ಗುವಾಹಟಿ: ವೈರೆಂಗ್‌ತೆ ಗಡಿ ಪ್ರದೇಶದಲ್ಲಿ ಸೋಮವಾರದಂದು ಮಿಜೋರಾಂ ಮತ್ತು ಅಸ್ಸಾಂ ಪೊಲೀಸ್ ಪಡೆಗಳ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು, ವೈರೆಂಗ್‌ತೆ ಪೊಲೀಸ್…
ರಾಷ್ಟ್ರೀಯ
ಡಿಸ್ಕಸ್ ಥ್ರೊ: ಫೈನಲ್ ಪ್ರವೇಶಿಸಿ ಶ್ರೇಷ್ಠ ಸಾಧಕಿ ಕಮಲ್‌ಪ್ರೀತ್ ಕೌರ್
ಟೋಕಿಯೊ: ಒಲಿಂಪಿಕ್ಸ್ ಮಹಿಳಾ ಡಿಸ್ಕಸ್ ಥ್ರೊ ಅರ್ಹತಾ ಸುತ್ತಿಗೆ ಭಾರತದ ಕಮಲ್‌ಪ್ರೀತ್ ಕೌರ್ ಫೈನಲ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಇಂದು ನಡೆದ ಮಹಿಳೆಯರ…
ಒಲಿಂಪಿಕ್ಸ್: ಬ್ಯಾಡ್ಮಿಂಟನ್ ಸೆಮಿಫೈನಲ್ ಪ್ರವೇಶಿಸಿದ ಪಿ.ವಿ ಸಿಂಧು
ಟೋಕಿಯೊ: ಒಲಿಂಪಿಕ್ಸ್‌ನ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಸತತ ಗೆಲುವಿನೊಂದಿಗೆ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಸೆಮಿ ಫೈನಲ್ ಪ್ರವೇಶಿಸಿದ್ದಾರೆ. ಇಂದು ನಡೆದ ಮಹಿಳಾ…
ಸಿಬಿಎಸ್‌ಇ ಫಲಿತಾಂಶ: 12ನೇ ತರಗತಿಯ ಬಾಲಕಿಯರ ಮೇಲುಗೈ
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‌ಇ) 12ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ಈ ವರ್ಷ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅಲ್ಲದೆ, ಶೇಕಡಾ…
ಕೋವಿಡ್ ನಿಯಂತ್ರಣ ವಿಫಲವಾಗಿದೆ ಎಂದು ಯೋಜಿತ ಅಭಿಯಾನ: ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್
ತಿರುವನಂತಪುರಂ: ಕೋವಿಡ್-19 ನಿಯಂತ್ರಿಸಲು ಕೇರಳ ರಾಜ್ಯವು ವಿಫಲವಾಗಿದೆ ಎಂದು ಬಿಂಬಿಸಲು ಯೋಜಿತ ಅಭಿಯಾನಗಳನ್ನು ನಡೆಸಲಾಗುತ್ತಿದೆ ಎಂದು ರಾಜ್ಯದ ಆರೋಗ್ಯ ಸಚಿವೆ ವೀಣಾ…
ಕೇರಳ ವಿಧಾನಸಭೆ ಕಲಾಪದಲ್ಲಿ ಯುಡಿಎಫ್ ಗದ್ದಲ: ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ
ತಿರುವನಂತಪುರಂ: ಕೇರಳ ರಾಜ್ಯದ ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಅವರ ರಾಜೀನಾಮೆಗೆ ಒತ್ತಾಯಿಸಿ ವಿರೋಧ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮೈತ್ರಿಕೂಟದ…
ಪೆಗಾಸಸ್ ವಿವಾದ: ಮುಂದಿನ ವಾರ ವಿಚಾರಣೆಗೆ ಸುಪ್ರೀಂಕೋರ್ಟ್ನಿಂದ ಒಪ್ಪಿಗೆ
