ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಸಿಪಿಐ(ಎಂ) ಮಹಾಧಿವೇಶನದ ಕರೆ

ಕಣ್ಣೂರು :  ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಶಾಮೀಲಿನೊಂದಿಗೆ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪಟ್ಟುಬಿಡದೆ ಹೆಚ್ಚಿಸುತ್ತಿರುವುದನ್ನು…

ಭಾರತದಲ್ಲಿ ಯಾವುದೇ ಕೋವಿಡ್‌ ರೂಪಾಂತರಿ ವೈರಸ್‌ ಕಂಡುಬಂದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಭಾರತದಲ್ಲಿ ಕೋವಿಡ್ ‘ಕ್ಸಿ’ ರೂಪಾಂತರಿ ಕಂಡುಬಂದಿಲ್ಲವೆಂದು ಸರ್ಕಾರಿ ಮೂಲಗಳು ತಿಳಿಸಿದೆ. ಇದೇ ವೇಳೆ ರೂಪಾಂತರದ ಮೊದಲ ಪ್ರಕರಣವು ಪತ್ತೆಯಾಗಿದೆ ಎಂದು…

ಸಂವಿಧಾನಿಕ ಗಣತಂತ್ರದ ರಕ್ಷಣೆಗೆ ಹಿಂದುತ್ವ ಕೋಮುವಾದದ ವಿರುದ್ಧ ಜಾತ್ಯತೀತ ಶಕ್ತಿಗಳ ವಿಶಾಲ ರಂಗ- ದೇಶಪ್ರೇಮಿಗಳಿಗೆ ಯೆಚುರಿ ಮನವಿ

ಒಂದು ಉತ್ತಮ ಬದುಕಿಗಾಗಿ, ಭಾರತೀಯ ಗಣತಂತ್ರದ ಮತ್ತು ಸಂವಿಧಾನದ ಜಾತ್ಯತೀತ ಪ್ರಜಾಸತ್ತಾತ್ಮಕ ಚಾರಿತ್ರ್ಯವನ್ನು ಕಾಪಾಡಿಕೊಳ್ಳಲಿಕ್ಕಾಗಿ ಜನತೆಯ ಹೋರಾಟಗಳನ್ನು ಬಲಪಡಿಸಲು ಬಿಜೆಪಿಯನ್ನು ಒಬ್ಬಂಟಿಯಾಗಿಸುವುದು…

ಸಿಪಿಐ(ಎಂ) 23ನೇ ಮಹಾಧಿವೇಶನದ ಯಶಸ್ವಿಗೆ ಕಣ್ಣೂರು ಸಕಲ ರೀತಿಯಲ್ಲೂ ಸಜ್ಜುಗೊಂಡಿದೆ

ಎಚ್.ಆರ್. ನವೀನ್ ಕುಮಾರ್, ಹಾಸನ ಭಾರತದಲ್ಲಿ ಕಮ್ಯೂನಿಸ್ಟ್ ಪಕ್ಷ ಪ್ರಾರಂಭವಾಗಿ ನೂರು ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿದೆ. ಇದೇ ಸಂದರ್ಭದಲ್ಲಿ ಪಕ್ಷದ ಚರಿತ್ರೆಯನ್ನು…

ಜಗನ್ ಸಂಪುಟದ ಎಲ್ಲಾ ಸಚಿವರ ರಾಜೀನಾಮೆ! ಕಾರಣವೇನು ಗೊತ್ತೆ!?

