ನವದೆಹಲಿ : ಉತ್ತರಪ್ರದೇಶದ ಲಖಿಮ್‍ಪುರ ಖೇರಿ ಎಂಬಲ್ಲಿ ಅಕ್ಟೋಬರ್ 3ರಂದು ಕೇಂದ್ರ ಗೃಹ ರಾಜ್ಯಮಂತ್ರಿ ಅಜಯ್ ಮಿಶ್ರ ತೇನಿ ಮತ್ತು ಉತ್ತರಪ್ರದೇಶದ…
ರಾಷ್ಟ್ರೀಯ
ಕೇಂದ್ರ ಸಚಿವರ ಪುತ್ರನಿಂದ ರೈತರ ಮೇಲೆ ಕಾರ್ ಹತ್ತಿಸಿದ ಪ್ರಕರಣ : 8ಕ್ಕೇರಿದ ರೈತರ ಸಾವಿನ ಸಂಖ್ಯೆ
ಉತ್ತರ ಪ್ರದೇಶ: ಉತ್ತರ ಪ್ರದೇಶದ ಲೆಖಿಂಪುರ್ ಖೆರಿ ಬಳಿ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಕಾರ್ ಹರಿಸಿದ…
ಹಡಗಿನಲ್ಲಿ ಡ್ರಗ್ಸ್ ಪಾರ್ಟಿ : ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ
ಮುಂಬೈ: ಮುಂಬೈ ಕರಾವಳಿ ತೀರದ ಐಷಾರಾಮಿ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೊಟಿಕ್ಸ್ ಕ್ರೈಮ್ ಬ್ರ್ಯಾಂಚ್(ಎನ್ ಸಿಬಿ) ಅಧಿಕಾರಿಗಳ…
ಸಿಎಂ ಖುರ್ಚಿ ಉಳಿಸಿಕೊಂಡ ಮಮತಾ ಬ್ಯಾನರ್ಜಿ : ದಾಖಲೆ ಅಂತರದಲ್ಲಿ ಗೆಲವು
ಕೋಲ್ಕತಾ : ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಸಿಎಂ ಸ್ಥಾನದಲ್ಲಿ ಮುಂದುವರಿಯಲು ಬಹಳ ಮುಖ್ಯವಾಗಿದ್ದ ಭವಾನಿಪುರ್ ಉಪಚುನಾವಣೆಯ ಫಲಿತಾಂಶ ಘೋಷಣೆ ಆಗಿದೆ.…
ಯು.ಕೆ.ಯಲ್ಲಿ ಪೆಟ್ರೋಲ್ ಬಂಕ್ ಮುಂದೆ ಮೈಲುದ್ದ ಕ್ಯೂ ಏಕೆ?
ಸೆಪ್ಟೆಂಬರ್ ಕೊನೆಯಲ್ಲಿ ಯು.ಕೆ. ಯ ಉದ್ದಗಲಕ್ಕೂ ಪೆಟ್ರೋಲ್ ಬಂಕ್‌ಗಳ ಮುಂದೆ ಹಲವು ಮೈಲುಗಳುದ್ದಕ್ಕೂ ಕಾರುಗಳು ಮತ್ತಿತರ ವಾಹನಗಳು ಕ್ಯೂ ನಿಂತಿರುವ ದೃಶ್ಯಗಳು…
ಪ್ರತಿಭಟನಾ ನಿರತ ರೈತರ ಮೇಲಿನ ಕೇಸು ವಾಪಸ್ಸು ಪಡೆಯಲು ಪಂಜಾಂಬ್ ಸಿಎಂ ಪತ್ರ
ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರದ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ರೈಲ್ವೇ ಹಳಿಗಳ ಮೇಲೆ ಧರಣಿ ಕುಳಿತ ಹೋರಾಟನಿರತ ರೈತ ಸಂಘಟನೆಗಳ…
“ಅಸ್ಸಾಂನ ಧಾಲ್ಪುರ ಪ್ರದೇಶದಲ್ಲಿ ಸಂವಿಧಾನ ಮತ್ತು ಕಾನೂನು ಅಮಾನತ್ತಿನಲ್ಲಿದೆಯೇ?”-ರಾಜ್ಯದ ಮುಖ್ಯಮಂತ್ರಿಗೆ ಬೃಂದಾ ಕಾರಟ್ ಪತ್ರ
