ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ವಿರುದ್ಧ ಕೇರಳದಲ್ಲಿ ಸಿಪಿಐ(ಎಂ) ವಿವಿದೆಡೆ ಪ್ರತಿಭಟನೆ

ತಿರುವನಂತಪುರಂ: ಅಂತರರಾಷ್ಟ್ರೀಯವಾಗಿ ಕಚ್ಚಾ ತೈಲದ ಬೆಲೆಗಳು ಸತತವಾಗಿ ಕುಸಿಯುತ್ತಿದ್ದರೂ ಸಹ ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ಪ್ರತಿದಿನ ಹೆಚ್ಚಳವಾಗುತ್ತಿದೆ. ಕೂಡಲೇ ಕೇಂದ್ರ…

ಭೂಮಿ ಮಾರಾಟ ಅವ್ಯವಹಾರ ಆರೋಪ: ವಿಷಯ ಬಹಿರಂಗಪಡಿಸಿದ ಪತ್ರಕರ್ತ ಸೇರಿ ಮೂವರ ವಿರುದ್ಧ ಕೇಸು ದಾಖಲಿಸಿದ ರಾಮಮಂದಿರ ಟ್ರಸ್ಟ್‌ ಸದಸ್ಯನ ಸಹೋದರ

ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಕೆಲವು ಸದಸ್ಯರ ವಿರುದ್ಧ ಕೇಳಿ ಬಂದಿರುವ ಭೂ ಅವ್ಯವಹಾರ…

ಕುಂಭಮೇಳದಲ್ಲಿ ಕೋವಿಡ್ ಪರೀಕ್ಷೆಯಲ್ಲಿಯೂ ಹಗರಣ

ಹರಿದ್ವಾರ: ಏಪ್ರಿಲ್‌ ತಿಂಗಳಿನಲ್ಲಿ ಹಮ್ಮಿಕೊಂಡಿದ್ದ ಮಹಾಕುಂಭಮೇಳದಲ್ಲಿ ಲಕ್ಷಾಂತರ ಮಂದಿ ಸೇರಿದ್ದ ಹರಿದ್ವಾರದಲ್ಲಿ ಕೋವಿಡ್-19 ಪರೀಕ್ಷೆಯಲ್ಲಿಯೂ ಹಗರಣ ನಡೆದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ. ಕೋವಿಡ್…

ಯುರೋಪಿಯನ್ ವಿವಿ ಪ್ರತಿಷ್ಟಿತ ಪ್ರಶಸ್ತಿ ಪಡೆದ ಶೈಲಜಾ ಟೀಚರ್

ತಿರುವನಂತಪುರಂ : ಕೇರಳದ ಮಾಜಿ ಆರೋಗ್ಯ ಸಚಿವೆ ಕೆ ಕೆ ಶೈಲಜಾ ಪ್ರತಿಷ್ಠಿತ ಕೇಂದ್ರ ಯುರೋಪಿಯನ್ ವಿಶ್ವವಿದ್ಯಾಲಯ ನೀಡುವ ಓಪನ್ ಸೊಸೈಟಿ…

ಕೋವಿಡ್ ನಿಂದ ಮೃತರಾದ ಕುಟುಂಬದವರಿಗೆ 4 ಲಕ್ಷರೂ ಪರಿಹಾರ ಪಾವತಿ ಸಾಧ್ಯವಿಲ್ಲ : ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರಕಾರ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿಂದ ಸಾವನ್ನಪ್ಪಿದ್ದ ಕುಟುಂಬದವರಿಗೆ 4 ಲಕ್ಷ ರೂಪಾಯಿ ಪರಿಹಾರ ಪಾವತಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.…

ಶಿಕ್ಷಕರನ್ನು ಕೋವಿಡ್ ವಾರಿಯರ್ಸ್‌ಗಳೆಂದು ಪರಿಗಣಿಸಿ ವಿಮಾ ಸೌಲಭ್ಯ ನೀಡಿ : ರಾಷ್ಟ್ರೀಯ ಮಾನವ ಹಕ್ಕು ಆಯೋಗ

