ಕೇಂದ್ರಕ್ಕೆ ಕೋವಿಡ್‌ ಅಲೆಯ ಬಗ್ಗೆಯೂ ಅರಿವಿಲ್ಲ, ಲಸಿಕೆ ಅಭಿಯಾನವೂ ಅಸಮರ್ಪಕವಾಗಿದೆ: ರಾಹುಲ್ ಗಾಂಧಿ

ದೆಹಲಿ: ಭಾರತದಲ್ಲಿ ಕೊವಿಡ್-19 ಸಾಂಕ್ರಾಮಿಕ ರೋಗ ನಿವಾರಣೆಯಲ್ಲಿ ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ಗಂಭೀರವಾಗಿ ತರಾಟೆಯನ್ನು ತೆಗೆದುಕೊಂಡು ರಾಹುಲ್‌ ಗಾಂಧಿ. ವಿಡಿಯೋ…

ಕೋವಿಡ್‌ ಪ್ರಕರಣಗಳ ಇಳಿಕೆ: ಸೋಮವಾರದಿಂದ ನಿರ್ಬಂಧ ಸಡಿಲಿಕೆ: ಸಿಎಂ ಅರವಿಂದ್ ಕೇಜ್ರಿವಾಲ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್‌ ಸೋಂಕಿತರ ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಪರಿಣಾಮದಿಂದ ಬಿಗಿಯಾದ ಕ್ರಮವನ್ನು ಸೋಮವಾರದಿಂದ ಹಂತ ಹಂತವಾಗಿ…

ಬ್ಲಾಕ್‌ ಫಂಗಸ್‌ ಚುಚ್ಚುಮದ್ದು ಕುರಿತು ಹೈಕೋರ್ಟ್ ಗೆ ಮಾಹಿತಿ ನೀಡಿದ ಆಂದ್ರ ಸರಕಾರ

ಅಮರಾವತಿ: ಕೋವಿಡ್ ಸಂತ್ರಸ್ತರಲ್ಲಿ ಬ್ಲಾಕ್‌ ಫಂಗಸ್‌ ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಬಳಸುವ ಚುಚ್ಚುಮದ್ದನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ ಮತ್ತು ಅವುಗಳನ್ನು ಸ್ವತಃ…

ಯಸ್ ಚಂಡಮಾರುತ: ಬಂಗಾಳದಲ್ಲಿ ಅತೀ ಹೆಚ್ಚಿನ ಹಾನಿ ಸಂಭವಿಸಿದೆ

ಕೋಲ್ಕತ್ತಾ: ಯಸ್‌ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ರಾಜ್ಯದ ಹಲವೆಡೆ ಭಾರೀ ಮಳೆ ಗಾಳಿಯಿಂದಾಗಿ ಭಾರೀ ಪ್ರಮಾಣದಲ್ಲಿ ಹಾನಿಯುಂಟಾಗಿದೆ.…

ಮೆಹುಲ್‌ ಚೋಕ್ಸಿ ಭಾರತದ ಹಸ್ತಾಂತರಕ್ಕೆ ತಡೆ ನೀಡಿದ ಡೊಮಿನಿಕಾ ಕೋರ್ಟ್‌

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಸಾಲ ಪಡೆದು ವಂಚನೆ ಎಸಗಿ ಭಾರತದಿಂದ ವಿದೇಶಕ್ಕೆ ಪಲಾಯನ ಮಾಡಿದ್ದ ವಜ್ರದ…

ಲಕ್ಷದ್ವೀಪದಲ್ಲಿ ಸರ್ವಾಧಿಕಾರಶಾಹೀ ಆಳ್ವಿಕೆ: ಹೆಚ್ಚುತ್ತಿರುವ ಪ್ರತಿರೋಧ ಆಡಳಿತಗಾರನನ್ನು ಹಿಂದಕ್ಕೆ ಕರೆಸಿಕೊಳ್ಳಲು ಆಗ್ರಹ

ಲಕ್ಷದ್ವೀಪ : ಅರಬ್ಬೀ ಸಾಗರದಲ್ಲಿ ಇರುವ ಲಕ್ಷದ್ವೀಪಲ್ಲಿ ಕಳೆದ ಡಿಸೆಂಬರಿನಲ್ಲಿ ಈ ಹಿಂದೆ ಗುಜರಾತಿನಲ್ಲಿ ಗೃಹಮಂತ್ರಿಗಳಾಗಿದ್ದ ಪ್ರಫುಲ್ ಖೋಡ ಪಟೇಲ್ ಅವರನ್ನು…