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್‌.ಜಗನ್ಮೋಹನ ರೆಡ್ಡಿ ಸಂಪುಟದ ಎಲ್ಲಾ 24 ಮಂದಿ ಸಚಿವರು ಗುರುವಾರ(ಎ.07) ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.…

ಬಿಜೆಪಿಯನ್ನು ಸೋಲಿಸಲು ಎಡಪಕ್ಷಗಳು ಮತ್ತು ಜಾತ್ಯಾತೀತ ಶಕ್ತಿಗಳು ಒಗ್ಗೂಡಿ ಕೆಲಸ ಮಾಡಬೇಕು

ಕಣ್ಣೂರು : ‘ಬಿಜೆಪಿ ಮತ್ತು ಕೋಮುವಾದ ‘ವನ್ನು ಸೋಲಿಸಲು ಎಡಪಕ್ಷಗಳು ಮತ್ತು ಜಾತ್ಯಾತೀತ ಶಕ್ತಿಗಳು ಒಗ್ಗೂಡಿ ಕೆಲಸ ಮಾಡಬೇಕು ಸಿಪಿಎಂ ಪ್ರಧಾನ…

ಶ್ರೀಲಂಕಾ ತುರ್ತು ಪರಿಸ್ಥಿತಿ ವಾಪಸ್ಸು, ರಾಜಪಕ್ಸ ರಾಜೀನಾಮೆ ನೀಡುವುದಿಲ್ಲ: ಸಚಿವ ಜಾನ್ಸ್​ಟನ್ ಫೆರ್ನಾಂಡೋ

ಕೊಲಂಬೋ: ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಜಾರಿಗೆ ತಂದಿದ್ದ ತುರ್ತು ಪರಿಸ್ಥಿತಿಯನ್ನು ಹಿಂಪಡೆಯಲಾಗಿದೆ. ಇದೇ ವೇಳೆ ಅಧ್ಯಕ್ಷ ಗೊಟಬಯ ರಾಜಪಕ್ಸ…

ರಾಜ್ಯಸಭೆ ಅಧಿವೇಶನ: 200ಕ್ಕೂ ಹೆಚ್ಚು ಬಾರಿ ಧ್ವನಿ ಮತಕ್ಕೊಳಗಾದ ಮಸೂದೆ ಅಂಗೀಕಾರ

ನವದೆಹಲಿ: ಸಂಸತ್ತಿನ ಅಧಿವೇಶನದಲ್ಲಿ ಬಿಲ್ ಚಾರ್ಟರ್ಡ್ ಅಕೌಂಟೆಂಟ್ಸ್, ಕಾಸ್ಟ್ ಅಂಡ್ ವರ್ಕ್ಸ್ ಅಕೌಂಟೆಂಟ್ಸ್ ಮತ್ತು ಕಂಪನಿ ಸೆಕ್ರೆಟರಿಗಳ (ತಿದ್ದುಪಡಿ) ಬಿಲ್ (ಸಿಎ…

ಸಿಪಿಐ(ಎಂ) ಕಾರ್ಯಕರ್ತರ ವಿರುದ್ಧದ ಹಲ್ಲೆಯನ್ನು ಪಕ್ಷವು ಧೈರ್ಯದಿಂದ ಎದುರಿಸಿದೆ: ಪಿಣರಾಯಿ ವಿಜಯನ್‌

ಕಣ್ಣೂರು: ಸಿಪಿಐ(ಎಂ) ಪಕ್ಷದ 23ನೇ ಮಹಾಧಿವೇಶನವು ಏಪ್ರಿಲ್‌ 6 ರಿಂದ 10ರವರೆಗೆ ಇಲ್ಲಿ ನಡೆಯುತ್ತಿದೆ. ಮೊದಲಿಗೆ ಪಕ್ಷದ ಪಾಲಿಟ್‌ ಬ್ಯೂರೋ ಸದಸ್ಯರು…

ಕುರೂಪಿ ಹೆಣ್ಣುಮಕ್ಕಳಿಗೆ ಮದುವೆಯಾಗಲು ವರದಕ್ಷಿಣೆ ಸಹಕಾರಿ!? ಎತ್ತ ಸಾಗುತ್ತಿದೆ ಭಾರತದ ಶಿಕ್ಷಣ ಪದ್ಧತಿ?

