ಕೋವಿಡ್ ನಿಂದ ತಬ್ಬಲಿಯಾದ 9346 ಮಕ್ಕಳು – ಕರ್ನಾಟಕದಲ್ಲಿ 36 ಕ್ಕೇರಿದ ತಬ್ಬಲಿಗಳ ಸಂಖ್ಯೆ

ಹೊಸದಿಲ್ಲಿ: ಕೊರೊನಾದಿಂದಾಗಿ, ಕರ್ನಾ ಟಕದ 36 ಸೇರಿ ದೇಶಾದ್ಯಂತ ಸುಮಾರು 9,346 ಮಕ್ಕಳು ಅನಾಥರಾಗಿದ್ದಾರೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣ…

ಸಣ್ಣ ಮಕ್ಕಳಿಗೆ ಹೆಚ್ಚು ಹೋಂವರ್ಕ್ : ಪ್ರಧಾನಿಗೆ ದೂರು ನೀಡಿದ ಬಾಲೆ

ಕಾಶ್ಮೀರ : ಶಾಲಾ ಮಕ್ಕಳ ಮೇಲೆ ಹೋಂವರ್ಕ್ ಮತ್ತು ತರಗತಿಗಳ ಹೊರೆಯ ಬಗ್ಗೆ ಕಾಶ್ಮೀರಿ ಹುಡುಗಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ…

ಜಿಡಿಪಿ ದರ: ಸ್ವಾತಂತ್ರ್ಯ ನಂತರ ಶೇಕಡಾ 7.3ರಷ್ಟು ಕುಸಿತ

ನವದೆಹಲಿ: ಕೋವಿಡ್‌ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆ ಭಾರೀ ಹಿನ್ನಡೆ ಅನುಭವಿಸಿದ್ದು 2020-2021ನೇ ಸಾಲಿನ ಹಣಕಾಸು ವರ್ಷದಲ್ಲಿ ದೇಶದ ಆರ್ಥಿಕತೆಯ ದರ…

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳು ರದ್ದು

ನವದೆಹಲಿ: ಕೋವಿಡ್-19ರ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಕಾರಣದಿಂದಾಗಿ 2020-2021ನೇ ಸಾಲಿನ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿದೆ ಕೇಂದ್ರ ಸರಕಾರ.…

1 ಕೋಟಿ ಉದ್ಯೋಗ ನಷ್ಟ–ಶೇ.97ರಷ್ಟು ಕುಟುಂಬಕ್ಕೆ ಕಡಿಮೆಯಾದ ಆದಾಯ: ಸಿಎಂಐಇ

ಮುಂಬೈ: ಕೋವಿಡ್ ಮಹಾಸೋಂಕಿನ ಎರಡನೇ ಅಲೆಯ ಪರಿಣಾಮವಾಗಿ ದೇಶದಲ್ಲಿ ಒಂದು ಕೋಟಿಗೂ ಹೆಚ್ಚು ಮಂದಿಯು ಉದ್ಯೋಗ ಕಳೆದುಕೊಂಡಿದ್ದಾರೆ. ಶೇಕಡಾ 97ರಷ್ಟು ಕುಟುಂಬಗಳ…

ಯೋಗ ಗುರು ರಾಮದೇವ್ ಹೇಳಿಕೆ ವಿರೋಧಿಸಿ ವೈದ್ಯರ ಪ್ರತಿಭಟನೆ

ನವದೆಹಲಿ: ಅಲೋಪಥಿ ವೈದ್ಯಕೀಯ ಪದ್ಧತಿ ಕುರಿತು ಯೋಗ ಗುರು ರಾಮದೇವ್ ನೀಡಿರುವ ಹೇಳಿಕೆ ವಿರೋಧಿಸಿ ವೈದ್ಯರ ಸಂಘಗಳ ಒಕ್ಕೂಟ (ಫೋರ್ಡಾ) ಮಂಗಳವಾರ…

ಆಲಾಪನ್‌ ಬಂದೋಪಾಧ್ಯಾಯ ನಿವೃತ್ತಿ: ಮಮತಾರ ಮುಖ್ಯ ಸಲಹೆಗಾರರಾಗಿ ನೇಮಕ

ಕೋಲ್ಕತ್ತ: ಆಲಾಪನ್‌ ಬಂದೋಪಾಧ್ಯಾಯರನ್ನು ದೆಹಲಿಗೆ ಕಳುಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದು,…