ದೆಹಲಿ: ಕೊವಿಡ್​ ಕರ್ತವ್ಯದಲ್ಲಿ ನಿರತರಾಗಿರುವ ಶಿಕ್ಷಕರನ್ನು ಕೊರೊನಾ ಫ್ರಂಟ್​ಲೈನ್​ ವಾರಿಯರ್ಸ್​ ಎಂದು ಪರಿಗಣಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಇಂದು (ಜೂನ್…

“ಫ್ಲೈಯಿಂಗ್ ಸಿಖ್” ಖ್ಯಾತಿಯ ಮಿಲ್ಖಾಸಿಂಗ್ ನಿಧನ

ಚಂಡೀಗಢ : ಫ್ಲೈಯಿಂಗ್ ಸಿಖ್ ಎಂದೇ ಖ್ಯಾತಿ ಪಡೆದದ್ದ ಭಾರತ ಮಾಜಿ ಅಥ್ಲಿಟ್ ಮಿಲ್ಖಾ ಸಿಂಗ್ ಅವರು ಕಳೆದ ರಾತ್ರಿ ನಿಧನರಾದರು.…

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ದೇಶವ್ಯಾಪಿ ಕಪ್ಪು ಬ್ಯಾಡ್ಜ್ ಮತ್ತು ಮಾಸ್ಕ್ ಧರಿಸಿ ಪ್ರತಿಭಟನೆ

ಬೆಂಗಳೂರು: ವೈದ್ಯರು ತಮ್ಮ ಮೇಲೆ ಹಲ್ಲೆ ವಿವಿದೆಡೆ ನಡೆಯುತ್ತಿರುವ ಹಲ್ಲೆಯ ವಿರುದ್ಧ ಗಂಭೀರವಾಗಿ ಕ್ರಮ ಕೈಗೊಳ್ಳುವಂತೆ ಸರ್ಕಾರ ಒತ್ತಾಯಿಸಿ ಇಂದು ದೇಶವ್ಯಾಪಿಯಾಗಿ…

ಕೇರಳ ಬಿಜೆಪಿ ಅಧ್ಯಕ್ಷನ ವಿರುದ್ಧ ಎರಡನೇ ಲಂಚ ಪ್ರಕರಣ ದಾಖಲು

ತಿರುವನಂತಪುರಂ: 2021ರ ಎಪ್ರಿಲ್‌ ನಲ್ಲಿ ನಡೆದ  ಕೇರಳ ವಿಧಾನಸಭಾ ಚುನಾವಣಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಫರ್ಧಿ ಮಾಡಲು ಆದಿವಾಸಿ ನಾಯಕಿಗೆ ಲಂಚ…

ವಿದ್ಯಾರ್ಥಿಗಳ ಜಾಮೀನು ರದ್ದತಿಗೆ ‘ಸುಪ್ರೀಂ’ ನಕಾರ

ನವದೆಹಲಿ: ದೇಶದ ಎಲ್ಲೆಡೆ ಅತ್ಯಂತ ಹೆಚ್ಚಿನ ಚರ್ಚೆಗೆ ಒಳಗಾಗಿರುವ ಭಯೋತ್ಪಾದನಾ-ವಿರೋಧಿ ಕಾನೂನಡಿಯಲ್ಲಿ ಬಂಧಿತರಾಗಿದ್ದ ಮೂವರು ವಿದ್ಯಾರ್ಥಿ ಹೋರಾಟಗಾರರಿಗೆ ಜಾಮೀನು ನೀಡಿದ್ದು ಸರಿಯಾಗಿದೆ…

ತೈಲ ಬೆಲೆ ಏರಿಕೆಯಾಗದಿದ್ದರೆ ಅದೇ ಈಗ ದೊಡ್ಡ ಸುದ್ದಿ: ರಾಹುಲ್‌ ಗಾಂಧಿ

ನವದೆಹಲಿ: ದೇಶದ ವಿವಿಧ ಪ್ರದೇಶಗಳಲ್ಲಿ ಈಗಾಗಲೇ ನೂರು ಗಡಿ ದಾಟಿರುವ ಪೆಟ್ರೋಲ್‌ ಬೆಲೆ ಏರಿಕೆಯು ಒಂದು ದಿನ ಏನಾದರೂ ಬೆಲೆ ಏರಿಕೆಯಾಗದಿದ್ದಲಿ…