ನವದೆಹಲಿ: ಇಸ್ರೇಲ್ ಮೂಲದ ಪೆಗಾಸಸ್ ಸಾಫ್ಟ್ವೇರ್ ಮೂಲಕ ನಡೆಸಲಾಗಿದೆ ಎನ್ನಲಾದ ಬೇಹುಗಾರಿಕೆ ಅಥವಾ ಫೋನ್ ಕದ್ದಾಲಿಕೆ ಹಗರಣವನ್ನು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕೆಂದು…
ಒಲಿಂಪಿಕ್ಸ್: ಐರ್ಲೆಂಡ್ ವಿರುದ್ಧ ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಜಯ
ಟೋಕಿಯೊ: ಭಾರತದ ಮಹಿಳಾ ಹಾಕಿ ತಂಡವು ಶುಕ್ರವಾರದ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ 1-0 ಅಂತರದಲ್ಲಿ ಗೆಲುವು ಸಾಧಿಸುವು ಮೂಲಕ ಟೋಕಿಯೋ ಒಲಿಂಪಿಕ್ಸ್‌ನಲ್ಲಿ…
ಭಾರತಕ್ಕೆ ಎರಡನೇ ಪದಕ ಖಚಿತ: ಬಾಕ್ಸರ್ ಲೊವ್ಲಿನಾಗೆ ಒಲಿಂಪಿಕ್ಸ್ ಪದಕ
ಟೋಕಿಯೊ: ಒಲಿಂಪಿಕ್ಸ್ ಪಂದ್ಯಾವಳಿಯ ಬಾಕ್ಸಿಂಗ್ ವಿಭಾಗದಲ್ಲಿ ಭಾರತ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಮಹಿಳಾ ಬಾಕ್ಸಿಂಗ್ 69 ಕೆಜಿ ವಿಭಾಗದ…
ಒಲಿಂಪಿಕ್ಸ್: ದೀಪಿಕಾ ಕುಮಾರಿ ಗೆಲುವು-ಭಾರತಕ್ಕೆ ಮತ್ತೊಂದು ಪದಕ ನಿರೀಕ್ಷೆ
ಟೋಕಿಯೊ: ಒಲಿಂಪಿಕ್ಸ್‌ನ 8ನೇ ದಿನವಾದ ನೆನ್ನೆ ಭಾರತದ ಅರ್ಚರಿ ಪಟು ದೀಪಿಕಾ ಕುಮಾರಿ ಮಹಿಳಾ ಸಿಂಗಲ್ಸ್ ಬಿಲ್ಲುಗಾರಿಕೆ ವಿಭಾಗದಲ್ಲಿ ಪಂದ್ಯವೊಂದರಲ್ಲಿ ಗೆಲುವು…
ಬಾಕ್ಸರ್ ಮೇರಿ ಕೋಮ್ ಒಲಿಂಪಿಕ್ಸ್ ಪಂದ್ಯದಿಂದ ಹೊರಕ್ಕೆ
ಟೋಕಿಯೋ: ಒಲಿಂಪಿಕ್ಸ್‌ನಲ್ಲಿ ಬಹು ನಿರೀಕ್ಷೆಯೊಂದಿಗೆ ಮತ್ತೊಂದು ಮತ್ತೊಂದು ಪದಕ ಅವಕಾಶದಲ್ಲಿ ಭಾರತಕ್ಕೆ ನಿರಾಶೆಯಾಗಿದೆ. ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 51 ಕೆ.ಜಿ. ಬಾಕ್ಸಿಂಗ್ ವಿಭಾಗದ…
ಸಾಮೂಹಿಕ ಅತ್ಯಾಚಾರ: ಗೋವಾ ಸಿಎಂ ವಿವಾದಾತ್ಮಕ ಹೇಳಿಕೆ ವಿರುದ್ಧ ಆಕ್ಷೇಪ
ಪಣಜಿ: ‘ಬೀಚ್‌ನಲ್ಲಿ ಮಕ್ಕಳು ತಡರಾತ್ರಿವರೆಗೆ ಇರುವ ಬಗ್ಗೆ ಪೋಷಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಕ್ಕಳು ಪೋಷಕರ ಮಾತು ಕೇಳುವುದಿಲ್ಲ ಎಂಬ ಕಾರಣಕ್ಕೆ, ಆ ಜವಾಬ್ದಾರಿಯನ್ನು…
ಆರ್ಚರಿ: ಚಾಂಪಿಯನ್ ವಿರುದ್ಧ ಅತನು ದಾಸ್ ಭರ್ಜರಿ ಗೆಲುವು- ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶ
ಟೋಕಿಯೊ: ಒಲಿಂಪಿಕ್ಸ್‌ನಲ್ಲಿ ಎರಡು ಬಾರಿ ಚಾಂಪಿಯನ್ ವಿರುದ್ದ ಭಾರತದ ಬಿಲ್ಲುಗಾರ ಅತನು ದಾಸ್ ಅವರು ಟೋಕಿಯೊ ಒಲಿಂಪಿಕ್ಸ್ ನಲ್ಲಿ ಪ್ರಿ-ಕ್ವಾರ್ಟರ್ ಫೈನಲ್…
ಕೋವಿಡ್ ಸೋಂಕು ಹೆಚ್ಚಳ: ಕೇರಳ ರಾಜ್ಯದಲ್ಲಿ 2 ದಿನ ಸಂಪೂರ್ಣ ಲಾಕ್‌ಡೌನ್
