ನವದೆಹಲಿ : ಭಾರತದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು 24ಗಂಟೆಯಲ್ಲಿ ದೇಶದಲ್ಲಿ ದಾಖಲೆಯ 3,79,257 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಬರೋಬ್ಬರಿ 3645 ಮಂದಿ…
ರಾಷ್ಟ್ರೀಯ
ಪತ್ರಕರ್ತ ಕಪ್ಪನ್ಗೆ ದೆಹಲಿಯಲ್ಲಿ ಚಿಕಿತ್ಸೆ ಕೊಡಿಸಬಹುದೆ? ಯೋಗಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ
ನವದೆಹಲಿ: ಕೇರಳ ರಾಜ್ಯದ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಉತ್ತರ ಪ್ರದೇಶ ರಾಜ್ಯದ ಹೊರಗೆ ಉತ್ತಮ ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳಾಂತರಿಸಬಹುದೆ ಎಂದು ಸುಪ್ರೀಂ…
18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ: ಇಂದಿನಿಂದ ನೋಂದಣಿ ಆರಂಭ
ದೇಶದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡುವ ಅಭಿಯಾನವು ಮೇ 1 ರಿಂದ ಆರಂಭವಾಗಲಿದೆ. ಲಸಿಕೆ ಪಡೆಯಲು ಇಂದಿನಿಂದಲೇ…
ಭಾರತದಲ್ಲಿ ಕೊರೋನಾ ವೈರಸ್ ಮತ್ತಷ್ಟು ಹೆಚ್ಚಳ
ನವದೆಹಲಿ : ಭಾರತದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ದೇಶದಲ್ಲಿ 3,60,960 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು…
ರಾಷ್ಟ್ರೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಕೋವಿಡ್-19 ಸಾಂಕ್ರಮಿಕ ರೋಗವು ಇಡೀ ದೇಶಕ್ಕೆ ಬಿಕ್ಕಟ್ಟಿನ ಸಂದರ್ಭ ಎದುರಾಗಿರುವ ಈ ಸಂದರ್ಭದಲ್ಲಿ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂದು ಸುಪ್ರೀಂ…
ವೇದಾಂತ ಕಂಪೆನಿ ಆಕ್ಸಿಜನ್ ಘಟಕ ಮಾತ್ರ ಪ್ರಾರಂಭಿಸಲು ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ತಮಿಳುನಾಡಿನ ತೂತ್ತುಕುಡಿಯಲ್ಲಿರುವ ಆಕ್ಸಿಜನ್ ಘಟಕ ತೆರೆಯಲು ವೇದಾಂತ ಗಣಿಗಾರಿಕೆ ಕಂಪೆನಿಗೆ ಇಂದು ಸುಪ್ರೀಂಕೋರ್ಟ್ ಅನುಮತಿಸಿದೆ. ಕೋವಿಡ್ ನಿಯಂತ್ರಿಸಲು ತುರ್ತು ಅಗತ್ಯವಿರುವ ಆಮ್ಲಜನಕ…
ಒಂದೇ ಆಂಬುಲೆನ್ಸ್ ನಲ್ಲಿ 22 ಕೋವಿಡ್ ಮೃತ ದೇಹಗಳ ಸಾಗಟ
ಔರಂಗಾಬಾದ್: ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತರಾದ 22 ಮಂದಿಯ ಮೃತದೇಹಗಳನ್ನು ಒಂದೇ ಆಂಬುಲೆನ್ಸ್ ನಲ್ಲಿ ಚಿತಾಗಾರಕ್ಕೆ ರವಾನಿಸಿದ ಗಂಭೀರ ಪರಿಸ್ಥಿತಿ ಮಹಾರಾಷ್ಟ್ರದ…
ಮತ ಎಣಿಕೆ ದಿನ ವಿಜಯೋತ್ಸವಕ್ಕೆ ಕಡಿವಾಣ: ಚುನಾವಣಾ ಆಯೋಗ
ನವದೆಹಲಿ: ವಿಧಾನಸಭಾ ಹಾಗೂ ಲೋಕಸಭೆ ಉಪಚುನಾವಣೆಯ ಮತ ಎಣಿಕೆ ಮೇ 2ರಂದು ನಡೆಯಲಿದ್ದು ಮತ ಎಣಿಕೆಗೆ ಮೊದಲು ಅಥವಾ ನಂತರ ವಿವಿಧ…
ಎರಡನೇ ಅಲೆಗೆ ಚುನಾವಣಾ ಆಯೋಗವೇ ನೇರ ಹೊಣೆ, ಅಧಿಕಾರಿಗಳ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕಾಗಬಹುದು : ಮದರಾಸು ಹೈ ಕೋರ್ಟು
ಕೋವಿಡ್-19ರ ಮಹಾಸೋಂಕಿನ ಸಮಯದಲ್ಲಿ ಚುನಾವಣಾ ರ್ಯಾಲಿಗಳನ್ನು ಮಾಡಲು ಅನುಮತಿ ನೀಡಿದ ಭಾರತ ಚುನಾವಣಾ ಆಯೋಗದ ವಿರುದ್ಧ ಮದರಾಸು ಉಚ್ಛ ನ್ಯಾಯಾಲಯ ತೀವ್ರವಾಗಿ…
ಕೋವಿಶೀಲ್ಡ್ ಜಾಗತಿಕ ದರ : ಭಾರತದಲ್ಲಿ ಮಾತ್ರ ದುಬಾರಿ
