ಕೋವಾಕ್ಸಿನ್‌ ತುರ್ತು ಬಳಕೆಗೆ ಶೀರ್ಘದಲ್ಲಿಯೇ ವಿಶ್ವ ಆರೋಗ್ಯ ಸಂಸ್ಥೆಯಿಂದ ಅನುಮೋದನೆ

ನವದೆಹಲಿ: ಭಾರತದ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯ  ತುರ್ತು ಬಳಕೆಗೆ ಅನುಮತಿ ಪಡೆಯಲು ವಿಶ್ವ ಆರೋಗ್ಯ ಸಂಸ್ಥೆ…

ಬಿಸಿಯೂಟ ಯೋಜನೆಯ ಹೆಸರಷ್ಟೇ ಬದಲು ಅದೀಗ ಪಿಎಂ ಪೋಷಣ್ ಯೋಜನೆ ಎಂದಾಗಿದೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಂಪುಟ ಸಮಿತಿಯು (ಸಿಸಿಇಎ) ಮುಂದಿನ ಐದು ವರ್ಷಗಳ ಅವಧಿಗೆ…

ಕೇಂದ್ರದ ಬಿಜೆಪಿ ಸರ್ಕಾರ ಮಾತುಕತೆಗೆ ಸಿದ್ಧ ಎಂದು ಹೇಳುತ್ತಿರುವುದು ಸುಳ್ಳು: ರಾಕೇಶ್ ಟೀಕಾಯತ್

ರಾಯಪುರ: ಪ್ರತಿಭಟನಾ ನಿರತ ರೈತರ ಜತೆ ಮಾತುಕತೆಗೆ ಸಿದ್ಧವಿದೆ ಎಂದು ಕೇಂದ್ರದ ಬಿಜೆಪಿ ಸರಕಾರವು ಸುಳ್ಳು ಹೇಳುತ್ತಿದೆ ಎಂದು ಭಾರತೀಯ ಕಿಸಾನ್…

ಗುಲಾಬ್‌ ಚಂಡಮಾರುತದ ಮಳೆಯ ಅಬ್ಬರ ಕಡಿಮೆಯಾಗಿದೆ: ಆತಂಕ ಇನ್ನೂ ದೂರವಾಗಿಲ್ಲ

ನವದೆಹಲಿ: ಭಾರತಕ್ಕೆ ಅಪ್ಪಳಿಸಿರುವ ಗುಲಾಬ್ ಚಂಡಮಾರುತದ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ಗುಲಾಬ್ ಚಂಡಮಾರುತ ಆಂಧ್ರಪ್ರದೇಶ, ಗುಜರಾತ್, ಒರಿಸ್ಸಾದಲ್ಲಿ ಭಾರೀ…

ಶಸ್ತ್ರಾಸ್ತ್ರ ಕಾರ್ಖಾನೆ ಮಂಡಳಿ ರದ್ದು

ನೌಕರರನ್ನು ಇತರೆ ಘಟಕಗಳಿಗೆ ವರ್ಗಾಯಿಸಿದ ರಕ್ಷಣಾ ಸಚಿವಾಲಯ   ನವದೆಹಲಿ: ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ರಕ್ಷಣಾ ಸಚಿವಾಲಯವು ಆರ್ಡನೆನ್ಸ್ ಫ್ಯಾಕ್ಟರಿ…

ರಾಹುಲ್ ಗಾಂಧಿ ಸಮ್ಮುಖದಲ್ಲಿ ಕನ್ನಯ್ಯ ಕುಮಾರ್ ಕಾಂಗ್ರೆಸ್‌ ಸೇರ್ಪಡೆ

ದೆಹಲಿ: ಸಿಪಿಐ ಪಕ್ಷದ ಮುಖಂಡ ಕನ್ಹಯ್ಯಾ ಕುಮಾರ್ ಮತ್ತು ಗುಜರಾತ್​ ಶಾಸಕ ಜಿಗ್ನೇಶ್ ಮೆವಾನಿ ಮಂಗಳವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ದೆಹಲಿಯ…

ನ್ಯಾಯಾಂಗದಲ್ಲಿ ಮಹಿಳೆಯರಿಗೆ ಶೇ.50ರಷ್ಟು ಪ್ರಾತಿನಿಧ್ಯ ಹಕ್ಕಿನ ವಿಷಯವೇ ಹೊರತು ದಾನವಲ್ಲ: ಸಿಜೆಐ

