ಪೆಗಾಸಸ್‌ ಮೂಲಕ ಮೋದಿ-ಅಮಿತ್‌ ಶಾ ಭಾರತದ ಪ್ರಜಾಪ್ರಭುತ್ವಕ್ಕೆ ಪೆಟ್ಟು: ರಾಹುಲ್‌ ಗಾಂಧಿ ಆಕ್ರೋಶ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ನಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ಪೆಗಾಸಸ್‌ ತಂತ್ರಾಂಶ ಮೂಲಕ ಬೇಹುಗಾರಿಕೆ ನಡೆಸುತ್ತಿರುವ ಪ್ರಧಾನಿ ಮೋದಿ ಹಾಗೂ ಗೃಹ…

ನೂತನ ಮುಖ್ಯಮಂತ್ರಿ ಬೊಮ್ಮಾಯಿಗೆ ಪ್ರಧಾನಿ ಮೋದಿ ಅಭಿನಂದನೆ

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವಿಟ್ಟರ್…

ಗಡಿ ವಿವಾದ: ಅಸ್ಸಾಂ-ಮಿಜೋರಾಮ್‌ ನಡುವೆ ಸಂಘರ್ಷದಲ್ಲಿ ಎಂಟು ಬಲಿ-ಹಲವರಿಗೆ ಗಾಯ

ದಿಸ್‌ಪುರ (ಅಸ್ಸಾಂ): ಅಸ್ಸಾಂ ಹಾಗೂ ಮಿಜೋರಾಂ ರಾಜ್ಯಗಳ ನಡುವಿನ ಗಡಿ ಪ್ರದೇಶದಲ್ಲಿ ನೆನ್ನೆ ಏಕಾಏಕಿಯಾಗಿ ಹಿಂಸಾಚಾರ ಭುಗಿಲೆದ್ದಿದೆ. ಘಟನೆಯಲ್ಲಿ ಎರಡೂ ಭಾಗದ…

ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಲು ಹೊಸ ಕರೆನ್ಸಿ ನೋಟುಗಳ ಮುದ್ರಣವಿಲ್ಲ: ನಿರ್ಮಲಾ ಸೀತಾರಾಮನ್

ನವದೆಹಲಿ: ಕೋವಿಡ್-19 ಬಿಕ್ಕಟ್ಟಿನಿಂದಾಗಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ಹೊಸ ಕರೆನ್ಸಿ ನೋಟುಗಳ ಮುದ್ರಣ ಯೋಜನೆ ಪ್ರಸ್ತಾಪವಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ…

ರೈತ ವಿರೋಧಿ ಕೃಷಿ ಕಾಯ್ದೆ ಖಂಡಿಸಿ ಸಂಸತ್‌ ಭವನಕ್ಕೆ ಟ್ರ್ಯಾಕ್ಟರ್ ನಲ್ಲಿ ಬಂದ ರಾಹುಲ್ ಗಾಂಧಿ

ನವದೆಹಲಿ: ಕೇಂದ್ರ ಬಿಜೆಪಿ ಸರಕಾರವು ತರಲು ಹೊರಟಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ರದ್ದತಿಗಾಗಿ ಪ್ರತಿಭಟನೆ ನಡೆಸುತ್ತಿರುವ ರೈತರ ಬೆಂಬಲವಾಗಿ ಕಾಂಗ್ರೆಸ್…

ಸೆಪ್ಟೆಂಬರ್ ನಂತರ ಮಕ್ಕಳಿಗೂ ಕೋವಿಡ್‌ ಲಸಿಕೆ ಸಾಧ್ಯತೆ: ಡಾ. ರಣದೀಪ್ ಗುಲೇರಿಯಾ

ನವದೆಹಲಿ: ಮಕ್ಕಳಿಗಾಗಿ ಭಾರತ್ ಬಯೋಟೆಕ್ ಸಂಸ್ಥೆಯು ಕೋವಿಡ್‌ ಲಸಿಕೆ ತಯಾರಿಸುವ ಪ್ರಕ್ರಿಯೆಯಲ್ಲಿದೆ. ಸೆಪ್ಟಂಬರ್‌ ಒಳಗೆ ಪ್ರಯೋಗದ ಫಲಿತಾಂಶ ಲಭಿಸಲಿದೆ ಎಂದು ಏಮ್ಸ್…

ಮಹಾರಾಷ್ಟ್ರದಲ್ಲಿ ಭಾರೀ ಮಳೆ-ಪ್ರವಾಹ: ಎರಡು ದಿನಕ್ಕೆ 136 ಮಂದಿ ದುರ್ಮರಣ

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಗಾರು ಮಳೆ ಅಬ್ಬರದಿಂದಾಗಿ ಭಾರೀ ಮಳೆಯಾಗುತ್ತಿದ್ದು, ಕಳೆದ 2 ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ 136 ಮಂದಿ ಮರಣ…