ದೆಹಲಿ: ವರದಕ್ಷಿಣೆಯಿಂದಾಗಿ ಕುರೂಪಿ ಮಹಿಳೆಯರಿಗೂ ಮದುವೆಯಾಗುತ್ತದೆ’ ಎನ್ನುವ ವಾಕ್ಯ ವ್ಯಾಪಾಕ ಚರ್ಚೆಗೆ ಗ್ರಾಸವಾಗಿದ್ದು, ಸಂವೇದನಾ ರಹಿತ ಈ ಭಾಗವನ್ನು ಪಠ್ಯದಿಂದ ಕಿತ್ತು…

ಇಂಧನ ದರ ಏರಿಕೆಯಿಂದ ಜನರನ್ನು ಲೂಟಿ ಮಾಡುತ್ತಿರುವ ಪ್ರಧಾನ ಮಂತ್ರಿ: ರಾಹುಲ್ ಗಾಂಧಿ ಆರೋಪ

ನವದೆಹಲಿ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಪ್ರಧಾನ…

ಸಿಪಿಐಎಂ ಅಭ್ಯರ್ಥಿ ಸೈರಾಗೆ ಬೆಂಬಲ ಸೂಚಿಸಿದ ನಟ ನಾಸಿರುದ್ದೀನ್ ಶಾ

ನವದೆಹಲಿ : ಪಶ್ಚಿಮ ಬಂಗಾಳದ ಬ್ಯಾಲಿಗಂಜ್ ಉಪಚುನಾವಣೆಯ ಎಡರಂಗದ ಅಭ್ಯರ್ಥಿ ಸೈರಾ ಶಾ ಹಲೀಮ್ ಅವರಿಗೆ ಹಿರಿಯ ನಟ ನಾಸಿರುದ್ದೀನ್ ಶಾ…

ರಹೀಮ್, ಜೆಬಿ ಮಾಥರ್, ಸಂತೋಷ್ ಕುಮಾರ್ ಸಹಿತ ನೂತನ ರಾಜ್ಯಸಭಾ ಸಂಸದರ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಹೊಸದಾಗಿ ಆಯ್ಕೆಯಾದ 6 ರಾಜ್ಯಸಭಾ ಸದಸ್ಯರು ಇಂದು(ಏ.04) ಸದನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಿಜೆಪಿ ಮತ್ತು ಕಾಂಗ್ರೆಸ್‌ ಸೇರಿದಂತೆ ಒಟ್ಟು…

ಶ್ರೀಲಂಕಾ: ಸಚಿವರೆಲ್ಲರೂ ರಾಜೀನಾಮೆ, ಪ್ರಧಾನಿಯಾಗಿ ರಾಜಪಕ್ಸೆ ಮುಂದುವರಿಕೆ

ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದಲ್ಲಿ ಭಾನುವಾರ ತಡರಾತ್ರಿ ಪ್ರಮುಖ ಬೆಳವಣಿಗೆಯೊಂದು ಸಂಭವಿಸಿದೆ. ಸಂಸತ್ತಿನ ಎಲ್ಲಾ ಸಚಿವರುಗಳು ತಮ್ಮ ಸ್ಥಾನಗಳಿಗೆ…

ಪಾಕಿಸ್ತಾನ ಸಂಸತ್ ವಿಸರ್ಜನೆ : ಮೂರು ತಿಂಗಳಲ್ಲಿ ಚುನಾವಣೆ

ಮೂರು ತಿಂಗಳಲ್ಲಿ ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ಅವಿಶ್ವಾಸ ನಿರ್ಣಯ ವಜಾಗೊಳಿಸಿದ್ದ ಸಂಸತ್‌ ಸ್ಪೀಕರ್ ಸ್ಪೀಕರ್ ನಿರ್ಧಾರ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಇಸ್ಲಾಮಾಬಾದ್:…

ಆರ್ಥಿಕ ಅನಿಶ್ಚಿತತೆ: ಶ್ರೀಲಂಕಾದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದ ಅಧ್ಯಕ್ಷ ಗೋಟಬಯ ರಾಜಪಕ್ಸೆ

