ಬ್ರಿಟಿಷರ ಕಾಲದ ದೇಶದ್ರೋಹ ಕಾಯ್ದೆ ಇನ್ನೂ ಅಗತ್ಯವಿದೆಯೇ?: ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

ನವದೆಹಲಿ: ದೇಶದ್ರೋಹ ಕಾಯ್ದೆಯಡಿ ಮಹಾತ್ಮ ಗಾಂಧೀಜಿ, ಬಾಲ ಗಂಗಾಧರ ತಿಲಕ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಇದು ಬ್ರಿಟಿಷರ ಕಾಲದ ಕಾನೂನಾಗಿದೆ. ದೇಶಕ್ಕೆ…

ನಂದಿಗ್ರಾಮ ಚುನಾವಣೆ: ಮಮತಾ ಅರ್ಜಿ ವಿಚಾರಣೆಗೆ ಒಪ್ಪಿಗೆ-ಇವಿಎಂಗಳನ್ನು ಸಂರಕ್ಷಿಸಿಡಲು ಹೈಕೋರ್ಟ್‌ ಆದೇಶ

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಲು…

ಐಪಿಸಿಯಿಂದ ರಾಷ್ಟ್ರದ್ರೋಹದ ಸೆಕ್ಷನ್‌ 124ಎ ವಜಾ ಅರ್ಜಿ : ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸಮ್ಮತಿ

ನವದೆಹಲಿ: ರಾಷ್ಟ್ರದ್ರೋಹವನ್ನು ಅಪರಾಧೀಕರಿಸುವ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ ಅನ್ನು ವಜಾ ಮಾಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಲು…

ಸರಕಾರಿ ನೋಟು ಮುದ್ರಣ ಘಟಕದಲ್ಲಿ 5 ಲಕ್ಷ ರೂ ನಾಪತ್ತೆ; ದೂರು ದಾಖಲು

ನಾಸಿಕ್ : ಗರಿಷ್ಠ ಭದ್ರತೆ, ಹೆಜ್ಜೆ ಹೆಜ್ಜೆಗೂ ಸಿಸಿಟಿವಿ, ಸಿಬ್ಬಂದಿಗಳನ್ನು ಹೊರತು ಪಡಿಸಿ ಇನ್ಯಾರಿಗೂ ಪ್ರವೇಶವಿಲ್ಲ. ಇಂತಹ ಹೈ ಲೆವೆಲ್ ಸೆಕ್ಯೂರಿಟಿ…

‘ಕನ್ವರ್ ಯಾತ್ರೆ’ಗೆ ಅವಕಾಶ: ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌

ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗದ ಮೂರನೇ ಅಲೆಯ ಸೂಚನೆಗಳು ಇದ್ದರೂ ಸಹ ಉತ್ತರ ಪ್ರದೇಶ ಸರಕಾರ ʻಕನ್ವರ್‌ ಯಾತ್ರೆʼ ಅನುಮತಿ ನೀಡಿರುವುದನ್ನು…

ಕೋವಿಡ್‌ ಮಾರ್ಗಸೂಚಿ ಉಲ್ಲಂಘನೆ: ದೇಶದ 10 ರಾಜ್ಯಗಳಿಗೆ ಕೇಂದ್ರದ ತಂಡ ಭೇಟಿ  

ನವದೆಹಲಿ: ಕೋವಿಡ್‌-19 ಮಾರ್ಗಸೂಚಿ ಉಲ್ಲಂಘನೆಯಿಂದಾಗಿ ಹೊಸ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ದೇಶದ ಪ್ರಮುಖ 10 ರಾಜ್ಯಗಳಿಗೆ ತಲಾ…

ಕ್ಯೂಬಾದ ಮೇಲಿನ ಅಮೇರಿಕನ್ ನಿರ್ಬಂಧಗಳನ್ನು ತೆಗೆಯಬೇಕು: ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

ಕ್ಯೂಬನ್ನರ ತಾಯ್ನಾಡು, ಸಾರ್ವಭೌಮತೆ ಮತ್ತು ಸಮಾಜವಾದದ ರಕ್ಷಣೆಯ ಹೋರಾಟಕ್ಕೆ ಬೆಂಬಲದ ಕರೆ ನವದೆಹಲಿ: ಕ್ಯೂಬಾದ ಮೇಲೆ ಅಮೇರಿಕಾದ ಆರ್ಥಿಕ ನಿರ್ಬಂಧ ಉಂಟು…