ತಬ್ಲೀಗಿ ಜಮಾಅತ್ ಗುರಿಯಾಗಿಸಿ ಧಾರ್ಮಿಕ ದ್ವೇಷ ಪ್ರಚೋದನೆಗಾಗಿ ʼನ್ಯೂಸ್ 18 ಕನ್ನಡʼ, ʼಸುವರ್ಣ ನ್ಯೂಸ್ʼಗೆ ದಂಡ

ಹೊಸದಿಲ್ಲಿ : ತಬ್ಲೀಗಿ ಜಮಾಅತ್‌ ಘಟನೆಯ ಆಕ್ಷೇಪಾರ್ಹ ವರದಿಗಾಗಿ ʼನ್ಯೂಸ್ 18 ಕನ್ನಡʼ, ʼಸುವರ್ಣ ನ್ಯೂಸ್‌ʼಗೆ ರಾಷ್ಟ್ರೀಯ ವಾರ್ತಾ ಪ್ರಸಾರ ನಿಯಮಗಳ…

ದೆಹಲಿ ಗಲಭೆ: ಆಸೀಫ್‌, ಕಲಿತಾ, ನತಾಶಾ ತಿಹಾರ್‌ ಜೈಲಿನಿಂದ ಬಿಡುಗಡೆ

ನವದೆಹಲಿ : ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯಿದೆ (ಯುಎಪಿಎ) ಕಠಿಣ ನಿಬಂಧನೆಗಳ ಅಡಿಯಲ್ಲಿ ಬಂಧನದಲ್ಲಿದ್ದ ಪಿಂಜ್ರಾ…

ನಾನು ಬಂದಿದ್ದು ಪಕ್ಷದೊಳಗಿನ ಅಸಮಾಧಾನ ಪರಿಹಾರದ ಬಗ್ಗೆ ಅಲ್ಲ, ಕೋವಿಡ್‌ ಕಾರ್ಯನಿರ್ವಹಣೆ ಪರಿಶೀಲಿಸಲು: ಅರುಣ್ ಸಿಂಗ್

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಎಲ್ಲವೂ ಸರಿ ಇದೆ. ಯಾವುದೇ ಅಸಮಾಧಾನವಿಲ್ಲ. ಗುಂಪುಗಾರಿಕೆ ಇಲ್ಲ. ಕೋವಿಡ್‌ ನಿರ್ವಹಣೆಯಲ್ಲಿ ಸರಕಾರದ ಕಾರ್ಯವೈಖರಿಯನ್ನು ಪರಿಶೀಲಿಸಲು ಎಂದು…

ಯುಎಪಿಎ ಪ್ರಕರಣ: ಜಾಮೀನು ಪಡೆದ ಮೂವರು ವಿದ್ಯಾರ್ಥಿ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ದೆಹಲಿ ಪೊಲೀಸರು

ನವದೆಹಲಿ: ಯುಎಪಿಎ ಪ್ರಕರಣದಲ್ಲಿ ಬಂಧಿಸಲಾಗಿದ್ದ ಮೂವರು ವಿದ್ಯಾರ್ಥಿಗಳಿಗೆ ದೆಹಲಿ ಹೈಕೋರ್ಟ್‌ ನೆನ್ನೆ ಜಾಮೀನು ಮಂಜೂರು ಮಾಡಿತ್ತು. ನ್ಯಾಯಾಲದ ಆದೇಶದ ವಿರುದ್ಧ ದೆಹಲಿ…