ನವದೆಹಲಿ: ನ್ಯಾಯಾಂಗದಲ್ಲಿ 50 ಪ್ರತಿಶತದಷ್ಟು ಮಹಿಳೆಯರಿಗೆ ಪ್ರಾತಿನಿಧ್ಯ ನೀಡಬೇಕೆಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಎನ್‌ ವಿ ರಮಣ ಅವರು ಆಗ್ರಹಿಸಿದ್ದು,…

ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಅಘಾತ: ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ನವಜೋತ್ ಸಿಂಗ್ ಸಿಧು

ಚಂಡೀಗಢ: ಪಂಜಾಬ್‌ ರಾಜ್ಯದ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಾಗಲೇ ರಾಜ್ಯದಲ್ಲಿ ಬಹಳಷ್ಟು ಹೊಸ ಬೆಳವಣಿಗೆಗಳು ಕಂಡುಬರುತ್ತಿದೆ. ಇವೆಲ್ಲದರ ನಡುವೆ…

ದೆಹಲಿ ಹಿಂಸಾಚಾರ ಆಕಸ್ಮಿಕವಲ್ಲ-ಅದೊಂದು ಪೂರ್ವಯೋಜಿತ ಕೃತ್ಯ: ಹೈಕೋರ್ಟ್‌

ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ 2020ರ ಸಂದರ್ಭದಲ್ಲಿ ಸಂಭವಿಸಿದ ಹಿಂಸಾಚಾರ ಯಾವುದೇ ಒಂದು ಘಟನೆಯಿಂದ ಭುಗಿಲೆದಿದ್ದಲ್ಲ, ಬದಲಾಗಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದಲೇ…

ಉಪಚುನಾವಣೆ: ಹಾನಗಲ್-ಸಿಂಧಗಿ ಕ್ಷೇತ್ರಗಳಿಗೆ ಅ.30ರಂದು ಮತದಾನ

ನವದೆಹಲಿ: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯು ಅಕ್ಟೋಬರ್ 30ರಂದು…

ಐತಿಹಾಸಿಕ ಭಾರತ ಬಂದ್-ಜನತೆಗೆ ಎಐಕೆಎಸ್‍ ಅಭಿನಂದನೆ

“ಕಾರ್ಪೊರೇಟ್‍ ಶೋಷಣೆಯ ವಿರುದ್ಧ ಜನತೆಯ ಐಕ್ಯರಂಗದತ್ತ ಸಾಗೋಣ” ಸಂಯುಕ್ತ ಕಿಸಾನ್‍ ಮೋರ್ಚಾ ಕರೆ ನೀಡಿರುವ ಭಾರತ ಬಂದ್‍ ಕರೆಯನ್ನು ಎಲ್ಲ ವಿಭಾಗಗಳಿಗೆ…

ಭಾರತ ಬಂದ್‌ಗೆ ಕಾರ್ಮಿಕರ ಬೆಂಬಲ: ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ

ದಿಲ್ಲಿಯಲ್ಲಿ ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಮತ್ತು ರೈತರ ಹೋರಾಟದ ಬಗ್ಗೆ ಸಹಾನುಭೂತಿ ಇರುವ ಇತರ ನಾಗರಿಕರು ರೈತರು ಕರೆ ನೀಡಿರುವ ಭಾರತ…

ಭಾರತ ಬಂದ್: ಹೆದ್ದಾರಿಗಳು, ರೈಲು ಹಳಿಗಳು, ಟೋಲ್‍ಗಳಲ್ಲಿ ರೈತರ ಪ್ರತಿಭಟನೆ

ದಿಲ್ಲಿ ಗಡಿಗಳಲ್ಲಿ ರೈತರ ಐತಿಹಾಸಿಕ ಹೋರಾಟ 10ತಿಂಗಳು ಪೂರೈಸುತ್ತಿರುವ ಸಂದರ್ಭದಲ್ಲಿ ಸಂಯುಕ್ತ ಕಿಸಾನ್ ‍ಮೋರ್ಚಾ ಕರೆ ನೀಡಿರುವ 10 ಗಂಟೆಗಳ ಬಂದ್‍ …