ಸುಪ್ರೀಂ ಕೋರ್ಟ್‌: ದೇಶದ್ರೋಹ ಕಾನೂನಿನ ವ್ಯಾಖ್ಯಾನ ಪರಿಶೀಲನೆಯ ಅಗತ್ಯವಿದೆ

ನವದೆಹಲಿ: ಪತ್ರಿಕಾ ಮತ್ತು ವಾಕ್ ಸ್ವಾತಂತ್ರ್ಯದ ಹಕ್ಕುಗಳ ಹಿನ್ನೆಲೆಯಲ್ಲಿ ದೇಶದ್ರೋಹ ಕಾನೂನಿನ ವ್ಯಾಖ್ಯಾನವನ್ನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ. ವಸಾಹತುಶಾಹಿ ಕಾಲದ…

ಆಮ್ಲಜನಕ ಸ್ಥಾವರ: ಎಂಬಿಬಿಎಸ್‌ ನಿಯಮಾವಳಿಗೆ ತಿದ್ದುಪಡಿ ತರಲು ಕೋರಿಕೆ: ಅರ್ಜಿ ವಜಾ

ನವದೆಹಲಿ: ದೇಶದಲ್ಲಿರುವ ಎಲ್ಲಾ ದೊಡ್ಡ ದೊಡ್ಡ ಆಸ್ಪತ್ರೆಗಳಲ್ಲಿ ಆಮ್ಲಜನಕ ಸ್ಥಾವರಗಳನ್ನು ಕಡ್ಡಾಯವಾಗಿ ಅಳವಡಿಸಲು ಎಂಬಿಬಿಎಸ್‌ ನಿಯಮಾವಳಿಗಳಿಗೆ ತಿದ್ದುಪಡಿ ತರಬೇಕೆಂದು ರಾಷ್ಟ್ರೀಯ ಹಸಿರು…

ಅನಕ್ಷರಸ್ಥರು ಕೋವಿನ್ ಆಪ್‌ನಲ್ಲಿ ಹೇಗೆ ನೋಂದಣಿ ಮಾಡಿಕೊಳ್ಳುತ್ತಾರೆ: ಸರ್ವೋಚ್ಛ ನ್ಯಾಯಲಯ ಪ್ರಶ್ನೆ

ನವದೆಹಲಿ: “ನೀವು ಡಿಜಿಟಲ್ ಇಂಡಿಯಾ, ಡಿಜಿಟಲ್ ಇಂಡಿಯಾ ಎಂದು ಹೇಳುತ್ತಿದ್ದೀರಿ. ಆದರೆ ನಿಮಗೆ ತಳಮಟ್ಟದ ವಾಸ್ತವತೆಗಳು ತಿಳಿದಿಲ್ಲ. ಜಾರ್ಖಂಡ್‍ನ ಒಬ್ಬ ಬಡ…

ಲಕ್ಷದ್ವೀಪದ ಜನರಿಗೆ ಬೆಂಬಲ: ಕೇರಳ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ತಿರುವನಂತಪುರ: ಲಕ್ಷದ್ವೀಪದ ಆಡಳಿತಾಧಿಕಾರಿ ಕೈಗೊಂಡಿರುವ ಕ್ರಮಗಳ ವಿರುದ್ಧ ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದು, ಆ ನಿವಾಸಿಗಳಿಗೆ ಬೆಂಬಲ ನೀಡುವ ಸಂಬಂಧ ಕೇರಳದ…

ದಾಖಲೆ ಏರಿಕೆ ಕಂಡ ಪೆಟ್ರೋಲ್ ದರ : ಒಂದೇ ತಿಂಗಳಲ್ಲಿ 16 ಬಾರಿ ಹೆಚ್ಚಳ

ನವದೆಹಲಿ: ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ 28 ರಿಂದ 29 ಪೈಸೆ ಮತ್ತು ಡೀಸೆಲ್ ದರ…

ಕೃಷಿ ಕಾನೂನಿಗೆ ವರ್ಷ: ಜೂನ್​.5 ರಂದು ಕ್ರಾಂತಿ ದಿವಸ ಆಚರಣೆ, ಬಿಜೆಪಿ ನಾಯಕರ ಮನೆ ಎದುರು ಪ್ರತಿಭಟನೆಗೆ ಕರೆ

ನವದೆಹಲಿ: ಕೇಂದ್ರ ಕೃಷಿ ಕಾನೂನನ್ನು ವಿರೋಧಿಸಿರುವ ರೈತರು ಜೂ.5 ರಂದು ಸಂಪೂರ್ಣ ಕ್ರಾಂತಿ ದಿವಸ್ ಆಚರಣೆಗೆ ನಿರ್ಧರಿಸಿದ್ದಾರೆ. ಕಾನೂನಿನ ಪ್ರತಿಗಳನ್ನು ಬಿಜೆಪಿ ಸಂಸದರು…