ಕಸ್ಟಡಿಯಲ್ಲಿ ಫಾದರ್ ಸ್ಟಾನ್ ಸ್ವಾಮಿ ಸಾವು: ಅತ್ಯಂತ ಹೊಲಸು ಸಾಂಸ್ಥಿಕ ಕೊಲೆ

ಫಾದರ್ ಸ್ವಾಮಿಯವರ ಸಾವು ಕಸ್ಟಡಿಯಲ್ಲಿ ಹತ್ಯೆ ಮತ್ತು ಸಾಂಸ್ಥಿಕ ಕೊಲೆಯ ಪಠ್ಯಪುಸ್ತಕೀಯ ನಿರೂಪಣೆಗೆ ನಿಖರವಾಗಿ ಹೊಂದಿಕೊಳ್ಳುತ್ತದೆ. ಅವರನ್ನು ತಲೋಜಾ ಜೈಲಿಗೆ ಹಾಕಿದಂದಿನಿಂದ…

ಮೂರನೇ ಅಲೆ ಸನ್ನಿಹಿತ : ಜಾಗೃತೆ ತಪ್ಪಿದರೆ ಅಪಾಯ ತಪ್ಪಿದ್ದಲ್ಲ – ಐಎಂಎ ಎಚ್ಚರಿಕೆ

ನವದೆಹಲಿ: ದೇಶದಲ್ಲಿ ಕೋವಿಡ್ ಲಾಕ್ಡೌನ್ ಅನ್ನು ತೆರವುಗೊಳಿಸಿದ ಬಳಿಕ ಜನರು ಯಾವುದೇ ರೀತಿಯ ಕೋವಿಡ್ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ… ದೇಶದಲ್ಲಿ ಕೋವಿಡ್ ಮೂರನೇ…

ರಜನಿ ಮಕ್ಕಳ್‌ ಮಂದ್ರಮ್‌ ವಿಸರ್ಜಿಸುವ ಮೂಲಕ ರಾಜಕೀಯ ಪ್ರವೇಶಕ್ಕೆ ಇತಿಶ್ರೀ ಹಾಕಿದ ರಜನಿಕಾಂತ್

ಚೆನ್ನೈ: ನಟ, ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರ ಭವಿಷ್ಯದಲ್ಲಿ‌ ರಾಜಕೀಯ ಪ್ರವೇಶಕ್ಕೆ ವೇದಿಕೆ ಎಂಬಂತೆ ಗುರತಿಸಿಕೊಂಡಿದ್ದ ರಜನಿ ಮಕ್ಕಳ್‌ ಮಂದ್ರಮ್(ಆರ್‌ಆರ್‌ಎಂ) ಸಂಘಟನೆಯನ್ನು…

ಯೂರೋ ಕಪ್ ಫುಟ್ಬಾಲ್: ಎರಡನೇ ಬಾರಿ ಚಾಂಪಿಯನ್ ಆದ ಇಟಲಿ

ಲಂಡನ್: ವೆಂಬ್ಲೆಯಲ್ಲಿ ಭಾನುವಾರ ಮಧ್ಯರಾತ್ರಿ ಪ್ರಶಸ್ತಿ ಸುತ್ತಿನ ಪಂದ್ಯದ ಅಂತಿಮ ಹಂತದ ಯೂರೋ ಕಪ್ ರೋಚಕ ಪಂದ್ಯ ಪೆನಾಲ್ಟಿ ಶೂಟೌಟ್‌ನಲ್ಲಿ 3-2…

ಟೋಕಿಯೋ ಒಲಿಂಪಿಕ್ಸ್‌: ಭಾರತದ ಸ್ಪರ್ಧಿಗಳು ಪಟ್ಟಿ ಹೀಗಿವೆ

ಜಪಾನ್‌ನ ಟೋಕಿಯೋದಲ್ಲಿ ಒಲಿಂಪಿಕ್ಸ್‌ -2020 ಜುಲೈ 23 ರಿಂದ ಆಗಸ್ಟ್‌ 8ರವರೆಗೆ ವಿವಿಧ ವಿಭಾಗಗಳಲ್ಲಿ ಭಾರತ ಸ್ಪರ್ಧಿಗಳು ಭಾಗಿ – ಹಲವು…

ಜಾಮೀನಿನ ಮೇಲೆ ಹೊರಗಿರುವ ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ನೃತ್ಯ ಮಾಡಿದ ವಿಡಿಯೋ ವೈರಲ್‌

ಭೋಪಾಲ: ಅನಾರೋಗ್ಯದ ಕಾರಣಗಳನ್ನು ನೀಡಿ, 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮದುವೆ ಸಮಾರಂಭದಲ್ಲಿ…

ಹೊಸ ನೀತಿ ಆಯ್ಕೆ ಮಾಡಿಕೊಳ್ಳಲು ಒತ್ತಡ ಹೇರುವುದಿಲ್ಲ: ದೆಹಲಿ ಹೈಕೋರ್ಟ್‌ಗೆ ವಾಟ್ಸ್‌ಆ್ಯಪ್

ನವದೆಹಲಿ: ದತ್ತಾಂಶ ರಕ್ಷಣೆ ಮಸೂದೆ ಜಾರಿಯಾಗುವವರೆಗೂ ಹೊಸ ಖಾಸಗಿ ನೀತಿಯನ್ನು ಆಯ್ಕೆ ಮಾಡಿಕೊಳ್ಳುವಂತೆ ಬಳಕೆದಾರರ ಮೇಲೆ ಒತ್ತಡ ಹೇರುವುದಿಲ್ಲ ಎಂದು ವಾಟ್ಸ್‌…