ಹೊಸ ಐಟಿ ನಿಯಮಗಳ ಉಲ್ಲಂಘನೆ: ಮಧ್ಯವರ್ತಿ ಮಾಧ್ಯಮ ಸ್ಥಾನ ಕಳೆದುಕೊಳ್ಳುವ ಟ್ವೀಟರ್

ನವದೆಹಲಿ: ಕೇಂದ್ರ ಸರಕಾರವು ಹೊಸದಾಗಿ ಜಾರಿಗೊಳಿಸಿದ ಕಾನೂನು ಪಾಲಿಸದ ಕಾರಣ ಟ್ವಿಟ್ಟರ್‌ ಸಾಮಾಜಿಕ ಜಾಲತಾಣ ಭಾರತದಲ್ಲಿ ಮಧ್ಯವರ್ತಿ ವೇದಿಕೆಯ ಸ್ಥಾನಮಾನವನ್ನು ಕಳೆದುಕೊಂಡಿದೆ…

ಜೂನ್ 26: “ಕೃಷಿ ಉಳಿಸಿ-ಪ್ರಜಾಪ್ರಭುತ್ವ ಉಳಿಸಿ” ದಿನಾಚರಣೆ: ಹತ್ತು ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಕರೆ

ನವದೆಹಲಿ : ಜೂನ್ 14, 2021ರಂದು ಸಂಯುಕ್ತ ಕಿಸಾನ್ ಮೋರ್ಚಾದ ನೇತೃತ್ವದಲ್ಲಿ ರೈತರು ರಾಷ್ಟ್ರೀಯ ರಾಜಧಾನಿ ದಿಲ್ಲಿಗೆ ಹೋಗುವ ಹೆದ್ದಾರಿಗಳಲ್ಲಿ ಕೂತು…

ಕೋವಿಡ್ ಲಸಿಕೆ : ಡೋಸ್‌ಗಳ ನಡುವಿನ ಅಂತರಕ್ಕೆ ಭಾರತೀಯ ವಿಜ್ಞಾನಿಗಳ ಬೆಂಬಲ ಇರಲಿಲ್ಲವೆ?

ಲಸಿಕೆ ಡೋಸ್‌ಗಳ ಅಂತರ ಹೆಚ್ಚಿಸಿದಷ್ಟು  ಅಪಾಯವೂ ಹೆಚ್ಚು   ನವದೆಹಲಿ : ಕೊರೊನಾ ಲಸಿಕೆಯ ಡೋಸ್‌ಗಳ ನಡುವಿನ ಅಂತರ ಹೆಚ್ಚಳಕ್ಕೆ ವಿಜ್ಞಾನಿಗಳ…

ಯುಎಪಿಎ ಪ್ರಕರಣದಲ್ಲಿ ದಿಲ್ಲಿ ಹೈಕೋರ್ಟ್ ತೀರ್ಪು ಅತ್ಯಂತ ಸ್ವಾಗತಾರ್ಹ

ನ್ಯಾಯಾಲಯ ಸರಕಾರದ ಮುಖಕ್ಕೆ ಕನ್ನಡಿ ಹಿಡಿದಿದೆ-ಸಿಪಿಐ(ಎಂ) ಪೊಲಿಟ್ ಬ್ಯುರೊ ಈಶಾನ್ಯ ದಿಲ್ಲಿಯ ಹಿಂಸಾಚಾರಕ್ಕೆ ಸಂಬಂಧಪಟ್ಟ ಯು.ಎ.ಪಿ.ಎ. ಪ್ರಕರಣದಲ್ಲಿ ದಿಲ್ಲಿ ಹೈಕೋರ್ಟ್ ಮೂವರು…

ಕೋವಿಡ್‌ ಲಸಿಕೆಯಿಂದ ಮೊದಲ ಸಾವು: ಸರಕಾರದಿಂದ ದೃಢೀಕರಣ

ನವದೆಹಲಿ: ಕೋವಿಡ್‌ ಲಸಿಕೆಯ ಅಡ್ಡ ಪರಿಣಾಮಗಳಿಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ದೇಶದಲ್ಲಿ ಕೋವಿಡ್‌–19 ಲಸಿಕೆಯ ಅಡ್ಡ ಪರಿಣಾಮದಿಂದ…