ನವದೆಹಲಿ : ಪುಣೆಯ ಸೀರಂ ಇನ್ಸ್ಟಿಟ್ಯೂಟ್ ಉತ್ಪಾದಿಸುತ್ತಿರುವ ‘ಕೋವಿಶೀಲ್ಡ್’ ಕೊರೋನಾ ಲಸಿಕೆಯ ಬೆಲೆ ವಿಶ್ವದ ಇತರೆಡೆ ಹೋಲಿಸಿದರೆ ಭಾರತದಲ್ಲೇ ಹೆಚ್ಚು ಎಂಬ…
ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ.ಮೋಹನ್ ಎಂ ಶಾಂತನಗೌಡರ್ ನಿಧನ
ದೆಹಲಿ/ ಬೆಂಗಳೂರು : ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ.ಮೋಹನ್ ಎಂ ಶಾಂತನಗೌಡರ್ ಗುರ್ ಗಾಂವ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ…
ಇಂದು ಸಚಿನ್ ಜನ್ಮದಿನ: ಪ್ಲಾಸ್ಮಾ ದಾನ ಮಾಡಲು ನಿರ್ಧಾರ
ಮುಂಬಯಿ: ಇಂದು 48ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿರುವ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ತಮ್ಮ ಅನುಯಾಯಿಗಳು ಮತ್ತು ಹಿತೈಷಿಗಳಿಗೆ ಶುಭಾಶಯ ಕೋರಿದ್ದಾರೆ. ಈ ಬಗ್ಗೆ…
ಮುಖ್ಯನ್ಯಾಯಮೂರ್ತಿಯಾಗಿ ಎನ್.ವಿ. ರಮಣ ಪ್ರಮಾಣವಚನ ಸ್ವೀಕಾರ
ನವದೆಹಲಿ: ಸುಪ್ರೀಂಕೋರ್ಟ್ನ 48ನೇ ಮುಖ್ಯ ನ್ಯಾಯಮೂರ್ತಿಯಾಗಿ ಎನ್.ವಿ.ರಮಣ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್…
ಮಾಜಿ ಸಚಿವ ಅನಿಲ್ ದೇಶಮುಖ್ ಮನೆ ಮೇಲೆ ಸಿಬಿಐ ದಾಳಿ
ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಭ್ರಷ್ಟಾಚಾರ ಆರೋಪ ಮೇಲೆ ಪ್ರಕರಣವನ್ನು ದಾಖಲಿಸಿದ ಸಿಬಿಐ. ತಕ್ಷಣದಲ್ಲೇ ಇಂದು…
ಮಹಾರಾಷ್ಟ್ರ ದೆಹಲಿಯಲ್ಲಿ ಒಂದೇ ದಿನ ಸಾವಿರ ಗಡಿ ದಾಟಿದ ಕೋವಿಡ್ ಸೋಂಕಿತರ ಸಾವು
ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಒಟ್ಟಾರೆ 3,46,786 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದೇ ಸಂದರ್ಭದಲ್ಲಿ 2,624…
ಪ್ರಧಾನಿಗಳಿಗೆ ಆಮ್ಲಜನಕ ಹಾಗೂ ಔಷಧಿ ಪೂರೈಸಲು ಹಲವು ರಾಜ್ಯಗಳಿಂದ ಬೇಡಿಕೆ
ನವದೆಹಲಿ: ಕೊರೊನಾ ಸೋಂಕಿತರನ್ನು ಗುಣಮುಖರನ್ನಾಗಿಸಲು ತಕ್ಷಣದಲ್ಲೇ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ ಡಿಸಿವಿರ್ ನಂತಹ ಔಷಧಿಗಳ ಬಗ್ಗೆ ಪರಿಣಾಮಕಾರಿಯಾಗಿ ಕ್ರಮವಹಿಸಬೇಕೆಂದು ಇಂದು ಪ್ರಧಾನಿ…
ನೌಕರರ ಮೇಲ್ವಿಚಾರಣೆಗೆ ವಿಶೇಷ ಕಾರ್ಯಪಡೆ: ಸಿಪಿಐಎಂ ನಾಯಕ ತರಿಗಾಮಿ ತೀವ್ರ ವಿರೋಧ
ಸರಕಾರಿ ನೌಕರರ ಚಟುವಟಿಕೆಗಳ ಮೇಲ್ವಿಚಾರಣೆಗಾಗಿ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಸ್ಥಾಪಿಸುವ ಜಮ್ಮು ಕಾಶ್ಮೀರ ಸರಕಾರದ ನಿರ್ಧಾರವನ್ನು ಸಿಪಿಐ(ಎಂ) ಮುಖಂಡ ಮೊಹಮ್ಮದ್ ಯೂಸುಫ್…
ಬಿಜೆಪಿಯವರಿಂದ ರಾಜ್ಯಕ್ಕೆ ಬರುವ ಆಕ್ಸಿಜನ್ ಟ್ಯಾಂಕರ್ ತಡೆ: ಕೇಜ್ರಿವಾಲ್
ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಂಡಿರುವ ದೆಹಲಿ ಸರಕಾರವು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಎದುರಾಗಿರುವ ಬಗ್ಗೆ ಪ್ರಧಾನಿ…
ಸುಪ್ರಿಂನಲ್ಲಿ ಕೋವಿಡ್ ಸಂಬಂಧ ತುರ್ತು ವಿಚಾರಣೆ: ಹಿಂದೆ ಸರಿದ ಹರೀಶ್ ಸಾಳ್ವೆ
ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಆಮ್ಲಜನಕ, ಅಗತ್ಯ ಔಷಧಗಳು ಮತ್ತು ಲಸಿಕೆ ಪೂರೈಕೆಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ನಿಂದ ಅಮಿಕಸ್ ಕ್ಯೂರಿ…