ಕೊಲಂಬೊ: ಕಳೆದ ಕೆಲವು ತಿಂಗಳುಗಳಿಂದ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾ ದೇಶದಲ್ಲಿ ಪ್ರತಿಭಟನೆ ಮತ್ತು ಅಶಾಂತಿಗೆ ಕಾರಣವಾಗಿರುವುದರಿಂದ ಶ್ರೀಲಂಕಾ ಅಧ್ಯಕ್ಷರು ದೇಶದಲ್ಲಿ…

ಕೋವಿಡ್‌ ನಿರ್ಬಂಧಗಳು ಸಡಿಲಿಕೆ: ಹಲವು ರಾಜ್ಯಗಳಲ್ಲಿ ಜನರಿಗೆ ಮಾಸ್ಕ್‌ನಿಂದ ಮುಕ್ತಿ

ನವದೆಹಲಿ: ಸುಮಾರು ಎರಡು ವರ್ಷಗಳ ನಂತರ ಈಗ ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್‌ ಸೋಂಕು ತಡೆಗಟ್ಟಲು ವಿಧಿಸಲಾಗಿದ್ದ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ.…

ಭಾರತಕ್ಕೆ ಏನು ಬೇಕೋ ಅದನ್ನು ಪೂರೈಸಲು ನಾವು ಸಿದ್ಧರಿದ್ದೇವೆ: ರಷ್ಯಾ ವಿದೇಶಾಂಗ ಸಚಿವ ಘೋಷಣೆ

ನವದೆಹಲಿ: ಭಾರತ ನಮ್ಮಿಂದ ಖರೀದಿಸಲು ಬಯಸುವ ಯಾವುದೇ ಸರಕು ಪೂರೈಸಲು ನಾವು ಸಿದ್ಧರಿದ್ದೇವೆ ಭಾರತ ಪ್ರವಾಸದಲ್ಲಿರುವ ರಷ್ಯಾ ವಿದೇಶಾಂಗ ಸಚಿವ ಸರ್ಗೆ…

1921ರ ಮಲಬಾರ್ ಬಂಡಾಯದ ಹುತಾತ್ಮರ ಹೆಸರುಗಳನ್ನು ತೆಗೆದಿರುವುದು ಒಂದು ಗಂಭೀರ ಅನ್ಯಾಯ, ಇತಿಹಾಸವನ್ನು ತಿರುಚುವ ಪ್ರಯತ್ನ- 33 ಗಣ್ಯರ ಖಂಡನೆ

ಭಾರತೀಯ ಇತಿಹಾಸ ಸಂಶೋಧನಾ ಮಂಡಳಿ(ಐಸಿಹೆಚ್‌ಆರ್) ಹುತಾತ್ಮರ ವಿಶ್ವಕೋಶದ ಐದನೇ ಸಂಪುಟದಿಂದ 387 ಮಾಪ್ಪಿಳ ಬಂಡಾಯಗಾರರ ಹೆಸರುಗಳನ್ನು ತೆಗೆದಿರುವುದು ಒಂದು ದುರದೃಷ್ಟಕರ ಕೃತ್ಯ…

ಅಮೆರಿಕಾದ ಒತ್ತಡಗಳನ್ನು ಧಿಕ್ಕರಿಸಬೇಕು-ಮೋದಿ ಸರಕಾರಕ್ಕೆ ಸಿಪಿಐ(ಎಂ) ಪೊಲಿಟ್‍ ಬ್ಯುರೊ ಆಗ್ರಹ

ನವದೆಹಲಿ: ಅಮೆರಿಕ ಸಂಯುಕ್ತ ಸಂಸ್ಥಾನದ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರ (ಅಂತಾರಾಷ್ಟ್ರೀಯ ಅರ್ಥಶಾಸ್ತ್ರ) ರಷ್ಯಾ ವಿರುದ್ಧದ ಅಮೆರಿಕನ್  ನಿರ್ಬಂಧಗಳನ್ನು ತಪ್ಪಿಸಲು ಮತ್ತು…