ತಿರುವನಂತಪುರಂ: ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದರಿಂದ ಮುಂಜಾಗ್ರತ ಕ್ರಮವಾಗಿ ಎರಡು ದಿನ ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ.…
ಕುಸಿಯುತ್ತಿರುವ ಇಂಜಿನಿಯರಿಂಗ್ ಸೀಟುಗಳು: 400ಕ್ಕೂ ಹೆಚ್ಚು ಕಾಲೇಜುಗಳು ಮುಚ್ಚಿಲ್ಪಟ್ಟಿವೆ
ನವದೆಹಲಿ: ದೇಶದಲ್ಲಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಮೀಸಲಾದ ಸೀಟುಗಳ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದ್ದು, ಸದ್ಯ ಈ ವರ್ಷ 23.28 ಲಕ್ಷಕ್ಕೆ ಸೀಮಿತಗೊಂಡಿದೆ.…
ಪೆಗಾಸಸ್ ಮೂಲಕ ಮೋದಿ-ಅಮಿತ್ ಶಾ ಭಾರತದ ಪ್ರಜಾಪ್ರಭುತ್ವಕ್ಕೆ ಪೆಟ್ಟು: ರಾಹುಲ್ ಗಾಂಧಿ ಆಕ್ರೋಶ
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಪೆಗಾಸಸ್ ತಂತ್ರಾಂಶ ಮೂಲಕ ಬೇಹುಗಾರಿಕೆ ನಡೆಸುತ್ತಿರುವ ಪ್ರಧಾನಿ ಮೋದಿ ಹಾಗೂ ಗೃಹ…
ನೂತನ ಮುಖ್ಯಮಂತ್ರಿ ಬೊಮ್ಮಾಯಿಗೆ ಪ್ರಧಾನಿ ಮೋದಿ ಅಭಿನಂದನೆ
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವಿಟ್ಟರ್…
ಗಡಿ ವಿವಾದ: ಅಸ್ಸಾಂ-ಮಿಜೋರಾಮ್ ನಡುವೆ ಸಂಘರ್ಷದಲ್ಲಿ ಎಂಟು ಬಲಿ-ಹಲವರಿಗೆ ಗಾಯ
ದಿಸ್‌ಪುರ (ಅಸ್ಸಾಂ): ಅಸ್ಸಾಂ ಹಾಗೂ ಮಿಜೋರಾಂ ರಾಜ್ಯಗಳ ನಡುವಿನ ಗಡಿ ಪ್ರದೇಶದಲ್ಲಿ ನೆನ್ನೆ ಏಕಾಏಕಿಯಾಗಿ ಹಿಂಸಾಚಾರ ಭುಗಿಲೆದ್ದಿದೆ. ಘಟನೆಯಲ್ಲಿ ಎರಡೂ ಭಾಗದ…
ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಹೊಸ ಕರೆನ್ಸಿ ನೋಟುಗಳ ಮುದ್ರಣವಿಲ್ಲ: ನಿರ್ಮಲಾ ಸೀತಾರಾಮನ್
ನವದೆಹಲಿ: ಕೋವಿಡ್-19 ಬಿಕ್ಕಟ್ಟಿನಿಂದಾಗಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ಹೊಸ ಕರೆನ್ಸಿ ನೋಟುಗಳ ಮುದ್ರಣ ಯೋಜನೆ ಪ್ರಸ್ತಾಪವಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ…
ರೈತ ವಿರೋಧಿ ಕೃಷಿ ಕಾಯ್ದೆ ಖಂಡಿಸಿ ಸಂಸತ್ ಭವನಕ್ಕೆ ಟ್ರ್ಯಾಕ್ಟರ್ ನಲ್ಲಿ ಬಂದ ರಾಹುಲ್ ಗಾಂಧಿ
ನವದೆಹಲಿ: ಕೇಂದ್ರ ಬಿಜೆಪಿ ಸರಕಾರವು ತರಲು ಹೊರಟಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ರದ್ದತಿಗಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೆಂಬಲವಾಗಿ ಕಾಂಗ್ರೆಸ್…