ಕೇರಳದ ʻಹಿರಿಯ ವಿದ್ಯಾರ್ಥಿʼ 107 ವರ್ಷದ ಭಾಗೀರಥಿ ಅಮ್ಮ ನಿಧನ

ಕೊಲ್ಲಂ: ‌105ನೇ ವಯಸ್ಸಿನಲ್ಲಿ ಸಾಕ್ಷರತಾ ಪರೀಕ್ಷೆ ಬರೆದು ಉತ್ತೀರ್ಣರಾಗಿ ಕೊಲ್ಲಂ ಜಿಲ್ಲೆಯ ಪ್ರಕುಲಂನ ಶತಾಯುಷಿ ಭಾಗೀರಥಿ ಅಮ್ಮ(107) ವಯೋಸಹಜ ಕಾರಣಗಳಿಂದ ನೆನ್ನೆ…

ಭಾರೀ ಮಳೆ-ಭೂಕುಸಿತ: ಮಹಾರಾಷ್ಟ್ರದಲ್ಲಿ ಮೃತರ ಸಂಖ್ಯೆ 60ಕ್ಕೆ ಏರಿಕೆ

ರಾಯಗಢ: ಮುಂಗಾರು ಮಳೆಯ ಅಬ್ಬರದಿಂದಾಗಿ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದ ಪರಿಸ್ಥಿತಿಯಿಂದಾಗಿ ಅಲ್ಲಲ್ಲಿ ಭೂಕುಸಿತ ಉಂಟಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಮೃತರ ಸಂಖ್ಯೆ…

ಮುಂಗಾರು ಅಧಿವೇಶನ: ಭಾರೀ ಗದ್ದಲದಿಂದಾಗಿ ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ನವದೆಹಲಿ: ಜುಲೈ 19ರಿಂದ ಆರಂಭವಾದ ಸಂಸತ್ತಿನ ಮುಂಗಾರು ಅಧಿವೇಶನ ಸತತ ಮೂರುದಿನಗಳ ಭಾರೀ ಗದ್ದಲದಿಂದಾಗಿ ಪೂರ್ಣ ಪ್ರಮಾಣದಲ್ಲಿ ನಡೆಯಲಿಲ್ಲ. ಇಂದೂ ಸಹ…

ಕೃಷಿ ಕಾಯ್ದೆ ರದ್ದತಿಗಾಗಿ ಜಂತರ್ ಮಂತರ್ ಎದುರು ರೈತರ ಪ್ರತಿಭಟನೆ

ನವದೆಹಲಿ :  ಸಂಸತ್ ಮುಂಗಾರು ಅಧಿವೇಶನ ಒಂದೆಡೆ ನಡೆಯುತ್ತಿದೆ, ಇನ್ನೊಂದೆಡೆ ರೈತರು ಜಂತರ್ ಮಂತರ್ ಎದುರು ಇಂದಿನಿಂದ ಆಗಸ್ಟ್‌ 9 ರವರೆಗೆ…

ಚುನಾವಣೆಯಲ್ಲಿ 150 ಸ್ಥಾನ ಗೆಲುವಿನ ಗುರಿಗೆ ಮುಂದಾಗಿ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಅವರಿಗೆ ಎಐಸಿಸಿ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ 150ಕ್ಕೂ ಅಧಿಕ ವಿಧಾನಸಭಾ ಸ್ಥಾನಗಳನ್ನು ಗೆಲುವು ಸಾಧಿಸಲು ಗುರಿಯೊಂದಿಗೆ ಮುಂದಾಗಿ, ಚುನಾವಣೆಯ ಬಳಿಕ ಶಾಸಕರು ಮುಖ್ಯಮಂತ್ರಿಯನ್ನು ಆಯ್ಕೆ ಮಾಡುತ್ತಾರೆ.…

ಯುಪಿ ಜನಸಂಖ್ಯೆ ಮಸೂದೆಗೆ ಆರ್‌ಎಸ್‌ಎಸ್-ವಿಎಚ್‌ಪಿ ವಿರೋಧ: ಮರುಪರಿಶೀಲನೆಗೆ ಮುಂದಾದ ಸರಕಾರ

ಲಕ್ನೋ: 2021 ರ ಉತ್ತರ ಪ್ರದೇಶ ಜನಸಂಖ್ಯೆ (ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣ) ಮಸೂದೆ ಮೂಲಕ ಉತ್ತರ ಪ್ರದೇಶದಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ…

ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿಲ್ಲ ಎಂಬ ಕೇಂದ್ರದ ಹೇಳಿಕೆಗೆ ಸಂಜಯ್‌ ರಾವತ್‌ ಗರಂ

ಮುಂಬೈ: ಆಮ್ಲಜನಕ ಕೊರತೆಯಿಂದ ಸಾವು ಸಂಭವಿಸಿಲ್ಲ ಎನ್ನುವ ಕೇಂದ್ರದ ನಿಲುವಿಗೆ ಸಾವನ್ನಪ್ಪಿದವರ ಸಂಬಂಧಿಕರು ಹೇಗೆ ಸ್ವೀಕರಿಸುತ್ತಾರೆ ಎಂದು ಪತ್ತೆ ಮಾಡಬೇಕಿದೆ. ಹೀಗೆ…