ಬಿಹಾರ ಸಿಪಿಐ(ಎಂ) ಶಾಸಕರ ಮೇಲೆ ಮಾರಣಾಂತಿಕ ಹಲ್ಲೆ

ಪಾಟ್ನಾ :  ಬಿಹಾರ ವಿಧಾನಸಭೆಯಲ್ಲಿ ಸಿಪಿಐ(ಎಂ) ಶಾಸಕಾಂಗ ಪಕ್ಷದ ಮುಖಂಡರೂ, ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯರೂ ಅಗಿರುವ ಅಜಯ್‍ ಕುಮಾರ್‍ ಮೇಲೆ…

ಮೈಥಿಲಿ ಶಿವರಾಮನ್ ನಿಧನ

ನವದೆಹಲಿ :  ಮೈಥಿಲಿ ಶಿವರಾಮನ್, ದೇಶದ ಮಹಿಳಾ ಆಂದೋಲನದ ಮತ್ತು ತಮಿಳುನಾಡು ಸಿಪಿಐ(ಎಂ)ನ ಹಿರಿಯ ಮುಖಂಡರು ಮೇ 30ರಂದು ನಿಧನರಾಗಿದ್ದಾರೆ. ಅವರಿಗೆ…

ಕಳ್ಳಭಟ್ಟಿ ದುರಂತ: 22ಕ್ಕೆ ಏರಿದ ಸಾವಿನ ಸಂಖ್ಯೆ- 28 ಜನರ ಸ್ಥಿತಿ ಗಂಭೀರ

ಆಲಿಗಡ: ಉತ್ತರಪ್ರದೇಶದಲ್ಲಿ ಕಳ್ಳಭಟ್ಟಿ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆಯೂ  22ಕ್ಕೆ ಏರಿದ್ದು, 28 ಜನರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ಹಿರಿಯ ಅಧಿಕಾರಿಗಳು…

ರೈತ ನಾಯಕ ರಾಕೇಶ್ ಟಿಕಾಯತ್‌ಗೆ ಕೊಲೆ ಬೆದರಿಕೆ-ಇಂಜಿನಿಯರ್ ಬಂಧನ

ಲಕ್ನೋ: ಸಂಯುಕ್ತ ಕಿಸಾನ್ ಮೋರ್ಚಾದ ಜಂಟಿ ಸಮಿತಿಯ ಭಾಗವಾಗಿರುವ ಭಾರತೀಯ ಕಿಸಾನ್ ಯೂನಿಯನ್‌ ಸಂಘಟನೆಯ ನಾಯಕ ರಾಕೇಶ್ ಸಿಂಗ್‌ ಟಿಕಾಯತ್‌ ಅವರಿಗೆ…

ದೇಶಾದ್ಯಂತ ತೈಲ ಬೆಲೆಯಲ್ಲಿ ಮತ್ತೆ ಏರಿಕೆ : ಮುಂಬೈನಲ್ಲಿ ಶತಕ, ಬೆಂಗಳೂರಿನಲ್ಲಿ ಶತಕ ಸನಿಹ

  ನವದೆಹಲಿ: ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ದಿನದಿಂದ ದಿನಕ್ಕೆ ಮತ್ತೆ ಏರಿಕೆಯಾಗುತ್ತಿದೆ.…

ಕಳಪೆ ವೆಂಟಿಲೇಟರ್‌ಗಳ ಪೂರೈಕೆ : ಕೇಂದ್ರದ ʼಅಸೂಕ್ಷ್ಮತೆʼ ಬಗ್ಗೆ ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್‌

ನವದೆಹಲಿ : ಪಿಎಂ ಕೇರ್ಸ್‌ ನಿಧಿಯಿಂದ ಖರೀದಿಸಲಾದ ವೆಂಟಿಲೇಟರ್‌ಗಳು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದಕ್ಕೆ ಸಂಬಂಧಿಸಿದಂತೆ ಅಸೂಕ್ಷ್ಮ ಹೇಳಿಕೆ ನೀಡಿದ ಮತ್ತು ವೆಂಟಿಲೇಟರ್‌…

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1.73, 790 ಜನರಲ್ಲಿ ಕೊರೊನಾ ಸೋಂಕು ಪತ್ತೆ

ದೆಹಲಿ: ಭಾರತದಲ್ಲಿ  ಕಳೆದ 24 ಗಂಟೆಯಲ್ಲಿ 1.73, 790 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 2.84,601 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ…