ಹುಡುಗಿಯರ ಬಳಿ ಫೋನ್‌ ಇರುವುದರಿಂದಲೇ ಅತ್ಯಾಚಾರಕ್ಕೆ ಕಾರಣ: ಮಹಿಳಾ ಆಯೋಗದ ಸದಸ್ಯೆ

ಲಕ್ನೋ: ”ಹುಡುಗಿಯರಿಗೆ ಮೊಬೈಲ್ ಫೋನ್‌ ನೀಡಬಾರದು, ಇದರಿಂದ ಅತ್ಯಾಚಾರಗಳು ಸಂಭವಿಸುತ್ತವೆ” ಎಂಬ ವಿವಾದಾತ್ಮಕ ಹೇಳಿಕೆಯನ್ನು ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯೆ…

ವರ್ಷದ ಮೊದಲ ಸೂರ್ಯಗ್ರಹಣ: ಮಹತ್ವವೂ ಕೌತುಕವು ಒಳಗೊಂಡಿದೆ

ನವದೆಹಲಿ: ಇಂದು (ಜೂನ್ 10) ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದ್ದು, ಖಗೋಳ ಲೋಕದ ಕೌತುಕವನ್ನು ನೋಡಲು ಜಗತ್ತು ಕಾತರದಿಂದ ಕಾದಿದೆ. ಉತ್ತರಗೋಳಾರ್ಧದ…

ಮಂಬೈನಲ್ಲಿ ವಸತಿ ಕಟ್ಟಡ ಕುಸಿದು ಬಿದ್ದು 11 ಮಂದಿ ಸಾವು

ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ದುರಂತವೊಂದು ಸಂಭವಿಸಿದ್ದು, ಮುಂಬೈಯ ಮಲಾಡ್ ವೆಸ್ಟ್ ಪ್ರದೇಶದ ನ್ಯೂ ಕಲೆಕ್ಟರ್ ಕಂಪೌಂಡ್ ನಲ್ಲಿ ಮನೆಗಳು ಕುಸಿದು…

ಮುಂಬಯಿಯಲ್ಲಿ ಭರ್ಜರಿ ಮಳೆ: ರೆಡ್ ಅಲರ್ಟ್ ಘೋಷಣೆ

ಮುಂಬಯಿ: ನೈಋತ್ಯ ಮುಂಗಾರುಯ ಇಂದು ಮುಂಬೈಗೆ ಆಗಮಿಸಿದ್ದು, ಮುಂಜಾನೆಯಿಂದಲೇ ನಗರ ಮತ್ತು ಉಪನಗರಗಳಲ್ಲಿ ಭಾರಿ ಮಳೆಯಾಗಿದೆ. ಮುಂಬೈನ ಸಾಂತಾಕ್ರೂಜ್‌ನಲ್ಲಿ ಇಂದು ಬೆಳಿಗ್ಗೆ…

ಮತ್ತೆರಡು ಬ್ಯಾಂಕ್‌ಗಳ ಖಾಸಗೀಕರಣಕ್ಕೆ ನೀತಿ ಆಯೋಗ ಶಿಫಾರಸು

ನವದೆಹಲಿ: ಕೇಂದ್ರದ ಬಿಜೆಪಿ ಸರಕಾರದ ಅಡಿಯಲ್ಲಿ ಬ್ಯಾಂಕುಗಳ ಖಾಸಗೀಕರಣದ ಪ್ರಕ್ರಿಯೆಗಳು ಮುಂದುವರೆದಿದ್ದು ಸದ್ಯ ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾ ಮತ್ತು ಇಂಡಿಯನ್…

ಲಸಿಕೆ ಪ್ರಮಾಣಪತ್ರದಲ್ಲಿ ವಿವರಗಳು ತಪ್ಪಾಗಿದ್ದಲ್ಲಿ ತಿದ್ದಿಕೊಳ್ಳಲು ಅವಕಾಶ

ನವದೆಹಲಿ: ಫಲಾನುಭವಿಗಳು ಕೋವಿಡ್‌ ಲಸಿಕೆ ಹಾಕಿಸಿಕೊಂಡ ನಂತರ ನಿಮ್ಮ ಪ್ರಮಾಣಪತ್ರದಲ್ಲಿ ಏನಾದರೂ ವೈಯಕ್ತಿಕ ವಿವರಗಳು ತಪ್ಪಾಗಿದ್ದಲ್ಲಿ ಅವುಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಕೇಂದ್ರ…

ಇಂಧನ ಬೆಲೆ ಏರಿಕೆ ಖಂಡಿಸಿ ಸಾಂಕೇತಿಕ ಪ್ರತಿಭಟನೆಗೆ ಕಾಂಗ್ರೆಸ್‌ ಕರೆ

ನವದೆಹಲಿ: ಇಂಧನ ಉತ್ಪನ್ನಗಳಾದ ಪೆಟ್ರೋಲ್‌, ಡೀಸೆಲ್‌ ಬೆಲೆಗಳು ವಿಪರೀತವಾಗಿ ಏರಿಕೆಯಾಗಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷವು ಜೂನ್ 11ಕ್ಕೆ ದೇಶದೆಲ್ಲೆಡೆ ಸಾಂಕೇತಿಕ ಪ್ರತಿಭಟನೆಗೆ…

ಚುನಾವಣಾ ಆಯೋಗಕ್ಕೆ ನೂತನ ಆಯುಕ್ತರಾಗಿ ಅನೂಪ್ ಚಂದ್ರ ಪಾಂಡೆ

ನವದೆಹಲಿ: ಚುನಾವಣಾ ಆಯೋಗದ ನೂತನ ಆಯುಕ್ತರಾಗಿ ಉತ್ತರ ಪ್ರದೇಶದ ಮಾಜಿ ಮುಖ್ಯ ಕಾರ್ಯದರ್ಶಿ ಅನೂಪ್ ಚಂದ್ರ ಪಾಂಡೆ ಅವರನ್ನು ನೇಮಿಸಿ ಆದೇಶ…

ತೆಲಂಗಾಣ ಹೊಸ ಪಡಿತರ ಚೀಟಿಗೆ ಗ್ರೀನ್ ಸಿಗ್ನಲ್

ಹೈದರಾಬಾದ್: ದೀರ್ಘಕಾಲದವರೆಗೆ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಳಿಗಾಗಿ ಕಾಯುತ್ತಿರುವ ಜನರಿಗೆ ಸರ್ಕಾರ ಒಳ್ಳೆಯ ಸುದ್ದಿ ನೀಡಿದೆ. ಮಂಗಳವಾರ, ಕೆಸಿಆರ್ ಅಧ್ಯಕ್ಷತೆಯಲ್ಲಿ ನಡೆದ…

ಕೇರಳ ಬಿಜೆಪಿ ಅಧ್ಯಕ್ಷನ ವಿರುದ್ಧ ಪ್ರಕರಣ ದಾಖಲಿಸಲು ಕೋರ್ಟ್ ಅನುಮತಿ

ಕಾಸರಗೋಡು : ಕೇರಳ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ವಿರುದ್ಧ ಚುನಾವಣಾ ಆಕ್ರಮ ಆರೋಪ ಕೇಳಿ ಬಂದಿದ್ದು, ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಎಫ್‌ಐಆರ್…

ಖಾಸಗಿ ವಲಯಕ್ಕೆ 25% ಲಸಿಕೆ ಮೀಸಲಾತಿಯನ್ನು ಹಿಂತೆಗೆದುಕೊಳ್ಳಬೇಕು ಉಚಿತ, ಸಾರ್ವತ್ರಿಕ, ಸಾಮೂಹಿಕ ಲಸಿಕೆ ಅಭಿಯಾನ ಆರಂಭಿಸಬೇಕು – ಸಿಪಿಐ(ಎಂ) ಪೊಲಿಟ್‌ಬ್ಯುರೊ

ನವದೆಹಲಿ : ಮೋದಿ ಸರಕಾರ ತನ್ನ ದೋಷಪೂರ್ಣ ಮತ್ತು ವಿನಾಶಕಾರಿ “ಉದಾರೀಕೃತ ಲಸಿಕೆ ನೀತಿ”ಯನ್ನು ರಾಜ್ಯಗಳಿಂದ ಬಲವಾದ ವಿರೋಧ, ಹಿಂದೊತ್ತಿನಿಂದಾಗಿ ಮತ್ತು…

ಫುಟ್‌ಬಾಲ್‌: ಮೆಸ್ಸಿ ದಾಖಲೆ ಮುರಿದ ಸುನೀಲ್​ ಚೆಟ್ರಿ

ದೋಹಾ: ಇಲ್ಲಿ ನಡೆಯುತ್ತಿರುವ ಕ್ವಾಲಿಫೈಯರ್​ ಕೂಟದಲ್ಲಿ ಸುನೀಲ್‌ ಚೆಟ್ರಿ ಅವರು ಅತ್ಯಂತ ಮಹತ್ತರವಾದ ಸಾಧನೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 2-0…

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ. ವಿ ಶಿವದಾಸನ್  ಮತ್ತು ಜಾನ್ ಬ್ರಿಟಾಸ್

ನವದೆಹಲಿ: ಸಿಪಿಐ(ಎಂ) ಪಕ್ಷದ ಜಾನ್ ಬ್ರಿಟಾಸ್ ಮತ್ತು ಡಾ. ವಿ ಶಿವದಾಸನ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.…