ಕೋವಿಡ್‌ ಲಸಿಕೆ ವಿತರಣೆಯ ಭಾರೀ ಪ್ರಚಾರಕ್ಕೆ ಒಂದು ತಿಂಗಳು: ಗರಿಷ್ಠದಿಂದ ಕನಿಷ್ಠ ಮಟ್ಟಕ್ಕೆ ಇಳಿಕೆ

ನವದೆಹಲಿ: ಭಾರತದಲ್ಲಿ ಕೋವಿಡ್‌ ಲಸಿಕೆ ವಿತರಣೆಯು ಕಳೆದ ಒಂದು ತಿಂಗಳಲ್ಲಿ ನಿಧಾನಗತಿಯಲ್ಲಿಯೇ ಸಾಗುತ್ತಿದೆ. ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿ 186 ದಿನಗಳಾಗಿವೆ.…

ನೀಲಿ ಚಿತ್ರಗಳ ತಯಾರಿಕೆ ಆರೋಪ: ಉದ್ಯಮಿ ರಾಜ್‌ ಕುಂದ್ರಾ ನಾಲ್ಕು ದಿನ ಪೊಲೀಸರ ವಶ

ಮುಂಬೈ: ಅಶ್ಲೀಲ ಚಿತ್ರಗಳನ್ನು ತಯಾರಿಸಿ ಅವುಗಳನ್ನು ಕೆಲವು ಆ್ಯಪ್‌ಗಳ ಮೂಲಕ ಬಿತ್ತರಿಸುತ್ತಿದ್ದ ಆರೋಪದ ಮೇಲೆ ನೆನ್ನೆ ಬಂಧಿಸಲಾಗಿದ್ದ  ಉದ್ಯಮಿ ರಾಜ್ ಕುಂದ್ರಾ ಅವರನ್ನು…

ಕೋವಿಡ್ ನಿರ್ವಹಣೆ ಅಲ್ಲ-ನಿಯಮಗಳ ಉಲ್ಲಂಘನೆಯೇ ಸರಕಾರದ ಸಾಧನೆ: ಮಲ್ಲಿಕಾರ್ಜು ಖರ್ಗೆ

ನವದೆಹಲಿ: ದೇಶದಲ್ಲಿ ಕೋವಿಡ್‌-19 ಸಾಂಕ್ರಾಮಿಕ ರೋಗವನ್ನು ತಡೆಯುವ ನಿಟ್ಟಿನಲ್ಲಿ ದೊಡ್ಡ ಲೋಪ ಎದುರಾಗಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದಿಂದಲೇ…

ಸಹಕಾರ ಸಂಘಗಳ ನಿರ್ವಹಣೆ: ಸಂವಿಧಾನದ 97ನೇ ತಿದ್ದುಪಡಿಯ ಬಹುತೇಕ ಅಂಶಗಳು ರದ್ದು

ನವದೆಹಲಿ: ಸಹಕಾರ ಸಂಘಗಳ ನಿರ್ವಹಣೆಗೆ ಸಂಬಂಧಿಸಿ ಸಂವಿಧಾನದ 97ನೇ ತಿದ್ದುಪಡಿಯ ಸಿಂಧುತ್ವವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್‌, ಸಂಘಗಳ ರಚನೆ ಹಾಗೂ ಕಾರ್ಯಾಚರಣೆ…

ರಕ್ಷಣಾ ಭೂ ನೀತಿ: 250 ವರ್ಷದ ಹಿಂದಿನ ಕಾನೂನಿಗೆ ತಿದ್ದುಪಡಿ-ಭೂಮಿ ಮಾರಾಟಕ್ಕೆ ಸಿದ್ದತೆ!

ನವದೆಹಲಿ: ದೇಶದ ರಕ್ಷಣಾ ಪಡೆಯ ಭೂ ನೀತಿ ಕಾನೂನನ್ನು ಬದಲಾವಣೆ ಮಾಡಲು ಹೊರಟಿರುವ ಕೇಂದ್ರದ ಬಿಜೆಪಿ ನೇತೃತ್ವದ ಸರಕಾರವು ದೇಶದ ಆಸ್ತಿಗಳ…

ಪೆರು ಅಧ್ಯಕ್ಷೀಯ ಚುನಾವಣೆ: ಶಾಲಾ ಶಿಕ್ಷಕ ಪೆದ್ರೋ ಕ್ಯಾಸ್ಟಿಲೊ ಭರ್ಜರಿ ಗೆಲುವು

ಲಿಮಾ: ದಕ್ಷಿಣ ಅಮೇರಿಕಾದ ಪೆರು ರಾಷ್ಟ್ರದ ಅಧ್ಯಕ್ಷರಾಗಿ ಗ್ರಾಮೀಣ ಶಾಲೆಯ ಶಿಕ್ಷಕ ಪೆದ್ರೋ ಕ್ಯಾಸ್ಟಿಲೊ ಭರ್ಜರಿ ಗೆಲುವು ಸಾಧಿಸಿದ್ದಾರೆ. 40 ವರ್ಷಗಳ…