ಯೂರೋ ಕಪ್ ಫುಟ್ಬಾಲ್: ಇಟಲಿಯನ್ನು ಎದುರಿಸಲಿದೆ ಇಂಗ್ಲೇಂಡ್‌

ಲಂಡನ್‌: ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಯೂರೋಕಪ್‌ ಫೈನಲ್‌ ಪ್ರವೇಶಿಸಿದ ಇಂಗ್ಲೇಂಡ್‌ ತಂಡವು ಡೆನ್ಮಾರ್ಕ್‌ ವಿರುದ್ಧ ಸೆಮಿಫೈನಲ್‌ ಪಂದ್ಯದಲ್ಲಿ 2-1 ಗೋಲುಗಳ…

ಸಹಕಾರಿ ಸಚಿವಾಲಯ ರಚನೆ ಫೆಡರಲ್ ಹಕ್ಕುಗಳನ್ನು ಉಲ್ಲಂಘಿಸುವ ಪ್ರಯತ್ನವಾಗಿದೆ – ಸೀತಾರಾಮ್ ಯೆಚೂರಿ

ನವದೆಹಲಿ : ಸಹಕಾರ ಸಚಿವಾಲಯದ ರಚನೆಯು ರಾಜ್ಯ ಸರ್ಕಾರಗಳ ಫೆಡರಲ್ ಹಕ್ಕುಗಳನ್ನು ಉಲ್ಲಂಘಿಸುವ ಪ್ರಯತ್ನವಾಗಿದೆ ಎಂದು ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ…

ಆರೋಗ್ಯ ಸಚಿವರ ಬದಲಾವಣೆಯಿಂದ ಲಸಿಕೆ ಕೊರತೆ ನೀಗುವುದೇ: ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರದ ಎನ್‌ಡಿಎ ಪ್ರಧಾನಿ ನರೇಂದ್ರ ಮೋದಿ ಸರಕಾರದ ನೂತನ ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವುದರಿಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ…

ದೇಶದ ಮೊಟ್ಟ ಮೊದಲ ಡಿಜಿಟಲ್‌ ವಿಶ್ವವಿದ್ಯಾಲಯದಿಂದ ಪ್ರವೇಶ ಪ್ರಕ್ರಿಯೆ ಆರಂಭ

ತಿರುವನಂತಪುರ: ಭಾರತ ದೇಶದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್‌ ವಿಶ್ವವಿದ್ಯಾಲಯವಾದ ‘ಕೇರಳ ಡಿಜಿಟಲ್‌ ವಿಜ್ಞಾನಗಳ ವಿಶ್ವವಿದ್ಯಾಲಯ’ಕ್ಕೆ ಭರ್ಜರಿ ಜಾಲನೆ ದೊರೆತಿದ್ದು, ಪ್ರವೇಶ…

ಫ್ರಾನ್ಸ್‌ನಲ್ಲಿರುವ ಭಾರತ ಸರ್ಕಾರಕ್ಕೆ ಸೇರಿದ 20 ಆಸ್ತಿಗಳ ಅಲ್ಲಿನ ಕೋರ್ಟ್ ಆದೇಶ

ನವದೆಹಲಿ: ಫ್ರಾನ್ಸ್‌ನ ನ್ಯಾಯಾಲಯವೊಂದು ಬ್ರಿಟನ್‌ನ ಕೇರ್ನ್ ಎನರ್ಜಿ ಪಿಎಲ್‌ಸಿಗೆ 1.7 ಬಿಲಿಯನ್ ಯುಎಸ್ ಡಾಲರ್ ನಷ್ಟವನ್ನು ವಸೂಲಿ ಮಾಡಲು ಭಾರತ ಸರಕಾರದ…

ಆದಾಯ ಕೊರತೆ ಅನುದಾನ: ಕೇಂದ್ರದಿಂದ ರಾಜ್ಯಕ್ಕೆ 135.92 ಕೋಟಿ ರೂ. ಬಿಡುಗಡೆ

ಬೆಂಗಳೂರು: ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆ ವಿತರಣೆ ನಂತರವು ಆದಾಯ ಕೊರತೆಯ(ಪಿ.ಡಿ.ಆರ್.ಡಿ) 4ನೇ ಮಾಸಿಕ ಅನುದಾನ ಮೊತ್ತ 9,871.00 ಕೋಟಿ ರೂಪಾಯಿಯನ್ನು ಬಿಡುಗಡೆ…