ಕೋವಿಡ್ ನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ 3ಲಕ್ಷ ರೂ ಪರಿಹಾರ. ಉಚಿತ ಶಿಕ್ಷಣ

ತಿರುವನಂತಪುರಂ : ರಾಜ್ಯದಲ್ಲಿ ಕೊವಿಡ್​ 19 ಸೋಂಕಿನಿಂದ ಪಾಲಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಒಂದು ಬಾರಿಗೆ 3 ಲಕ್ಷ ರೂ.ಪರಿಹಾರ ನೀಡಲಾಗುವುದು.…

ಶವ ಹೊರಲು ಮುಂದೆ ಬಾರದ ಪುರುಷರು – ಹೆಗಲ ಮೇಲೆ ತಾಯಿಯ ಶವ ಹೊತ್ತು ಅಂತ್ಯಕ್ರಿಯೆ ನೆರವೇರಿಸಿದ ಹೆಣ್ಮಕ್ಕಳು

ಜಾರ್ಖಂಡ್  : ತಂದೆ, ತಾಯಿ, ಗಂಡ ಯಾರೇ ಅದ್ರು ಅಂತ್ಯಸಂಸ್ಕಾರವನ್ನ ಪುರುಷರೇ ನೆರವೇರಿಸಬೇಕು, ಚಿಥೆಗೆ ಗಂಡುಮಕ್ಕಳೇ ಬೆಂಕಿ ಇಡಬೇಕು.. ಈ ರೀತಿಯಾದ…

48 ಗಂಟೆಗಳಲ್ಲಿ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಲಾಗುತ್ತದೆ: ಆ್ಯಂಟಿಗುವಾ ಪ್ರಧಾನಿ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೊಮೆನಿಕಾದಲ್ಲಿ ಬಂಧನವಾಗಿರುವ ಉದ್ಯಮಿ ಮೆಹುಲ್ ಚೋಕ್ಸಿಯನ್ನು 48 ಗಂಟೆಗಳಲ್ಲಿ ಭಾರತಕ್ಕೆ…

ನಾಳೆ ಪೂರ್ಣ ಚಂದ್ರಗ್ರಹಣ: ಭಾರತದ ಕೆಲವೆಡೆ ಮಾತ್ರ ಗೋಚರ

ನವದೆಹಲಿ: ಈ ವರ್ಷದ ಮೊದಲ ಚಂದ್ರಗ್ರಹಣ ನಾಳೆ ಗೋಚರವಾಗಲಿದೆ. ಇದು ಸೂಪರ್ ಮೂನ್ ಗ್ರಹಣವಾಗಿರುವುದರಿಂದ ಇದು ವಿಶೇಷವಾಗಿರುತ್ತದೆ. ಕೆಂಪು ರಕ್ತವರ್ಣದಲ್ಲಿ ಕಾಣಿಸುವ…

ಎಂ.ಬಿ.ರಾಜೇಶ್ ಕೇರಳ ವಿಧಾನಸಭಾಧ್ಯಕರಾಗಿ ಆಯ್ಕೆ

ತಿರುವನಂತಪುರ: ಆಡಳಿತಾರೂಢ ಸಿಪಿಐ(ಎಂ) ಪಕ್ಷದ ಶಾಸಕರಾದ ಎಂ.ಬಿ.ರಾಜೇಶ್ ಅವರು ಕೇರಳ ವಿಧಾನಸಭೆ ನೂತನ ಸಭಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೇರಳದ 140 ಸದಸ್ಯ ಬಲದ…

ಚಿಲಿಯಲ್ಲಿ ಅಲೆಂದೆ ಮತ್ತೆ ನಗೆ ಬೀರಿದ್ದಾರೆ

ಸಂವಿಧಾನ ಸಭೆ, ಪ್ರಾದೇಶಿಕ ಚುನಾವಣೆಗಳಲ್ಲಿ ಎಡ-ಪ್ರಗತಿಪರ ಶಕ್ತಿಗಳಿಗೆ ಅದ್ಬುತ ಗೆಲುವು ನಾಗರಾಜ ನಂಜುಂಡಯ್ಯ “ಚಿಲಿಯಲ್ಲಿ ಅಲೆಂದೆ ಮತ್ತೆ ನಗೆ ಬೀರಿದ್ದಾರೆ” ಒಂದು…

ರೈತರ ಸಮಸ್ಯೆಗಳ ಪರಿಹಾರಕ್ಕೆ ಪ್ರಧಾನಿಗೆ ಪತ್ರ ಬರೆದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ

ಬೆಂಗಳೂರು: ಕೊರೊನಾ ವೈರಸ್‌ನ ಸಂಕಷ್ಟದಿಂದಾಗಿ ಕೃಷಿ ಉತ್ಪನ್ನಗಳ ಬೆಲೆ ತೀವ್ರವಾಗಿ ಕುಸಿತ ಕಂಡಿದೆ. ಹೀಗಾಗಿ ರೈತರ ನೆರವಿಗೆ ಧಾವಿಸಬೇಕೆಂದು ಮಾಜಿ ಪ್ರಧಾನಿ…

ಭ್ರಷ್ಟಾಚಾರಿ ಮೆಹುಲ್ ಚೋಕ್ಸಿ ನಾಪತ್ತೆ: ಯಾವುದೇ ಮಾಹಿತಿ ಲಭ್ಯವಿಲ್ಲವೆಂದ ಆ್ಯಂಟಿಗುವಾ ಪೊಲೀಸರು

ನವದೆಹಲಿ: ಭಾರತದಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ಭಾರತದ ನಂ.1 ಸುಸ್ತಿದಾರ, ದೇಶಭ್ರಷ್ಟ ವಜ್ರ ವ್ಯಾಪಾರಿ, ಗೀತಾಂಜಲಿ ಸಮೂಹದ…

ನೂರರ ಸಮೀಪ ಪೆಟ್ರೋಲ್‌ ಬೆಲೆ: ಮೇ 4ರ ನಂತರ 13 ಬಾರಿ ದರ ಏರಿಕೆ

ನವದೆಹಲಿ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳಲ್ಲಿ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ದರ 23 ಪೈಸೆ ಮತ್ತು ಡೀಸೆಲ್ ದರ 25 ಪೈಸೆ…

ಮೇ 26ರಿಂದ ಟ್ವಿಟ್ಟರ್‌, ಫೇಸ್‌ಬುಕ್‌ ಇನ್‌ಸ್ಟಾಗ್ರಾಂ ಸ್ಥಗಿತ?

ನವದೆಹಲಿ: ಸಾಮಾಜಿಕ ಮಾಧ್ಯಮಗಳಾದ ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂಗೆ ಕೇಂದ್ರ ಸರ್ಕಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಪರಿಷ್ಕರಿಸಿರುವ  ಡಿಜಿಟಲ್ ಮೀಡಿಯಾ…

ಟ್ವಿಟ್ಟರ್‌ ಕಛೇರಿಗೆ ಧಾಳಿ ಮಾಡಿದ ಪೊಲೀಸರು

ನವದೆಹಲಿ: ಕಾಂಗ್ರೆಸ್‌ ಟೂಲ್‌ಕಿಟ್‌ ವಿಚಾರವಾಗಿ ಬಿಜೆಪಿ ನಾಯಕ ಸಂಬಿತ್‌ ಪತ್ರಾ ಟ್ವೀಟ್‌ ಮಾಡಿರುವ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆಗೊಂಡಿದ್ದವು. ಇದರ…

ಬಿಜೆಪಿ ಎಂಪಿ ಗೌತಮ್‌ ಗಂಭೀರ್‌ ವಿರುದ್ಧ ತನಿಖೆಗೆ ಹೈಕೋರ್ಟ್‌ ಆದೇಶ

ನವದೆಹಲಿ: ಕೋವಿಡ್-19 ರೋಗಿಗಳ ಆರೈಕೆಯಲ್ಲಿ ಬಳಕೆಯಾಗುವ ಔಷಧಿಗಳನ್ನು  ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿ ವಿತರಣೆ ಮಾಡುತ್ತಿರುವ ಮಾಜಿ ಕ್ರಿಕೆಟಿಗ ಮತ್ತು ಬಿಜೆಪಿ ಸಂಸದ…

ಕೋವಿಡ್‌ ಮರಣ: 4 ಲಕ್ಷ ರೂ.ಗಳ ಪರಿಹಾರ ಸಾಧ್ಯವೇ? ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ನವದೆಹಲಿ: ಕೋವಿಡ್‌ ಸಾಂಕ್ರಾಮಿಕ ರೋಗದಿಂದ ಮರಣ ಹೊಂದಿದ ವ್ಯಕ್ತಿಯ ಕುಟುಂಬದವರಿಗೆ ರೂ.4 ಲಕ್ಷ ಪರಿಹಾರ ನೀಡಲು ತಿಳಿಸಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ…

ಮೇ 26 ಕ್ಕೆ ಕರಾಳ ದಿನ : ದೆಹಲಿಯತ್ತ ಹೊರಟ ಸಾವಿರಾರು ರೈತರು

ನವದೆಹಲಿ : ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಮತ್ತೊಂದು ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಹೌದು ಕೃಷಿ ಕಾನೂನು…