ಡಿಜಿಟಲ್‌ ಕಲಿಕೆಗೆ ತೊಡಕಾಗದಂತೆ ತುರ್ತು ಕ್ರಮಗಳ ಪರಿಹಾರಕ್ಕೆ ಪ್ರಯತ್ನ: ಪಿಣರಾಯಿ ವಿಜಯನ್

ತಿರುವನಂತಪುರಂ: ರಾಜ್ಯದಲ್ಲಿ ಶಿಕ್ಷಣವನ್ನು ಡಿಜಿಟಲ್ ಮೂಲಕ ಮುಂದುವರಿಸಲು ಬೇಕಾಗುವ ಸರ್ವ ರೀತಿಯ ಎಲ್ಲಾ ಪ್ರಯತ್ನಗಳನ್ನು ಕೈಗೊಳ್ಳಲಾಗುತ್ತಿದೆ. ಕೋವಿಡ್‌ ಮೂರನೇ ಅಲೆ ಮುಗಿದ…

ಪುಣೆಯ ಕಾರ್ಖಾನೆಯಲ್ಲಿ ಅಗ್ನಿ ದುರಂತ: 18 ಜನರು ಸಜೀವದಹನ

ಪುಣೆ: ಮಹಾರಾಷ್ಟ್ರದ ಪುಣೆಯ ಘೋಟವಾಡ ಫಾಟಾ ಎಂಬಲ್ಲಿ ಇರುವ ಖಾಸಗಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 18 ಜನ…

ಕಳ್ಳಭಟ್ಟಿ ದುರಂತ: ಆರೋಪಿ ಬಿಜೆಪಿ ಶಾಸಕ ವಜಾ

ಅಲಿಗಡ: ಮೇ 27ರಂದು ಉತ್ತರಪ್ರದೇಶ ರಾಜ್ಯದ ಅಲಿಗಡ ಜಿಲ್ಲೆಯಲ್ಲಿ ನಡೆದ ಕಳ್ಳಭಟ್ಟಿ ದುರಂತದಲ್ಲಿ 35 ಜನರು ಸಾವಿಗೀಡಾಗಿರುವ ಘಟನೆಗೆ ಸಂಭಂಧಿಸಿದಂತೆ ಪ್ರಮುಖ…

ಸುಳ್ಳು ಸುದ್ದಿ ಹಾಗೂ ವೈದ್ಯರ ಮೇಲೆ ಹಲ್ಲೆ: ಪ್ರಧಾನಿ ಮಧ್ಯ ಪ್ರವೇಶಿಸಬೇಕೆಂದು ಐಎಂಎ ಆಗ್ರಹ

ನವದೆಹಲಿ: ಕೋವಿಡ್ ರೋಗದ ಕುರಿತು ಸುಳ್ಳು ಸುದ್ದಿಗಳನ್ನು ತಡೆಯಬೇಕು ಹಾಗೂ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ಕಾಯನಿರ್ವಹಿಸುತ್ತಿರುವ ವೈದ್ಯರ…

ದೇಶದ ಎಲ್ಲ ಜನರಿಗೂ ಉಚಿತ ಲಸಿಕೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಕೋವಿಡ್‌ ಲಸಿಕೆ ವಿತರಣೆಗೆ ಕೆಲವು ರಾಜ್ಯಗಳಿಂದ ವಿಕೇಂದ್ರಿಕರಣಕ್ಕೆ ಒತ್ತಾಯ ಕೇಳಿಬಂದಿದ್ದು ರಾಜ್ಯಗಳಿಗೆ ಈಗ ಸಮಸ್ಯೆ ಏನೆಂದು ಗೊತ್ತಾಗಿದೆ. ಕಡಿಮೆ ಸಮಯದಲ್ಲಿ ಹೆಚ್ಚಿನ ವ್ಯಾಕ್ಸಿನ್…

ಕೋವಿಡ್‌ ದತ್ತಾಂಶದ ನಿಖರ ವರದಿಯನ್ನು ಕೇಂದ್ರ ಮುಚ್ಚಿಡುತ್ತಿದೆ: ಪ್ರಿಯಾಂಕಾ ಗಾಂಧಿ

ನವದೆಹಲಿ: ‘ಕೇಂದ್ರದ ಬಿಜೆಪಿ ಸರಕಾರವು ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದ ನಿಖರವಾದ ದತ್ತಾಂಶವನ್ನು ಮುಚ್ಚಿಡುತ್ತಿದೆ. ಅಲ್ಲದೆ ನರೇಂದ್ರಮೋದಿ ಸರ್ಕಾರವು ಜೀವ ಉಳಿಸುವಂತಹ ಕಾರ್ಯವನ್ನು…

ದೆಹಲಿಯಲ್ಲಿ ಮತದಾನ ಕೇಂದ್ರಗಳೇ ಕೋವಿಡ್ ಲಸಿಕಾ ಕೇಂದ್ರಗಳು: ಅರವಿಂದ್‌ ಕೇಜ್ರಿವಾಲ್‌

ನವದೆಹಲಿ: 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕುವ ಅಭಿಯಾನ‌ ಇಂದಿನಿಂದ ಆರಂಭವಾಗಿದೆ. ಮುಂದಿನ ನಾಲ್ಕು ವಾರಗಳಲ್ಲಿ ದೆಹಲಿಯಲ್ಲಿ 45 ವರ್ಷಕ್ಕಿಂತ…