ಅಸ್ಸಾಂನ ದರ‍್ರಾಂಗ್ ಜಿಲ್ಲೆಯ ಧಾಲ್ಪುರದಲ್ಲಿ ಸೆಪ್ಟೆಂಬರ್ 23ರಂದು ಸುಮಾರು 1000 ಕುಟುಂಬಗಳನ್ನು ‘ಕಾನೂನುಬಾಹಿರ ವಲಸಿಗರೆಂದು ತೆರವು ಮಾಡಿಸುವ ಪೊಲೀಸ್ ಕಾರ್ಯಾಚರಣೆಯಲ್ಲಿ ಗೋಲೀಬಾರ್…
ಸಿಎಎಯನ್ನು ಜಾರಿಗೆ ತರುವುದಿಲ್ಲ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ಪಷ್ಟನೆ
ತಿರುವನಂತಪುರ: ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಕೇರಳದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ಪಷ್ಟಪಡಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಕೇರಳದ…
ಟೆಸ್ಟ್ ಕ್ರಿಕೆಟ್: ಆಸ್ಟ್ರೇಲಿಯಾ ವಿರುದ್ಧ ಶತಕಗಳಿಸಿದ ಸ್ಮೃತಿ ಮಂದಾನ
ಗೋಲ್ಡ್ ಕೋಸ್ಟ್: ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಪಂದ್ಯದಲ್ಲಿ 127 ರನ್…
ಕೃಷಿ ಕಾಯಿದೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿರುವಾಗ ಧರಣಿ ಮುಂದುವರಿಕೆ ಏಕೆ? ಸುಪ್ರೀಂ ಪ್ರಶ್ನೆ
ನವದೆಹಲಿ : ಕೇಂದ್ರ ಅಂಗೀಕರಿಸಲಾದ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರು ಇಡೀ ನಗರವನ್ನು…
ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರ 43ರೂ. ಹೆಚ್ಚಳ
ನವದೆಹಲಿ: ಇಂದಿನಿಂದ ಅಂದರೆ, ಅಕ್ಟೋಬರ್ 01ರಿಂದ ವಾಣಿಜ್ಯ ಬಳಕೆಯ ಅಡುಗೆ ಅನಿಲ ಪ್ರತಿ ಸಿಲಿಂಡರ್ ಮೇಲೆ ಹೆಚ್ಚುವರಿ 43 ರೂ.ರಷ್ಟು ದರವನ್ನು…
ಹರಿಯಾಣ: ಪ್ರತಿಭಟನಾನಿರತ ರೈತರ ಮೇಲೆ ಜಲಫಿರಂಗಿ ಪ್ರಯೋಗ
ಜಜ್ಜರ್: ಕೇಂದ್ರದ ಬಿಜೆಪಿ ಸರ್ಕಾರವು ಜಾರಿಗೊಳಿಸಲು ಹೊರಟಿರುವ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ಪ್ರತಿಭಟನೆ ನಡೆಸುತ್ತಿರುವ ವೇಳೆ ರೈತರು ಮತ್ತು ಭದ್ರತಾ…
ಏರ್ ಇಂಡಿಯಾದ ಒಡೆಯ ಈಗ ಟಾಟಾ ಸನ್ಸ್?
ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ಏರ್ ಇಂಡಿಯಾದ ಹೊಣೆಯನ್ನು ಯಾರು ಹೊತ್ತುಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಏರ್ ಇಂಡಿಯಾ ಕೊಳ್ಳಲು…
ಪಶ್ಚಿಮ ಬಂಗಾಳ ಉಪಚುನಾವಣೆ: ಭಬನಿಪುರದಲ್ಲಿ ನೀರಸ ಮತದಾನ
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧಿಸಿರುವ ಭಬನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮತದಾನ ಇಂದು ನಡೆದಿದ್ದು, ಸಂಜೆ 5…
ಅಂಬಾನಿ ₹7 ಲಕ್ಷ ಕೋಟಿ ಒಡೆಯ-2ನೇ ಸ್ಥಾನದಲ್ಲಿ ಅದಾನಿ ₹5 ಲಕ್ಷ ಕೋಟಿ ಒಡೆಯ
ಭಾರತದಲ್ಲಿರುವ ಶ್ರೀಮಂತ ವ್ಯಕ್ತಿಗಳು, ಕುಟುಂಬಗಳ ಸಂಪತ್ತಿನಲ್ಲಿ ಬಾರಿ ಏರಿಕೆಯಾಗಿದೆ. ಕಳೆದ ವರ್ಷಪೂರ್ತಿಯಾಗಿ ಕೊರೊನಾ ಸಾಂಕ್ರಾಮಿಕ ಕಾಲದ ನಡುವೆಯೂ ದೇಶದ ಶ್ರೀಮಂತರ ಸಂಪತ್ತಿನಲ್ಲಿ…
ಕೋವಾಕ್ಸಿನ್ ತುರ್ತು ಬಳಕೆಗೆ ಶೀರ್ಘದಲ್ಲಿಯೇ ವಿಶ್ವ ಆರೋಗ್ಯ ಸಂಸ್ಥೆಯಿಂದ ಅನುಮೋದನೆ
ನವದೆಹಲಿ: ಭಾರತದ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ಪಡೆಯಲು ವಿಶ್ವ ಆರೋಗ್ಯ ಸಂಸ್ಥೆ…
ಬಿಸಿಯೂಟ ಯೋಜನೆಯ ಹೆಸರಷ್ಟೇ ಬದಲು ಅದೀಗ ಪಿಎಂ ಪೋಷಣ್ ಯೋಜನೆ ಎಂದಾಗಿದೆ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿಯು (ಸಿಸಿಇಎ) ಮುಂದಿನ ಐದು ವರ್ಷಗಳ ಅವಧಿಗೆ…
ಕೇಂದ್ರದ ಬಿಜೆಪಿ ಸರ್ಕಾರ ಮಾತುಕತೆಗೆ ಸಿದ್ಧ ಎಂದು ಹೇಳುತ್ತಿರುವುದು ಸುಳ್ಳು: ರಾಕೇಶ್ ಟೀಕಾಯತ್
ರಾಯಪುರ: ಪ್ರತಿಭಟನಾ ನಿರತ ರೈತರ ಜತೆ ಮಾತುಕತೆಗೆ ಸಿದ್ಧವಿದೆ ಎಂದು ಕೇಂದ್ರದ ಬಿಜೆಪಿ ಸರಕಾರವು ಸುಳ್ಳು ಹೇಳುತ್ತಿದೆ ಎಂದು ಭಾರತೀಯ ಕಿಸಾನ್…
ಗುಲಾಬ್ ಚಂಡಮಾರುತದ ಮಳೆಯ ಅಬ್ಬರ ಕಡಿಮೆಯಾಗಿದೆ: ಆತಂಕ ಇನ್ನೂ ದೂರವಾಗಿಲ್ಲ
ನವದೆಹಲಿ: ಭಾರತಕ್ಕೆ ಅಪ್ಪಳಿಸಿರುವ ಗುಲಾಬ್ ಚಂಡಮಾರುತದ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ಗುಲಾಬ್ ಚಂಡಮಾರುತ ಆಂಧ್ರಪ್ರದೇಶ, ಗುಜರಾತ್, ಒರಿಸ್ಸಾದಲ್ಲಿ ಭಾರೀ…
ಶಸ್ತ್ರಾಸ್ತ್ರ ಕಾರ್ಖಾನೆ ಮಂಡಳಿ ರದ್ದು
ನೌಕರರನ್ನು ಇತರೆ ಘಟಕಗಳಿಗೆ ವರ್ಗಾಯಿಸಿದ ರಕ್ಷಣಾ ಸಚಿವಾಲಯ ನವದೆಹಲಿ: ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ರಕ್ಷಣಾ ಸಚಿವಾಲಯವು ಆರ್ಡನೆನ್ಸ್ ಫ್ಯಾಕ್ಟರಿ…