ಭಾರತ್‌ ಬಂದ್:‌ ಸಿಂಘು ಗಡಿಯಲ್ಲಿ ಪ್ರತಿಭಟನೆ ವೇಳೆ ರೈತ ಸಾವು

ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್‌ಗೆ ಕರೆಯ ಭಾಗವಾಗಿ ನಡೆಸಲಾಗುತ್ತಿರುವ ದೇಶವ್ಯಾಪಿಯಾಗಿ ಪ್ರತಿಭಟನೆಗಳು ನಡೆಯುತ್ತಿವೆ.…

ಸೇವಾ ಪರಮೋಧರ್ಮ ಎಂಬುದರಲ್ಲಿ ಭಾರತ ನಂಬಿಕೆಯಿಟ್ಟಿದೆ – ಪ್ರಧಾನಿ ಮೋದಿ

ವಾಷಿಂಗ್ಟನ್ : ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇಂದು ವಿಶ್ವಸಂಸ್ಥೆಯಲ್ಲಿ ನಡೆದ 76ನೇ ಸಾಮಾನ್ಯ ಸಭೆಯನ್ನುದ್ದೇಶಿಸಿ ಮಾತನಾಡಿದರು. ಹಿಂದಿ ಭಾಷೆಯಲ್ಲಿ ಮಾತನಾಡಿದ…

ದೇಶದಲ್ಲಿ ಶೀಘ್ರದಲ್ಲೇ ಹೊಸ ಸಹಕಾರ ನೀತಿ ಜಾರಿ: ಅಮಿತ್‌ ಶಾ

ನವದೆಹಲಿ: ಕೇಂದ್ರ ಸರ್ಕಾರ ಶೀಘ್ರದಲ್ಲೇ ನೂತನ ಸಹಕಾರಿ ನೀತಿಯನ್ನು ಹೊರತರಲಿದೆ. ದೇಶದಲ್ಲಿ ಶೀಘ್ರದಲ್ಲಿಯೇ ಹೊಸ ಸಹಕಾರ ನೀತಿ ಜಾರಿಯಾಗಲಿದೆ ಎಂದು ಕೇಂದ್ರ…

ಪಂಜಾಬ್‌: ನಾಳೆ 15 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಚಂಡಿಗಡ: ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಸಂಪುಟದ ನೂತನ ಸಚಿವರುಗಳಾಗಲಿರುವ 15 ಮಂದಿಯನ್ನು ಅಂತಿಮಗೊಳಿಸಿದ್ದು, ನಾಳೆ ಸಂಜೆ 4.30ಕ್ಕೆ ಪ್ರಮಾಣ…

ಭಾರತ ಬಂದ್: ಏನಿರುತ್ತೆ? ಏನಿರಲ್ಲ?

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ನೀತಿಗಳನ್ನು ವಿರೋಧಿಸಿ ರಾಷ್ಟ್ರೀಯ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸೆಪ್ಟೆಂಬರ್‌ 27…

ಪ್ರಧಾನಿ ಮೋದಿ ಪ್ರವಾಸ ವಿರೋಧಿಸಿ ಅಮೆರಿಕಾದ ವೈಟ್‌ ಹೌಸ್‌ ಮುಂಭಾಗ ಅನಿವಾಸಿ ಭಾರತೀಯರ ಪ್ರತಿಭಟನೆ

ವಾಷಿಂಗ್ಟನ್‌ ಡಿಸಿ: ಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕಾ ಭೇಟಿಯನ್ನು ವಿರೋಧಿಸಿ ಅಮೆರಿಕದ ವೈಟ್‌ ಹೌಸ್‌ ಎದುರು ಅನೇಕ ಅನಿವಾಸಿ ಭಾರತೀಯರು ಪ್ರತಿಭಟನೆ…

ಅಸ್ಸಾಂನಲ್ಲಿ ಪೊಲೀಸ್‍ ಪಾಶವೀ ಕೃತ್ಯಗಳು: ಸಿಪಿಐ(ಎಂ) ಖಂಡನೆ

ನವದೆಹಲಿ: ಅಸ್ಸಾಂನ ದರ್ರಾಂಗ್‍ ಜಿಲ್ಲೆಯ ಧೋಲ್ಪುರ್-ಗೊರುಖುತಿ ಪ್ರದೇಶದಲ್ಲಿ ಪೊಲೀಸ್‍ ಪಾಶವೀ ಕೃತ್ಯಗಳನ್ನು ನಡೆಸಿರುವುದನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ ಬ್ಯುರೊ…