಅನರ್ಹರು: ಎಸ್‌ಬಿಐ ವಿವಾದಾತ್ಮಕ ಮಾರ್ಗಸೂಚಿ

ನವದೆಹಲಿ: ಗರ್ಭಿಣಿಯರು ಕೆಲಸಕ್ಕೆ ಸೇರಿಕೊಳ್ಳುವುದನ್ನು ತಡೆಯುವ ವಿವಾದಾತ್ಮಕ ಮಾರ್ಗಸೂಚಿ ಹೊರಡಿಸಿದ್ದ ಭಾರತೀಯ ಸ್ಟೇಟ್‌ ಬ್ಯಾಂಕ್ (ಎಸ್‌ಬಿಐ) ವಿರುದ್ಧ ಹಲವೆಡೆಗಳಿಂದ ತೀವ್ರ ಆಕ್ರೋಶ…